Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯಾರಿಗೆ ಕೊಕ್ ನೀಡ್ತಾರೆ ಗೊತ್ತಿಲ್ಲ, ನಾನ್ ಮಾತ್ರ ಸಂಪುಟದಲ್ಲಿ ಇರ್ತೀನಿ: ಎಂಟಿಬಿ ನಾಗರಾಜ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಯಾರಿಗೆ ಕೊಕ್ ನೀಡ್ತಾರೆ ಗೊತ್ತಿಲ್ಲ, ನಾನ್ ಮಾತ್ರ ಸಂಪುಟದಲ್ಲಿ ಇರ್ತೀನಿ: ಎಂಟಿಬಿ ನಾಗರಾಜ್

Bengaluru City

ಯಾರಿಗೆ ಕೊಕ್ ನೀಡ್ತಾರೆ ಗೊತ್ತಿಲ್ಲ, ನಾನ್ ಮಾತ್ರ ಸಂಪುಟದಲ್ಲಿ ಇರ್ತೀನಿ: ಎಂಟಿಬಿ ನಾಗರಾಜ್

Public TV
Last updated: July 28, 2021 11:33 am
Public TV
Share
2 Min Read
MTB 1
SHARE

– ನೋ ಡೌಟ್ ನಾವು 11 ಜನರು ಸಚಿವರಾಗ್ತೀವಿ

ಬೆಂಗಳೂರು: ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಯಾರಿಗೆ ಕೊಕ್ ನೀಡ್ತಾರೆ ಅನ್ನೋದು ಗೊತ್ತಿಲ್ಲ. ಆದ್ರೆ ನಾನು ಮಾತ್ರ ಬೊಮ್ಮಾಯಿ ಸಂಪುಟದಲ್ಲಿ ಇರುತ್ತೇನೆ ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ಹೇಳಿದ್ದಾರೆ.

ಸಿಎಂ ಪದಗ್ರಹಣದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಎಂಟಿಬಿ ನಾಗರಾಜ್, ಒಂದು ವೇಳೆ ಹೊಸಬರಿಗೆ ಸಚಿವ ಸ್ಥಾನ ನೀಡಬೇಕು ಎಂದು ಹೇಳಿದ್ರೆ ಅದಕ್ಕೂ ಒಪ್ಪುತ್ತೇನೆ. ನನ್ನನ್ನು ಕೈ ಬಿಡುವ ಪ್ರಶ್ನೆಯೇ ಇಲ್ಲ. ನಾನು ತುಂಬಾ ಆಶಾಭಾವನೆಯಲ್ಲಿದ್ದೇನೆ. ಬೊಮ್ಮಾಯಿ ಸಂಪುಟದಲ್ಲಿ ವಲಸಿಗರಾದ ನಾವು 11 ಜನರು ಸಚಿವರಾಗಿಯೇ ಮುಂದುವರಿಯುತ್ತೇವೆ ಎಂದರು.

MTB 2

ರಾಜಭವನದಲ್ಲಿ ಬಸವರಾಜ ಬೊಮ್ಮಾಯಿ ಅವರ ಪ್ರಮಾಣವಚನ ಕಾರ್ಯಕ್ರಮದ ಬಳಿಕ ಮಾತನಾಡಿದ ಅವರು, ಯಾರ್ ಮಂತ್ರಿ ಆಗಬೇಕು ಎನ್ನುವುದನ್ನು ಸಿಎಂ ನಿರ್ಧಾರ ಮಾಡುತ್ತಾರೆ. ಸಾಮಾಜಿಕ ನ್ಯಾಯ, ಭೌಗೋಳಿಕ ಎಲ್ಲವನ್ನು ನೋಡಿ ಮಂತ್ರಿ ಸ್ಥಾನ ಆಯ್ಕೆ ಮಾಡಲಾಗುತ್ತದೆ. ಸುರೇಶ್ ಕುಮಾರ್ ಪ್ರತಿಕ್ರಿಯಿಸಿ, ನಮ್ಮಲ್ಲಿ ಗೊಂದಲ ಯಾವುದೇ ಇಲ್ಲ. ಗೊಂದಲ ಇಲ್ಲದೇ ಹೊಸ ನಾಯಕತ್ವ ಆಯ್ಕೆಯಾಗಿದೆ. ಬೊಮ್ಮಾಯಿ ಅವರಿಗೆ ಎಲ್ಲಾ ಕ್ಷೇತ್ರದಲ್ಲೂ ಅನುಭವವಿದೆ. ಸಚಿವ ಸಂಪುಟ ಪಟ್ಟಿ ಸಿಎಂ ಪರಮೋಚ್ಚ ಅಧಿಕಾರ ಅವರು ನೋಡಿಕೊಳ್ಳಲಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೊಮ್ಮಾಯಿ

ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಸನ್ಮಾನ್ಯ ಶ್ರೀ @BSBommai ರವರಿಂದ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ.#BasavarajSBommai #CMOfKarnataka pic.twitter.com/fjOTSO9aNj

— CM of Karnataka (@CMofKarnataka) July 28, 2021

ಬೆಳಗ್ಗೆ 11 ಗಂಟೆಗೆ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಬೊಮ್ಮಾಯಿ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು. ಪ್ರತಿಜ್ಞಾವಿಧಿ ಸಮಾರಂಭಕ್ಕೂ ಮೊದಲು ಬಾಲಬ್ರೂಯಿ ಆಂಜನೇಯ ದೇವಾಲಯ ಮತ್ತು ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ಬೊಮ್ಮಾಯಿ ಭೇಟಿ ನೀಡಿದ್ದರು. ಇನ್ನೊಂದು ವಾರದಲ್ಲಿ ನೂತನ ಸಂಪುಟ ಸಹ ಅಸ್ತಿತ್ವಕ್ಕೆ ಬರುವ ನಿರೀಕ್ಷೆ ಇದೆ. ಇದನ್ನೂ ಓದಿ: ರಾಜ್ಯದಲ್ಲಿ ಸಿಎಂ ಬದಲಾವಣೆ ಆಗಿದ್ದಕ್ಕೆ ಗಡ್ಡ ತೆಗೆದೆ: ಯತ್ನಾಳ್

ಮಾಧ್ಯಮಗಳ ಜೊತೆ ಮಾತನಾಡಿದ್ದ ಬೊಮ್ಮಾಯಿ, ನಾನು ಮುಖ್ಯಮಂತ್ರಿ ಸ್ಪರ್ಧೆಯಲ್ಲಿ ಇರಲಿಲ್ಲ. ಪಕ್ಷದ ಹೈಕಮಾಂಡ್ ನನ್ನನ್ನು ಗುರುತಿಸಿ ಅವಕಾಶ ನೀಡಿದ್ದಾರೆ. ನಾನು ದೆಹಲಿಗೆ ಹೋಗಲಿಲ್ಲ. ಅವರೇ ಗುರುತಿಸಿ ಜವಾಬ್ದಾರಿ ನೀಡಿದ್ದಾರೆ. ಹಿರಿಯರ ಮಾರ್ಗದರ್ಶನ ಪಡೆದು ಸಂಪುಟ ರಚಿಸುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಿಎಂ ಆಯ್ಕೆಯಲ್ಲಿ ಯಡಿಯೂರಪ್ಪನವರ ಕೈ ಮೇಲಾದ್ರೆ ತಪ್ಪೇನಿದೆ?: ಈಶ್ವರಪ್ಪ

TAGGED:Basavaraj BommaibjpcabinetKarnataka BJPmtb nagarajPublic TVಎಂಟಿಬಿ ನಾಗರಾಜ್ಕರ್ನಾಟಕ ಬಿಜೆಪಿಪಬ್ಲಿಕ್ ಟಿವಿಬಸವರಾಜ ಬೊಮ್ಮಾಯಿಬಿಜೆಪಿಸಚಿವ ಸಂಪುಟ
Share This Article
Facebook Whatsapp Whatsapp Telegram

Cinema news

Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories

You Might Also Like

Oil
Dakshina Kannada

ಚೀನಾಗೆ ತೆರಳುತ್ತಿದ್ದ ಟ್ಯಾಂಕರ್‌ ಯೂಟರ್ನ್‌ – ಮಂಗಳೂರಿಗೆ ಬರ್ತಿದೆ 7.7 ಲಕ್ಷ ಬ್ಯಾರೆಲ್ ಕಚ್ಚಾ ತೈಲವಿರುವ ಹಡಗು

Public TV
By Public TV
2 hours ago
Lamborghini Car
Bengaluru City

ಬೆಂಗ್ಳೂರಲ್ಲಿ ಮುಂದುವರಿದ ಐಷಾರಾಮಿ ಕಾರುಗಳ ದರ್ಬಾರ್ – ರಾಜಾರೋಷವಾಗಿ ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್

Public TV
By Public TV
2 hours ago
War
Latest

ಮಧ್ಯಪ್ರಾಚ್ಯ ಬಿಕ್ಕಟ್ಟು; ಭಾರತಕ್ಕೆ ʻಕರೆಂಟ್‌ ಶಾಕ್‌ʼ ಎದುರಾಗುತ್ತಾ? – ವಿದ್ಯುತ್ ಕಾರ್ಯದರ್ಶಿ ಹೇಳಿದ್ದೇನು?

Public TV
By Public TV
3 hours ago
Randeep singh surjewala
Bagalkot

ದಾವಣಗೆರೆಯಲ್ಲಿ ಸಮರ್ಥ್‌ ಶಾಮನೂರಿಗೆ ಕಾಂಗ್ರೆಸ್‌ ಟಿಕೆಟ್‌ ಫಿಕ್ಸ್‌..?

Public TV
By Public TV
3 hours ago
01 15
Big Bulletin

ಬಿಗ್‌ ಬುಲೆಟಿನ್‌ 21 March 2026 ಭಾಗ-1

Public TV
By Public TV
3 hours ago
02 15
Big Bulletin

ಬಿಗ್‌ ಬುಲೆಟಿನ್‌ 21 March 2026 ಭಾಗ-2

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?