Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರೈತರ ಆದಾಯ ದ್ವಿಗುಣ ಮಾಡ್ತೇವೆ ಎಂದಿದ್ದ ಪ್ರಧಾನಿ ವಿರುದ್ಧ ಹೆಚ್‍ಡಿಕೆ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರೈತರ ಆದಾಯ ದ್ವಿಗುಣ ಮಾಡ್ತೇವೆ ಎಂದಿದ್ದ ಪ್ರಧಾನಿ ವಿರುದ್ಧ ಹೆಚ್‍ಡಿಕೆ ಕಿಡಿ

Bengaluru City

ರೈತರ ಆದಾಯ ದ್ವಿಗುಣ ಮಾಡ್ತೇವೆ ಎಂದಿದ್ದ ಪ್ರಧಾನಿ ವಿರುದ್ಧ ಹೆಚ್‍ಡಿಕೆ ಕಿಡಿ

Public TV
Last updated: March 21, 2021 2:04 pm
Public TV
Share
2 Min Read
modi hdk
SHARE

ಬೆಂಗಳೂರು: ರೈತರ ಆದಾಯ ದ್ವಿಗುಣ ಮಾಡುತ್ತೇವೆ ಎಂದು ಹೇಳಿದ್ದ ಪ್ರಧಾನಿ ನರೆಂದ್ರ ಮೋದಿ ವಿರುದ್ಧ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿಯವರು ಸರಣಿ ಟ್ವೀಟ್ ಮಾಡುವ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.

BNG HDK

2022ರ ಹೊತ್ತಿಗೆ ರೈತರ ಆದಾಯ ದ್ವಿಗುಣ ಮಾಡುವುದಾಗಿ ಮೋದಿ ಹೇಳಿದ್ದರು. ಆದರೆ, 2021ರ ವೇಳೆಗೆ ರೈತರ ಕೃಷಿ ಖರ್ಚು-ವೆಚ್ಚ ದುಪ್ಪಟ್ಟಾಗಿದೆ. ರಸಗೊಬ್ಬರ ಬೆಲೆ ಏರಿದೆ. ರೈತರು ಬೋರ್‍ವೆಲ್ ಕೊರೆಸಲಾಗದಂತಹ ಪರಿಸ್ಥಿತಿ ಉದ್ಭವವಾಗಿದೆ. ಪೆಟ್ರೋಲಿಯಂ ಉತ್ಪನ್ನಗಳ ದರ ಏರಿಕೆಯು ಪರಿಸ್ಥಿತಿಯನ್ನು ವಿಷಮಗೊಳಿಸಿದೆ. ಆದಾಯ ದ್ವಿಗುಣ ಎಲ್ಲಿ? ಎಂದು ಪ್ರಶ್ನಿಸಿದರು.

2022ರ ಹೊತ್ತಿಗೆ ರೈತರ ಆದಾಯ ದ್ವಿಗುಣ ಮಾಡುವುದಾಗಿ ಮೋದಿ ಹೇಳಿದ್ದರು. ಆದರೆ, 2021ರ ವೇಳೆಗೇ ರೈತರ ಕೃಷಿ ಖರ್ಚು-ವೆಚ್ಚ ದುಪ್ಪಟ್ಟಾಗಿದೆ. ರಸಗೊಬ್ಬರ ಬೆಲೆ ಏರಿದೆ. ರೈತರು ಬೋರ್‌ವೆಲ್‌ ಕೊರೆಸಲಾಗದಂಥಾ ಪರಿಸ್ಥಿತಿ ಉದ್ಭವವಾಗಿದೆ. ಪೆಟ್ರೋಲಿಯಂ ಉತ್ಪನ್ನಗಳ ದರ ಏರಿಕೆಯು ಪರಿಸ್ಥಿತಿಯನ್ನು ವಿಷಮಗೊಳಿಸಿದೆ. ಇನ್ನು ಆದಾಯ ದ್ವಿಗುಣ ಎಲ್ಲಿ?
1/4

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) March 21, 2021

ಇವತ್ತಿನ ಲೆಕ್ಕಾಚಾರದ ಪ್ರಕಾರ ರೈತರು ಬೋರ್‍ವೆಲ್ ಕೊರೆಸಬೇಕಿದ್ದರೆ, 1-2ಲಕ್ಷ ಖರ್ಚು ಮಾಡಬೇಕು. ಪಿವಿಸಿ ಪೈಪ್‍ಗಳ ದರ ದುಪ್ಪಟ್ಟಾಗಿದೆ, ಮೋಟರ್ ಬೆಲೆಯಲ್ಲಿ ಜಿಗಿತವಾಗಿದೆ. ಕೃಷಿ ಪಂಪ್ ಸೆಟ್‍ಗಳಿಗೆ ರೈತರಾದವರೇ ಶೇ.18ರಷ್ಟು ಜಿಎಸ್‍ಟಿ ಪಾವತಿಸಬೇಕಿರುವುದು ವಿಷಾದಕರ. ಇದು ಕೃಷಿಗೆ ಪೂರಕ ಸ್ಥಿತಿಯೇ ಎಂಬುದರ ಅವಲೋಕನೆಯಾಗಬೇಕಿದೆ ಎಂದು ತಿಳಿಸಿದರು.

ಇವತ್ತಿನ ಲೆಕ್ಕಾಚಾರದ ಪ್ರಕಾರ ರೈತರು ಬೋರ್‌ವೆಲ್ ಕೊರೆಸಬೇಕಿದ್ದರೆ ₹1-2ಲಕ್ಷ ಖರ್ಚು ಮಾಡಬೇಕು. ಪಿವಿಸಿ ಪೈಪ್‌ಗಳ ದರ ದುಪ್ಪಟ್ಟಾಗಿದೆ, ಮೋಟರ್‌ ಬೆಲೆಯಲ್ಲಿ ಜಿಗಿತವಾಗಿದೆ. ಕೃಷಿ ಪಂಪ್‌ ಸೆಟ್‌ಗಳಿಗೆ ರೈತರಾದವರೇ ಶೇ. 18ರಷ್ಟು ಜಿಎಸ್‌ಟಿ ಪಾವತಿಸಬೇಕಿರುವುದು ವಿಷಾದಕರ. ಇದು ಕೃಷಿಗೆ ಪೂರಕ ಸ್ಥಿತಿಯೇ ಎಂಬುದರ ಅವಲೋಕನೆಯಾಗಬೇಕಿದೆ.
2/4

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) March 21, 2021

ಕೃಷಿ ಪರಿಕರಗಳ ಬೆಲೆ ಏರಿಕೆ ಬಗ್ಗೆ ರಾಜ್ಯದ ಕೃಷಿ ಸಚಿವರು ನೀಡಿರುವ ಹೇಳಿಕೆ ಇಂತಿದೆ. ಪೆಟ್ರೋಲಿಯಂ ಉತ್ಪನ್ನಗಳ ದರ ಹೆಚ್ಚಳದಿಂದಾಗಿ ರಸಗೊಬ್ಬರಗಳ ಬೆಲೆ ಏರಿಕೆಯಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಬೆಲೆ ಹೆಚ್ಚಳಕ್ಕೆ ರೈತರು ಹೊಂದಿಕೊಳ್ಳಬೇಕು ಎಂದಿದ್ದಾರೆ. ರೈತರ ಕಷ್ಟ ನೀಗಿಸಬೇಕಾದವರು ಬೇಜವಾಬ್ದಾರಿತನ ತೋರುವುದು ಬೇಸರದ ವಿಚಾರ ಎಂದು ವಿಷಾದ ವ್ಯಕ್ತಪಡಿಸಿದರು.

ಕೃಷಿ ಪರಿಕರಗಳ ಬೆಲೆ ಏರಿಕೆ ಬಗ್ಗೆ ರಾಜ್ಯದ ಕೃಷಿ ಸಚಿವರು ನೀಡಿರುವ ಹೇಳಿಕೆ ಇಂತಿದೆ, 'ಪೆಟ್ರೋಲಿಯಂ ಉತ್ಪನ್ನಗಳ ದರ ಹೆಚ್ಚಳದಿಂದಾಗಿ ರಸಗೊಬ್ಬರಗಳ ಬೆಲೆ ಏರಿಕೆಯಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಬೆಲೆ ಹೆಚ್ಚಳಕ್ಕೆ ರೈತರು ಹೊಂದಿಕೊಳ್ಳಬೇಕು,'ಎಂದಿದ್ದಾರೆ ಅವರು. ರೈತರ ಕಷ್ಟ ನೀಗಿಸಬೇಕಾದವರು ಬೇಜವಾಬ್ದಾರಿತನ ತೋರುವುದು ಬೇಸರದ ವಿಚಾರ.
3/4

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) March 21, 2021

ಕೃಷಿಯಲ್ಲಿ ಆದಾಯ ಗಳಿಸುವುದು ಇರಲಿ, ಕೃಷಿ ಮಾಡಲೇ ರೈತ ಸಂಕಷ್ಟ ಅನುಭವಿಸಬೇಕಾಗಿರುವುದು ಇವತ್ತಿನ ದುರಂತ. ಇದನ್ನು ನಿವಾರಿಸಲಾಗದೇ ಇರುವುದು ರೈತರ ಆದಾಯ ದ್ವಿಗುಣ ಮಾಡುವ ಕ್ರಮವೇ ಎಂಬುದರ ಬಗ್ಗೆ ಮೋದಿ ಅವರು ಉತ್ತರಿಸಬೇಕು. ಪರಿಸ್ಥಿತಿ ಹೀಗಿದ್ದು, ಸಮಾವೇಶದಲ್ಲಿ ರೈತರ ಕಲ್ಯಾಣದ ಬಗ್ಗೆ ಮೋದಿ ಅವರು ಆಡುವ ಮಾತುಗಳು ಪ್ರಾಮಾಣಿಕವೇ? ಎಂದು ಕಿಡಿ ಕಾರಿದರು.

ಕೃಷಿಯಲ್ಲಿ ಆದಾಯ ಗಳಿಸುವುದು ಇರಲಿ, ಕೃಷಿ ಮಾಡಲೇ ರೈತ ಸಂಕಷ್ಟ ಅನುಭವಿಸಬೇಕಾಗಿರುವುದು ಇವತ್ತಿನ ದುರಂತ. ಇದನ್ನು ನಿವಾರಿಸಲಾಗದೇ ಇರುವುದು ರೈತರ ಆದಾಯ ದ್ವಿಗುಣ ಮಾಡುವ ಕ್ರಮವೇ ಎಂಬುದರ ಬಗ್ಗೆ @narendramodi ಉತ್ತರಿಸಬೇಕು. ಪರಿಸ್ಥಿತಿ ಹೀಗಿದ್ದು, ಸಮಾವೇಶದಲ್ಲಿ ರೈತರ ಕಲ್ಯಾಣದ ಬಗ್ಗೆ ಮೋದಿ ಅವರು ಆಡುವ ಮಾತುಗಳು ಪ್ರಾಮಾಣಿಕವೇ?
4/4

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) March 21, 2021

ಪ್ರಧಾನಿ ಮೋದಿ ಅವರು ಬಂಗಾಳದ ಏಕಗವಾಕ್ಷಿ ವ್ಯವಸ್ಥೆ ಬಗ್ಗೆ ಮಾತಾಡಿದ್ದಾರೆ. ದೇಶದಲ್ಲಿ ಅಭಿವೃದ್ಧಿಗೆ ಏಕಗವಾಕ್ಷಿ ವ್ಯವಸ್ಥೆ ಇದೆ ಎಂದೂ, ಬಂಗಾಳದಲ್ಲಿ ಮಮತ ಅಳಿಯ ಕೇಂದ್ರಿತ ಏಕಗವಾಕ್ಷಿ ವ್ಯವಸ್ಥೆ ಇದೆ ಎಂದು ಹೇಳಿದ್ದಾರೆ. ಆದರೆ ಕರ್ನಾಟಕದಲ್ಲಿ ಯಾವ ಏಕಗವಾಕ್ಷಿ ವ್ಯವಸ್ಥೆ ಇದೆ? ಮೋದಿ ಉತ್ತರಿಸುವರೇ? ಎಂದು ಹರಿಹಾಯ್ದರು.

ಪ್ರಧಾನಿ @narendramodi ಬಂಗಾಳದ ಏಕಗವಾಕ್ಷಿ ವ್ಯವಸ್ಥೆ ಬಗ್ಗೆ ಮಾತಾಡಿದ್ದಾರೆ. ದೇಶದಲ್ಲಿ ಅಭಿವೃದ್ಧಿಗೆ ಏಕಗವಾಕ್ಷಿ ವ್ಯವಸ್ಥೆ ಇದೆ ಎಂದೂ, ಬಂಗಾಳದಲ್ಲಿ @MamataOfficial ಅಳಿಯ @abhishekaitc ಕೇಂದ್ರಿತ ಏಕಗವಾಕ್ಷಿ ವ್ಯವಸ್ಥೆ ಇದೆ ಎಂದು ಹೇಳಿದ್ದಾರೆ. ಆದರೆ, ಕರ್ನಾಟಕದಲ್ಲಿ ಯಾವ ಏಕಗವಾಕ್ಷಿ ವ್ಯವಸ್ಥೆ ಇದೆ?ಮೋದಿ ಉತ್ತರಿಸುವರೇ?
1/3

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) March 21, 2021

ಕರ್ನಾಟಕದಲ್ಲಿ ಯಡಿಯೂರಪ್ಪ ಅವರ ಕುರ್ಚಿ ಹಿಂದೆ ಅಡಗಿ ಕುಳಿತಿರುವ, ರಾಜ್ಯದ ಬಿಜೆಪಿ ಸರ್ಕಾರದ ‘ಏಕಗವಾಕ್ಷಿ’ ಬಗ್ಗೆ ಬಿಜೆಪಿಯ ಹಿರಿಯ ಶಾಸಕರೇ ಹಾದಿ ಬೀದಿಯಲ್ಲಿ ಗೋಳಾಡುತ್ತಿದ್ದಾರೆ. ಯಡಿಯೂರಪ್ಪ ಕುಟುಂಬದ ಅಕ್ರಮದ ಬಗ್ಗೆ ಬಿಜೆಪಿಗರೇ ಆರೋಪಿಸುತ್ತಿದ್ದಾರೆ. ಬಿಜೆಪಿ ಸರ್ಕಾರದ ಸ್ವಘೋಷಿತ ಮಹಾನಾಯಕ-ಏಕಗವಾಕ್ಷಿ ಬಗ್ಗೆ ಮೋದಿ ಮಾತಾಡುವರೇ? ಎಂದು ವಾಗ್ದಾಳಿ ನಡೆಸಿದ್ದಾರೆ.

ಕರ್ನಾಟಕದಲ್ಲಿ ಯಡಿಯೂರಪ್ಪ ಅವರ ಖುರ್ಚಿ ಹಿಂದೆ ಅಡಗಿ ಕುಳಿತಿರುವ, ರಾಜ್ಯದ ಬಿಜೆಪಿ ಸರ್ಕಾರದ 'ಏಕಗವಾಕ್ಷಿ' ಬಗ್ಗೆ ಬಿಜೆಪಿಯ ಹಿರಿಯ ಶಾಸಕರೇ ಹಾದಿ ಬೀದಿಯಲ್ಲಿ ಗೋಳಾಡುತ್ತಿದ್ದಾರೆ. ಯಡಿಯೂರಪ್ಪ ಕುಟುಂಬದ ಅಕ್ರಮದ ಬಗ್ಗೆ ಬಿಜೆಪಿಗರೇ ಆರೋಪಿಸುತ್ತಿದ್ದಾರೆ. ಬಿಜೆಪಿ ಸರ್ಕಾರದ ಸ್ವಘೋಷಿತ 'ಮಹಾನಾಯಕ-ಏಕಗವಾಕ್ಷಿ' ಬಗ್ಗೆ ಮೋದಿ ಮಾತಾಡುವರೇ?
2/3

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) March 21, 2021

ಕರ್ನಾಟಕದ ಸರ್ಕಾರದಲ್ಲೇ ಏಕಗವಾಕ್ಷಿ ಯೊಂದು ಇರುವಾಗ, ಅದನ್ನು ಉದ್ದೇಶಪೂರ್ವಕವಾಗಿ ಪೋಷಿಸುತ್ತಿರುವಾಗ ಮೋದಿ ಅವರು ಮಮತ ಬಗ್ಗೆ ಟೀಕಿಸುವುದು ಆತ್ಮವಂಚನೆ. ರಾಜ್ಯದ ಜನರ ತೆರಿಗೆ ಹಣ, ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ನುಂಗಿಹಾಕುತ್ತಿರುವ, ಬಿಜೆಪಿ ಸರ್ಕಾರದ ‘ಏಕಗವಾಕ್ಷಿ’ ವ್ಯವಸ್ಥೆಯನ್ನು ಮೋದಿ ಮೊದಲು ಕೊನೆಗಾಣಿಸಲಿ ಎಂದು ಹೆಚ್‍ಡಿ ಕುಮಾರಸ್ವಾಮಿಯವರು ಟ್ವೀಟ್ ಮಾಡಿದ್ದಾರೆ.

ಕರ್ನಾಟಕದ ಸರ್ಕಾರದಲ್ಲೇ 'ಏಕಗವಾಕ್ಷಿ'ಯೊಂದು ಇರುವಾಗ, ಅದನ್ನು ಉದ್ದೇಶಪೂರ್ವಕವಾಗಿ ಪೋಷಿಸುತ್ತಿರುವಾಗ ಮೋದಿ ಅವರು @MamataOfficial ಬಗ್ಗೆ ಟೀಕಿಸುವುದು ಆತ್ಮವಂಚನೆ. ರಾಜ್ಯದ ಜನರ ತೆರಿಗೆ ಹಣ, ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ನುಂಗಿಹಾಕುತ್ತಿರುವ, ಬಿಜೆಪಿ ಸರ್ಕಾರದ 'ಏಕಗವಾಕ್ಷಿ' ವ್ಯವಸ್ಥೆಯನ್ನು ಮೋದಿ ಮೊದಲು ಕೊನೆಗಾಣಿಸಲಿ.
3/3

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) March 21, 2021

TAGGED:bengalurubjpmodiPublic TVtweetyeddiyurappaಎಚ್ ಡಿ ಕುಮಾರಸ್ವಾಮಿಟ್ವೀಟ್ಪಬ್ಲಿಕ್ ಟಿವಿ HD Kumaraswamyಬಿಜೆಪಿಬೆಂಗಳೂರುಮೋದಿಯಡಿಯೂರಪ್ಪ
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

UAE Ballistic Missiles
Latest

ಗಲ್ಫ್ ರಾಷ್ಟ್ರಗಳ ಮೇಲೆ ಸಮರ ಸಾರಿದ ಇರಾನ್‌ – ಯುಎಇ ಮೇಲೆ 208 ಡ್ರೋನ್‌, 137 ಬ್ಯಾಲಿಸ್ಟಿಕ್‌ ಕ್ಷಿಪಣಿ ದಾಳಿ

Public TV
By Public TV
2 minutes ago
Dubai Kannadigas
Bellary

Iran Israel War | 50ಕ್ಕೂ ಹೆಚ್ಚು ಕನ್ನಡಿಗರು ದುಬೈ, ಬಹ್ರೇನ್‌ನಲ್ಲೇ ಲಾಕ್‌

Public TV
By Public TV
37 minutes ago
Iran Women Celebration On Ayatollah Ali Khamenei Death
Latest

ಇರಾನ್ ಸರ್ವೋಚ್ಛ ನಾಯಕನ ಹತ್ಯೆ – ಖಮೇನಿ ಸಾವನ್ನ ಸಂಭ್ರಮಿಸಿದ ಇರಾನ್ ಮಹಿಳೆಯರು

Public TV
By Public TV
49 minutes ago
iran israel war
Latest

30 ಬಾಂಬ್‌ಗಳಿಂದ ದಾಳಿ – ತನ್ನ ಮನೆಯಲ್ಲೇ ಖಮೇನಿ ಹತ್ಯೆಗೆ ಅಮೆರಿಕ-ಇಸ್ರೇಲ್‌ ರೂಪಿಸಿದ್ದ ರಣತಂತ್ರ ಹೇಗಿತ್ತು?

Public TV
By Public TV
57 minutes ago
Car Accident
Crime

ಭೀಕರ ಅಪಘಾತ – ದೇವರ ದರ್ಶನಕ್ಕೆ ಹೋಗಿ ಬರುತ್ತಿದ್ದ ನವದಂಪತಿ ಸ್ಥಳದಲ್ಲೇ ಸಾವು

Public TV
By Public TV
1 hour ago
Mangalore Airport
Dakshina Kannada

Iran Israel War | ಮಂಗಳೂರು ಏರ್‌ಪೋರ್ಟ್‌ನಿಂದ ವಿಮಾನಗಳ ಹಾರಾಟ ಹಠಾತ್‌ ರದ್ದು!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?