Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೊದಲ ಪಂದ್ಯದಲ್ಲೇ ವಿಶ್ವದಾಖಲೆ ನಿರ್ಮಿಸಿದ ಕೃನಾಲ್‌ ಪಾಂಡ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮೊದಲ ಪಂದ್ಯದಲ್ಲೇ ವಿಶ್ವದಾಖಲೆ ನಿರ್ಮಿಸಿದ ಕೃನಾಲ್‌ ಪಾಂಡ್ಯ

Latest

ಮೊದಲ ಪಂದ್ಯದಲ್ಲೇ ವಿಶ್ವದಾಖಲೆ ನಿರ್ಮಿಸಿದ ಕೃನಾಲ್‌ ಪಾಂಡ್ಯ

Public TV
Last updated: March 23, 2021 7:27 pm
Public TV
Share
1 Min Read
krunal pandya 2 e1616507577156
SHARE

ಪುಣೆ: ತಾನು ಆಡಿದ ಮೊದಲ ಪಂದ್ಯದಲ್ಲೇ ಕೃನಾಲ್‌ ಪಾಂಡ್ಯ ವಿಶ್ವದಾಖಲೆ ಬರೆದಿದ್ದಾರೆ. ಅತಿ ಕಡಿಮೆ ಎಸೆತದಲ್ಲಿ ಅರ್ಧಶತಕ ಹೊಡೆಯುವ ಮೂಲಕ ಈ ಸಾಧನೆ ನಿರ್ಮಿಸಿದ್ದಾರೆ.

ಇಂದು ಕೃನಾಲ್‌ ಪಾಂಡ್ಯ 26 ಎಸೆತದಲ್ಲಿ 50 ರನ್‌ ಹೊಡೆದರು. ಟಾಮ್‌ ಕರ್ರನ್‌ ಎಸೆದ ಎಸೆತದಲ್ಲಿ ಒಂದು ಸಿಂಗಲ್‌ ರನ್‌ ಓಡಿ ವಿಶ್ವದಾಖಲೆ ನಿರ್ಮಿಸಿದರು.

krunal pandya 5 medium

ಇದಕ್ಕೂ ಮೊದಲು ಈ ದಾಖಲೆ ನ್ಯೂಜಿಲೆಂಡ್‌ ಆಟಗಾರ ಜಾನ್‌ ಮೋರಿಸ್‌ ಹೆಸರಿನಲ್ಲಿತ್ತು. 1990ರಲ್ಲಿ ಮೋರಿಸ್‌ ಇಂಗ್ಲೆಂಡ್‌ ವಿರುದ್ದದ ಪಂದ್ಯದಲ್ಲಿ 36 ಎಸೆತದಲ್ಲಿ ಅರ್ಧಶತಕ ಹೊಡೆದಿದ್ದರು.

ಕೃನಾಲ್‌ ಪಾಂಡ್ಯ ಕ್ರೀಸಿಗೆ ಬಂದಾಗ ಭಾರತ 40.3 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 205 ರನ್‌ ಗಳಿಸಿತ್ತು. ರಾಹುಲ್‌ಗೆ ಜೊತೆಯಾದ ಕೃನಾಲ್‌ ಆರಂಭದಲ್ಲಿ ನಿಧನವಾಗಿ ಆಡಿ ನಂತರ ಬೌಂಡರಿ ಸಿಕ್ಸರ್‌ಗಳನ್ನು ಚಚ್ಚಲು ಆರಂಭಿಸಿದರು.‌ ಇವರಿಬ್ಬರು ಮುರಿಯದ 6ನೇ ವಿಕೆಟಿಗೆ ಕೊನೆಯ 57 ಎಸೆತದಲ್ಲಿ 112 ರನ್‌ ಹೊಡೆಯುವ ಮೂಲಕ ತಂಡದ ಮೊತ್ತವನ್ನು 300 ರನ್‌ಗಳ ಗಡಿಯನ್ನು ದಾಟಿಸಿದರು.

krunal pandya 4 medium

ಕೃನಾಲ್‌ ಪಾಂಡ್ಯ 58 ರನ್‌(31 ಎಸೆತ, 7 ಬೌಂಡರಿ, 2 ಸಿಕ್ಸರ್‌) ಹೊಡೆದರೆ ರಾಹುಲ್‌ 62 ರನ್‌(43 ಎಸೆತ, 4 ಬೌಂಡರಿ, 4 ಸಿಕ್ಸರ್‌) ಹೊಡೆದರು.

ವೇಗದ ಅರ್ಧಶತಕವನ್ನು ಜನವರಿಯಲ್ಲಿ ಮೃತರಾದ ತಂದೆಗೆ ಅರ್ಪಿಸುವುದಾಗಿ ಕೃನಾಲ್‌ ಹೇಳಿದರು.

ಇಂಗ್ಲೆಂಡ್‌ ವಿರುದ್ಧ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಕೃನಾಲ್‌ ಪಾಂಡ್ಯ ಮತ್ತು ಪ್ರಸಿದ್ಧ್‌ ಕೃಷ್ಣ ಪದಾರ್ಪಣೆ ಮಾಡಿದರು. ಪಂದ್ಯಕ್ಕೂ ಮೊದಲು ಸಹೋದರ ಹಾರ್ದಿಕ್‌ ಪಾಂಡ್ಯ ಅವರು ಕೃನಾಲ್‌ಗೆ ಟೀಂ ಇಂಡಿಯಾದ ಕ್ಯಾಪ್‌ ನೀಡಿದರು.krunal pandya 3 medium

ಭಾರತದ ರನ್‌ ಏರಿದ್ದು ಹೇಗೆ?
50 ರನ್‌ – 77 ಎಸೆತ
100 ರನ್‌ – 139 ಎಸೆತ
150 ರನ್‌ – 172 ಎಸೆತ
200 ರನ್‌ – 238 ಎಸೆತ
250 ರನ್‌ – 278 ಎಸೆತ
300 ರನ್‌ – 294 ಎಸೆತ
317 ರನ್‌ – 300 ಎಸೆತ

Century stand ✅
Half centuries for @klrahul11 & @krunalpandya24 ✅
300+ on the board ✅

Brilliant batting display from #TeamIndia as they post 317/5 in 50 overs. @Paytm #INDvENG pic.twitter.com/9iU3lmZQBz

— BCCI (@BCCI) March 23, 2021

TAGGED:cricketenglandindiakannada newsKrunal Pandyaಕೃನಾಲ್ ಪಾಂಡ್ಯಕೆಎಲ್ ರಾಹುಲ್ಪುಣೆಭಾರತಹಾರ್ದಿಕ್ ಪಾಂಡ್ಯ
Share This Article
Facebook Whatsapp Whatsapp Telegram

Cinema news

vijay karur stampede
ಕರೂರು ಕಾಲ್ತುಳಿತ ಕೇಸಲ್ಲಿ ವಿಜಯ್‌ಗೆ ಶಾಕ್‌; ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸಮನ್ಸ್‌
Cinema Latest Main Post South cinema
Actress Vanditha
ಲಕ್ಷ್ಮಿಪುತ್ರ ಚಿಕ್ಕಣ್ಣನಿಗೆ ಜೋಡಿಯಾದ ವಂದಿತಾ
Cinema Latest Sandalwood Top Stories
rashmika mandanna
ಕೊಡಗಿನಲ್ಲಿ ಆದಾಯ ತೆರಿಗೆ ಪಾವತಿ – ರಶ್ಮಿಕಾ ಮಂದಣ್ಣ ನಂಬರ್‌ 1
Cinema Kodagu Latest Sandalwood Top Stories
Yashs ‘Toxic Unveils First Look of Rukmini Vasanth as Mellisa
ಟಾಕ್ಸಿಕ್‌ನಲ್ಲಿ ರುಕ್ಮಿಣಿ ವಸಂತ್ ಗ್ಲ್ಯಾಮರ್‌ ಲುಕ್ ಅನಾವರಣ
Cinema Latest Top Stories

You Might Also Like

Raichuru Ambadevi Fair 1
Districts

ಐತಿಹಾಸಿಕ ಅಂಬಾದೇವಿ ಜಾತ್ರೆಯಲ್ಲಿ ಗಾಂಜಾ ಮಾರುತ್ತಿದ್ದ ಮೂವರು ಅರೆಸ್ಟ್‌ – 1.20 ಲಕ್ಷದ 1,146 ಗ್ರಾಂ ಜಪ್ತಿ

Public TV
By Public TV
29 minutes ago
SONIA GANDHI
Latest

ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

Public TV
By Public TV
32 minutes ago
G Parameshwar
Bengaluru City

ದೀರ್ಘಾವಧಿ ಸಿಎಂ ರೆಕಾರ್ಡ್ ಬ್ರೇಕ್: ಸಿದ್ದರಾಮಯ್ಯ, ಹೈಕಮಾಂಡ್‌ಗೆ ಕಂಗ್ರಾಟ್ಸ್ ಹೇಳಿದ ಪರಮೇಶ್ವರ್

Public TV
By Public TV
55 minutes ago
Siddaramaiah 1 7
Bengaluru City

ಸಿದ್ದರಾಮಯ್ಯ ದೇವರಾಜ್ ಅರಸು ದಾಖಲೆ ಸರಿಗಟ್ಟಿದ ದಿನವೇ ಕಾಂಗ್ರೆಸ್‌ನಲ್ಲಿ ಪೂರ್ಣಾವಧಿ ಸಿಎಂ ಕೂಗು

Public TV
By Public TV
55 minutes ago
Siddaramaiah 5
Bengaluru City

ದೇವರಾಜ ಅರಸು ಸಾಧನೆ ಸರಿಗಟ್ಟಿದ ಸಿದ್ದರಾಮಯ್ಯ- ಸಿದ್ದು ಆಡಳಿತ ದುರಾಡಳಿತ ಅಂತ ಜೆಡಿಎಸ್ ಲೇವಡಿ

Public TV
By Public TV
1 hour ago
girl commits suicide after harassing a young man over a love matter in nelamangala
Bengaluru Rural

ಪ್ರೀತಿ ವಿಚಾರದಲ್ಲಿ ಯುವಕನ ಕಿರಿಕ್‌ ಆರೋಪ – ಬಾಲಕಿ ನೇಣಿಗೆ ಶರಣು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?