Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯಾರು ಏನೇ ಅಂದ್ರೂ ಚಿರು ಹುಟ್ಟುಹಬ್ಬ ಸೆಲೆಬ್ರೇಟ್ ಮಾಡುತ್ತೇವೆ: ಮೇಘನಾ ರಾಜ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಯಾರು ಏನೇ ಅಂದ್ರೂ ಚಿರು ಹುಟ್ಟುಹಬ್ಬ ಸೆಲೆಬ್ರೇಟ್ ಮಾಡುತ್ತೇವೆ: ಮೇಘನಾ ರಾಜ್

Cinema

ಯಾರು ಏನೇ ಅಂದ್ರೂ ಚಿರು ಹುಟ್ಟುಹಬ್ಬ ಸೆಲೆಬ್ರೇಟ್ ಮಾಡುತ್ತೇವೆ: ಮೇಘನಾ ರಾಜ್

Public TV
Last updated: October 17, 2021 12:28 pm
Public TV
Share
2 Min Read
Meghana Raj
SHARE

– ಚಿರುಗೆ ಸಂಡೇ ಎಂದರೆ ತುಂಬಾ ಇಷ್ಟವಾದ ದಿನ
-ಪನ್ನ ನನಗೋಸ್ಕರ ಈ ಕಥೆಯನ್ನು ಮಾಡಿದ್ದಾರೆ

ಬೆಂಗಳೂರು: ಮೇಘನಾ ರಾಜ್ ಯಾವಾಗ ಸಿನಿಮಾ ಮಾಡುತ್ತಾರೆ ಎಂದು ಕೇಳುತ್ತಿದ್ದ ಅಭಿಮಾನಿಗಳ ಪ್ರಶ್ನೆಗೆ ಮೇಘನಾ ರಾಜ್ ಉತ್ತರವನ್ನು ನೀಡಿದ್ದಾರೆ. ಪತಿಯ ಜನ್ಮ ದಿನದಂದೇ ಮತ್ತೆ ಬಣ್ಣ ಹಚ್ಚುತ್ತಿರುವ ಖುಷಿಯನ್ನು ಹಂಚಿಕೊಂಡಿದ್ದಾರೆ.

ಸ್ಯಾಂಡಲ್‍ವುಡ್ ನಟಿ ಮೇಘನಾ ರಾಜ್ ಅವರು ಚಿರು ಹುಟ್ಟುಹಬ್ಬದ ದಿನವಾದ ಇಂದು ಸುದ್ದಿಗೋಷ್ಠಿಯಲ್ಲಿ, ತಮ್ಮ ಹೊಸ ಸಿನಿಮಾ ಕುರಿತಾಗಿ ಕೆಲವು ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಈ ಸಿನಿಮಾವನ್ನು ಪನ್ನಗಾಭರಣ ಪ್ರೊಡ್ಯೂಸ್ ಮಾಡುತ್ತಿದ್ದಾರೆ. ಇದನ್ನೂ ಓದಿ: ಮಹಾರಾಣಿ ಧಿರಿಸಿನಲ್ಲಿ ಮೇಘನಾ ಫುಲ್ ಮಿಂಚಿಂಗ್

Meghana Raj 1 2

ಈ ಒಂದು ವರ್ಷ ನನ್ನ ಕುಟುಂಬ, ಸ್ನೇಹಿತರ ಬಳಗಕ್ಕೆ ತುಂಬಾ ಕಷ್ಟದ ದಿನಗಳಾಗಿತ್ತು. ನನಗೆ ಯಾವಾಗ ಸಿನಿಮಾ ಮಾಡುತ್ತೀರಾ ಎಂದು ಹಲವು ಮಂದಿ ಕೇಳುತ್ತಿದ್ದರು. ಆದರೆ ಸಿನಿಮಾ ಮಾಡಲು ಸಮಯ ಇದೆ. ನಾನು ಎಲ್ಲವನ್ನೂ ಮರೆತು ಸಿನಿಮಾ ಮಾಡಬೇಕಿತ್ತು. ನಾನು ಒಂದು ದಿನ ಜಾಹೀರಾತು ಚಿತ್ರೀಕರಣ ಮುಗಿಸಿದೆ. ಆಗ ನನಗೆ ಪನ್ನಾಗಾಭರಣ ಹೇಗಿತ್ತು ಶೂಟಿಂಗ್ ಎಂದು ಕೇಳಿದ್ದನು. ನಾನು ಆಗ ಹೇಳಿದೆ, ನನಗೆ ಒಂದು ಸಹಜ ಅನುಭವ ಬಂದಿರುವ ಹಾಗೆ ಆಗಿದೆ ಎಂದು. ಆಗ ಅವರು ಒಂದು ಸಿನಿಮಾ ಕಥೆ ಇದೆ ಎಂದು ಹೇಳಿದರು. ಸಿನಿಮಾ ಕಥೆಯನ್ನು ಕೇಳಿ ನಾನು ಅರ್ಧ ಗಂಟೆ ಶಾಕ್‍ನಲ್ಲಿದ್ದೆ. ಒಂದು ಬಿರುಗಾಳಿ ಬಂದು ಹೋಗಿರುವ ಹಾಗೆ ಈ ಸಿನಿಮಾ ಕಥೆ ನನಗೆ ಅನುಭವವನ್ನು ನೀಡಿತ್ತು ಎಂದು ಸಿನಿಮಾ ಕಥೆಯ ಕುರಿಯಾಗಿ ಮೇಘನಾ ಮಾತನಾಡಿದ್ದಾರೆ. ಇದನ್ನೂ ಓದಿ:  ಗೊಂಬೆಗಳ ಮಧ್ಯೆ ಪುಟ್ಟ ಗೊಂಬೆಯಂತೆ ಕುಳಿತ ರಾಯನ್Meghana Raj 2 1

ನಾನು ಈ ಕಥೆಯನ್ನು ಪ್ರೊಡ್ಯೂಸ್ ಮಾಡುತ್ತಿದ್ದೇನೆ. ನೀನು ಈ ಸಿನಿಮಾದಲ್ಲಿ ನಟಿಸುತ್ತೀಯ ಎಂದು ಕೇಳಿದಾಗ ನನಗೆ ತುಂಬಾ ಸಂತೋಷವಾಯಿತು. ಚಿರು ಅವರು ಮಾಸ್ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಆದರೆ ಅವರಿಗೆ ಥ್ರಿಲ್ಲರ್ ಸಿನಿಮಾ ಎಂದರೆ ತುಂಬಾ ಇಷ್ಟವಾಗುತ್ತಿತ್ತು. ಈ ಸಿನಿಮಾ ಕಥೆಯನ್ನು ಕೇಳಿದಾಗ ಚಿರು ಈ ಕಥೆಯನ್ನು ಇಷ್ಟ ಪಡುತ್ತಾನೆ ಎಂದು ನನಗೆ ಗೊತ್ತು, ಹೀಗಾಗಿ ಸಿನಿಮಾ ಮಾಡಲು ಒಪ್ಪಿಕೊಂಡಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಚಿರಂಜೀವಿ ಸರ್ಜಾ ಸವಿ ನೆನಪು

Meghana Raj 1 1

ದಸರಾ ಹಬ್ಬ, ಚಿರು ಹುಟ್ಟುಹಬ್ಬ ಆಗಿರುವುದರಿಂದ ನನಗೆ ವಿಶೇಷ ದಿನವಾಗಿದೆ. ಹೀಗಾಗಿ ನಾವು ಈ ಪ್ರತಿ ವರ್ಷ ಚಿರು ಹುಟ್ಟುಹಬ್ಬವನ್ನು ಆಚರಣೆ ಮಾಡುತ್ತೇವೆ, ಯಾರು ಏನೇ ಅಂದ್ರೂ ಕೂಡಾ ನಾವು ಸೆಲೆಬ್ರೆಟ್ ಮಾಡುತ್ತೇವೆ. ಭಾನುವಾರ ಚಿರು ಅವರಿಗೆ ತುಂಬಾ ಇಷ್ಟವಾಗುವ ದಿನವಾಗಿದೆ. ಸಂಡೇ ಖುಷಿ ಪಡುತ್ತಿದ್ದರು, ನೆಮ್ಮದಿಯಾಗಿ ಇರುತ್ತಿದ್ದರು. ಹೀಗಾಗಿ ನಾವು ಭಾನುವಾರ ಹೊಸ ದಿನದ ಆರಂಭವಾಗುವ ಈ ವಾರದಂದೇ ಒಳ್ಳೆ ಕೆಲಸಕ್ಕೆ ಕೈ ಹಾಕುತ್ತಿದ್ದೇವೆ. ಪನ್ನಗಾಭರಣ ಅವರ ತಂದೆ ನಾಗಾಭರಣ ಅವರು ಮತ್ತು ನಮ್ಮ ತಂದೆ ಸುಂದರ್ ರಾಜ್ ಅವರು ಹಲವು ಸಿನಿಮಾಗಳನ್ನು ಮಾಡಿದ್ದಾರೆ, ಅವರ ಮಕ್ಕಳಾಗಿರುವ ನಾವು ಅವರಂತೆ ನಾವು ಹಿಟ್ ಸಿನಿಮಾ ನೀಡಲು ಬಯಸುತ್ತೇವೆ. ಪನ್ನಾ ನನಗೋಸ್ಕರ ಈ ಕಥೆಯನ್ನು ಮಾಡಿದ್ದಾರೆ. ವಾಸುಕಿ ವೈಭವ್ ಅವರ ಸಂಗೀತದ ಇರಲಿದೆ ಎಂದು ಸಿನಿಮಾ ಕುರಿತಾಗಿ ಮಾತನಾಡಿದ್ದಾರೆ.

TAGGED:birthdayCelebrateChiranjeevi SarjaMeghana Rajnew moviepublictvಮೇಘನಾ ರಾಜ್ಸಿನಿಮಾ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

KSRTC bus lost control and crashed into a roadside hill SalemTamil Nadu
Bengaluru City

ಸೇಲಂ ಬಳಿ ತಪ್ಪಿದ ಭಾರೀ ಅನಾಹುತ: ರಸ್ತೆ ಬದಿಯ ಗುಡ್ಡಕ್ಕೆ ಹತ್ತಿ ನಿಂತಿತು KSRTC ಬಸ್‌

Public TV
By Public TV
14 seconds ago
daily horoscope dina bhavishya
Astrology

ದಿನ ಭವಿಷ್ಯ 29-04-2026

Public TV
By Public TV
24 minutes ago
soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
8 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
8 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
9 hours ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?