Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೋದಿ ವೈಫಲ್ಯ ಮುಚ್ಚಲು ಬಿಎಸ್‌ವೈ ರಾಜ್ಯವನ್ನು ದಿವಾಳಿ ಮಾಡಲು ಹೊರಟಿದ್ದಾರೆ – ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮೋದಿ ವೈಫಲ್ಯ ಮುಚ್ಚಲು ಬಿಎಸ್‌ವೈ ರಾಜ್ಯವನ್ನು ದಿವಾಳಿ ಮಾಡಲು ಹೊರಟಿದ್ದಾರೆ – ಸಿದ್ದರಾಮಯ್ಯ

Bengaluru City

ಮೋದಿ ವೈಫಲ್ಯ ಮುಚ್ಚಲು ಬಿಎಸ್‌ವೈ ರಾಜ್ಯವನ್ನು ದಿವಾಳಿ ಮಾಡಲು ಹೊರಟಿದ್ದಾರೆ – ಸಿದ್ದರಾಮಯ್ಯ

Public TV
Last updated: September 3, 2020 9:26 pm
Public TV
Share
2 Min Read
Siddu BSY
SHARE

ಬೆಂಗಳೂರು: ಕೇಂದ್ರ ಸರ್ಕಾರದ ವಿಶ್ವಾಸದ್ರೋಹಕ್ಕೆ ತಲೆಬಾಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಜಿಎಸ್ ಟಿ ಪರಿಹಾರವನ್ನು ತುಂಬಿಕೊಳ್ಳಲು ಆರ್ ಬಿ ಐನಿಂದ ಸಾಲ ಪಡೆಯಲು ತೀರ್ಮಾನಿಸುವ ಮೂಲಕ ರಾಜ್ಯದ ಜನತೆಯನ್ನು ಸಾಲದ ಶೂಲಕ್ಕೆ ಒಡ್ಡಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಅವರು, ಸಾಲಮಾಡಿಯಾದರೂ ಕೊರೊನಾ ನಿಯಂತ್ರಿಸುತ್ತೇನೆ, ಪ್ರವಾಹ ಪೀಡಿತರ ಪರಿಹಾರ ನೀಡುತ್ತೇನೆ, ಸರ್ಕಾರಿ ನೌಕರರ ಸಂಬಳಕ್ಕೆ ಸಾಲ ಮಾಡುತ್ತೇನೆ… ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಪ್ರತಿಯೊಂದಕ್ಕೂ ಸಾಲದ ಮಂತ್ರ ಪಠಿಸುತ್ತಾ ಬಂದಿದ್ದಾರೆ.. ಇವರೇನು ರಾಜ್ಯ ಸರ್ಕಾರವನ್ನು ದಿವಾಳಿ ಮಾಡಲು ತೀರ್ಮಾನಿಸಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.

narendra modi lockdown corona e1588823639875

2020-21ರ ಅಂತ್ಯಕ್ಕೆ ಸಾಲದ ಪ್ರಮಾಣ 3,68,692 ಕೋಟಿ ರೂ. ಆಗಬಹುದೆಂದು ಮುಖ್ಯಮಂತ್ರಿಗಳು ಬಜೆಟ್ ನಲ್ಲಿ ಹೇಳಿದ್ದರು. ಕೊರೊನಾದಿಂದಾಗಿ ತೆರಿಗೆ ಸಂಗ್ರಹ ಗಣನೀಯವಾಗಿ ಕುಸಿದ ಪರಿಣಾಮ ಆರ್ಥಿಕ ಜವಾಬ್ದಾರಿಯನ್ನು ತೂಗಿಸಲು ಇನ್ನಷ್ಟು ಸಾಲ ಮಾಡುವುದು ಅನಿವಾರ್ಯವಾಗಬಹುದು. ವಿತ್ತೀಯ ಕೊರತೆಯೂ ಖಂಡಿತ ಹೆಚ್ಚಲಿದೆ. ಇದರ ಜೊತೆಗೆ ಜಿಎಸ್ ಟಿ ಪರಿಹಾರಕ್ಕಾಗಿಯೂ ಆರ್ ಬಿ ಐಯಿಂದ ಸಾಲ ಮಾಡಲು ರಾಜ್ಯ ಸರ್ಕಾರ ಹೊರಟಿದೆ. ಇದರಿಂದ ಕರ್ನಾಟಕ ವಿತ್ತೀಯ ಹೊಣೆಗಾರಿಕೆ ಕಾಯ್ದೆ ನಿಗದಿಪಡಿಸಸಿರುವ ಶೇ.25ರ ಮಿತಿಯನ್ನು ನಮ್ಮ ಒಟ್ಟು ಸಾಲದ ಮೊತ್ತ ಮೀರಲಿದ್ದು ರಾಜ್ಯ ದಿವಾಳಿ ಸ್ಥಿತಿಗೆ ತಲುಪಲು ಇನ್ನೇನು ಬೇಕು ಎಂದು ಕಿಡಿಕಾರಿದ್ದಾರೆ.

Nirmala Sitharaman GST 1

ಈ ಸಾಲದ ಸುಳಿ ಕೇವಲ 11,324 ರೂ. ಕೋಟಿಗಷ್ಟೇ ಖಂಡಿತ ಸೀಮಿತವಾಗಲಾರದು. ಇದು ಕೇಂದ್ರ ಸರ್ಕಾರ ರಾಜ್ಯಗಳಿಗೆ ನೀಡಬೇಕಾಗಿರುವ ಒಟ್ಟು ಜಿಎಸ್ ಟಿ ಪರಿಹಾರ ಮೊತ್ತವಾದ 97,000 ಕೋಟಿ ರೂ.ನಲ್ಲಿ ರಾಜ್ಯದ ಪಾಲು ಅಷ್ಟೆ. ಇದರ ಜೊತೆಯಲ್ಲಿ ಕೇಂದ್ರ ಸರ್ಕಾರ ಕೊರೊನಾದಿಂದಾಗಿ ಜಿಎಸ್ ಟಿ ಒಟ್ಟು ನಷ್ಟ 2,35,00 ಕೋಟಿ ರೂ. ಎಂದು ಅಂದಾಜು ಮಾಡಿದೆ. ಇದನ್ನು ಕೇಂದ್ರ ಸರ್ಕಾರ ತುಂಬಿಕೊಡಲಿದೆಯೇ? ಇಲ್ಲವೇ ಇದನ್ನು ಕೂಡಾ ರಾಜ್ಯ ಸರ್ಕಾರದ ತಲೆಗೆ ಹೇರಿ ಸಾಲ ಮಾಡಲು ಆದೇಶ ನೀಡಲಿದೆಯೇ ಎಂದು ಖಾರವಾಗಿಯೇ ಪ್ರಶ್ನೆ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ವೈಫಲ್ಯವನ್ನು ಮುಚ್ಚಿಹಾಕಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ರಾಜ್ಯದ ಹಿತವನ್ನು ಬಲಿಗೊಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಬೀದಿಗಿಳಿದು ರಾಜ್ಯ ಸರ್ಕಾರ ಜನತೆಗೆ ಬಗೆದಿರುವ ದ್ರೋಹವನ್ನು ಎಳೆಎಳೆಯಾಗಿ ಬಿಚ್ಚಿಡಲಿದೆ.

Nirmala Sitharaman GST 3

TAGGED:bjpcongresskannada newskarnatakanarendra modipoliticsಕಾಂಗ್ರೆಸ್ನರೇಂದ್ರ ಮೋದಿಬಿಜೆಪಿಯಡಿಯೂರಪ್ಪಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
3 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
3 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
4 hours ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
4 hours ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
6 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?