Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯಡಿಯೂರಪ್ಪ ಒಂದೊತ್ತಿನ ಊಟಕ್ಕೂ ಕಷ್ಟಪಟ್ಟಂತಹ ವ್ಯಕ್ತಿ: ಸ್ನೇಹಿತ ರಾಮಸ್ವಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಯಡಿಯೂರಪ್ಪ ಒಂದೊತ್ತಿನ ಊಟಕ್ಕೂ ಕಷ್ಟಪಟ್ಟಂತಹ ವ್ಯಕ್ತಿ: ಸ್ನೇಹಿತ ರಾಮಸ್ವಾಮಿ

Districts

ಯಡಿಯೂರಪ್ಪ ಒಂದೊತ್ತಿನ ಊಟಕ್ಕೂ ಕಷ್ಟಪಟ್ಟಂತಹ ವ್ಯಕ್ತಿ: ಸ್ನೇಹಿತ ರಾಮಸ್ವಾಮಿ

Public TV
Last updated: July 23, 2021 3:09 pm
Public TV
Share
1 Min Read
BSY FRIEND
SHARE

ಮಂಡ್ಯ: ಮುಖ್ಯಮಂತ್ರಿ ಯಡಿಯೂರಪ್ಪನವರು ಒಂದೊತ್ತಿನ ಊಟಕ್ಕೂ ಕಷ್ಟಪಟ್ಟಂತಹ ವ್ಯಕ್ತಿ ಎಂದು ಆ ದಿನಗಳನ್ನು ನೆನೆದು ಯಡಿಯೂರಪ್ಪ ಅವರ ಬಾಲ್ಯ ಸ್ನೇಹಿತ ರಾಮಸ್ವಾಮಿ ಅವರು ಕಣ್ಣೀರು ಹಾಕಿದ್ದಾರೆ.

BSY Meeting 3 medium

ಮಂಡ್ಯ ಜಿಲ್ಲೆಯ ಕೆಆರ್‍ಪೇಟೆ ತಾಲೂಕಿನ ಬೂಕನಕೆರೆ ಗ್ರಾಮದಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ರಾಮಸ್ವಾಮಿ, ಯಡಿಯೂರಪ್ಪನವರ ಬಾಲ್ಯ ಜೀವನವನ್ನು ನೆನೆದು ಕಣ್ಣೀರು ಹಾಕಿದರು. ಯಡಿಯೂರಪ್ಪ ಅವರು ಒಂದೊತ್ತಿನ ಊಟಕ್ಕೂ ಕಷ್ಟಪಟ್ಟಂತಹ ವ್ಯಕ್ತಿ. ಅವರ ತಂದೆಯ ಕಾಲದಿಂದಲೂ ಸಹ ಸಾಕಷ್ಟು ಕಷ್ಟಗಳನ್ನು ಉಂಡು ಬೆಳೆದವರು. ಪ್ರತಿದಿನ ಸಂತೆಗೆ ಹೋಗಿ ಕೆಲಸ ಮಾಡಿ ನಂತರ ಶಾಲೆಗೆ ಬರುತ್ತಿದ್ದರು ಎಂದು ಬಿಎಸ್‍ವೈ ಅವರ ಬಾಲ್ಯದ ದಿನಗಳನ್ನು ನೆನಪಿಸಿಕೊಂಡರು. ಇದನ್ನೂ ಓದಿ: ಬಿಜೆಪಿಯಲ್ಲಿ ವಿಪ್ಲವ, ಬಿಎಸ್‍ವೈ ನಿರ್ಗಮನ- ರಾಜೀನಾಮೆ ಜಪಿಸಿದ ಯಡಿಯೂರಪ್ಪ

BSY FRIEND 3

ಇಂತಹ ವ್ಯಕ್ತಿ ಮುಖ್ಯಮಂತ್ರಿ ಆಗಿರುವುದು ನಮಗೆ ಖುಷಿ ತಂದಿದೆ. ಇದೀಗ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಸಲು ಸಾಕಷ್ಟು ಜನ ಓಡಾಡುತ್ತಿರುವುದು ಬೇಸರ ತಂದಿದೆ. ಎಂತೆಥವರೋ ಮುಖ್ಯಮಂತ್ರಿ ಆಗಬೇಕು ಎಂದು ಓಡಾಡುತ್ತಿದ್ದಾರೆ. ಹೀಗಿರುವಾಗ ಸಾಧನೆ ಮಾಡಿದ ಯಡಿಯೂರಪ್ಪ ಅವರು ಸಿಎಂ ಸ್ಥಾನದಿಂದ ಕೆಳಗೆ ಇಳಿಯಬೇಕು ಎನ್ನುವುದು ತಪ್ಪು. ಯಡಿಯೂರಪ್ಪ ಅವರೇ ಮುಂದಿನ ಎರಡು ವರ್ಷಗಳ ಕಾಲ ಸಿಎಂ ಆಗಿ ಮುಂದುವರಿಯಬೇಕೆಂದು ರಾಮಸ್ವಾಮಿ ಅವರು ಅಭಿಪ್ರಾಯಪಟ್ಟರು.

TAGGED:bs yeddyurappacmmandyaPublic TVRamaswamyಪಬ್ಲಿಕ್ ಟಿವಿಮಂಡ್ಯಮುಖ್ಯಮಂತ್ರಿಯಡಿಯೂರಪ್ಪರಾಮಸ್ವಾಮಿ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

fight over a girlfriend young man murdered his friend Terdala Bagalkote
Bagalkot

ಒಬ್ಬಳಿಗಾಗಿ ಸ್ನೇಹಿತರ ಮಧ್ಯೆ ಕಿತ್ತಾಟ – ಚಾಕು ಇರಿದು ಕೊಂದೇ ಬಿಟ್ಟ!

Public TV
By Public TV
5 hours ago
big bulletin 09 March 2026 part 1
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-1

Public TV
By Public TV
5 hours ago
big bulletin 09 March 2026 part 2
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-2

Public TV
By Public TV
5 hours ago
big bulletin 09 March 2026 part 3
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-3

Public TV
By Public TV
5 hours ago
Shehbaz Sharif
Latest

ಇಂಧನ ಹೊಡೆತಕ್ಕೆ ಪಾಕ್ ತತ್ತರ – ಶಾಲೆಗಳಿಗೆ 2 ವಾರ ರಜೆ, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Public TV
By Public TV
6 hours ago
Davangere South Ticket Fight Siraj Ahmed
Davanagere

ಜಮೀರ್‌ ಬಳಿ ಕ್ಷಮೆ ಕೇಳದೇ ಇದ್ರೆ ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಎಫೆಕ್ಟ್ ಆಗುತ್ತೆ: ಮಲ್ಲಿಕಾರ್ಜುನ್‌ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?