Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲಗ್ಗೇಜ್, ಪ್ಯಾಸೆಂಜರ್ ಆಟೋ ಪರಸ್ಪರ ಡಿಕ್ಕಿ – ಜಗಳ ಇಬ್ಬರ ಕೊಲೆಯಲ್ಲಿ ಅಂತ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಲಗ್ಗೇಜ್, ಪ್ಯಾಸೆಂಜರ್ ಆಟೋ ಪರಸ್ಪರ ಡಿಕ್ಕಿ – ಜಗಳ ಇಬ್ಬರ ಕೊಲೆಯಲ್ಲಿ ಅಂತ್ಯ

Crime

ಲಗ್ಗೇಜ್, ಪ್ಯಾಸೆಂಜರ್ ಆಟೋ ಪರಸ್ಪರ ಡಿಕ್ಕಿ – ಜಗಳ ಇಬ್ಬರ ಕೊಲೆಯಲ್ಲಿ ಅಂತ್ಯ

Public TV
Last updated: May 25, 2020 12:28 pm
Public TV
Share
1 Min Read
MYS MURDER AV 1
SHARE

ಮೈಸೂರು: ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ಇಬ್ಬರನ್ನು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕೋಟೆಹುಂಡಿ ಬಳಿ ಈ ಘಟನೆ ನಡೆದಿದ್ದು, ಮಂಜುನಾಥ್.ಟಿ (33) ಹಾಗೂ ಮಂಜುನಾಥ್.ಆರ್ (35) ಕೊಲೆಯಾದವರು. ಲಗ್ಗೇಜ್ ಆಟೋ ಹಾಗೂ ಪ್ಯಾಸೆಂಜರ್ ಆಟೋ ಪರಸ್ಪರ ಡಿಕ್ಕಿ ಹೊಡೆದಿದೆ. ಈ ವೇಳೆ ಉಂಟಾದ ಜಗಳದಲ್ಲಿ ಪ್ಯಾಸೆಂಜರ್ ಆಟೋ ಚಾಲಕ ಯೋಗೇಶ್ (23) ಇಬ್ಬರನ್ನು ಕೊಲೆ ಮಾಡಿದ್ದಾನೆ.

police 4

ಲಗ್ಗೇಜ್ ಆಟೋದಲ್ಲಿ ಮೃತ ಮಂಜುನಾಥ್.ಆರ್, ಮೂರ್ತಿ ಹಾಗೂ ಮಂಜುನಾಥ್.ಟಿ ಹೋಗುತ್ತಿದ್ದರು. ಆದರೆ ಕೋಟೆಹುಂಡಿ ಬಳಿ ಪ್ಯಾಸೆಂಜರ್, ಆಟೋಗೆ ಲಗ್ಗೇಜ್ ಪರಸ್ಪರ ಡಿಕ್ಕಿ ಹೊಡೆದಿವೆ . ಈ ವೇಳೆ ಗಲಾಟೆ ಶುರುವಾಗಿದೆ. ಗಲಾಟೆ ವಿಕೋಪಕ್ಕೆ ತಿರುಗಿ ಪ್ಯಾಸೆಂಜರ್ ಆಟೋ ಚಾಲಕ ಯೋಗೇಶ್ ಚಾಕುವಿನಿಂದ ಮಂಜುನಾಥ್.ಟಿ ಮತ್ತು ಮಂಜುನಾಥ್.ಆರ್ ಇಬ್ಬರಿಗೂ ಇರಿದು ಕೊಲೆ ಮಾಡಿದ್ದಾನೆ.

ಘಟನೆ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಬಂದು ಆರೋಪಿ ಯೋಗೇಶ್‍ನನ್ನು ಬಂಧಿಸಿದ್ದಾರೆ.

TAGGED:arrestauto drivermysurupolicePublic TVಅರೆಸ್ಟ್ಆಟೋ ಚಾಲಕಪಬ್ಲಿಕ್ ಟಿವಿಪೊಲೀಸ್ಮೈಸೂರು
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

Chaluvarayaswamy
Bengaluru City

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ಸಿಎಂ ಜೊತೆ ಚರ್ಚೆ: ಚಲುವರಾಯಸ್ವಾಮಿ

Public TV
By Public TV
2 minutes ago
Nikhil Kumaraswamy
Bengaluru City

ವಿಧಾನಸೌಧಕ್ಕೆ ಮಾಧ್ಯಮಗಳಿಗೆ ನಿರ್ಬಂಧ: ರಾಹುಲ್ ಗಾಂಧಿ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

Public TV
By Public TV
24 minutes ago
Mandya Police
Crime

ಆ್ಯಸಿಡ್ ಅಟ್ಯಾಕ್ ಕಮ್ ದರೋಡೆ ನಾಟಕ – ಚಿನ್ನದಂಗಡಿ ಮಾಲೀಕನೀಗ ಪೊಲೀಸರ ಅತಿಥಿ

Public TV
By Public TV
53 minutes ago
Vidhana Soudha
Bengaluru City

ಮಾಧ್ಯಮಗಳನ್ನ ಹತ್ತಿಕ್ಕಲು ಹೊರಟ ಸರ್ಕಾರ – ಶಕ್ತಿಸೌಧದಲ್ಲಿ ಭದ್ರತಾ ಲೋಪ ಬಯಲಿಗೆಳೆದಿದ್ದೇ ತಪ್ಪಾ..?

Public TV
By Public TV
2 hours ago
Byrati Basavaraj a
Bengaluru City

ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಬೈರತಿ ಫುಲ್ ಸೈಲೆಂಟ್ – ಕೊಲೆ ಆರೋಪಿಗಳ ಹೇಳಿಕೆಗಳೇ ಶಾಸಕರಿಗೆ ಕಂಟಕವಾಗುತ್ತಾ?

Public TV
By Public TV
2 hours ago
Cheetah Gamini
Latest

ಮತ್ತೆ 3 ಮರಿಗಳಿಗೆ ಜನ್ಮ ನೀಡಿದ ʻಗಾಮಿನಿʼ – ಕುನೋದಲ್ಲಿ ಚೀತಾಗಳ ಸಂಖ್ಯೆ 38ಕ್ಕೆ ಏರಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?