Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಜಿನಿಕಾಂತ್ ಹಿಂದಿಕ್ಕಿ ದಾಖಲೆ ಬರೆದ ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ರಜಿನಿಕಾಂತ್ ಹಿಂದಿಕ್ಕಿ ದಾಖಲೆ ಬರೆದ ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು

Cinema

ರಜಿನಿಕಾಂತ್ ಹಿಂದಿಕ್ಕಿ ದಾಖಲೆ ಬರೆದ ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು

Public TV
Last updated: July 2, 2020 6:33 pm
Public TV
Share
2 Min Read
Mahesh Babu
SHARE

ಹೈದರಾಬಾದ್: ತಂತ್ರಜ್ಞಾನ ಬೆಳೆವಣಿಗೆ, ಪ್ರತಿಯೊಬ್ಬರು ಸಾಮಾಜಿಕ ಜಾಲತಾಣಕ್ಕೆ ಎಂಟ್ರಿ ಕೊಡುತ್ತಿರುವುದರಿಂದ ವಿಶ್ವವೇ ಅಂಗೈಯಲ್ಲಿದೆ ಎಂದು ಹೇಳಬಹುದು. ಅದರಲ್ಲೂ ಸಿನಿ ತಾರೆಯರು ಸಾಮಾಜಿಕ ಜಾಲತಾಣಗಳನ್ನು ಉಪಯೋಗಿಸಿಕೊಳ್ಳುವಲ್ಲಿ ಮೊದಲ ಸ್ಥಾನದಲ್ಲಿದ್ದು, ಸಖತ್ ಆ್ಯಕ್ಟೀವ್ ಆಗಿರುತ್ತಾರೆ. ಪರಿಣಾಮ ನಟ, ನಟಿಯರ ಸಾಮಾಜಿಕ ಜಾಲತಾಣವನ್ನು ಫಾಲೋ ಮಾಡುವವರ ಸಂಖ್ಯೆಯೂ ಹೆಚ್ಚಿದೆ.

ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಸದ್ಯ ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಅಪರೂಪದ ದಾಖಲೆಯನ್ನು ಬರೆದಿದ್ದು, ದಕ್ಷಿಣ ಭಾರತದ ಸಿನಿಮಾ ತಾರೆಯರಲ್ಲಿ ಹೆಚ್ಚು ಹಿಂಬಾಲಕರನ್ನು ಹೊಂದಿರುವ ನಟ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

Mahesh babu

ಟ್ವಿಟ್ಟರ್ ನಲ್ಲಿ ಸಾಕಷ್ಟು ಆ್ಯಕ್ಟೀವ್ ಆಗಿರುವ 44 ವರ್ಷದ ಮಹೇಶ್ ಬಾಬು, ತಮ್ಮ ಕುಟುಂಬ, ಸಿನಿಮಾ ಸೇರಿದಂತೆ ಸಾಮಾಜಿಕ ಅಂಶಗಳ ಬಗ್ಗೆ ಮಾಹಿತಿ ನೀಡಿ ಟ್ವೀಟ್ ಮಾಡುತ್ತಿರುತ್ತಾರೆ. ಅವರ ಸಿನಿ ಅಭಿಮಾನಿಗಳು ಮಾತ್ರವಲ್ಲದೇ ಸಾಮಾನ್ಯ ನೆಟ್ಟಿಗರು ಕೂಡ ಫಾಲೋ ಮಾಡುತ್ತಾರೆ. ಪರಿಣಾಮ ಅವರ ಹಿಂಬಾಲಕರ ಸಂಖ್ಯೆ 1 ಕೋಟಿಯ ಗಡಿದಾಟಿದೆ.

ದಕ್ಷಿಣ ಭಾರತದ ಸಿನಿ ತಾರೆಯರ ಟ್ವಿಟ್ಟರ್ ಖಾತೆಗಳಲ್ಲಿ ಬರೋಬ್ಬರಿ 1 ಕೋಟಿ ಹಿಂಬಾಲಕರನ್ನು ಹೊಂದಿರುವ ನಟ ಎಂಬ ಹೆಗ್ಗಳಿಕೆ ಮಹೇಶ್ ಬಾಬು ಪಾತ್ರರಾಗಿದ್ದಾರೆ. ಈ ಪಟ್ಟಿಯಲ್ಲಿ ಮಹೇಶ್ ಬಾಬು ಬಳಿಕ ನಟ ರಜಿನಿಕಾಂತ್ 5.7 ಮಿಲಿಯನ್, ಅಲ್ಲು ಅರ್ಜುನ್ 4.7 ಮಿಲಿಯನ್, ಜೂನಿಯರ್ ಎನ್‍ಟಿಆರ್, 4.2 ಮಿಲಿಯನ್ ಹಿಂಬಾಲಕರನ್ನು ಹೊಂದಿದ್ದಾರೆ. ಉಳಿದಂತೆ ಕಿಚ್ಚ ಸುದೀಪ್ 2.3 ಮಿಲಿಯನ್, ದರ್ಶನ್ 768.5ಕೆ, ಉಪೇಂದ್ರ 928.1ಕೆ, ಜಗ್ಗೇಶ್ 595.5ಕೆ, ಪುನೀತ್ ರಾಜ್‍ಕುಮಾರ್ 158.8ಕೆ ಹಿಂಬಾಲಕರನ್ನು ಹೊಂದಿದ್ದಾರೆ.

Here it is!!! #SarkaruVaariPaata???????????? Blockbuster start for another hattrick????????????@ParasuramPetla @GMBents @MythriOfficial @14ReelsPlus @MusicThaman pic.twitter.com/5JOCnPXjpC

— Mahesh Babu (@urstrulyMahesh) May 31, 2020

ಮಹೇಶ್ ಬಾಬು ಅವರ ಸಿನಿಮಾ ಕೆರಿಯರ್ ಕೂಡ ಅತ್ಯುತ್ತಮವಾಗಿದ್ದು, ಕಳೆದ ವರ್ಷ ಬಿಡುಗಡೆಯಾಗಿದ್ದ ‘ಸರಿಲೇರುನಿಕ್ವೇವರು’ ಸಿನಿಮಾ ಸೂಪರ್ ಹಿಟ್ ಆಗಿತ್ತು. ಸದ್ಯ ಅವರು ಪರಶುರಾಮ್ ನಿರ್ದೇಶನದ ‘ಸರ್ಕಾರು ವಾರಿ ಪಾಟ’ ಸಿನಿಮಾದಲ್ಲಿ ಬ್ಯುಸಿಯಾಗಿದ್ದು, ಕೀರ್ತಿ ಸುರೇಶ್ ಚಿತ್ರದಲ್ಲಿ ನಾಯಕ ನಟಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಲಾಕ್‍ಡೌನ್ ಸಮಯದಲ್ಲಿ ಕುಟುಂಬದೊಂದಿಗೆ ಮಹೇಶ್ ಬಾಬು ಕಾಲ ಕಳೆದಿದ್ದರು. ಈ ವೇಳೆ ಸಾಕಷ್ಟು ವಿಚಾರಗಳನ್ನು ಟ್ವಿಟ್ಟರ್ ಮೂಲಕ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದರು.

We are opening up. Slowly, but surely. In a time like this, masks are mandatory. Make it a point to wear a mask every time you step out, that’s least we can do to protect ourselves and others. pic.twitter.com/2ld3xW9ifM

— Mahesh Babu (@urstrulyMahesh) May 22, 2020

TAGGED:cinemaHyderabadMahesh BabuPublic TVrajinikanthtwitterಟ್ವಿಟ್ಟರ್ಪಬ್ಲಿಕ್ ಟಿವಿಮಹೇಶ್ ಬಾಬುರಜಿನಿಕಾಂತ್ಸಿನಿಮಾಹೈದರಾಬಾದ್
Share This Article
Facebook Whatsapp Whatsapp Telegram

Cinema news

Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories
Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories

You Might Also Like

Weather 1
Bengaluru City

ಮುಂದಿನ 3 ಗಂಟೆಯಲ್ಲಿ ರಾಜ್ಯದ ಹಲವೆಡೆ ಭಾರೀ ಮಳೆ ಎಚ್ಚರಿಕೆ

Public TV
By Public TV
1 hour ago
PM Modi
Latest

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ – ರಾಷ್ಟ್ರಕ್ಕೆ ಮೋದಿ ಅಭಯ

Public TV
By Public TV
1 hour ago
Dharwad
Dharwad

ಧಾರವಾಡ | ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ – ಮಾಜಿ ಶಾಸಕರ ಪುತ್ರ ರಾಜು ಬೋಳಶಟ್ಟಿಯ ಕೊಲೆ ಶಂಕೆ

Public TV
By Public TV
2 hours ago
Basavaraj Rayareddy Shivalinge Gowda UT Khader
Bengaluru City

ವಿಧಾನಸಭೆಯಲ್ಲಿ ಶಿವಲಿಂಗೇಗೌಡ VS ರಾಯರೆಡ್ಡಿ ಇಂಗ್ಲೀಷ್ ವಾರ್

Public TV
By Public TV
2 hours ago
21 people arrested from 2 communities Mundaragi Gadgag
Districts

ನೀರಿನ ವಿಚಾರಕ್ಕೆ ಗಲಾಟೆ – 2 ಸಮುದಾಯದ 21 ಮಂದಿ ಅರೆಸ್ಟ್‌

Public TV
By Public TV
3 hours ago
7 Dogs Kidnapped Outsmart Thieves And Walk 17 km Back Home In Incredible True Story
Latest

ಮಾಂಸದ ವ್ಯಾಪಾರಿಗಳಿಂದ ಪಾರಾಗಿ 17 ಕಿ.ಮೀ. ಕ್ರಮಿಸಿ ಮರಳಿ ಹಳ್ಳಿ ಸೇರಿದ 7 ನಾಯಿಗಳು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?