Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ ವೀಕೆಂಡ್ ಲಾಕ್‍ಡೌನ್, ನೈಟ್ ಕರ್ಫ್ಯೂನಲ್ಲಿ ಏನಿರುತ್ತೆ? ಏನಿರಲ್ಲ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದಲ್ಲಿ ವೀಕೆಂಡ್ ಲಾಕ್‍ಡೌನ್, ನೈಟ್ ಕರ್ಫ್ಯೂನಲ್ಲಿ ಏನಿರುತ್ತೆ? ಏನಿರಲ್ಲ?

Bengaluru City

ರಾಜ್ಯದಲ್ಲಿ ವೀಕೆಂಡ್ ಲಾಕ್‍ಡೌನ್, ನೈಟ್ ಕರ್ಫ್ಯೂನಲ್ಲಿ ಏನಿರುತ್ತೆ? ಏನಿರಲ್ಲ?

Public TV
Last updated: April 20, 2021 10:31 pm
Public TV
Share
3 Min Read
Weekend
SHARE

ಬೆಂಗಳೂರು: ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವೀಕೆಂಡ್ ಲಾಕ್‍ಡೌನ್ ಜೊತೆ ನೈಟ್ ಕರ್ಫ್ಯೂ ಘೋಷಿಸಿದೆ. ಇಡೀ ರಾಜ್ಯದಲ್ಲಿ ವೀಕೆಂಡ್ ಲಾಕ್‍ಡೌನ್ ಘೋಷಣೆಯಾಗಲಿದ್ದು, ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗೆ 6ರವರೆಗೆ ಕರುನಾಡು ಸಂಪೂರ್ಣ ಸ್ತಬ್ಧವಾಗಲಿದೆ.

ವೀಕೆಂಡ್ ಲಾಕ್‍ಡೌನ್ ಜೊತೆ ಕೆಲ ಕಠಿಣ ನಿರ್ಧಾರಗಳನ್ನ ಸಹ ಸರ್ಕಾರ ಘೋಷಿಸಿದೆ. ಕೆಲ ಚಟುವಟಿಕೆಗಳ ಸಂಪೂರ್ಣ ನಿರ್ಬಂಧ ಹೇರಿದ್ದು, ಮತ್ತೆ ಕೆಲವೊಂದಿಷ್ಟಕ್ಕೆ ಷರತ್ತು ಬದ್ಧ ಅನುಮತಿ ನೀಡಲಾಗಿದೆ.

LOCKDOWN FINAL

ಏನಿರಲ್ಲ?
* ಶಾಲೆ, ಕಾಲೇಜು, ತರಬೇತಿ ಕೇಂದ್ರಗಳು ಎಲ್ಲವೂ ಬಂದ್ ಆಗಲಿದೆ. ಆನ್‍ಲೈನ್ ಶಿಕ್ಷಣ ಮುಂದುವರಿಯಲಿದೆ.
* ಸಿನಿಮಾ ಹಾಲ್, ಶಾಪಿಂಗ್ ಮಾಲ್, ಜಿಮ್, ಯೋಗ ಕೇಂದ್ರ, ಕ್ರೀಡಾ ಸ್ಟೇಡಿಯಂ, ಸ್ವಿಮ್ಮಿಂಗ್ ಪೂಲ್, ಪಾರ್ಕ್, ಬಾರ್ ಸೇರಿದಂತೆ ಜನ ಸೇರುವ ಸ್ಥಳಗಳಿಗೆ ನಿರ್ಬಂಧ
(ಸ್ವಿಮ್ಮಿಂಗ್ ಫೆಡರೇಷನ್ ಆಫ್ ಇಂಡಿಯಾ ಕ್ರೀಡೆಗಳಿಗೆ ತರಬೇತಿಗಾಗಿ ವಿನಾಯ್ತಿ)
* ಸಾಮಾಜಿಕ/ಧಾರ್ಮಿಕ/ರಾಜಕೀಯ/ಕ್ರೀಡಾ/ಮನರಂಜನಾ/ಶೈಕ್ಷಣಿಕ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳಿಗೆ ನಿಬರ್ಂಧ
* ತರಬೇತಿಗಾಗಿ ಮಾತ್ರ ಕ್ರೀಡಾ ಮೈದಾನಗಳು ತೆರೆದಿರುತ್ತವೆ.
* ಎಲ್ಲ ಧಾರ್ಮಿಕ ಕೇಂದ್ರಗಳು ಬಂದ್

hotel food

ಏನಿರುತ್ತೆ?
* ಹೋಟೆಲ್, ರೆಸ್ಟೋರೆಂಟ್ ಗಳಲ್ಲಿ ಕೇವಲ ಪಾರ್ಸೆಲ್ ಗೆ ವ್ಯವಸ್ಥೆ
* ವೀಕೆಂಡ್ ಹೊರತು ಪಡಿಸಿ ಮದ್ಯದಂಗಡಿಗಳಲ್ಲಿ ಪಾರ್ಸೆಲ್ ಗೆ ವ್ಯವಸ್ಥೆ
* ಕಟ್ಟಡ ಕಾಮಗಾರಿಗಳಿಗೆ ಅನುಮತಿ
* ದಿನಸಿ, ಹಣ್ಣು, ತರಕಾರಿ, ಹಾಲು, ಔಷಧಿ ಸೇರಿದಂತೆ ಮೂಲಭೂತ ಸೌಲಭ್ಯಗಳು
* ಬ್ಯಾಂಕ್, ವಿಮೆ ಕಚೇರಿ, ಎಟಿಎಂ
* ಇ ಕಾಮರ್ಸ್, ಕೋಲ್ಡ್ ಸ್ಟೋರೇಜ್, ವೇರ್ ಹೌಸಿಂಗ್
* ಮದುವೆಗೆ ಕೇವಲ 50 ಮಂದಿಗೆ ಮಾತ್ರ ಅವಕಾಶ. ಅಂತ್ಯಕ್ರಿಯೆಗೆ ಕೇವಲ 20 ಜನಕ್ಕೆ ಅನುಮತಿ
* ಕೃಷಿ ಚಟುವಟಿಕೆಗಳ ಮೇಲೆ ಯಾವುದೇ ನಿರ್ಬಂಧ ಇಲ್ಲ
* ಸರ್ಕಾರಿ ಕಚೇರಿಗಳಲ್ಲಿ ಶೇ.50 ಸಿಬ್ಬಂದಿಗೆ ಅವಕಾಶ
* ಐಟಿ-ಬಿಟಿ ವರ್ಕ್ ಫ್ರಮ್ ಹೋಂಗೆ ಆದ್ಯತೆ ನೀಡುವುದು.
* ಬ್ಯಾಂಕ್, ಎಟಿಎಂ ಕೇಂದ್ರಗಳು, ವಿಮೆ ಸಂಸ್ಥೆಗಳು, ಮಾಧ್ಯಮಗಳು, ಇ-ಕಾಮರ್ಸ್‍ನ ಹೋಂ ಡೆಲಿವರಿಗೆ ಅವಕಾಶ
* ಸೆಲೂನ್ ಶಾಪ್‍ಗಳು, ಸ್ಪಾ, ಬ್ಯೂಟಿ ಪಾರ್ಲರ್ ಗಳಿಗೆ ಅವಕಾಶ.
* ತರಕಾರಿ, ಹಣ್ಣುಗಳ ಮಾರುಕಟ್ಟೆಗಳು, ಕೃಷಿ ಮಂಡಿಗಳು, ಇ-ಮಾರ್ಕೆಟ್ ಗಳು, ರಸಗೊಬ್ಬರ, ಕೀಟನಾಶಕಗಳ ಮಾರಾಟ ಮಳಿಗೆಗಳು ಅಬಾಧಿತ.
* ಮೀನುಗಾರಿಕೆ ಅವಲಂಬಿತ ಎಲ್ಲ ಚಟುವಟಿಕೆಗಳೂ ಅಭಾದಿತ.
* ಪಶುಸಂಗೋಪನೆ ವಲಯದಲ್ಲೂ ಎಲ್ಲಾ ಬಗೆಯ ಕಾರ್ಯಚಟುವಟಿಕೆ, ವಹಿವಾಟುಗಳಿಗೂ ಅವಕಾಶ.

MDK Agriculture Farmers 6

ನೈಟ್ ಕರ್ಫ್ಯೂ ಹೇಗಿರಲಿದೆ?
* ಸಕಾರಣ ಇದ್ದರೆ ಮಾತ್ರ ಸಮೂಹ ಸಾರಿಗೆಗಳು, ಆಟೋ, ಮ್ಯಾಕ್ಸಿ ಕ್ಯಾಬ್ ಗಳು, ಸ್ವಂತ ವಾಹನಗಳ ಮೂಲಕ ಓಡಾಡಲು ಅವಕಾಶ.
* ಸಾರ್ವಜನಿಕರು ಮತ್ತು ಸರಕು ಸಾಗಣೆ ವಾಹನಗಳಿಗೆ ಅಂತರ್ ಜಿಲ್ಲೆ ಮತ್ತು ಅಂತರ್ ರಾಜ್ಯಗಳ ಓಡಾಟಕ್ಕೆ ನಿರ್ಬಂಧ ಇಲ್ಲ. ಓಡಾಟಕ್ಕೆ ವಿಶೇಷ ಅನುಮತಿ ಅನಗತ್ಯ.
* ಬಸ್ ಗಳಲ್ಲಿ ಸೀಟುಗಳ ಸಾಮರ್ಥ್ಯದಷ್ಟೇ ಪ್ರಯಾಣಿಕರಿಗೆ ಅವಕಾಶ.
* ಆಟೋ, ಕ್ಯಾಬ್, ಸ್ವಂತ ಕಾರುಗಳಲ್ಲಿ ಓಡಾಡುವರಿಗೆ ಸಾಮಾಜಿಕ ಅಂತರ ಕಡ್ಡಾಯ.
* ಸ್ವಂತ ವಾಹನಗಳಿದ್ದವರು ಅನಗತ್ಯ ಓಡಾಟಗಳಲ್ಲಿ ನಿಯಂತ್ರಣ ಹಾಕಿಕೊಳ್ಳಬೇಕು.
* ಹೊರ ರಾಜ್ಯಗಳಿಂದ ಬರುವ ಪ್ರಯಾಣಿಕರಿಗೆ ಆರ್ಟಿಪಿಸಿಆರ್ ಟೆಸ್ಟ್ ನೆಗೆಟಿವ್ ರಿಸಲ್ಟ್ ಕಡ್ಡಾಯ.
* ಸರಕು, ಸೇವೆ, ತುರ್ತು ಸೇವೆಯ ವಾಹನಗಳಿಗೆ ನಿರ್ಬಂಧ ಇಲ್ಲ.

BMTC KSRTC Bus STRIKE 2

ವೀಕೆಂಡ್ ಲಾಕ್‍ಡೌನ್ ಹೇಗಿರಲಿದೆ?
ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ಇಡೀ ಕರುನಾಡು ಸ್ತಬ್ಧವಾಗಲಿದೆ. ತುರ್ತು ಸೇವೆ ಹೊರತು ಪಡಿಸಿ ಎಲ್ಲವೂ ಬಂದ್ ಆಗಲಿದೆ. ವೀಕೆಂಡ್ ಲಾಕ್‍ಡೌನ್ ದಿನ ಬೆಳಗ್ಗೆ ನಾಲ್ಕು ಗಂಟೆ ಅಂದ್ರೆ ಬೆಳಗ್ಗೆ 6ರಿಂದ 10ಗಂಟೆವರೆಗೆ ಮಾತ್ರ ವ್ಯಾಪಾರ ವಹಿವಾಟಿಗೆ ಅನುಮತಿ ಕಲ್ಪಿಸಲಾಗಿದೆ. ಇನ್ನುಳಿದಂತೆ ಎಲ್ಲ ಸೇವೆಗಳು ಬಂದ್ ಇರಲಿದೆ.

ತರಕಾರಿ, ಹಣ್ಣು, ದಿನಸಿ, ಹಾಲಿನ ಕೇಂದ್ರಗಳು ಅಂದ್ರೆ ಬೆಳಗ್ಗೆ 6ರಿಂದ 10ಗಂಟೆವರೆಗೆ ಮಾತ್ರ ತೆರೆದಿರುತ್ತವೆ. ಹೋಟೆಲ್ ಗಳಿಗೆ ಪಾರ್ಸೆಲ್ ಗೆ ಮಾತ್ರ ಅವಕಾಶ. ಶನಿವಾರ, ಭಾನುವಾರ ಕಟ್ಟಡ ನಿರ್ಮಾಣ ಕಾಮಗಾರಿ ಬಂದ್ ಆಗಲಿದೆ. ಖಾಸಗಿ ವಾಹನ ಸಂಚಾರಕ್ಕೆ ಅವಕಾಶ ಇಲ್ಲ.

TAGGED:Corona VirusCovid19karnatakaNight CurfewPublic TVWeekend Lockdownಕರ್ನಾಟಕಕೊರೊನಾ ವೈರಸ್ಕೋವಿಡ್ 19ನೈಟ್ ಕರ್ಫ್ಯೂಪಬ್ಲಿಕ್ ಟಿವಿವೀಕೆಂಡ್ ಲಾಕ್‍ಡೌನ್
Share This Article
Facebook Whatsapp Whatsapp Telegram

Cinema news

darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories

You Might Also Like

big bulletin 03 may 2026 part 1
Big Bulletin

ಬಿಗ್‌ ಬುಲೆಟಿನ್‌ 03 May 2026 ಭಾಗ-1

Public TV
By Public TV
5 hours ago
big bulletin 03 may 2026 part 2
Big Bulletin

ಬಿಗ್‌ ಬುಲೆಟಿನ್‌ 03 May 2026 ಭಾಗ-2

Public TV
By Public TV
5 hours ago
big bulletin 03 may 2026 part 3
Big Bulletin

ಬಿಗ್‌ ಬುಲೆಟಿನ್‌ 03 May 2026 ಭಾಗ-3

Public TV
By Public TV
5 hours ago
Sadhvi Satish Sail
Bengaluru City

ಡಿಕೆಶಿ ಭೇಟಿಯಾದ ʻಫೆಮಿನಾ ಮಿಸ್ ಇಂಡಿಯಾ 2026ʼ ವಿಜೇತೆ, ಶಾಸಕ ಸತೀಶ್‌ ಸೈಲ್‌ ಪುತ್ರಿ

Public TV
By Public TV
6 hours ago
Sriramulu Siddaramaiah
Chitradurga

ಸಿಎಂ ಸಿದ್ದರಾಮಯ್ಯ ಕುರ್ಚಿ ಬಿಡುವ ಸಮಯ ಹತ್ತಿರದಲ್ಲಿದೆ: ಶ್ರೀರಾಮುಲು

Public TV
By Public TV
6 hours ago
Satyaki Savarkar
Court

ಸಾವರ್ಕರ್ ಬ್ರಿಟಿಷರ ಮುಂದೆ 5 ಬಾರಿ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಿದ್ದು ಸತ್ಯ: ಸತ್ಯಕಿ ಸಾವರ್ಕರ್

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?