Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಸ್ತೆ ಅಪಘಾತ: ನೋಟ್‍ಬುಕ್ ತರಲು ಪಟ್ಟಣಕ್ಕೆ ಬಂದಿದ್ದ ವಿದ್ಯಾರ್ಥಿ ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chitradurga | ರಸ್ತೆ ಅಪಘಾತ: ನೋಟ್‍ಬುಕ್ ತರಲು ಪಟ್ಟಣಕ್ಕೆ ಬಂದಿದ್ದ ವಿದ್ಯಾರ್ಥಿ ಸಾವು

Chitradurga

ರಸ್ತೆ ಅಪಘಾತ: ನೋಟ್‍ಬುಕ್ ತರಲು ಪಟ್ಟಣಕ್ಕೆ ಬಂದಿದ್ದ ವಿದ್ಯಾರ್ಥಿ ಸಾವು

Public TV
Last updated: June 29, 2021 6:11 pm
Public TV
Share
1 Min Read
Chitradurga accident
SHARE

ಚಿತ್ರದುರ್ಗ: ಬೈಕ್‍ಗೆ ಗಣಿ ಲಾರಿಯೊಂದು ಡಿಕ್ಕಿಯಾದ ಪರಿಣಾಮ ನೋಟ್‍ಬುಕ್ ತರಲು ಪಟ್ಟಣದ ಬುಕ್ ಸ್ಟೋರ್‌ಗೆ ಬಂದಿದ್ದ ಬಾಲಕನೋರ್ವ ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಪಟ್ಟಣದ ವಾಲ್ಮೀಕಿ ವೃತ್ತದಲ್ಲಿ ನಡೆದಿದೆ. ಇದನ್ನೂ ಓದಿ:  ‘ಕಿರಿಕ್ ಪಾರ್ಟಿ’ ವರ್ಸಸ್ ಲಹರಿ ಆಡಿಯೋ ಸಂಸ್ಥೆ ಫೈಟ್ ಸುಖಾಂತ್ಯ

ನಗರಂಗೆರೆ ಗ್ರಾಮದ ಲಕ್ಷ್ಮೀನಾರಾಯಣ(12) ಮೃತ ಬಾಲಕನಾಗಿದ್ದಾನೆ. ಆದರೆ ಅದೃಷ್ಟವಶಾತ್ ಬೈಕ್ ಸವಾರ ರಮೇಶ್(28) ಗೆ ಕಾಲು ಹಾಗು ಎದೆ ಭಾಗಕ್ಕೆಬಲವಾದ ಪೆಟ್ಟುಗಳಾಗಿ ಚಳ್ಳಕೆರೆ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದಾರೆ.ಈ ಪ್ರಕರಣ ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಅಪಘಾತದ ಬಳಿಕ ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲು ಮುಂದಾಗಬೇಕಿದ್ದ ಕೆಲ ಜನರು ನರಳಾಡುವ ವ್ಯಕ್ತಿಯ ವೀಡಿಯೋ ಮಾಡುತ್ತಾ ಗಾಯಾಳುವಿನ ಆಕ್ರಂದನ ನೋಡುತ್ತಾ ನಿಂತು ಅಮಾನವೀಯತೆ ಮೆರೆದಿದ್ದಾರೆ.

Chitradurga accident2 medium

ಕೆಲ ಸ್ಥಳೀಯರು ತಕ್ಷಣ ಗಾಯಾಳು ರಮೇಶನನ್ನು ಆಸ್ಪತ್ರೆಗೆ ದಾಖಲು ಮಾಡಿ, ಅಪಘಾತದ ವಿಚಾರವನ್ನು ಪೊಲೀಸರಿಗೆ ತಿಳಿಸಿದ್ದಾರೆ. ಅಲ್ಲದೇ ಮೃತನ ಗುರುತು ಪತ್ತೆಯಾಗದ ಹಿನ್ನೆಲೆಯಲ್ಲಿ ಗಾಯಾಳುವಿನ ಮೊಬೈಲ್ ಬಂದ ಫೋನ್ ಕರೆ ಮೂಲಕ ಇವರ ವಿಳಾಸ ಹಾಗೂ ಹೆಸರು ಪತ್ತೆಯಾಗಿದ್ದು, ತಕ್ಷಣ ಸಂಬಂಧ ಪಟ್ಟವರಿಗೆ ಮಾಹಿತಿಯನ್ನು ರವಾನಿಸಲಾಗಿದೆ.

Chitradurga accident6 medium

ಬಳಿಕ ಸ್ಥಳಕ್ಕೆ ಧಾವಿಸಿದ ಚಳ್ಳಕೆರೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು,ಲಾರಿ ಚಾಲಕನನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ. ದುರ್ವಿಧಿ ಎಂಬಂತೆ ಕಳೆದ ಎರಡು ತಿಂಗಳುಗಳಿಂದ ಮನೆಯಲ್ಲಿಯೇ ಉಳಿದಿದ್ದ ಲಕ್ಷ್ಮೀನಾರಾಯಣ ತನ್ನ ಸಂಬಂಧಿ ಜೊತೆ ನೋಟ್‍ಬುಕ್ ತರಲು ಚಳ್ಳಕೆರೆಗೆ ಧಾವಿಸಿದ್ದು, ವಾಪಾಸ್ ತೆರಳುವಾಗ ಈ ದುರ್ಘಟನೆ ನಡೆದಿದೆ.

TAGGED:Chitradurgahospitalpoliceroadಆಸ್ಪತ್ರೆಚಿತ್ರದುರ್ಗಪಬ್ಲಿಕ್ ಟಿವಿಪೊಲೀಸ್ರಸ್ತೆ ಅಪಘಾತಲಾರಿವಿದ್ಯಾರ್ಥಿ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
3 minutes ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
37 minutes ago
Vidhana Soudha
Bengaluru City

ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಸರ್ಕಾರ ಆದೇಶ

Public TV
By Public TV
1 hour ago
drone camera captures footage of people gambling in bhadravati forest 19 detained
Crime

ಪೊಲೀಸರ ಕಣ್ತಪ್ಪಿಸಿ ಕಾಡಲ್ಲಿ ಜೂಜು – ಡ್ರೋನ್‌ ಕಣ್ಣಲ್ಲಿ ಸಿಕ್ಕಿಬಿದ್ದ ಗ್ಯಾಂಗ್‌, 19 ಮಂದಿ ವಶಕ್ಕೆ

Public TV
By Public TV
1 hour ago
S 400 missile system
Latest

ಆಪರೇಷನ್ ಸಿಂಧೂರ ಆ್ಯನಿವರ್ಸರಿ ಹೊತ್ತಲ್ಲೇ ಭಾರತಕ್ಕೆ ಬರುತ್ತಿದೆ 4ನೇ ಸುದರ್ಶನ

Public TV
By Public TV
2 hours ago
visl worker dies after falling iron billet 8 lakh compensation before funeral job guarantee letter for wife
Districts

ಕಬ್ಬಿಣದ ಬಿಲ್ಲೆಟ್ ಬಿದ್ದು VISL ಕಾರ್ಮಿಕ ಸಾವು – ಅಂತ್ಯಸಂಸ್ಕಾರಕ್ಕೂ ಮುನ್ನವೇ 8 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ ಭರವಸೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?