Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿದ್ಯಾಗಮ ಯೋಜನೆ ಪರಿಪೂರ್ಣ ಸುರಕ್ಷಿತ: ಸುರೇಶ್ ಕುಮಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಿದ್ಯಾಗಮ ಯೋಜನೆ ಪರಿಪೂರ್ಣ ಸುರಕ್ಷಿತ: ಸುರೇಶ್ ಕುಮಾರ್

Bengaluru City

ವಿದ್ಯಾಗಮ ಯೋಜನೆ ಪರಿಪೂರ್ಣ ಸುರಕ್ಷಿತ: ಸುರೇಶ್ ಕುಮಾರ್

Public TV
Last updated: October 9, 2020 8:34 pm
Public TV
Share
2 Min Read
Vidyagama Project 4
SHARE

ಬೆಂಗಳೂರು: ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದಲ್ಲಿ ನಾಲ್ವರು ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ತಗುಲಿದೆ ಎಂಬ ಕುರಿತಾದ ವರದಿಯೊಂದಿಗೆ ಶಾಲಾ ಮಕ್ಕಳಿಗೆ ಸುರಕ್ಷಿತ ಕ್ರಮಗಳೊಂದಿಗೆ ಕಲಿಕೆಯನ್ನು ಮುಂದುವರೆಸುವ ‘ವಿದ್ಯಾಗಮ’ ಯೋಜನೆಯ ವೈಫಲ್ಯವೆಂಬಂತೆ ಬಿಂಬಿಸಿರುವುದು ವಿಷಾದನೀಯ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

ಶಾಲೆ ಮುಚ್ಚಿರುವ ಸಮಯದಲ್ಲಿಯೂ ಮಕ್ಕಳ ನಿರಂತರ ಕಲಿಕೆ, ಪ್ರತಿ ಮಗುವೂ ಕಲಿಕಾ ವ್ಯಾಪ್ತಿಯಲ್ಲಿ ಬರುವಂತೆ ಯೋಜನೆ ಶಿಕ್ಷಕರು-ಮಕ್ಕಳ ನಿರಂತರ ಸಂಪರ್ಕ, ಮಕ್ಕಳಲ್ಲಿ ಮಾರ್ಗದರ್ಶಿತ ಸ್ವಯಂ ಕಲಿಕೆ, ಶಿಕ್ಷಕರ ಮೂಲಕ ಮಕ್ಕಳ ಮನೋಸ್ಥೈರ್ಯದ ವೃದ್ಧಿ, ಶಾಲೆಯಿಂದ ಮಕ್ಕಳು ಹೊರಗುಳಿಯದಂತೆ ಖಾತ್ರಿ, ಶಿಕ್ಷಕರು, ಶಾಲಾ ಮೇಲುಸ್ತುವಾರಿ ಸಮಿತಿಯ ಸದಸ್ಯರು, ಆಡಳಿತ ಮಂಡಳಿಯವರು, ಸ್ವಯಂ ಸೇವಕರು, ಪೋಷಕರು ಹಾಗೂ ಸಮುದಾಯದ ಎಲ್ಲಾ ಭಾಗೀದಾರ ಸಕ್ರಿಯ ತೊಡಗಿಸುವಿಕೆಯಂತಹ ಸದುದ್ದೇಶಗಳೊಂದಿಗೆ ಆರಂಭವಾಗಿರುವ ವಿದ್ಯಾಗಮ ಕಾರ್ಯಕ್ರಮವನ್ನು ನಿರ್ವಹಿಸುವ ಎಲ್ಲ ಶಿಕ್ಷಕರು ಮಕ್ಕಳನ್ನು ಕಲಿಕಾ ಚಟುವಟಿಕೆಗಳಲ್ಲಿ ಯಾವ ರೀತಿಯಲ್ಲಿ ತೊಡಗಿಸಿಕೊಳ್ಳಬೇಕು ಎಂಬ ಮಾಹಿತಿ, ತರಬೇತಿಯನ್ನು ಪಡೆದು ಅವರು ಸಕ್ರಿಯವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Vidyagama Project 1

ರಾಜ್ಯಾದ್ಯಂತ ವಿವಿಧ ತರಗತಿಗಳ ಒಟ್ಟು 49.34 ಲಕ್ಷಕ್ಕೂ ಹೆಚ್ಚು ಸರ್ಕಾರಿ ಶಾಲಾ ಮಕ್ಕಳು ‘ವಿದ್ಯಾಗಮ’ದ ಪ್ರಯೋಜನವನ್ನು ಪಡೆಯುತ್ತಿದ್ದು, 2 ಲಕ್ಷಕ್ಕೂ ಹೆಚ್ಚು ಶಿಕ್ಷಕರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ತಮಗೆ ನೀಡಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುತ್ತಿದ್ದಾರೆ. ಎಲ್ಲಿಯೂ ವಿದ್ಯಾರ್ಥಿಗಳಿಗೆ ವಿದ್ಯಾಗಮ ಚಟುವಟಿಕೆಯಲ್ಲಿ ತೊಡಗಿಸಿಕೊಂಡ ಕಾರಣಕ್ಕಾಗಿ ಕೋವಿಡ್ ಸೋಂಕು ತಗುಲಿರುವುದು ವರದಿಯಾಗಿಲ್ಲ ಎಂದು ಸಚಿವರು ತಿಳಿಸಿದ್ದಾರೆ.

ಕಲಬುರ್ಗಿ ಜಿಲ್ಲೆ ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಿಗೆ ಒಂದು ತಿಂಗಳ ಹಿಂದೆ ಕೊರೋನಾ ಸೋಂಕು ತಗುಲಿದ್ದು, ಅವರು ಈಗ ಸೋಂಕಿನಿಂದ ಪೂರ್ಣ ಗುಣಮುಖರಾಗಿ ಆರೋಗ್ಯದಿಂದಿದ್ದಾರೆ. ಈ ಅವಧಿಯಲ್ಲಿ ಶಾಲೆಯ ಯಾವುದೇ ಶಿಕ್ಷಕರಿಗೆ ಯಾವುದೇ ರೀತಿಯ ಸೋಂಕು ತಗುಲಿರುವುದಿಲ್ಲ. ಸೆ. 22ರಂದು ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ರ‍್ಯಾಂಡಮ್ ಆಗಿ ಸುಮಾರು 203 ವಿದ್ಯಾರ್ಥಿಗಳನ್ನು ತಪಾಸಣೆಗೊಳಪಡಿಸಿದಾಗ 4 ವಿದ್ಯಾರ್ಥಿಗಳಿಗೆ ಸೋಂಕು ಇರುವುದು ದೃಢಪಟ್ಟಿದೆ. ಈ ವಿದ್ಯಾರ್ಥಿಗಳು ಶಾಲಾವರಣದಲ್ಲಿ ಈ ಸೋಂಕು ತಗುಲಿಸಿಕೊಂಡಿರುವುದು ಸಾಧ್ಯವಿಲ್ಲ ಎಂಬ ಅಂಶಗಳನ್ನು ಸ್ಥಳೀಯ ಜಿಲ್ಲಾ ಉಪನಿರ್ದೇಶಕರು ದೃಢಪಡಿಸಿದ್ದಾರೆ. ಹಾಗಾಗಿ ಶಿಕ್ಷಕರ ಮೂಲಕ ವಿದ್ಯಾರ್ಥಿಗಳಿಗೆ ಸೋಂಕು ತಗುಲಿದೆ ಎಂಬುದು ಸತ್ಯಕ್ಕೆ ದೂರವಾದ ಸಂಗತಿಯಾಗಿದೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

Vidyagama Project 3

ನಿಗದಿತ ಕನಿಷ್ಠ ಸಂಖ್ಯೆಯ ವಿದ್ಯಾರ್ಥಿಗಳು ಸೂಚಿತ ಶಿಕ್ಷಕರ ಮಾಗದರ್ಶನದಡಿ ಎಲ್ಲ ಸುರಕ್ಷಿತ ಕ್ರಮಗಳನ್ನು ಅನುಸರಿಸಿ ಕಲಿಕೆಯಲ್ಲಿ ಮುಂದುವರೆದಿದ್ದು, ವಿದ್ಯಾಗಮದ ಕಾರಣ ಈ ಸೋಂಕು ತಗಲಿರುತ್ತದೆನ್ನುವುದು, ಶಿಕ್ಷಕರು ವಿದ್ಯಾಗಮದ ಕಾರಣವೇ ಸೋಂಕು ಹೊಂದಿರುವ ರೀತಿಯಲ್ಲಿ ಬಿಂಬಿಸುವುದು ನಾವು ವಿದ್ಯಾರ್ಥಿ ಸಮೂಹಕ್ಕೆ ಎಸಗುವ ಅನ್ಯಾಯವಾಗುತ್ತದೆ. ಈಗಾಗಲೇ ಹೆಚ್ಚುತ್ತಿರುವ ಸಾಮಾಜಿಕ ಪಿಡುಗುಗಳ ನಡುವೆ ವಿದ್ಯಾರ್ಥಿಗಳನ್ನು ಸುರಕ್ಷಿತವಾದ ವಾತಾವರಣದಲ್ಲಿ ಕಲಿಕೆಗೆ ತೊಡಗಿಸಿಕೊಳ್ಳದೇ ಹೋದಲ್ಲಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಅಪಚಾರವಾದಂತಾಗುತ್ತದೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.  ಇದನ್ನೂ ಓದಿ: ಮಕ್ಕಳಿಗೆ ಮಾಸ್ಕ್ ಹಾಕಿಸಿ ಅಂತರ ಕಾಯಿಸ್ತಾರಂತೆ, ಮಂಡೆ ಸರಿ ಇದ್ಯಾ- ಕಿಮ್ಮನೆ ಪ್ರಶ್ನೆ

ರಾಜ್ಯದ ಯಾವುದೇ ಶಾಲೆಯಲ್ಲಿಯೂ ವಿದ್ಯಾಗಮ ದುರುಪಯೋಗವಾಗುತ್ತಿಲ್ಲ. ಕಲಿಸುವ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿರುವ ಶಿಕ್ಷಕರು ತರಬೇತಿ ಹೊಂದಿದ ವೃತ್ತಿಪರರಾಗಿದ್ದಾರೆ ಹಾಗೆಯೇ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುವ ಸೂಕ್ತ ಅರ್ಹತೆ ಹೊಂದಿದವರಾಗಿದ್ದಾರೆ ಎಂದಿರುವ ಸಚಿವರು, ವಿದ್ಯಾಗಮದಂತಹ ಮಹತ್ವದ ಕಾರ್ಯಕ್ರಮದ ಬಗ್ಗೆ ಅಪಪ್ರಚಾರ ಸಲ್ಲದೆಂದು ಸಚಿವರು ಮನವಿ ಮಾಡಿದ್ದಾರೆ.

TAGGED:educationkannada newskarnatakasuresh kumarVidyagamaಕೊರೊನಾಕೊರೊನಾ ವೈರಸ್ಕೋವಿಡ್ 19ವಿದ್ಯಾಗಮಸುರೇಶ್ ಕುಮಾರ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

RCB vs GT
Cricket

ಕೈಕೊಟ್ಟ ಬ್ಯಾಟರ್ಸ್‌, ಆರ್‌ಸಿಬಿಗೆ ಹೀನಾಯ ಸೋಲು – ಗುಜರಾತ್‌ಗೆ 4 ವಿಕೆಟ್‌ಗಳ ಅಮೋಘ ಜಯ

Public TV
By Public TV
38 minutes ago
Heavy rains in Bengaluru Bowring Hospital wall collapses 6 dead
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ಸಿಎಂ ಸೂಚನೆ ಬೆನ್ನಲ್ಲೇ ಇಬ್ಬರು ಇಂಜಿನಿಯರ್‌ ಅಮಾನತು

Public TV
By Public TV
49 minutes ago
Cabinet Meet
Bengaluru City

ಬಿಡದಿ ಟೌನ್‌ಶಿಪ್‌ಗೆ 18,000 ಕೋಟಿ; ಬೆಂಗಳೂರು-ಬೀದರ್ ಮಧ್ಯೆ ಮತ್ತೆ ವಿಮಾನ ಯಾನಕ್ಕೆ ಸಂಪುಟ ಒಪ್ಪಿಗೆ

Public TV
By Public TV
1 hour ago
India GDP
Latest

ಮಧ್ಯಪ್ರಾಚ್ಯ ಯುದ್ಧದಿಂದಾಗಿ ದೇಶದ ಜಿಡಿಪಿ ಬೆಳವಣಿಗೆ ಅಪಾಯದಲ್ಲಿದೆ – ಕೇಂದ್ರ ಕಳವಳ

Public TV
By Public TV
2 hours ago
Nepal Airlines
Latest

ಜಮ್ಮು-ಕಾಶ್ಮೀರ, ಲಡಾಖ್‌ ಪಾಕ್‌ನ ಭಾಗ ಅಂತ ತೋರಿಸಿ ಯಡವಟ್ಟು – ನೇಪಾಳದ ಏರ್‌ಲೈನ್ಸ್‌ ಕ್ಷಮೆಯಾಚನೆ

Public TV
By Public TV
3 hours ago
Rajat Patidar Catch
Cricket

Catch Controversy | ಜೇಸನ್‌ ಹೋಲ್ಡರ್‌ ಕ್ಯಾಚ್‌ ವಿವಾದ – ಅಂಪೈರ್‌ ತೀರ್ಪಿನ ವಿರುದ್ಧ ಆಕ್ರೋಶ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?