ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಮದ್ಯಾಹ್ನದ ವೇಳೆಗೆ ಬಿಸಿಲಿನ ತಾಪ ದಿನಕ್ಕಿಂತ ಕೊಂಚ ಹೆಚ್ಚಾಗಿರಲಿದೆ. ರಾಜ್ಯದಲ್ಲಿ ಮೇ ಅಂತ್ಯದವರೆಗೂ ತಾಪಾಮಾನದಲ್ಲಿ ಕೊಂಚ ಪ್ರಮಾಣದಲ್ಲಿ ಏರಿಕೆ ಕಂಡುಬರಲಿದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21ಡಿಗ್ರಿ ಸೆಲ್ಸಿಯಸ್ ಇರಲಿದೆ.
ರಾಜ್ಯದ ರಾಯಚೂರು,ಕಲಬುರಗಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 39 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದೆ. ಯಾದಗಿರಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 38 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ನಗರಗಳ ಇಂದಿನ ಗರಿಷ್ಠ ಮತ್ತು ಕನಿಷ್ಠ ಉಷ್ಣಾಂಶ ಮಾಹಿತಿ:
ಬೆಂಗಳೂರು: 34-21
ಮಂಗಳೂರು: 32-26
ಶಿವಮೊಗ್ಗ: 35-22
ಬೆಳಗಾವಿ: 34-22
ಮೈಸೂರು: 34-22
ಮಂಡ್ಯ: 36-22
ರಾಮನಗರ: 37-23
ಮಡಿಕೇರಿ: 28-18
ಹಾಸನ: 32-21
ಚಾಮರಾಜನಗರ: 34-22
ಚಿಕ್ಕಬಳ್ಳಾಪುರ: 34-22
ಕೋಲಾರ: 34-21
ತುಮಕೂರು: 34-22
ಉಡುಪಿ: 33-27
ಕಾರವಾರ: 33-28
ಚಿಕ್ಕಮಗಳೂರು: 31-19
ದಾವಣಗೆರೆ: 37-23
ಚಿತ್ರದುರ್ಗ: 35-22
ಹಾವೇರಿ:36-23
ಗದಗ: 36-23
ಕೊಪ್ಪಳ: 37-24
ರಾಯಚೂರು: 39-26
ಯಾದಗಿರಿ: 38-25
ವಿಜಯಪುರ: 38-25
ಬೀದರ್: 37-23
ಕಲಬುರಗಿ: 39-26
ಬಾಗಲಕೋಟೆ: 38-25