ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂಗಾರು ಚುರುಕುಗೊಂಡು ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ರಾಜಧಾನಿ ಬೆಂಗಳೂರಿನಲ್ಲೂ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಮುಂಗಾರು ಮಳೆ ಬಿರುಸು ಪಡೆದುಕೊಂಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ.
Advertisement
ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಯಾದಗಿರಿಯಲ್ಲಿ ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಡಿಕೇರಿಯಲ್ಲಿ ಗರಿಷ್ಠ ಉಷ್ಠಾಂಶ 24 ಡಿಗ್ರಿ ಸೆಲ್ಸಿಯಸ್, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
Advertisement
Advertisement
ನಗರಗಳ ಇಂದಿನ ಹವಾಮಾನ ವರದಿ:
Advertisement
ಬೆಂಗಳೂರು: 29-21
ಮಂಗಳೂರು: 29-25
ಶಿವಮೊಗ್ಗ: 29-22
ಬೆಳಗಾವಿ: 28-21
ಮೈಸೂರು: 31-21
ಮಂಡ್ಯ: 32-22
ರಾಮನಗರ: 32-22
ಮಡಿಕೇರಿ: 24-18
ಹಾಸನ: 28-20
ಚಾಮರಾಜನಗರ: 32-22
ಚಿಕ್ಕಬಳ್ಳಾಪುರ: 30-19
ಕೋಲಾರ: 30-21
ತುಮಕೂರು: 32-21
ಉಡುಪಿ: 29-25
ಕಾರವಾರ: 30-26
ಚಿಕ್ಕಮಗಳೂರು: 27-19
ದಾವಣಗೆರೆ: 32-22
ಚಿತ್ರದುರ್ಗ: 32-22
ಹಾವೇರಿ: 32-22
ಗದಗ: 32-22
ಕೊಪ್ಪಳ: 33-23
ರಾಯಚೂರು: 34-24
ಯಾದಗಿರಿ: 34-24
ವಿಜಯಪುರ: 32-22
ಬೀದರ್: 30-22
ಕಲಬುರಗಿ: 33-23
ಬಾಗಲಕೋಟೆ: 33-23