Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bagalkot

ಯುಡಿಯೂರಪ್ಪ ಬಜೆಟ್‌ – ಯಾವ ಜಿಲ್ಲೆಗೆ ಏನು ಸಿಕ್ಕಿದೆ? ಇಲ್ಲಿದೆ ವಿವರ

Public TV
Last updated: March 8, 2021 8:41 pm
Public TV
Share
6 Min Read
karnataka budget CM Yediyurappa1
SHARE

ಬೆಂಗಳೂರು: ಕೊರೊನಾ ಸಂಕಷ್ಟದ ನಡುವೆ ಅಳೆದು ತೂಗಿ ಅಯವ್ಯಯ ಮಂಡಿಸಿರುವ ಸಿಎಂ ಯಡಿಯೂರಪ್ಪ, ಇದ್ದಿದ್ದರಲ್ಲೇ ತಮ್ಮ ತವರು ಜಿಲ್ಲೆ ಶಿವಮೊಗ್ಗಕ್ಕೆ ಬಂಪರ್ ಕೊಡುಗೆ ನೀಡಿದ್ದಾರೆ. ಶಿವಮೊಗ್ಗದ ಜೊತೆ ಕುಮಾರಸ್ವಾಮಿ ಪ್ರತಿನಿಧಿಸುತ್ತಿರುವ ರಾಮನಗರ, ಸಿದ್ದರಾಮಯ್ಯನವರು ಪ್ರತಿನಿಧಿಸುತ್ತಿರುವ ಬಾದಾಮಿಗೂ ಅನುದಾನ ನೀಡಿದ್ದಾರೆ. ಎಲ್ಲ ಜಿಲ್ಲೆಗಳಿಗೂ ಬಜೆಟ್ ಸ್ಪರ್ಶವಾಗಿದೆ.

ಶಿವಮೊಗ್ಗ
* ಆಯುರ್ವೇದ ಕಾಲೇಜು ಆಯುಷ್ ವಿವಿಯಾಗಿ ಮೇಲ್ದರ್ಜೆಗೆ
* ಶಿವಮೊಗ್ಗ ಪ್ರಾದೇಶಿಕ ಕ್ಯಾನ್ಸರ್ ಚಿಕಿತ್ಸಾ ಕೇಂದ್ರಕ್ಕೆ 100 ಕೋಟಿ
* 2 ಕೋಟಿ ವೆಚ್ಚದಲ್ಲಿ ಸಂಶೋಧನಾ ಕೇಂದ್ರ ಸ್ಥಾಪನೆ
* ತೀರ್ಥಹಳ್ಳಿಯಲ್ಲಿ ಅಡಿಕೆ ಸಂಶೋಧನಾ ಕೇಂದ್ರಕ್ಕೆ 25 ಕೋಟಿ
* ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ 384 ಕೋಟಿ
* ಮಲೆನಾಡು ಕರಾವಳಿ ಭಾಗದ ಕಾಲುದಾರಿ ನಿರ್ಮಾಣಕ್ಕೆ 100 ಕೋಟಿ

karnataka budget CM Yediyurappa 3

ಬಾಗಲಕೋಟೆ
* ಬಾದಾಮಿಯ ಗುಳೇದಗುಡ್ಡದಲ್ಲಿ ಗುಳೆ ತಪ್ಪಿಸಲು ಜವಳಿ ಪಾರ್ಕ್ (ಖಾಸಗಿ-ಸರ್ಕಾರಿ ಸಹಭಾಗಿತ್ವ)
* ಬಾದಾಮಿಯಲ್ಲಿ ಎಲೆಕ್ಟ್ರಿಕ್ ಬೈಕ್, ಟ್ಯಾಕ್ಸಿ ಯೋಜನೆಗೆ 25 ಕೋಟಿ
* ಕುರಿ, ಮೇಕೆಗಳ ಆಕಸ್ಮಿಕ ಸಾವಿಗೆ ಪರಿಹಾರ ನೀಡುವ `ಅನುಗ್ರಹ ಕೊಡುಗೆ’ ಮುಂದುವರಿಕೆ
* ಆಲಮಟ್ಟಿ ಜಲಾಶಯದಿಂದ ಬಾಗಲಕೋಟೆಗೆ ಜಲಮಾರ್ಗ ಪ್ರವಾಸೋದ್ಯಮ ಅಭಿವೃದ್ಧಿಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಕೆ

ರಾಮನಗರ
* ರಾಮನಗರದಲ್ಲಿ ರೇಷ್ಮೆಗೂಡು ಮಾರುಕಟ್ಟೆಗೆ ಹೈಟೆಕ್ ಸ್ಪರ್ಶ – 75 ಕೋಟಿ (ನಬಾರ್ಡ್ ಸಹಾಯ)

 

ಮೈಸೂರು
* ಮೈಸೂರು ಹೊರ ವಲಯದ ಮುಡಾ ವ್ಯಾಪ್ತಿ ಬಡಾವಣೆಗಳಿಗೆ ಕಾವೇರಿ ನೀರು
* 100 ಕೋಟಿ ವೆಚ್ಚದಲ್ಲಿ ಪ್ರಾದೇಶಿಕ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ
* ಮೈಸೂರು ವೈದ್ಯಕೀಯ ವಿದ್ಯಾಲಯದಲ್ಲಿ ತುರ್ತು ಚಿಕಿತ್ಸಾ ಘಟಕ ಸ್ಥಾಪನೆ
* ಕೆಆರ್‍ಎಸ್ ಮಾದರಿಯಲ್ಲಿ ಕಬಿನಿಯಲ್ಲಿ ಪಾರ್ಕ್
* ನಿರ್ಮಾಣ ಕಾರ್ಮಿಕರಿಗೆ ವಸತಿ ನೀಡಲು ತಾತ್ಕಾಲಿಕ ವಸತಿ ಗೃಹ

ಹಾಸನ
* 10 ವರ್ಷದಿಂದ ಬಾಕಿ ಉಳಿದಿರುವ ಹಾಸನದ ವಿಮಾನ ನಿಲ್ದಾಣಕ್ಕೆ 175 ಕೋಟಿ
* ನಿರ್ಮಾಣ ಕಾರ್ಮಿಕರಿಗೆ ವಸತಿ ನೀಡಲು ತಾತ್ಕಾಲಿಕ ವಸತಿ ಗೃಹ
* ಅಂಬೇಡ್ಕರ್‌ ಭೇಟಿ ನೀಡಿದ್ದ ಎ.ಕೆ. ಬೋರ್ಡಿಂಗ್‌ ಹೋಮ್‌ನಲ್ಲಿ ಐತಿಹಾಸ ಸ್ಮಾರಕ ಭವನ ನಿರ್ಮಾಣಕ್ಕೆ 1 ಕೋಟಿ ಅನುದಾನ
* ಶ್ರವಣಬೆಳಗೊಳ ಸೇರಿದಂತೆ ಇತರೇ ಜೈನ ಕ್ಷೇತ್ರಗಳಲ್ಲಿ ಮೂಲಭೂತ ಸೌಕರ್ಯ ನಿರ್ಮಾಣಕ್ಕೆ 50 ಕೋಟಿ.
* ಸ್ವಯಂ ಚಾಲಿತಾ ಚಾಲನಾ ಪರೀಕ್ಷಾ ಪಥ ಕಾಮಗಾರಿ ಈ ವರ್ಷ ಪೂರ್ಣ

ಚಿಕ್ಕಮಗಳೂರು
* ಮಲೆನಾಡು-ಕರಾವಳಿ ಭಾಗದಲ್ಲಿ ಕಾಲುಸಂಕ ನಿರ್ಮಾಣಕ್ಕೆ 100 ಕೋಟಿ
* ಕೆಮ್ಮಣ್ಣುಗುಂಡಿ ಪ್ರವಾಸೋದ್ಯಮಕ್ಕೆ ಹಸ್ತಾಂತರ
* ಭದ್ರಾ ಮೇಲ್ದಂಡೆ ಯೋಜನೆ ತ್ವರತಿ ಅನುಷ್ಠಾನಕ್ಕೆ ಆದ್ಯತೆ
* ಕೆಮ್ಮಣ್ಣುಗುಂಡಿ ಗಿರಿಧಾಮವನ್ನು ಅಂತರಾಷ್ಟ್ರೀಯ ಪರಿಸರ ಪ್ರವಾಸೋದ್ಯಮ ತಾಣವನ್ನಾಗಿ ಅಭಿವೃದ್ಧಿ
* ಅಡಿಕೆಗೆ ಸಂಬಂಧಿಸಿದ ಹಳದಿ ಎಲೆ ರೋಗ ಕುರಿತು ಸಂಶೋಧನೆ ಮತ್ತು ಪರ್ಯಾಯ ಬೆಳೆಯನ್ನು ಪ್ರೋತ್ಸಾಹಿಸಲು 25 ಕೋಟಿ ಅನದಾನ

ಕೃಷಿ ಕ್ಷೇತ್ರದ ಅಭ್ಯುದಯ, ಅನ್ನದಾತ ರೈತರ ಕಲ್ಯಾಣವೇ ಧ್ಯೇಯ – ಕರ್ನಾಟಕ ವಿಕಾಸದತ್ತ ಮತ್ತೊಂದು ದಿಟ್ಟ ಹೆಜ್ಜೆ#KarnatakaVikasaPatra2021 #KarnatakaBudget2021 #ಕರ್ನಾಟಕವಿಕಾಸಪತ್ರ2021 #ಕರ್ನಾಟಕಬಜೆಟ್2021 pic.twitter.com/nbMV5V8G6E

— CM of Karnataka (@CMofKarnataka) March 8, 2021

ಮಂಡ್ಯ
* ಮಂಡ್ಯದಲ್ಲಿ ಕ್ರೀಡಾಂಗಣ ಉನ್ನತೀಕರಣಕ್ಕೆ 10 ಕೋಟಿ
* ಕ್ರೀಡಾಂಗಣ ಉನ್ನತೀಕರಣಕ್ಕೆ 10 ಕೋಟಿ
* ಮಿಮ್ಸ್‌ನಲ್ಲಿ ಪ್ರಸಕ್ತ ಸಾಲಿನಿಂದ 100 ಸ್ನಾತಕೋತ್ತರ ಸೀಟುಗಳ ಹೆಚ್ಚಳ
* ಮೈ ಶುಗರ್ ಕಾರ್ಖಾನೆಯ ಆರಂಭದ ಪ್ರಸ್ತಾಪವಾಗಿಲ್ಲ

ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ: ಸರ್ಕಾರದ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳು ಎಲ್ಲರಿಗೂ ತಲುಪಲಿದೆ.

ನವಕರ್ನಾಟಕ ನಿರ್ಮಾಣದತ್ತ ಮತ್ತೊಂದು ಪ್ರಗತಿಪರ ಹೆಜ್ಜೆ #KarnatakaVikasaPatra2021 #KarnatakaBudget2021 #ಕರ್ನಾಟಕವಿಕಾಸಪತ್ರ2021 #ಕರ್ನಾಟಕಬಜೆಟ್2021 pic.twitter.com/Ekev42GhbU

— CM of Karnataka (@CMofKarnataka) March 8, 2021

ತುಮಕೂರು
* ಶ್ರೀ ಶಿವಕುಮಾರ ಸ್ವಾಮೀಜಿ ಗೌರವಾರ್ಥ ಸ್ಮೃತಿ ವನ ನಿರ್ಮಾಣಕ್ಕೆ 2 ಕೋಟಿ ರೂ.
* ವೃಷಭಾವತಿ ಕಣಿವೆಯಿಂದ ತುಮಕೂರಿನ ಕೆರೆಗಳಿಗೆ ನೀರು ತುಂಬಿಸುವ ಯೋಜನೆ

ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ: ಸರ್ಕಾರದ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳು ಎಲ್ಲರಿಗೂ ತಲುಪಲಿದೆ.

ನವಕರ್ನಾಟಕ ನಿರ್ಮಾಣದತ್ತ ಮತ್ತೊಂದು ಪ್ರಗತಿಪರ ಹೆಜ್ಜೆ #KarnatakaVikasaPatra2021 #KarnatakaBudget2021 #ಕರ್ನಾಟಕವಿಕಾಸಪತ್ರ2021 #ಕರ್ನಾಟಕಬಜೆಟ್2021 pic.twitter.com/SHxusFRGuT

— CM of Karnataka (@CMofKarnataka) March 8, 2021

ಬೆಳಗಾವಿ
* ನಿಪ್ಪಾಣಿಯಲ್ಲಿ ಕೊಲ್ಹಾಪುರಿ ಪಾದರಕ್ಷೆ ಕ್ಲಸ್ಟರ್ ಸ್ಥಾಪನೆ
* ಬೆಳಗಾವಿ ವರ್ತುಲ ರಸ್ತೆ ನಿರ್ಮಾಣಕ್ಕೆ 140 ಕೋಟಿ
* ಬೆಳಗಾವಿ-ಕಿತ್ತೂರು-ಧಾರವಾಡ ಹೊಸ ರೈಲು ಮಾರ್ಗಕ್ಕೆ 463 ಕೋಟಿ
* ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ
* ಸ್ವಯಂ ಚಾಲಿತಾ ಚಾಲನಾ ಪರೀಕ್ಷಾ ಪಥ ಕಾಮಗಾರಿ ಈ ವರ್ಷ ಪೂರ್ಣ

ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ: ಸರ್ಕಾರದ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳು ಎಲ್ಲರಿಗೂ ತಲುಪಲಿದೆ.

ನವಕರ್ನಾಟಕ ನಿರ್ಮಾಣದತ್ತ ಮತ್ತೊಂದು ಪ್ರಗತಿಪರ ಹೆಜ್ಜೆ #KarnatakaVikasaPatra2021 #KarnatakaBudget2021 #ಕರ್ನಾಟಕವಿಕಾಸಪತ್ರ2021 #ಕರ್ನಾಟಕಬಜೆಟ್2021 pic.twitter.com/e2ZqrLLJDg

— CM of Karnataka (@CMofKarnataka) March 8, 2021

ದಕ್ಷಿಣ ಕನ್ನಡ 
* ಮಂಗಳೂರಿನ ಗಂಜಿಮಠದಲ್ಲಿ ಪ್ಲಾಸ್ಟಿಕ್ ಪಾರ್ಕ್‍ಗೆ 150 ಕೋಟಿ
* ಸೋಮೇಶ್ವರ ಕಡಲ ತೀರದಲ್ಲಿ ಪ್ರವಾಸೋದ್ಯಮಕ್ಕೆ 10 ಕೋಟಿ
* ಮಂಗಳೂರು-ಪಣಜಿ ಜಲಮಾರ್ಗ ಅಭಿವೃದ್ಧಿ
* ಮಂಗಳೂರಿನಲ್ಲಿ ಅಡ್ವಾನ್ಸ್ ಬಯೋಟೆಕ್ ಸೆಂಟರ್ ಫಾರ್ ಆಕ್ವಾ ಮೆರಿನ್ ಸ್ಥಾಪನೆ
* ಮಂಗಳೂರಿನಲ್ಲಿ ಸ್ವಯಂ ಚಾಲಿತಾ ಚಾಲನಾ ಪರೀಕ್ಷಾ ಪಥ ಕಾಮಗಾರಿ ಈ ವರ್ಷ ಪೂರ್ಣ
* ಅಡಿಕೆಗೆ ಸಂಬಂಧಿಸಿದ ಹಳದಿ ಎಲೆ ರೋಗ ಕುರಿತು ಸಂಶೋಧನೆ ಮತ್ತು ಪರ್ಯಾಯ ಬೆಳೆಯನ್ನು ಪ್ರೋತ್ಸಾಹಿಸಲು 25 ಕೋಟಿ ಅನದಾನ

ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ: ಸರ್ಕಾರದ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳು ಎಲ್ಲರಿಗೂ ತಲುಪಲಿದೆ.

ಕರ್ನಾಟಕ ವಿಕಾಸದತ್ತ ಮತ್ತೊಂದು ದಿಟ್ಟ ಹೆಜ್ಜೆ #KarnatakaVikasaPatra2021 #KarnatakaBudget2021 #ಕರ್ನಾಟಕವಿಕಾಸಪತ್ರ2021 #ಕರ್ನಾಟಕಬಜೆಟ್2021 pic.twitter.com/BwnNQ67cvp

— CM of Karnataka (@CMofKarnataka) March 8, 2021

ಕೊಡಗು
* ಕೊಡಗಿನಲ್ಲಿ ಜಿಲ್ಲಾ ಪೊಲೀಸ್ ಸಂಕೀರ್ಣ ನಿರ್ಮಾಣಕ್ಕೆ 8 ಕೋಟಿ
* ರಸ್ತೆ, ಸೇತುವೆ ನಿರ್ಮಾಣ ಕಾರ್ಯಕ್ಕೆ 65 ಕೋಟಿ
* ಅಡಿಕೆಗೆ ಸಂಬಂಧಿಸಿದ ಹಳದಿ ಎಲೆ ರೋಗ ಕುರಿತು ಸಂಶೋಧನೆ ಮತ್ತು ಪರ್ಯಾಯ ಬೆಳೆಯನ್ನು ಪ್ರೋತ್ಸಾಹಿಸಲು 25 ಕೋಟಿ ಅನದಾನ

ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ: ಸರ್ಕಾರದ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳು ಎಲ್ಲರಿಗೂ ತಲುಪಲಿದೆ.

ಕರ್ನಾಟಕ ವಿಕಾಸದತ್ತ ಮತ್ತೊಂದು ದಿಟ್ಟ ಹೆಜ್ಜೆ #KarnatakaVikasaPatra2021 #KarnatakaBudget2021 #ಕರ್ನಾಟಕವಿಕಾಸಪತ್ರ2021 #ಕರ್ನಾಟಕಬಜೆಟ್2021 pic.twitter.com/KDGXiJIwxS

— CM of Karnataka (@CMofKarnataka) March 8, 2021

ಉತ್ತರ ಕನ್ನಡ
* ಅಡಿಕೆ ಹಳದಿ ರೋಗ ನಿವಾರಣೆಗೆ ಸಂಶೋಧನಾ ಕೇಂದ್ರ ಹಾಗೂ ಪರ್ಯಾಯ ಬೆಳೆಗೆ ಪ್ರೋತ್ಸಾಹ 25 ಕೋಟಿ
* ಯಾಂತ್ರಿಕ ದೋಣಿಗಳಿಗೆ ಟ್ಯಾಕ್ಸ್ ರಹಿತ ಡೀಸೆಲ್ ವಿತರಣೆ
* ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ ಅನುಷ್ಠಾನಕ್ಕೆ 62 ಕೋಟಿ
* 6 ಕೋಟಿ ವೆಚ್ಚದಲ್ಲಿ ಮೀನಿನ ಉತ್ಪನ್ನ ಸಂಸ್ಕರಣೆ, ಮೌಲ್ಯ ವರ್ದಿತಾ ಕೇಂದ್ರ ಸ್ಥಾಪನೆ
* ಗ್ರಾಮ ಬಂಧು ಯೋಜನೆಯಡಿ ಕರಾವಳಿ, ಮಲೆನಾಡು ಭಾಗದಲ್ಲಿ ಕಾಲುಸಂಕ ನಿರ್ಮಾಣ ಯೋಜನೆಗೆ 100 ಕೋಟಿ
* ಅಂಕೋಲಾ ನೌಕಾ ವಾಯುನೆಲೆ ಸಮೀಪದಲ್ಲಿ ಸಿವಿಲ್ ಎನ್‍ಕ್ಲೇವ್ ಅಭಿವೃದ್ಧಿ
* ಶಿರಸಿಯಲ್ಲಿ 7 ಕೋಟಿ ವೆಚ್ಚದಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ

ಆರ್ಥಿಕ ಅಭಿವೃದ್ಧಿಗೆ ಸರ್ಕಾರದ ಆದ್ಯತೆ – ಕರ್ನಾಟಕ ವಿಕಾಸದತ್ತ ಮತ್ತೊಂದು ದಿಟ್ಟ ಹೆಜ್ಜೆ#KarnatakaVikasaPatra2021 #KarnatakaBudget2021 #ಕರ್ನಾಟಕವಿಕಾಸಪತ್ರ2021 #ಕರ್ನಾಟಕಬಜೆಟ್2021 pic.twitter.com/yRXyz62pzM

— CM of Karnataka (@CMofKarnataka) March 8, 2021

ಉಡುಪಿ
* ತ್ರಾಸಿ, ಮರವಂತೆ, ಒತ್ತಿನೆಣೆ ಹಾಗೂ ಇತರ ಕಡಲ ತೀರ ಅಭಿವೃದ್ಧಿಗೆ 10 ಕೋಟಿ
* ಬೈಂದೂರು-ಸೋಮೇಶ್ವರ ಬೀಚ್ ಅಭಿವೃದ್ಧಿ 10 ಕೋಟಿ
* ತ್ರಾಸಿ, ಒತ್ತಿನೆಣೆ, ಮರವಂತೆ ಬೀಚ್ ಅಭಿವೃದ್ಧಿಗೆ 10 ಕೋಟಿ* ಯಾಂತ್ರೀಕೃತ ದೋಣಿಗಳಿಗೆ ತೆರಿಗೆ ರಹಿತ ಡೀಸೆಲ್
* ಪಶ್ಚಿಮ ವಾಹಿನಿ ಯೋಜನೆಗೆ 500 ಕೋಟಿ
*ಉಡುಪಿಯಲ್ಲಿ ಪೇಜಾವರ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರ ಗೌರವಾರ್ಥ ಸ್ಮೃತಿ ವನ ನಿರ್ಮಾಣಕ್ಕೆ 2 ಕೋಟಿ ರೂ.

ಆರ್ಥಿಕ ಅಭಿವೃದ್ಧಿಗೆ ಸರ್ಕಾರದ ಆದ್ಯತೆ – ಕರ್ನಾಟಕ ವಿಕಾಸದತ್ತ ಮತ್ತೊಂದು ದಿಟ್ಟ ಹೆಜ್ಜೆ#KarnatakaVikasaPatra2021 #KarnatakaBudget2021 #ಕರ್ನಾಟಕವಿಕಾಸಪತ್ರ2021 #ಕರ್ನಾಟಕಬಜೆಟ್2021 pic.twitter.com/dc1avyDp0E

— CM of Karnataka (@CMofKarnataka) March 8, 2021

ಧಾರವಾಡ
* ಹುಬ್ಬಳ್ಳಿ ಕಿಮ್ಸ್‌ನಲ್ಲಿ ತುರ್ತು ಚಿಕಿತ್ಸಾ ವಿಭಾಗಕ್ಕೆ 5 ಕೋಟಿ
* ಧಾರವಾಡ-ಬೆಳಗಾವಿ ನೂತನ ರೈಲು ಮಾರ್ಗಕ್ಕೆ 463 ಕೋಟಿ
* ಆದಿಕವಿ ಪಂಪನ ಕೃತಿಗಳ ಡಿಜಿಟಲೀಕರಣ
* ಹುಬ್ಬಳ್ಳಿಗೆ ವಿಧಿವಿಜ್ಞಾನ ಪ್ರಯೋಗಾಲಯದ ಪ್ರಾದೇಶಿಕ ಕೇಂದ್ರ ಮಂಜೂರು

ಗದಗ
* ನಿರ್ಮಾಣ ಕಾರ್ಮಿಕರಿಗೆ ವಸತಿ ನೀಡಲು ತಾತ್ಕಾಲಿಕ ವಸತಿ ಗೃಹ

ಕಲಬುರಗಿ
* ಫೀರೋಜಾಬಾದ್ ಬಳಿ 500 ಮೆಗಾವ್ಯಾಟ್ ಸೌರಶಕ್ತಿ ಕೇಂದ್ರ
* ಜಿಮ್ಸ್ ಆಸ್ಪತ್ರೆಯಲ್ಲಿ ಸುಟ್ಟ ಗಾಯಗಳಿಗೆ ಚಿಕಿತ್ಸೆ ಹಾಗೂ ಪ್ಲಾಸ್ಟಿಕ್ ಸರ್ಜರಿ ಘಟಕ ಸ್ಥಾಪನೆ
* 1500 ಕೋಟಿ ಅನುದಾನದಲ್ಲಿ ಕೆಕೆಆರ್‍ಡಿಬಿ ಮಂಡಳಿಗೆ ಮಂಜೂರು

ಆರ್ಥಿಕ ಅಭಿವೃದ್ಧಿಗೆ ಸರ್ಕಾರದ ಆದ್ಯತೆ – ಕರ್ನಾಟಕ ವಿಕಾಸದತ್ತ ಮತ್ತೊಂದು ದಿಟ್ಟ ಹೆಜ್ಜೆ#KarnatakaVikasaPatra2021 #KarnatakaBudget2021 #ಕರ್ನಾಟಕವಿಕಾಸಪತ್ರ2021 #ಕರ್ನಾಟಕಬಜೆಟ್2021 pic.twitter.com/S2oC4Z1G5E

— CM of Karnataka (@CMofKarnataka) March 8, 2021

ಬಳ್ಳಾರಿ
* ಬಳ್ಳಾರಿಯಲ್ಲಿ ಒಣಮೆಣಸಿನಕಾಯಿ ಮಾರುಕಟ್ಟೆ
* ಐತಿಹಾಸಿಕ ಯುಗದ ಅವಶೇಷಗಳ ಮ್ಯೂಸಿಯಂಗೆ 2 ಕೋಟಿ
* ಬಳ್ಳಾರಿಯಲ್ಲಿ ವಿಧಿ ವಿಜ್ಞಾನ ಪ್ರಯೋಗಾಲಯದ ಪ್ರಾದೇಶಿಕ ಕೇಂದ್ರ ಸ್ಥಾಪನೆ
* ನಿರ್ಮಾಣ ಕಾರ್ಮಿಕರಿಗೆ ವಸತಿ ನೀಡಲು ತಾತ್ಕಾಲಿಕ ವಸತಿ ಗೃಹ

ಚಿಕ್ಕಬಳ್ಳಾಪುರ
* ಜಿಲ್ಲೆಯ ಕೆರೆಗಳಿಗೆ ವೃಷಭಾವತಿ ಕಣಿವೆಯಿಂದ ತ್ಯಾಜ್ಯ ಸಂಸ್ಕೃರಿತ ನೀರು ಯೋಜನೆ
* ಎಚ್‍ಎನ್ ವ್ಯಾಲಿ ಮೂಲಕವೇ ನೀರು ಹರಿಸುವ ಉದ್ದೇಶ
* ನಂದಿ ಗಿರಿಧಾಮವನ್ನು ಅಂತರಾಷ್ಟ್ರೀಯ ಪರಿಸರ ಪ್ರವಾಸೋದ್ಯಮ ತಾಣವನ್ನಾಗಿ ಅಭಿವೃದ್ಧಿ

ಕೋಲಾರ
* ಕೆ.ಸಿ.ವ್ಯಾಲಿ ಯೋಜನೆ ವಿಸ್ತರಣೆ

ಆರ್ಥಿಕ ಅಭಿವೃದ್ಧಿಗೆ ಸರ್ಕಾರದ ಆದ್ಯತೆ – ಕರ್ನಾಟಕ ವಿಕಾಸದತ್ತ ಮತ್ತೊಂದು ದಿಟ್ಟ ಹೆಜ್ಜೆ#KarnatakaVikasaPatra2021 #KarnatakaBudget2021 #ಕರ್ನಾಟಕವಿಕಾಸಪತ್ರ2021 #ಕರ್ನಾಟಕಬಜೆಟ್2021 pic.twitter.com/QWZktaEVEm

— CM of Karnataka (@CMofKarnataka) March 8, 2021

ಕೊಪ್ಪಳ
* ನಾರಿ ಸುವರ್ಣ ಕುರಿ ಸಂವರ್ಧನ ಕೇಂದ್ರ
* ತೋಟಗಾರಿಕೆ ತಂತ್ರಜ್ಞಾನ ಪಾರ್ಕ್ ಅಭಿವೃದ್ಧಿ

ಚಾಮರಾಜನಗರ
* ಅರಿಶಿಣ ಮಾರುಕಟ್ಟೆ ಸಮಗ್ರ ಅಭಿವೃದ್ಧಿ
* ಗೋಪಿನಾಥಂ ಪ್ರದೇಶದಲ್ಲಿ ಸಫಾರಿ, ಪರಿಸರ ಪ್ರವಾಸೋದ್ಯಮಕ್ಕೆ 5 ಕೋಟಿ
* ಬಿ.ಆರ್.ಟಿ ಹುಲಿ ಸಂರಕ್ಷಿತಾರಣ್ಯದ ಬೂದಿಪಡಗದಲ್ಲಿ ಆನೆ ಶಿಬಿರಕ್ಕೆ 1 ಕೋಟಿ

ವಿಜಯಪುರ
* ವಿಜಯಪುರ ಜಿಲ್ಲೆ ಇಟ್ಟಂಗಿಹಾಳದಲ್ಲಿ ಆಹಾರ ಪಾರ್ಕ್
* ಜಗಜ್ಯೋತಿ ಬಸವಣ್ಣ ಜನ್ಮಸ್ಥಳ ಅಭಿವೃದ್ದಿಗೆ 5 ಕೋಟಿ
* ವಿಜಯಪುರ ವಿಮಾನ ನಿಲ್ದಾಣಕ್ಕೆ 220 ಕೋಟಿ

ಆರ್ಥಿಕ ಅಭಿವೃದ್ಧಿಗೆ ಸರ್ಕಾರದ ಆದ್ಯತೆ – ಕರ್ನಾಟಕ ವಿಕಾಸದತ್ತ ಮತ್ತೊಂದು ದಿಟ್ಟ ಹೆಜ್ಜೆ#KarnatakaVikasaPatra2021 #KarnatakaBudget2021 #ಕರ್ನಾಟಕವಿಕಾಸಪತ್ರ2021 #ಕರ್ನಾಟಕಬಜೆಟ್2021 pic.twitter.com/KlDYM8UPuE

— CM of Karnataka (@CMofKarnataka) March 8, 2021

ಚಿತ್ರದುರ್ಗ
* ಚಿತ್ರದುರ್ಗದಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆ
* ಕೇಂದ್ರ ಪಾದರಕ್ಷೆ ತರಬೇತಿ ಸಂಸ್ಥೆಯ ವಿಸ್ತರಣಾ ಕೇಂದ್ರ

ದಾವಣಗೆರೆ
* ಜಯದೇವ ಹೃದ್ರೋಗ ವಿಜ್ಞಾನ ಸಂಸ್ಥೆಯ ಉಪ ಕೇಂದ್ರ ಸ್ಥಾಪನೆಗೆ 20 ಕೋಟಿ
* ನಿರ್ಮಾಣ ಕಾರ್ಮಿಕರಿಗೆ ವಸತಿ ನೀಡಲು ತಾತ್ಕಾಲಿಕ ವಸತಿ ಗೃಹ

ಬೀದರ್
* ಬಸವಕಲ್ಯಾಣದಲ್ಲಿ ನೂತನ ಅನುಭವ ಮಂಟಪ ನಿರ್ಮಾಣಕ್ಕೆ 500 ಕೋಟಿ

ಆರ್ಥಿಕ ಅಭಿವೃದ್ಧಿಗೆ ಸರ್ಕಾರದ ಆದ್ಯತೆ – ಕರ್ನಾಟಕ ವಿಕಾಸದತ್ತ ಮತ್ತೊಂದು ದಿಟ್ಟ ಹೆಜ್ಜೆ#KarnatakaVikasaPatra2021 #KarnatakaBudget2021 #ಕರ್ನಾಟಕವಿಕಾಸಪತ್ರ2021 #ಕರ್ನಾಟಕಬಜೆಟ್2021 pic.twitter.com/U2T4SZXsGo

— CM of Karnataka (@CMofKarnataka) March 8, 2021

ರಾಯಚೂರು
* ಸುಗಮ ಸಂಚಾರಕ್ಕೆ ರಿಂಗ್ ರಸ್ತೆ
* ರಾಯಚೂರಿನಲ್ಲಿ ಸ್ವಯಂ ಚಾಲಿತಾ ಚಾಲನಾ ಪರೀಕ್ಷಾ ಪಥ ಕಾಮಗಾರಿ ಈ ವರ್ಷ ಪೂರ್ಣ
–
ಹಾವೇರಿ
* ಕರ್ನಾಟಕ ರಾಜ್ಯ ಮೀಸಲು ಪಡೆ ಬಲಪಡಿಸಲು 8 ಕೋಟಿ ಅನುದಾನ
* ನೂತನ ಜಿಲ್ಲಾ ಪೋಲಿಸ್ ಸಂಕೀರ್ಣ ನಿರ್ಮಾಣಕ್ಕೆ 8 ಕೋಟಿ
* ಬ್ಯಾಡಗಿ ಎಪಿಎಂಸಿಯಲ್ಲಿ 4 ಕೋಟಿ ವೆಚ್ಚದಲ್ಲಿ ಆಧುನಿಕ ಗುಣ ವಿಶ್ಲೇಷಣಾ ಘಟಕ

ಯಾದಗಿರಿ
* ಕಡೆಚೂರಿನಲ್ಲಿ ಬಲ್ಕ್ ಡ್ರಗ್ ಪಾರ್ಕ್ ನಿರ್ಮಾಣಕ್ಕೆ 1,478 ಕೋಟಿ

ಆರ್ಥಿಕ ಅಭಿವೃದ್ಧಿಗೆ ಸರ್ಕಾರದ ಆದ್ಯತೆ – ಕರ್ನಾಟಕ ವಿಕಾಸದತ್ತ ಮತ್ತೊಂದು ದಿಟ್ಟ ಹೆಜ್ಜೆ#KarnatakaVikasaPatra2021 #KarnatakaBudget2021 #ಕರ್ನಾಟಕವಿಕಾಸಪತ್ರ2021 #ಕರ್ನಾಟಕಬಜೆಟ್2021 pic.twitter.com/Z5Xqsa7mcL

— CM of Karnataka (@CMofKarnataka) March 8, 2021

TAGGED:budgetCM yediyurappakannada newskarnataka budgetಕರ್ನಾಟಕ ಬಜೆಟ್ಕೃಷಿಜಿಲ್ಲೆಬಜೆಟ್ಯಡಿಯೂರಪ್ಪಯಡಿಯೂರಪ್ಪ ಬಜೆಟ್‌
Share This Article
Facebook Whatsapp Whatsapp Telegram

Cinema news

gilli rajat bigg boss
ತಿಂದಾಕೋ ಇವ್ರಿಗೆ ಇಷ್ಟು ಇರಬೇಕಾದ್ರೆ, ಇನ್ನು ತಂದಾಕೋ ನಮಗೆಷ್ಟು ಇರ್ಬೇಡ: ಗೆಸ್ಟ್‌ಗಳಿಗೆ ಗಿಲ್ಲಿ ಹೀಗನ್ನೋದಾ?
Cinema Latest Main Post TV Shows
Dharmam
ಧರ್ಮಂ ಟ್ರೈಲರ್ ಮೆಚ್ಚಿ ಸಾಥ್ ಕೊಟ್ಟ ಕಾಟೇರ ನಿರ್ದೇಶಕ
Cinema Latest Sandalwood Top Stories
Risha Gowda Gilli Nata
ರಿಷಾ ಪ್ರಕಾರ ಬಿಗ್‌ಬಾಸ್ ಟಾಪ್ 5 ಸ್ಪರ್ಧಿಗಳು ಇವರು!
Cinema Latest Top Stories TV Shows
Celina Jaitly
ಪತಿ ವಿರುದ್ಧ ಕೇಸ್ ದಾಖಲಿಸಿ 50 ಕೋಟಿ ಪರಿಹಾರ ಕೇಳಿದ `ಶ್ರೀಮತಿ’ ನಟಿ!
Cinema Latest Top Stories

You Might Also Like

Team India In Test
Cricket

66 ವರ್ಷಗಳಲ್ಲಿ ಫಸ್ಟ್‌ ಟೈಮ್‌ – ಹಿಂದೆಂದೂ ನೋಡದ ಕೆಟ್ಟ ದಾಖಲೆಗಳು ಟೀಂ ಇಂಡಿಯಾ ಹೆಗಲಿಗೆ

Public TV
By Public TV
15 seconds ago
UP Official Suicide
Crime

SIR ಸಭೆಗೆ ಗೈರಾಗಿದ್ದಕ್ಕೆ ಅಮಾನತು – ಹಸೆಮಣೆ ಏರಬೇಕಿದ್ದ ಅಧಿಕಾರಿ ಆತ್ಮಹತ್ಯೆ

Public TV
By Public TV
32 minutes ago
Team India
Cricket

ಟೆಸ್ಟ್‌ ಕ್ರಿಕೆಟ್‌ ಇತಿಹಾಸದಲ್ಲೇ ಅತೀ ಕೆಟ್ಟ ದಾಖಲೆ – ಭಾರತಕ್ಕೆ 408 ರನ್‌ಗಳ ಹೀನಾಯ ಸೋಲು; ಆಫ್ರಿಕಾಗೆ ಸರಣಿ ಕಿರೀಟ

Public TV
By Public TV
55 minutes ago
Uttar Pradesh Sharada Canal Car
Crime

ಮದುವೆ ಸಮಾರಂಭದಿಂದ ಹಿಂದಿರುಗುತ್ತಿದ್ದಾಗ ಕಾಲುವೆಗೆ ಬಿದ್ದ ಕಾರು – ಐವರು ಸಾವು, ಇಬ್ಬರು ಗಂಭೀರ

Public TV
By Public TV
2 hours ago
Mysuru 3
Bengaluru City

ಮೈಸೂರು | ಶಾಂತಿನಗರದಲ್ಲಿ ಅಶಾಂತಿ – ಟೀ ಕುಡಿಯಲು ಹೋದ ಯುವಕ ಸ್ನೇಹಿತರಿಂದಲೇ ಕೊಲೆ

Public TV
By Public TV
2 hours ago
Nandini Ghee
Bengaluru City

ನಂದಿನಿ ತುಪ್ಪ ಕಲಬೆರಕೆ ಪ್ರಕರಣ – ಕಿಂಗ್ ಪಿನ್ ದಂಪತಿ ಅರೆಸ್ಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?