Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೋರ್ಗನ್ ವಿಲಕ್ಷಣ ನಾಯಕತ್ವ, ಭಾರತೀಯನಿಂದ ಈ ಬ್ಲಂಡರ್ ಆಗದ್ದಕ್ಕೆ ನನಗೆ ಸಂತೋಷವಿದೆ – ಗಂಭೀರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮೋರ್ಗನ್ ವಿಲಕ್ಷಣ ನಾಯಕತ್ವ, ಭಾರತೀಯನಿಂದ ಈ ಬ್ಲಂಡರ್ ಆಗದ್ದಕ್ಕೆ ನನಗೆ ಸಂತೋಷವಿದೆ – ಗಂಭೀರ್

Latest

ಮೋರ್ಗನ್ ವಿಲಕ್ಷಣ ನಾಯಕತ್ವ, ಭಾರತೀಯನಿಂದ ಈ ಬ್ಲಂಡರ್ ಆಗದ್ದಕ್ಕೆ ನನಗೆ ಸಂತೋಷವಿದೆ – ಗಂಭೀರ್

Public TV
Last updated: April 19, 2021 1:40 pm
Public TV
Share
1 Min Read
morgan kohli rcb
SHARE

ಚೆನ್ನೈ: ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಇಯಾನ್ ಮೋರ್ಗನ್ ನಾಯಕತ್ವದ ಬಗ್ಗೆ ಮಾಜಿ ನಾಯಕ ಗೌತಮ್ ಗಂಭೀರ್ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಭಾನುವಾರ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ 38 ರನ್‌ಗಳ ಸೋಲು ಅನುಭವಿಸಿದ ಬಳಿಕ ವಾಹಿನಿಯ ಜೊತೆ ಗಂಭೀರ್ ಮಾತನಾಡುತ್ತಿದ್ದರು.

gautam gambhir

ಈ ವೇಳೆ ಮಾತನಾಡಿದ ಅವರು, ವರುಣ್ ಚಕ್ರವರ್ತಿ ಅವರು ತಮ್ಮ ಮೊದಲ ಓವರಿನಲ್ಲೇ ವಿರಾಟ್ ಕೊಹ್ಲಿ ಮತ್ತು ರಜತ್ ಪಾಟಿದರ್ ಅವರನ್ನು ಔಟ್ ಮಾಡಿದ್ದರು. ಮೂರನೇ ಓವರಿನಲ್ಲಿ ಅವರಿಗೆ ಬೌಲ್ ನೀಡದೇ ಬಾಂಗ್ಲಾದೇಶ ಆಲ್ ರೌಂಡರ್ ಶಕೀಬ್ ಅಲ್ ಹಸನ್ ಅವರಿಗೆ ನೀಡಿದ್ದು ಯಾಕೆ ಎನ್ನುವುದನ್ನು ನಾನು ಅರ್ಥಮಾಡಿಕೊಳ್ಳಲು ವಿಫಲನಾಗಿದ್ದೇನೆ. ನನ್ನ ಜೀವನದಲ್ಲಿ ನಾನು ಕಂಡ ವಿಲಕ್ಷಣವಾದ ನಾಯಕತ್ವ ಇದೇ ಇರಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಒಬ್ಬ ಭಾರತೀಯ ನಾಯಕ ಈ ಪ್ರಮಾದವನ್ನು ಮಾಡದಿದ್ದಕ್ಕೆ ನನಗೆ ಸಂತೋಷವಾಗಿದೆ. ಇದೊಂದು ದೊಡ್ಡ ಬ್ಲಂಡರ್. ಒಂದು ವೇಳೆ ಭಾರತೀಯ ನಾಯಕ ಏನಾದರೆ ಈ ಪ್ರಮಾದ ಮಾಡಿದ್ದರೆ ಜನ ಭಾರೀ ಟೀಕೆ ಮಾಡುತ್ತಿದ್ದರು ಎಂದು ತಿಳಿಸಿದ್ದಾರೆ.

Varun Chakravarthy

ತಮ್ಮ ಮೊದಲ ಓವರ್‌ನಲ್ಲೇ ವರುಣ್ ಚಕ್ರವರ್ತಿ 2 ವಿಕೆಟ್ ಪಡೆದಿದ್ದರು. ನಂತರ ಅವರಿಗೆ ಇನ್ನಿಂಗ್ಸ್ ನ 8ನೇ ಓವರ್ ನೀಡಲಾಗಿತ್ತು. ವರುಣ್ ಚಕ್ರವರ್ತಿ 4 ಓವರ್ ಎಸೆದು 39 ರನ್ ನೀಡಿ 2 ವಿಕೆಟ್ ಪಡೆದಿದ್ದರು.

ಎಬಿಡಿ ವಿಲಿಯರ್ಸ್ ಮತ್ತು ಗ್ಲೇನ್ ಮ್ಯಾಕ್ಸ್‌ವೆಲ್ ಅವರ ಸ್ಫೋಟಕ ಅರ್ಧಶತಕದಿಂದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 38 ರನ್‌ಗಳಿಂದ ಜಯಗಳಿಸಿತ್ತು. ಗೆಲ್ಲಲು 205 ರನ್‌ಗಳ ಕಠಿಣ ಸವಾಲನ್ನು ಪಡೆದ ಕೋಲ್ಕತ್ತಾ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 166 ರನ್ ಗಳಿಸಿತು.Varun Chakravarthy 2

ಈ ಮೂಲಕ ಸತತ ಮೂರು ಪಂದ್ಯಗಳನ್ನು ಗೆಲ್ಲುವ ಮೂಲಕ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿ ಬೆಂಗಳೂರು ಮುಂದುವರಿದಿದೆ. ಐಪಿಎಲ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಆರ್ಸಿಬಿ ಮೊದಲ 3 ಪಂದ್ಯಗಳನ್ನು ಗೆದ್ದುಕೊಂಡಿದೆ.

TAGGED:cricketEoin MorganGautam GambhirIPLkannada newssportsಇಯಾನ್ ಮಾರ್ಗನ್ಕೋಲ್ಕತ್ತಾ ನೈಟ್ ರೈಡರ್ಸ್ಗೌತಮ್ ಗಂಭೀರ್ರಾಯಲ್ ಚಾಲೆಂಜರ್ಸ್ ಬೆಂಗಳೂರು
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

nobody told me its a dangerous profession jokes Donald Trump after WHCD event shooting Hilton Hotel
Latest

ಅಧ್ಯಕ್ಷ ಹುದ್ದೆ ಇಷ್ಟು ಅಪಾಯಕಾರಿ ಎಂದು ತಿಳಿದಿರಲಿಲ್ಲ: ಗುಂಡಿನ ದಾಳಿಯ ನಂತರ ಟ್ರಂಪ್ ವ್ಯಂಗ್ಯ

Public TV
By Public TV
18 seconds ago
Engagement
Crime

ಇಂದು ನಿಶ್ಚಿತಾರ್ಥ, ನಿನ್ನೆ ರಾತ್ರಿ ಇಬ್ರಾಹಿಂ ಜೊತೆ ಪರಾರಿ – ಲವ್‌ ಜಿಹಾದ್‌ ಆರೋಪ

Public TV
By Public TV
2 minutes ago
teacher committed suicide by being shot in madikeri
Crime

ಪ್ರೀತಿಯ ವಿದ್ಯಾರ್ಥಿಗಳೆ ನಿಮಗೆ ವಿದಾಯ ಎಂದು ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕಿ

Public TV
By Public TV
2 minutes ago
Rising temperature In Bagalkot the historical Muchakhandi lake has dried up 2
Bagalkot

ಬಾಗಲಕೋಟೆಯಲ್ಲಿ ಸುಡುವ ಬಿಸಿಲು: ಬತ್ತಿ ಬರಿದಾದ ಐತಿಹಾಸಿಕ ಮುಚಖಂಡಿ ಕೆರೆ!

Public TV
By Public TV
1 hour ago
IPL 2026 Preity Zinta Punches Priyansh Arya After Punjab Kings Historic Win
Cricket

ಗೆದ್ದ ಬಳಿಕ `ಪ್ರೀತಿʼಯ ಪಂಚ್‌ – ಪ್ರಿಯಾಂಶ್‌ ಆರ್ಯ ಶಾಕ್!

Public TV
By Public TV
1 hour ago
Delhi Airport SWISS Flight Fire
Latest

ಟೇಕಾಫ್ ವೇಳೆ ಎಂಜಿನ್ ವೈಫಲ್ಯದಿಂದ ಸ್ವಿಸ್ ವಿಮಾನದಲ್ಲಿ ಬೆಂಕಿ – 6 ಮಂದಿಗೆ ಗಾಯ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?