ರಾಜ್ಯದ ಬಹುತೇಕ ಭಾಗಗಳಲ್ಲಿ ಮೋಡ ಕವಿದ ವಾತಾವರಣದ ಇರಲಿದ್ದು, ಮಳೆ ಪ್ರಮಾಣ ಕಡಿಮೆ ಇದೆ. ಉತ್ತರ ಕರ್ನಾಟಕ, ಕರಾವಳಿ ಭಾಗ ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಬೆಳಗ್ಗೆ ಚಳಿಯ ಜೊತೆ ಇಬ್ಬನಿ ಕವಿದ ವಾತಾವರಣ ಇರಲಿದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಬಳ್ಳಾರಿಯಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಉಡುಪಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಲಿದೆ.
ನಗರಗಳ ಗರಿಷ್ಠ, ಕನಿಷ್ಠ ಉಷ್ಣಾಂಶ ಮಾಹಿತಿ:
ಬೆಂಗಳೂರು: 26-19
ಮಂಗಳೂರು: 32-25
ಶಿವಮೊಗ್ಗ: 31-21
ಬೆಳಗಾವಿ: 30-21
ಮೈಸೂರು: 29-21
ಮಂಡ್ಯ: 28-21
ರಾಮನಗರ: 27-14
ಮಡಿಕೇರಿ: 26-17
ಹಾಸನ: 27-19
ಚಾಮರಾಜನಗರ: 31-21
ಚಿಕ್ಕಬಳ್ಳಾಪುರ: 25-18
ಕೋಲಾರ: 26-20
ತುಮಕೂರು: 28-20
ಉಡುಪಿ: 33-25
ಕಾರವಾರ: 33-23
ಚಿಕ್ಕಮಗಳೂರು: 28-18
ದಾವಣಗೆರೆ: 31-21
ಚಿತ್ರದುರ್ಗ: 28-21
ಹಾವೇರಿ: 31-21
ಬಳ್ಳಾರಿ: 29-21
ಧಾರವಾಡ: 30-21
ಗದಗ: 30-21
ಕೊಪ್ಪಳ: 29-22
ರಾಯಚೂರು: 31-21
ಯಾದಗಿರಿ: 31-21
ವಿಜಯಪುರ: 26-19
ಬೀದರ್: 29-18
ಕಲಬುರಗಿ: 31-21
ಬಾಗಲಕೋಟೆ: 31-21