ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಮಧ್ಯಾಹ್ನದ ವೇಳೆಗೆ ಬಿಸಿಲಿನ ತಾಪ ದಿನಕ್ಕಿಂತ ಕೊಂಚ ಹೆಚ್ಚಾಗಿರಲಿದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
Advertisement
ಯಾದಗಿರಿ, ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 39 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಲಬುರಗಿಯಲ್ಲಿ ಗರಿಷ್ಠ 38 ಕನಿಷ್ಠ 26 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
Advertisement
ನಗರಗಳ ಇಂದಿನ ಗರಿಷ್ಠ ಮತ್ತು ಕನಿಷ್ಠ ಉಷ್ಣಾಂಶ ಮಾಹಿತಿ:
Advertisement
ಬೆಂಗಳೂರು: 34-21
ಮಂಗಳೂರು: 33-26
ಶಿವಮೊಗ್ಗ: 36-23
ಬೆಳಗಾವಿ: 34-22
ಮೈಸೂರು: 35-22
Advertisement
ಮಂಡ್ಯ: 36-23
ರಾಮನಗರ: 34-22
ಮಡಿಕೇರಿ: 28-19
ಹಾಸನ: 33-21
ಚಾಮರಾಜನಗರ: 35-22
ಚಿಕ್ಕಬಳ್ಳಾಪುರ: 34-21
ಕೋಲಾರ: 34-21
ತುಮಕೂರು: 35-22
ಉಡುಪಿ: 34-27
ಕಾರವಾರ: 34-28
ಚಿಕ್ಕಮಗಳೂರು: 32-20
ದಾವಣಗೆರೆ: 37-23
ಚಿತ್ರದುರ್ಗ: 36-22
ಹಾವೇರಿ: 37-23
ಗದಗ: 36-23
ಕೊಪ್ಪಳ: 37-24
ರಾಯಚೂರು: 39-26
ಯಾದಗಿರಿ: 39-26
ವಿಜಯಪುರ: 38-25
ಬೀದರ್: 36-23
ಕಲಬುರಗಿ: 38-26
ಬಾಗಲಕೋಟೆ: 38-24