ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಉಳಿದಂತೆ ಬಹುತೇಕ ಕಡೆ ಮೋಡ ಕವಿದ ವಾತಾವರಣ ಇರಲಿದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.
Advertisement
ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 38 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದೆ. ಉಳಿದಂತೆ ಬೀದರ್ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 37 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 24ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
Advertisement
Advertisement
ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಚಂಡಮಾರುತದ ಪ್ರಭಾವದಿಂದಾಗಿ ಮಳೆ ಅಬ್ಬರ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
Advertisement
ನಗರಗಳ ಇಂದಿನ ಗರಿಷ್ಠ ಮತ್ತು ಕನಿಷ್ಠ ಉಷ್ಣಾಂಶ ಮಾಹಿತಿ:
ಬೆಂಗಳೂರು: 32-19
ಮಂಗಳೂರು: 32-26
ಶಿವಮೊಗ್ಗ: 32-22
ಬೆಳಗಾವಿ: 30-22
ಮೈಸೂರು: 32-21
ಮಂಡ್ಯ: 32-21
ರಾಮನಗರ: 34-22
ಮಡಿಕೇರಿ: 25-18
ಹಾಸನ: 29-19
ಚಾಮರಾಜನಗರ: 32-21
ಚಿಕ್ಕಬಳ್ಳಾಪುರ: 36-23
ಕೋಲಾರ: 33-21
ತುಮಕೂರು: 32-19
ಉಡುಪಿ: 32-26
ಕಾರವಾರ: 32-27
ಚಿಕ್ಕಮಗಳೂರು: 28-18
ದಾವಣಗೆರೆ: 33-22
ಚಿತ್ರದುರ್ಗ: 32-21
ಹಾವೇರಿ: 33-22
ಗದಗ: 34-22
ಕೊಪ್ಪಳ: 34-23
ರಾಯಚೂರು: 38-26
ಯಾದಗಿರಿ: 38-26
ವಿಜಯಪುರ: 36-23
ಬೀದರ್: 37-24
ಕಲಬುರಗಿ: 38-26
ಬಾಗಲಕೋಟೆ: 36-23