ರಾಜ್ಯದಲ್ಲಿ ಇನ್ನೂ 5 ದಿನ ಭಾರೀ ಮಳೆಯಾಗಲಿದೆ. ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ.
ಉತ್ತರ ಕನ್ನಡ, ಕಾರವಾರ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಇನ್ನೂ 2 ದಿನ ತುಂತುರು ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರು ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಲಬುರಗಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.
ನಗರಗಳ ಇಂದಿನ ಹವಾಮಾನ ವರದಿ:
ಬೆಂಗಳೂರು: 20-26
ಮಂಗಳೂರು: 28-24
ಶಿವಮೊಗ್ಗ: 26-21
ಬೆಳಗಾವಿ: 26-21
ಮೈಸೂರು: 28-21
ಮಂಡ್ಯ: 28-21
ರಾಮನಗರ: 30-24
ಮಡಿಕೇರಿ: 20-17
ಹಾಸನ: 25-19
ಚಾಮರಾಜನಗರ: 28-21
ಚಿಕ್ಕಬಳ್ಳಾಪುರ: 26-20
ಕೋಲಾರ: 27-21
ತುಮಕೂರು: 26-21
ಉಡುಪಿ: 28-24
ಕಾರವಾರ: 28-25
ಚಿಕ್ಕಮಗಳೂರು: 23-19
ದಾವಣಗೆರೆ: 27-22
ಚಿತ್ರದುರ್ಗ: 27-21
ಹಾವೇರಿ: 27-22
ಗದಗ: 28-21
ಕೊಪ್ಪಳ: 29-22
ರಾಯಚೂರು: 30-23
ಯಾದಗಿರಿ: 31-23
ವಿಜಯಪುರ: 26-20
ಬೀದರ್: 28-22
ಕಲಬುರಗಿ: 30-23
ಬಾಗಲಕೋಟೆ: 29-23