Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ ಇಂದು ಕಡಿಮೆ ಕೇಸ್ ದಾಖಲು – ಪಾಸಿಟಿವಿಟಿ ರೇಟ್ ಸಂಪೂರ್ಣ ಇಳಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದಲ್ಲಿ ಇಂದು ಕಡಿಮೆ ಕೇಸ್ ದಾಖಲು – ಪಾಸಿಟಿವಿಟಿ ರೇಟ್ ಸಂಪೂರ್ಣ ಇಳಿಕೆ

Bengaluru City

ರಾಜ್ಯದಲ್ಲಿ ಇಂದು ಕಡಿಮೆ ಕೇಸ್ ದಾಖಲು – ಪಾಸಿಟಿವಿಟಿ ರೇಟ್ ಸಂಪೂರ್ಣ ಇಳಿಕೆ

Public TV
Last updated: August 2, 2021 7:20 pm
Public TV
Share
2 Min Read
CORONA VIRUS
SHARE

– 1,285 ಮಂದಿಗೆ ಕೊರೊನಾ, 25 ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಕಡಿಮೆ ಕೋವಿಡ್ ಕೇಸ್‍ಗಳು ದಾಖಲಾಗಿವೆ. ಪಾಸಿಟಿವಿಟಿ ರೇಟ್ ಕೂಡ ಸಂಪೂರ್ಣ ನಿಯಂತ್ರಣಕ್ಕೆ ಬಂದಿದೆ. ಅನ್ಲಾಕ್ ಮಧ್ಯೆ ಕೇಸ್ ಏರಿಕೆ ಆತಂಕ ಇತ್ತು. ಆದರೆ ಅನ್ಲಾಕ್ ಮಧ್ಯೆಯು ಕೂಡ ಕೇಸ್ ಸಂಪೂರ್ಣ ಇಳಿಕೆಯಾಗಿದೆ.

ರಾಜ್ಯದಲ್ಲಿ ಇಂದು 1285 ಕೋವಿಡ್ ಕೇಸ್ ದಾಖಲಾಗಿದ್ದು, 25 ಜನ ಸಾವನ್ನಪ್ಪಿದ್ದಾರೆ. ಪಾಸಿಟಿವಿಟಿ ರೇಟ್ ಸಂಪೂರ್ಣ ಇಳಿಕೆಯಾಗಿದೆ. ಶೇ.0.96 ಗೆ ಇಳಿಕೆಯಾಗಿದೆ. ರಾಜ್ಯದಲ್ಲಿ 100 ಜನರಿಗೆ ಟೆಸ್ಟ್ ಮಾಡಿದ್ರೆ ಒಬ್ಬರಿಗೆ ಪಾಸಿಟಿವ್ ಆಗ್ತಾ ಇದೆ. ಉಳಿದ 99 ಜನರಿಗೆ ನೆಗೆಟಿವ್ ಆಗ್ತಾ ಇದೆ.

Covid cases dip in Karnataka today:
📌 New cases in State:1,285
📌 New cases in B'lore: 290
📌 Positivity rate: 0.96%
📌 Discharges: 1,383 (B'lore- 168)
📌 Deaths:25 (B'lore- 05)
📌 Active cases in State: 24,021
📌 Total tests:1,33,030

— Dr Sudhakar K (@DrSudhakar_) August 2, 2021

ಬೆಂಗಳೂರಿನಲ್ಲಿ ಕೂಡ ಕೇಸ್ ಸಂಪೂರ್ಣ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ ಬರೋಬ್ಬರಿ 290 ಪಾಸಿಟಿವ್ ಕೇಸ್ ದಾಖಲಾಗಿ, 5 ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಕೂಡ ಕೋವಿಡ್ ನಿಯಂತ್ರಣಕ್ಕೆ ಬಂದಿರೋದು ಆತಂಕ ದೂರ ಮಾಡಿದಂತೆ ಇದೆ. ಇದನ್ನೂ ಓದಿ: ಶಾಸಕಿ ಶಶಿಕಲಾ ಜೊಲ್ಲೆಯವರನ್ನು ಡಿಸಿಎಂ ಮಾಡಿ – ವಿಕಲಚೇತನರ ಒತ್ತಾಯ

ರಾಜ್ಯದಲ್ಲಿ ಇಂದು 1,383 ಜನ ಡಿಸ್ಚಾರ್ಜ್ ಆಗಿದ್ದು, ಇನ್ನೂ ಸಕ್ರಿಯ ಪ್ರಕರಣಗಳ ಸಂಖ್ಯೆ 24021ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಕೂಡ 168 ಜನ ಡಿಸ್ಚಾರ್ಜ್ ಆಗಿದ್ದಾರೆ. ಇನ್ನೂ 133030 ಟೆಸ್ಟಿಂಗ್ ಆಗಿದ್ದು, ಒಂದೂವರೆ ಸಾವಿರದ ಒಳಗಡೆ ಕೇಸ್ ದಾಖಲಾಗಿರೋದು ರಾಜ್ಯದಲ್ಲಿ ಕೊರೋನಾ ನಿಯಂತ್ರಣದಲ್ಲಿ ಇರೋದು ಖಚಿತವಾಗಿದೆ.

ಇಂದಿನ 02/08/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/z7GUgmhydL @CMofKarnataka @BSBommai @Comm_dhfwka @BBMPCOMM @mysurucitycorp @mangalurucorp @WFRising @DDChandanaNews @AIRBENGALURU1 @KarnatakaVarthe @PIBBengaluru pic.twitter.com/tqd6grWcG3

— Karnataka Health Department (@DHFWKA) August 2, 2021

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 6, ಬಳ್ಳಾರಿ 4, ಬೆಳಗಾವಿ 24, ಬೆಂಗಳೂರು ಗ್ರಾಮಾಂತರ 13, ಬೆಂಗಳೂರು ನಗರ 290, ಬೀದರ್ 3, ಚಾಮರಾಜನಗರ 17, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 36, ಚಿತ್ರದುರ್ಗ 18, ದಕ್ಷಿಣ ಕನ್ನಡ 219, ದಾವಣಗೆರೆ 4, ಧಾರವಾಡ 8, ಗದಗ 9, ಹಾಸನ 91, ಹಾವೇರಿ 1, ಕಲಬುರಗಿ 5, ಕೊಡಗು 81, ಕೋಲಾರ 35, ಕೊಪ್ಪಳ 2, ಮಂಡ್ಯ 26, ಮೈಸೂರು 102, ರಾಯಚೂರು 1, ರಾಮನಗರ 3, ಶಿವಮೊಗ್ಗ 34, ತುಮಕೂರು 73, ಉಡುಪಿ 135, ಉತ್ತರ ಕನ್ನಡ 41, ವಿಜಯಪುರ 2 ಮತ್ತು ಯಾದಗಿರಿಯಲ್ಲಿ 1 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

TAGGED:bengaluruCorona VirusCovid 19Public TVಕೊರೊನಾ ವೈರಸ್ಕೋವಿಡ್ 19ಪಬ್ಲಿಕ್ ಟಿವಿಬೆಂಗಳೂರು
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Amit Shah 2
Latest

ಕ್ಷಮಿಸಿ, ಇನ್ನು 10 ನಿಮಿಷಗಳಲ್ಲಿ ತಲುಪುತ್ತೇನೆ: ಅಭಿಮಾನಿಯ ಮನವಿಗೆ ಅಮಿತ್‌ ಶಾ ಪ್ರತಿಕ್ರಿಯೆ

Public TV
By Public TV
17 minutes ago
Mojtaba Khamenei
Latest

ಸುಟ್ಟು ಹೋಗಿದೆ ತುಟಿ, ಮುಖಕ್ಕೆ ಗಾಯ – ಶೀಘ್ರವೇ ಮೊಜ್ತಾಬಾ ಖಮೇನಿಗೆ ಪ್ಲಾಸ್ಟಿಕ್‌ ಸರ್ಜರಿ

Public TV
By Public TV
42 minutes ago
PM Modi At Hooghly River 1
Latest

ಚುನಾವಣಾ ಭರಾಟೆಯ ಮಧ್ಯೆ ಹೂಗ್ಲಿ ನದಿಯಲ್ಲಿ ಪ್ರಧಾನಿ ಮೋದಿ ದೋಣಿ ವಿಹಾರ

Public TV
By Public TV
50 minutes ago
byadarahalli Crime
Bengaluru City

ಅವಾಯ್ಡ್ ಮಾಡಿದ್ದಕ್ಕೆ ಬೆಂಕಿಯಿಟ್ಟು ಕೊಲೆ – ಹಂತಕಿಯ ಪ್ಲ್ಯಾನ್‌ ಕೇಳಿ ಪೊಲೀಸರೇ ಶಾಕ್

Public TV
By Public TV
2 hours ago
DK Shivakumar 1 1
Bengaluru City

ದೆಹಲಿ ಅಂಗಳದಲ್ಲಿ ಡಿಸಿಎಂ ಡಿಕೆಶಿ ಪವರ್ ಕ್ಲೈಮ್!

Public TV
By Public TV
2 hours ago
Mantralaya Hundi Counting 1 1
Districts

ಬಿರು ಬೇಸಿಗೆಯಲ್ಲೂ ಮಂತ್ರಾಲಯಕ್ಕೆ ಭಕ್ತರ ದಂಡು – 22 ದಿನದಲ್ಲಿ 3.25 ಕೋಟಿ ಕಾಣಿಕೆ ಸಂಗ್ರಹ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?