ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆಗಳಿವೆ. ಬಹುತೇಕ ಭಾಗಗಳಲ್ಲಿ ಚಳಿ ಗಾಳಿ ಜೊತೆ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಇನ್ನೂ ಕೆಲವೆಡೆ ಬಿಸಿಲಿನ ವಾತಾವರಣ ಇರಲಿದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.
ರಾಯಚೂರಿನಲ್ಲಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಲಬುರಗಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಲಿದೆ.
Advertisement
Advertisement
ನಗರಗಳ ಗರಿಷ್ಠ, ಕನಿಷ್ಠ ಉಷ್ಣಾಂಶ ಮಾಹಿತಿ:
ಬೆಂಗಳೂರು: 28-19
ಮಂಗಳೂರು: 30-24
ಶಿವಮೊಗ್ಗ: 28-21
ಬೆಳಗಾವಿ: 27-20
ಮೈಸೂರು: 31-20
Advertisement
ಮಂಡ್ಯ: 31-20
ರಾಮನಗರ: 30-20
ಮಡಿಕೇರಿ: 24-16
ಹಾಸನ: 27-18
ಚಾಮರಾಜನಗರ: 31-21
Advertisement
ಚಿಕ್ಕಬಳ್ಳಾಪುರ: 28-19
ಕೋಲಾರ: 29-19
ತುಮಕೂರು: 29-19
ಉಡುಪಿ: 30-24
ಕಾರವಾರ: 29-25
ಚಿಕ್ಕಮಗಳೂರು: 26-18
ದಾವಣಗೆರೆ: 29-19
ಚಿತ್ರದುರ್ಗ: 29-20
ಹಾವೇರಿ: 29-21
ಬಳ್ಳಾರಿ: 31-22
ಧಾರವಾಡ: 28-20
ಗದಗ: 29-21
ಕೊಪ್ಪಳ: 32-22
ರಾಯಚೂರು: 33-23
ಯಾದಗಿರಿ: 33-23
ವಿಜಯಪುರ: 28-19
ಬೀದರ್: 31-21
ಕಲಬುರಗಿ: 33-22
ಬಾಗಲಕೋಟೆ: 32-22