Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜಸ್ಥಾನ ರಾಜಕೀಯ ಹೈಡ್ರಾಮಗೆ ಬಿಗ್ ಟ್ವಿಸ್ಟ್- ಕೇಂದ್ರ ಸಚಿವರ ವಿರುದ್ಧ ಕೇಸ್‌, ಬಿಜೆಪಿ ಮುಖಂಡ ಅರೆಸ್ಟ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ರಾಜಸ್ಥಾನ ರಾಜಕೀಯ ಹೈಡ್ರಾಮಗೆ ಬಿಗ್ ಟ್ವಿಸ್ಟ್- ಕೇಂದ್ರ ಸಚಿವರ ವಿರುದ್ಧ ಕೇಸ್‌, ಬಿಜೆಪಿ ಮುಖಂಡ ಅರೆಸ್ಟ್‌

Latest

ರಾಜಸ್ಥಾನ ರಾಜಕೀಯ ಹೈಡ್ರಾಮಗೆ ಬಿಗ್ ಟ್ವಿಸ್ಟ್- ಕೇಂದ್ರ ಸಚಿವರ ವಿರುದ್ಧ ಕೇಸ್‌, ಬಿಜೆಪಿ ಮುಖಂಡ ಅರೆಸ್ಟ್‌

Public TV
Last updated: July 17, 2020 6:43 pm
Public TV
Share
2 Min Read
Gajendra Singh Shekhawat
SHARE

ಜೈಪುರ:: ದಿನದಿಂದ ದಿನಕ್ಕೆ ರಾಜಸ್ಥಾನ ರಾಜಕೀಯದಲ್ಲಿ ಭಾರೀ ಬೆಳವಣಿಗೆ ನಡೆಯುತ್ತಿದ್ದು ಇಂದು ಮತ್ತೊಂದು ಹಂತಕ್ಕೆ ಹೋಗಿದೆ. ಆಡಳಿತ ಪಕ್ಷ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಬಿಜೆಪಿ ನಾಯಕರು ಸಂಚು ನಡೆಸಿದ್ದಾರೆ ಎಂಬ ಆಡಿಯೋ ಬೆಳಕಿಗೆ ಬಂದಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

ಸ್ವಪಕ್ಷದ ಸಿಎಂ ವಿರುದ್ಧ ಬಂಡಾಯದ ಹೂಡಿದ್ದ ಶಾಸಕ ಭನ್ವರ್ ಲಾಲ್ ಶರ್ಮಾ ಸೇರಿ ಕೇಂದ್ರ ಸಚಿವ ಗಜೇಂದ್ರ ಶೇಖಾವತ್, ಉದ್ಯಮಿ ಸಂಜಯ್ ಜೈನ್ ಸರ್ಕಾರ ಕೆಡವಲು ಸಂಚು ರೂಪಿಸಿದ್ದರು ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಆರೋಪ ಮಾಡಿದ ಕೆಲ ಗಂಟೆಗಳಲ್ಲೇ ರಾಜಸ್ಥಾನ ಪೊಲೀಸರು ಕೇಂದ್ರ ಸಚಿವ ಶೇಖಾವತ್ ಮತ್ತು ಬಿಜೆಪಿ ನಾಯಕ ಸಂಜಯ್ ಜೈನ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೇ ಸಂಜಯ್ ಜೈನ್‍ನನ್ನು ಬಂಧಿಸಿದ್ದಾರೆ. ಆದರೆ ಈ ಆರೋಪಗಳನ್ನು ಬಿಜೆಪಿ ನಾಯಕರು ಅಲ್ಲಗೆಳೆದಿದ್ದಾರೆ.

Last evening, two sensational and shocking audio tapes surfaced through the media. These audio tapes allegedly reveal the conversation of Union Cabinet Minister Shri Gajendra Singh Shekhawat, Congress MLA Shri Bhanwar Lal Sharma and BJP leader Mr. Sanjay Jain: Shri @rssurjewala

— Congress (@INCIndia) July 17, 2020

ಕಾಂಗ್ರೆಸ್ ಪಕ್ಷದ ಈಗಾಗಲೇ ಆರೋಪಿಸಿರುವ ಇಬ್ಬರು ಶಾಸಕರನ್ನು ಪಕ್ಷದಿಂದ ಬಹಿಷ್ಕಾರ ಮಾಡಿ, ಪ್ರಾಥಮಿಕ ಸದಸ್ಯತ್ವವನ್ನು ರದ್ದು ಮಾಡಿದೆ. ಆದರೆ ಕಾಂಗ್ರೆಸ್ ಪಕ್ಷ ಆರೋಪಗಳನ್ನು ತಿರಸ್ಕರಿಸಿರುವ ಸಚಿವ ಶೇಖಾವತ್, ಈ ವಿಚಾರದಲ್ಲಿ ಯಾವುದೇ ತನಿಖೆಗೂ ಸಿದ್ಧ. ಆಡಿಯೋದಲ್ಲಿ ಕೇಳಿ ಬಂದಿರುವ ಧ್ವನಿ ನನ್ನದಲ್ಲ. ವಿಚಾರಣೆಗೆ ಕರೆದರೆ ಹಾಜರಾಗುಲು ಸಿದ್ಧಿವಿರುವುದಾಗಿ ತಿಳಿಸಿದ್ದಾರೆ.

पैसों की सौदेबाजी व विधायकों की निष्ठा बदलवाकर राजस्थान की कांग्रेस सरकार गिराने की मंशा व साजिश साफ है।

यह लोकतंत्र के इतिहास का काला अध्याय है!

इसलिए हमारी मांग है ???????? pic.twitter.com/rOVBK9UdjH

— Randeep Singh Surjewala (@rssurjewala) July 17, 2020

ಸಾಮಾಜಿಕ ಜಾಲತಾಣದಲ್ಲಿ ಆಡಿಯೋ ಸಖತ್ ವೈರಲ್ ಆಗಿದೆ. ಆದರೆ ಮಾಧ್ಯಮಗಳ ಎದುರು ಕಾಂಗ್ರೆಸ್ ಪಕ್ಷ ನಾಯಕರು ಅಧಿಕೃತವಾಗಿ ಆಡಿಯೋವನ್ನು ಪ್ರಸ್ತುತ ಪಡಿಸಿಲ್ಲ. ಆದರೆ ಕಾಂಗ್ರೆಸ್ ಪಕ್ಷದ ಪ್ರತಿನಿಧಿ ರಣದೀಪ್ ಸುರ್ಜೆವಾಲಾ ಈ ಕುರಿತು ಪ್ರತಿಕ್ರಿಯೆ ನೀಡಿ, ರಾಜಸ್ಥಾನದ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಬಿಜೆಪಿಯ ಇಬ್ಬರು ನಾಯಕರು ಮಾತಕತೆ ನಡೆಸಿದ ಆಡಿಯೋ ವೈರಲ್ ಆಗಿದೆ. ಅದರಲ್ಲಿ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್, ಬಿಜೆಪಿ ನಾಯಕ ಸಂಜಯ್ ಜೈನ್ ಮತ್ತು ಕಾಂಗ್ರೆಸ್ ಪಕ್ಷದ ಶಾಸಕ ಭನ್ವರ್ ಲಾಲ್ ಶರ್ಮಾ ಪಕ್ಷದ ಶಾಸಕರನ್ನು ಖರೀದಿ ಮಾಡುವ ಬಗ್ಗೆ ಮಾತನಾಡಿದ್ದಾರೆ ಎಂದು ಹೇಳಿದ್ದಾರೆ.

Rajasthan Congress Sachin Pilot Ashok Gehlot

TAGGED:bjpcongressMinister Gajendra Singh ShekhawatPublic TVrajasthanಕಾಂಗ್ರೆಸ್ಪಬ್ಲಿಕ್ ಟಿವಿಬಿಜೆಪಿರಾಜಸ್ಥಾನಸಚಿವ ಗಜೇಂದ್ರ ಸಿಂಗ್ ಶೇಖಾವತ್
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

more than 40 electric poles have been broken due to wind and rain in athani
Belgaum

ಅಥಣಿಯಲ್ಲಿ ಗಾಳಿ ಮಳೆ ಅಬ್ಬರ – ಧರೆಗುರುಳಿದ 40ಕ್ಕೂ ಹೆಚ್ಚು ವಿದ್ಯುತ್‌ ಕಂಬಗಳು

Public TV
By Public TV
2 minutes ago
Donald Trump Angry
Latest

ಮತ್ತೆ ಪಾಕ್‌ನಲ್ಲಿ ಮಾತುಕತೆ – ಈ ಬಾರಿ ವಿಫಲವಾದರೆ ಇರಾನ್‌ ನಾಶ್‌: ಟ್ರಂಪ್‌ ಎಚ್ಚರಿಕೆ

Public TV
By Public TV
3 minutes ago
Rinku Singh
Cricket

ಕೊನೆಯಲ್ಲಿ ಸಿಕ್ಸರ್‌ ಸಿಡಿಸಿ ಗೆಲುವು ತಂದ ರಿಂಕು – ಸತತ ಸೋಲಿನ ಬಳಿಕ ಖಾತೆ ತೆರೆದ ಕೋಲ್ಕತ್ತಾ

Public TV
By Public TV
38 minutes ago
West Bengal Election PM Narendra Modi jhalmuri break in the middle of high octane Bengal campaign
Latest

ಇದ್ದಕ್ಕಿದ್ದಂತೆ ಕಾನ್ವಾಯ್‌ ನಿಲ್ಲಿಸಿ ರಸ್ತೆಯ ಬದಿ ಅಂಗಡಿಗೆ ತೆರಳಿ ಝಲ್ಮುರಿ ಸವಿದ ಮೋದಿ

Public TV
By Public TV
40 minutes ago
IPL 2026 Dhruv Jurel off balance and diving away from the stumps but hits the target
Cricket

IPL 2026 – ಧ್ರುವ್ ಜುರೆಲ್ ಕೈಚಳಕಕ್ಕೆ ಬೆಚ್ಚಿಬಿದ್ದ ಕ್ಯಾಮರೂನ್ ಗ್ರೀನ್!

Public TV
By Public TV
1 hour ago
HD Kumaraswamy 3
Latest

ಜೆಡಿಎಸ್‌ʼಗೆ ಜಮೀರ್‌ – ಗಾಳಿಸುದ್ದಿಗೆ ಕುಮಾರಸ್ವಾಮಿ ಸ್ಪಷ್ಟನೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?