Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ʼಜುಲೈ 18 ನನ್ನ ಪಾಲಿಗೆ ವಿಶೇಷ ದಿನʼ -12 ವರ್ಷದ ಹಿಂದಿನ ನೆನಪಿನ ಬಗ್ಗೆ ಯಶ್ ಮಾತು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ʼಜುಲೈ 18 ನನ್ನ ಪಾಲಿಗೆ ವಿಶೇಷ ದಿನʼ -12 ವರ್ಷದ ಹಿಂದಿನ ನೆನಪಿನ ಬಗ್ಗೆ ಯಶ್ ಮಾತು

Bengaluru City

ʼಜುಲೈ 18 ನನ್ನ ಪಾಲಿಗೆ ವಿಶೇಷ ದಿನʼ -12 ವರ್ಷದ ಹಿಂದಿನ ನೆನಪಿನ ಬಗ್ಗೆ ಯಶ್ ಮಾತು

Public TV
Last updated: July 19, 2020 10:17 am
Public TV
Share
1 Min Read
YASH 1
SHARE

ಬೆಂಗಳೂರು: ಸ್ಯಾಂಡಲ್‍ವುಡ್‍ನ ರಾಕಿಂಗ್ ಜೋಡಿ ಯಶ್ ಮತ್ತು ರಾಧಿಕಾ ಪಂಡಿತ್ ಇಬ್ಬರಿಗೂ ಜುಲೈ 18 ವಿಶೇಷ ದಿನವಾಗಿದೆ. ಯಾಕೆಂದರೆ ಈ ಜೋಡಿ ಚಂದನವನಕ್ಕೆ ಕಾಲಿಟ್ಟು ಬರೋಬ್ಬರಿ 12 ವರ್ಷಗಳು ಕಳೆದಿವೆ. ಈ ಹಿನ್ನೆಲೆಯಲ್ಲಿ ಯಶ್ ಕೂಡ ಈ ಖುಷಿಯನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಯಶ್ ಮತ್ತು ರಾಧಿಕಾ ಪಂಡಿತ್ ಇಬ್ಬರು ಒಟ್ಟಿಗೆ ಅಭಿನಯಿಸಿದ ಸಿನಿಮಾ ‘ಮೊಗ್ಗಿನ ಮನಸ್ಸು’. ಈ ಸಿನಿಮಾ 2008 ಜುಲೈ 18 ರಂದು ತೆರೆಕಂಡಿತ್ತು. ಈ ಸಿನಿಮಾದಲ್ಲಿ ಇಬ್ಬರು ಜೋಡಿಯಾಗಿ ಕಾಣಿಸಿಕೊಂಡಿದ್ದರು. ಅಲ್ಲದೇ ಸಿನಿಮಾ ಯಶಸ್ಸು ಕೂಡ ಕಂಡಿತ್ತು. ಹೀಗಾಗಿ ಈ ಸಿನಿಮಾ ರಿಲೀಸ್ ಆಗಿ 12 ವರ್ಷಗಳು ಕಳೆದಿದೆ. ಈ ಮೂಲಕ ರಾಕಿಂಗ್ ಜೋಡಿ ಚಿತ್ರರಂಗಕ್ಕೆ ಕಾಲಿಟ್ಟು 12 ವರ್ಷಗಳಾಗಿವೆ.

DiY2H2VU8AErvOK

ನಟ ಯಶ್ ಕೂಡ ಈ ಖುಷಿಯನ್ನು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ. ‘ಮೊಗ್ಗಿನ ಮನಸ್ಸು’ ಸಿನಿಮಾ ಬಿಡುಗಡೆಯಾಗಿ 12 ವರ್ಷಗಳು ಕಳೆದಿವೆ. ರಾಧಿಕಾ ಮತ್ತು ನನ್ನನ್ನು ಒಟ್ಟಿಗೆ ಪರಿಚಯಿಸಿದ ಸಿನಿಮಾ ಇದು. ಅಲ್ಲದೇ ಈ ಚಿತ್ರ ನಮ್ಮ ಸಿನಿಮಾ ವೃತ್ತಿಜೀವನವನ್ನು ಮಾತ್ರ ಪ್ರಾರಂಭಿಸುತ್ತಿಲ್ಲ ಎಂದು ನನಗೆ ತಿಳಿದಿರಲಿಲ್ಲ” ಎಂದು ಸಿನಿಮಾದ ಬಗ್ಗೆ ಮಾತನಾಡಿದ್ದಾರೆ.

“ಇಂತಹ ವಿಶೇಷ ಚಿತ್ರದ ನಿರ್ಮಾಪಕ ಇ.ಕೃಷ್ಣಪ್ಪ ಸರ್ ಮತ್ತು ಗಂಗಾಧರ್ ಅವರಿಗೆ ಧನ್ಯವಾದಗಳು. ಚಂದ್ರು ಸರ್, ನನ್ನನ್ನು ನಂಬಿ ಸಿನಿಮಾ ಮಾಡಿದ್ದಕ್ಕಾಗಿ ನಮ್ಮ ನಿರ್ದೇಶಕರಾದ ಶಶಾಂಕ್ ಸರ್ ಅವರಿಗೆ ವಿಶೇಷ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.

https://www.instagram.com/p/CCyd0SlnGDF/?igshid=878ti6t8h148

ರಾಕಿಂಗ್ ಜೋಡಿ ‘ಮೊಗ್ಗಿನ ಮನಸ್ಸು’ ಸಿನಿಮಾದ ಮೂಲಕ ತಮ್ಮ ವೃತ್ತಿ ಜೀವನವನ್ನು ಆರಂಭಿಸಿದ್ದರು. ಅದರಂತಯೇ ಇಬ್ಬರು ಪರಸ್ಪರ ಪ್ರೀತಿಸಲು ಶುರು ಮಾಡಿದ್ದರು. ಮತ್ತೆ ಈ ರಾಕಿಂಗ್ ಜೋಡಿ ಎರಡ್ಮೂರು ಸಿನಿಮಾದಲ್ಲಿ ಒಟ್ಟಿಗೆ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ. ನಂತರ ಯಶ್ ಮತ್ತು ರಾಧಿಕಾ ಪಂಡಿತ್ 2016ರ ಡಿಸೆಂಬರ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಈ ದಂಪತಿಗೆ ಇಬ್ಬರು ಮುದ್ದಾದ ಮಕ್ಕಳಿದ್ದಾರೆ.

TAGGED:bengalurucinemamoggina manasuPublic TVRadhika PanditYashಪಬ್ಲಿಕ್ ಟಿವಿಬೆಂಗಳೂರುಮೊಗ್ಗಿನ ಮನಸ್ಸುಯಶ್ರಾಧಿಕಾ ಪಂಡಿತ್ಸಿನಿಮಾ
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

Mohammed Nalapad ED Raid
Bengaluru City

ಬಿಟ್ ಕಾಯಿನ್ ಕೇಸಲ್ಲಿ ನಲಪಾಡ್‌ಗೆ ಶಾಕ್ – ಸತತ 21 ಗಂಟೆಗಳ ಸುದೀರ್ಘ ಶೋಧ ಕಾರ್ಯ ಮುಗಿಸಿದ ಇಡಿ

Public TV
By Public TV
28 minutes ago
karnataka High Court
Court

SSLC ತೃತೀಯ ಭಾಷೆಗೆ ಈ ವರ್ಷ ಗ್ರೇಡ್ ಬೇಡ, ಅಂಕವನ್ನೇ ನೀಡಿ: ಹೈಕೋರ್ಟ್ ಆದೇಶ

Public TV
By Public TV
1 hour ago
Public tv Vidhyapeeta 2026 9th edition karnataka biggest education Expo April 25 27 Palace ground Bengaluru
Bengaluru City

ಪಬ್ಲಿಕ್‌ ಟಿವಿ ‘ವಿದ್ಯಾಪೀಠ’ಕ್ಕೆ ಬನ್ನಿ.. ಲ್ಯಾಪ್‌ಟಾಪ್‌ ಗೆಲ್ಲಿ

Public TV
By Public TV
2 hours ago
Weather
Bengaluru City

ಬೆಂಗಳೂರು ಸೇರಿ ರಾಜ್ಯಾದ್ಯಂತ ಇನ್ನೊಂದು ವಾರ ಹೆಚ್ಚಾಗಲಿದೆ ಬಿಸಿಲು

Public TV
By Public TV
2 hours ago
Bengaluru B.Tech Student Missing
Bengaluru City

ಖಾಸಗಿ ಫೋಟೋ ಇಟ್ಟುಕೊಂಡು ಸೈಬರ್ ವಂಚಕರ ಕಿರುಕುಳ – ಬೆಂಗಳೂರಿನಲ್ಲಿ ಬಿ.ಟೆಕ್ ವಿದ್ಯಾರ್ಥಿ ನಾಪತ್ತೆ

Public TV
By Public TV
3 hours ago
big bulletin 20 april 2026 part 1
Big Bulletin

ಬಿಗ್‌ ಬುಲೆಟಿನ್‌ 20 April 2026 ಭಾಗ-1

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?