Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಸ್ತೆ ಅಗಲೀಕರಣಕ್ಕಾಗಿ ಮಳೆಯಲ್ಲೇ ಮೂರು ಗಂಟೆ ಪ್ರತಿಭಟಿಸಿದ ಶಾಸಕಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ರಸ್ತೆ ಅಗಲೀಕರಣಕ್ಕಾಗಿ ಮಳೆಯಲ್ಲೇ ಮೂರು ಗಂಟೆ ಪ್ರತಿಭಟಿಸಿದ ಶಾಸಕಿ

Karnataka

ರಸ್ತೆ ಅಗಲೀಕರಣಕ್ಕಾಗಿ ಮಳೆಯಲ್ಲೇ ಮೂರು ಗಂಟೆ ಪ್ರತಿಭಟಿಸಿದ ಶಾಸಕಿ

Public TV
Last updated: September 20, 2020 9:06 am
Public TV
Share
2 Min Read
klr mla
SHARE

– ಜಿಲ್ಲೆಯಲ್ಲೇ ಇದ್ದರೂ ಬಾರದ ಜಿಲ್ಲಾಧಿಕಾರಿ
– ಜಿಲ್ಲಾಧಿಕಾರಿ ಭರವಸೆ ನೀಡುವವರೆಗೂ ಪ್ರತಿಭಟನೆ ಬಿಡದ ಎಂಎಲ್‍ಎ

ಕೋಲಾರ: ರಸ್ತೆ ಅಗಲೀಕರಣಕ್ಕಾಗಿ ಒತ್ತಾಯಿಸಿ ಕೆಜಿಎಫ್ ಶಾಸಕಿ ರೂಪ ಶಶಿಧರ್ ಸತತ ಆರು ಗಂಟೆಗಳ ಕಾಲ ಪ್ರತಿಭಟನೆ ನಡೆಸಿದ್ದು, ಮೂರು ಗಂಟೆಗಳ ಕಾಲ ಮಳೆಯಲ್ಲೇ ನೆನೆದು, ಜಿಲ್ಲಾಧಿಕಾರಿ ಸತ್ಯಭಾಮ ಭರವಸೆ ನೀಡುವವರೆಗೆ ಪ್ರತಿಭಟನೆ ಹಿಂಪಡೆದಿಲ್ಲ.

klr dc office 2

ಜಿಲ್ಲಾಡಳಿತದ ಭವನದ ಎದುರು ಮಳೆಯಲ್ಲೆ ಶಾಸಕಿ ಒಬ್ಬಂಟಿಯಾಗಿ ಮೌನ ಪ್ರತಿಭಟನೆ ನಡೆಸಿದರು. ಅಲ್ಲದೆ ಜಿಲ್ಲಾಧಿಕಾರಿ ಹಾಗೂ ಶಾಸಕಿ ನಡುವೆ ವಾಕ್ಸಮರ ತಾರಕಕ್ಕೇರಿತ್ತು. ಜಿಲ್ಲೆಯ ಕೆಜಿಎಫ್ ನಗರದ ಅಶೋಕ ರಸ್ತೆ ಅಗಲೀಕರಣ ಕಾಮಗಾರಿ ಹಲವು ಕಾರಣಗಳಿಂದ ನಿಂತು ಹೋಗಿದೆ. ಕೆಲವರು ಕೋರ್ಟ್‍ನಿಂದ ತಡೆಯಾಜ್ಞೆ ತಂದಿದ್ದರು. ನಂತರ ಇದೀಗ ತಡೆಯಾಜ್ಞೆ ತೆರವುಗೊಳಿಸಿ ಎಂಟು ತಿಂಗಳಾಗಿದೆ. ಆದರೂ ಕಾಮಗಾರಿ ಆರಂಭಿಸಿಲ್ಲ ಎಂಬುದು ರೂಪಾ ಶಶಿಧರ್ ಆರೋಪಿಸಿದರು.

ರಸ್ತೆ ಅಗಲೀಕರಣದ ಬಗ್ಗೆ ಸಾಕಷ್ಟು ಬಾರಿ ಅಧಿಕಾರಿಗಳ ಬಳಿ ಮನವಿ ಮಾಡಿದರೂ ಅಧಿಕಾರಿಗಳಿಂದ ಸರಿಯಾದ ಸ್ಪಂದನೆ ಸಿಕ್ಕಿಲ್ಲ. ಹೀಗಾಗಿ ಶಾಸಕಿ ರೂಪ ಜಿಲ್ಲಾಧಿಕಾರಿ ಕಚೇರಿ ಎದುರು ಸುಮಾರು 6 ಗಂಟೆಗಳ ಕಾಲ ನಿಂತುಕೊಂಡೇ ಪ್ರತಿಭಟನೆ ನಡೆಸಿದರು. ಈ ವೇಳೆ ಮಳೆ ಬಂದರೂ ಜಗ್ಗದೆ, ಮಳೆಯಲ್ಲೇ ನೆನೆಯುತ್ತ ಪ್ರತಿಭಟನೆ ಮಾಡಿದರು. ಪ್ರತಿಭಟನೆ ವಿಷಯ ಗೊತ್ತಿದ್ದೂ ಜಿಲ್ಲಾಧಿಕಾರಿ ಸತ್ಯಭಾಮ ತಮ್ಮ ಕಚೇರಿಗೆ ಬಾರದೆ, ಕೋಲಾರ ತಾಲೂಕು ಹೊನ್ನೇನಹಳ್ಳಿ ಬಳಿ ಅಧಿಕಾರಿಗಳ ಸಭೆ ನಡೆಸುತ್ತಿದ್ದರು. ಇತ್ತ ಸ್ಥಳಕ್ಕೆ ಬಾರದ ಡಿಸಿಗಾಗಿ ಶಾಸಕಿ ಮಳೆಯಲ್ಲಿ ನೆನೆಯುತ್ತಾ ನಿಂತು ಸುಸ್ತಾಗಿದ್ದರು. ನಾಲ್ಕು ಗಂಟೆಗಳ ನಂತರ ಸ್ಥಳಕ್ಕೆ ಬಂದ ಡಿಸಿ, ಶಾಸಕಿಯ ಜೊತೆಗೆ ಮಾತುಕತೆ ನಡೆಸಿದರು.

vlcsnap 2020 09 20 08h58m57s564

ಆರು ಗಂಟೆಗಳ ಪ್ರತಿಭಟನೆ ಬಳಿಕ ಸ್ಥಳಕ್ಕೆ ಬಂದ ಜಿಲ್ಲಾಧಿಕಾರಿ ಸತ್ಯಭಾಮ ಹಾಗೂ ಶಾಸಕಿ ರೂಪ ಶಶಿಧರ್ ನಡುವೆ ಮಾತಿನ ಸಮರವೇ ಶುರುವಾಗಿತ್ತು. ಇಬ್ಬರ ನಡುವೆ ಏರು ಧ್ವನಿಯಲ್ಲೇ ಮಾತಿನ ಚಕಮಕಿ ಶುರುವಾಗಿತ್ತು. ಉದ್ದೇಶ ಪೂರ್ವಕವಾಗಿ ಕೆಲಸ ವಿಳಂಬ ಮಾಡುತ್ತಿದ್ದೀರಿ ಎಂದು ಜಿಲ್ಲಾಧಿಕಾರಿ ವಿರುದ್ಧ ಶಾಸಕಿ ರೂಪ ಕೂಗಾಡಿದರು. ಇತ್ತ ಡಿಸಿ ಸತ್ಯಭಾಮ ಕೂಡಾ ತನಗೆ ಮಾಡಲು ಸಾಕಷ್ಟು ಕೆಲಸಗಳಿವೆ. ಕೊರೊನಾ ಕೆಲಸ ಇದೆ, ಸ್ಥಳೀಯ ಸಂಸ್ಥೆಗಳ ಜವಾಬ್ದಾರಿ ಇದೆ, ಜೊತೆಗೆ ಈಗ ಜಿಲ್ಲಾಪಂಚಾಯತ್ ಜವಾಬ್ದಾರಿ ಕೂಡಾ ಇದೆ ಎಂದು ಪ್ರತ್ಯುತ್ತರ ನೀಡಿದರು.

ಕೊನೆಗೆ ವಿಧಾನಸಭೆ ಅಧಿವೇಶನದ ಬಳಿಕ ರಸ್ತೆ ಕಾಮಗಾರಿ ಆರಂಭಿಸುವುದಾಗಿ ಭರವಸೆ ನೀಡಿದರು. ಅವರ ಮಾತಿಗೆ ಒಪ್ಪಿದ ಶಾಸಕಿ, ಇದರ ಹಿಂದೆ ಯಾರ ಒತ್ತಡ ಇದೆ, ಏನು ಅನ್ನೋದು ಗೊತ್ತಿದೆ ಅದೇನೆ ಇದ್ದರೂ, ನನಗೆ ಕೆಲಸ ಮಾಡಿಕೊಡಿ. ಇದು ನನ್ನ ವೈಯಕ್ತಿಕ ಕೆಲಸ ಅಲ್ಲ. ಆಗ ಆದಷ್ಟು ಬೇಗ ಕೆಲಸ ಕೈಗೆತ್ತಿಕೊಳ್ಳುವುದಾಗಿ ಭರವಸೆ ನೀಡಿದ ಮೇಲೆ ಶಾಸಕಿ ಪ್ರತಿಭಟನೆ ಕೈಬಿಟ್ಟು ಪ್ರತಿಭಟನಾ ಸ್ಥಳದಿಂದ ತೆರಳಿದರು.

vlcsnap 2020 09 20 09h02m08s499

ರಸ್ತೆ ವಿಚಾರವಾಗಿ ಶಾಸಕಿ ರೂಪ ಈಗಾಗಲೇ ಒಂದು ಬಾರಿ ಮಳೆಯಲ್ಲೇ ನೆನೆಯುತ್ತಾ ಪ್ರತಿಭಟನೆ ಮಾಡಿದ್ದರು. ಈಗ ಎರಡನೇ ಬಾರಿ ಪ್ರತಿಭಟನೆ ಮಾಡುತ್ತಿದ್ದು, ಕೋರ್ಟ್ ಆದೇಶವಿದ್ದರೂ ಕೆಲಸ ಆರಂಭಿಸಿಲ್ಲ. ಅಲ್ಲದೆ ರಸ್ತೆ ಕಿರಿದಾದ್ದರಿಂದ ನಿತ್ಯ ಜನರಿಗೆ ಸಮಸ್ಯೆಯಾಗುತ್ತಿದೆ.

TAGGED:DCkgfKolarMLA Roopa ShashidharPublic TVroadಕೆಜಿಎಫ್ಕೋಲಾರಜಿಲ್ಲಾಧಿಕಾರಿಪಬ್ಲಿಕ್ ಟಿವಿರಸ್ತೆಶಾಸಕಿ ರೂಪಾ ಶಶಿಧರ್
Share This Article
Facebook Whatsapp Whatsapp Telegram

Cinema news

rohit shetty 1 e1573969461253
ರೋಹಿತ್ ಶೆಟ್ಟಿ ಮನೆ ಮೇಲೆ ಫೈರಿಂಗ್ – ಮತ್ತೆ ಆರು ಜನ ಅರೆಸ್ಟ್, ಈವರೆಗೂ ಒಟ್ಟು 11 ಮಂದಿ ಬಂಧನ
Cinema Crime Latest National Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ವಿವಾದ – ಏಕಪಕ್ಷೀಯ ತೀರ್ಪಿಗೆ ಕೋರ್ಟ್ ತಾತ್ಕಾಲಿಕ ತಡೆ
Cinema Court Districts Hassan Karnataka Latest States Top Stories
vijay devarakonda rashmika
ವೈರಲ್ ಆಯ್ತು ವಿಜಯ್ ದೇವರಕೊಂಡ – ರಶ್ಮಿಕಾ ವೆಡ್ಡಿಂಗ್ ಕಾರ್ಡ್; ಮದ್ವೆ ಎಲ್ಲಿ – ಯಾವಾಗ?
Cinema Latest Sandalwood South cinema
World Of Nagabandham
`ನಾಗಬಂಧಂ’ ಟೀಸರ್ ರಿಲೀಸ್ ಮಾಡಿದ ಸೂಪರ್‌ ಸ್ಟಾರ್‌ ಮಹೇಶ್ ಬಾಬು
Cinema Latest South cinema

You Might Also Like

Head on collision between a scooty and a bike
Districts

ಸ್ಕೂಟಿ, ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ದಾರುಣ ಸಾವು

Public TV
By Public TV
3 minutes ago
Sanjaya Baru Mamata Banerjee
Latest

ರಾಹುಲ್‌ ಬದಲು ಮಮತಾ ಇಂಡಿ ಕೂಟ ಮುನ್ನಡೆಸಲಿ: ಸಿಂಗ್‌ ಮಾಧ್ಯಮ ಸಲಹೆಗಾರ ಸಂಜಯ ಬಾರು

Public TV
By Public TV
47 minutes ago
Basanagouda Patil Yatnal 1
Districts

ಯತೀಂದ್ರ ಕೂಡ ವಿಜಯೇಂದ್ರನಂತೆ ವಸೂಲಿಗೆ ಇಳಿದಿದ್ದಾನೆ: ಯತ್ನಾಳ್

Public TV
By Public TV
1 hour ago
Pakistan Team
Cricket

ಭಾರತದ ವಿರುದ್ಧ ಹೀನಾಯ ಸೋಲು – ಪಾಕಿನ ಇಬ್ಬರು ಸ್ಟಾರ್‌ ಆಟಗಾರರು ಔಟ್‌

Public TV
By Public TV
2 hours ago
Nikhil Kumaraswamy 1
Districts

ಇವರ ಸಾಧನೆ ಸಾಲದ ಹೊರೆ ಅಷ್ಟೇ – ಸರ್ಕಾರದ 1000 ದಿನಗಳ ಸಂಭ್ರಮಕ್ಕೆ ನಿಖಿಲ್ ಲೇವಡಿ

Public TV
By Public TV
2 hours ago
PM Narendra Modi Emmanuel Macron to Virtually Inaugurate Indias First Private Helicopter Assembly Line in Kolara
Districts

ಕೋಲಾರದಲ್ಲಿ ದೇಶದ ಮೊದಲ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ನಾಳೆ ಮೋದಿ ಚಾಲನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?