Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಶೇ.12.30ಕ್ಕೆ ಇಳಿಕೆ – 14,304 ಹೊಸ ಕೊರೊನಾ ಪ್ರಕರಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಶೇ.12.30ಕ್ಕೆ ಇಳಿಕೆ – 14,304 ಹೊಸ ಕೊರೊನಾ ಪ್ರಕರಣ

Bengaluru City

ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಶೇ.12.30ಕ್ಕೆ ಇಳಿಕೆ – 14,304 ಹೊಸ ಕೊರೊನಾ ಪ್ರಕರಣ

Public TV
Last updated: June 1, 2021 7:26 pm
Public TV
Share
1 Min Read
Corona
SHARE

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹರಡುವಿಕೆ ಪ್ರಮಾಣ ಶೇ. 12.30ಕ್ಕೆ ಇಳಿಕೆಯಾಗಿದೆ. ಇಂದು 14,304 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 464 ಜನರು ಸಾವನ್ನಪ್ಪಿದ್ದಾರೆ. ಮರಣ ಪ್ರಮಾಣ ಶೇ.3.24ರಷ್ಟಿದೆ.

1 medium

29,271 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, 2,98,299 ಸೋಂಕಿತರು ರಾಜ್ಯದಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇದುವರೆಗೂ 26,18,735 ಕೊರೊನಾ ಪ್ರಕರಣಗಳು ರಾಜ್ಯದಲ್ಲಿ ವರದಿಯಾಗಿದ್ದು, 29,554 ಜನರನ್ನ ಕೊರೊನಾ ಬಲಿ ಪಡೆದುಕೊಂಡಿದೆ.

2 medium

ರಾಪಿಡ್ ಆಂಟಿಜನ್ ಟೆಸ್ಟ್ 37,724 ಮತ್ತು ಆರ್ ಟಿಪಿಸಿಆರ್ ಟೆಸ್ಟ್ 78,500 ಸೇರಿ ಒಟ್ಟು 1,14,224 ಸ್ಯಾಂಪಲ್ ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಬೆಂಗಳೂರಿನಲ್ಲಿಂದು 3,418 ಹೊಸ ಪ್ರಕರಣ ಮತ್ತು 276 ಜನ ಕೊರೊನಾಗೆ ಬಲಿಯಾಗಿದ್ದಾರೆ.

3 medium

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 217, ಬಳ್ಳಾರಿ 399, ಬೆಳಗಾವಿ 891, ಬೆಂಗಳೂರು ಗ್ರಾಮಾಂತರ 202, ಬೆಂಗಳೂರು ನಗರ 3,418, ಬೀದರ್ 22, ಚಾಮರಾಜನಗರ 80, ಚಿಕ್ಕಬಳ್ಳಾಪುರ 152, ಚಿಕ್ಕಮಗಳೂರು 504, ಚಿತ್ರದುರ್ಗ 637, ದಕ್ಷಿಣ ಕನ್ನಡ 536, ದಾವಣಗೆರೆ 178, ಧಾರವಾಡ 267, ಗದಗ 214, ಹಾಸನ 1,127, ಹಾವೇರಿ 219, ಕಲಬುರಗಿ 82, ಕೊಡಗು 162, ಕೋಲಾರ 338, ಕೊಪ್ಪಳ 272, ಮಂಡ್ಯ 337, ಮೈಸೂರು 1,153, ರಾಯಚೂರು 133, ರಾಮನಗರ 138, ಶಿವಮೊಗ್ಗ 520, ತುಮಕೂರು 769, ಉಡುಪಿ 735, ಉತ್ತರ ಕನ್ನಡ 332, ವಿಜಯಪುರ 163 ಮತ್ತು ಯಾದಗಿರಿಯಲ್ಲಿ 107 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

TAGGED:Corona VirusCovid 19karnatakaPublic TVಕರ್ನಾಟಕಕೊರೊನಾ ವೈರಸ್ಕೋವಿಡ್ 19ಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

eve Sweet 2
Latest

ವಿಶ್ವದ ನಂ.1 ನೀಲಿ ತಾರೆಗೆ 1 ತಿಂಗಳಲ್ಲಿ 1000 ಪುರುಷರಿಂದ ಬಂತು ಮದುವೆ ಪ್ರಪೋಸಲ್‌

Public TV
By Public TV
24 minutes ago
sirsi bus accident
Latest

ಶಿರಸಿ| KSRTC-ಖಾಸಗಿ ಬಸ್‌ ಮುಖಾಮುಖಿ ಡಿಕ್ಕಿ; 40 ಪ್ರಯಾಣಿಕರಿಗೆ ಗಾಯ

Public TV
By Public TV
27 minutes ago
Amit shah
Latest

ಅಮಿತ್‌ ಶಾ ಹೆಲಿಕಾಪ್ಟರ್‌ನಲ್ಲಿ ಇಳಿಯುವಾಗ ತಾಂತ್ರಿಕ ದೋಷ – ಅಸ್ಸಾಂ ರ‍್ಯಾಲಿ ರದ್ದು

Public TV
By Public TV
42 minutes ago
amit shah
Latest

ನಾವು ಯುಸಿಸಿ ಜಾರಿಗೆ ತರುತ್ತೇವೆ.. ಆಗ ನುಸುಳುಕೋರರು 4 ಬಾರಿ ಮದುವೆಯಾಗಲು ಸಾಧ್ಯವಾಗಲ್ಲ: ಅಮಿತ್‌ ಶಾ

Public TV
By Public TV
43 minutes ago
CongressFlags1 e1613454851608
Latest

ತಮಿಳುನಾಡು ಚುನಾವಣೆಗೆ 28 ಅಭ್ಯರ್ಥಿಗಳನ್ನ ಘೋಷಿಸಿದ ಕಾಂಗ್ರೆಸ್ – ಹೊಸ ಮುಖಗಳಿಗೂ ಮಣೆ

Public TV
By Public TV
44 minutes ago
g.parameshwar
Crime

ಹುಬ್ಬಳ್ಳಿ ಪ್ರಕರಣ – ಜಿಮ್ ಟ್ರೈನರ್ ವಿರುದ್ಧ ಕ್ರಮಕ್ಕೆ ಸೂಚಿಸಿದ ಪರಮೇಶ್ವರ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?