Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಮಾನ ದುರಂತದಲ್ಲಿ ಕನ್ನಡಿಗರಿದ್ದರೆ ಸರ್ಕಾರ ಕೂಡಲೇ ನೆರವಿಗೆ ಧಾವಿಸ್ಬೇಕು: ಖಾದರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಿಮಾನ ದುರಂತದಲ್ಲಿ ಕನ್ನಡಿಗರಿದ್ದರೆ ಸರ್ಕಾರ ಕೂಡಲೇ ನೆರವಿಗೆ ಧಾವಿಸ್ಬೇಕು: ಖಾದರ್

Bengaluru City

ವಿಮಾನ ದುರಂತದಲ್ಲಿ ಕನ್ನಡಿಗರಿದ್ದರೆ ಸರ್ಕಾರ ಕೂಡಲೇ ನೆರವಿಗೆ ಧಾವಿಸ್ಬೇಕು: ಖಾದರ್

Public TV
Last updated: August 7, 2020 10:56 pm
Public TV
Share
1 Min Read
KHADER
SHARE

ಬೆಂಗಳೂರು: ಕೇರಳದ ಕರಿಪುರ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ದುರಂತದಲ್ಲಿ ಕನ್ನಡಿಗರು ಇದ್ದರೆ ರಾಜ್ಯ ಸರ್ಕಾರ ಕೂಡಲೇ ನೆರವಿಗೆ ಧಾವಿಸಬೇಕು ಎಂದು ಮಾಜಿ ಸಚಿವ ಯು.ಟಿ ಖಾದರ್ ಆಗ್ರಹಿಸಿದ್ದಾರೆ.

kerala aircraft

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೇರಳದ ಕಲ್ಲಿಕೋಟೆಯಲ್ಲಿ ಸಂಭವಿಸಿದ ವಂದೇ ಭಾರತ್ ವಿಮಾನ ದುರಂತ ನನ್ನನ್ನು ದಿಗ್ಭ್ರಮೆಗೊಳಿಸಿದೆ. ದೂರದ ದುಬೈನಿಂದ ತವರಿನ ಕನಸು ಹೊತ್ತು ಬಂದವರು ಕ್ಷಣಾರ್ಧದಲ್ಲೇ ಕಣ್ಮುಚ್ಚಿರುವುದು ನನಗೆ ನಂಬಲು ಸಾಧ್ಯವಾಗುತ್ತಿಲ್ಲ. ಮೃತರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ. ಗಾಯಾಳುಗಳು ಶೀಘ್ರಗುಣಮುಖರಾಗಲಿ ಎಂದಿದ್ದಾರೆ.

ಕೇರಳದ ಕಲ್ಲಿಕೋಟೆಯಲ್ಲಿ ಸಂಭವಿಸಿದ ವಂದೇ ಭಾರತ್ ವಿಮಾನ ದುರಂತ ನನ್ನನ್ನ ದಿಗ್ಭ್ರಮೆಗೊಳಿಸಿದೆ. ದೂರದ ದುಬೈನಿಂದ ತವರಿನ ಕನಸು ಹೊತ್ತ ಬಂದವರು ಕ್ಷಣಾರ್ಧದಲ್ಲೇ ಕಣ್ಮುಚ್ಚಿರುವುದು ನನಗೆ ನಂಬಲು ಸಾಧ್ಯವಾಗುತ್ತಿಲ್ಲ.‌ಮೃತರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ. ಗಾಯಾಳುಗಳು ಶೀಘ್ರಗುಣಮುಖರಾಗಲಿ. (1)

— UT Khader (@utkhader) August 7, 2020

ಇನ್ನೊಂದು ಟ್ವೀಟ್ ಮಾಡಿ, ವಿಮಾನದಲ್ಲಿ ಕನ್ನಡಿಗರು ಇರುವ ಬಗ್ಗೆ ನಾನು ಮಾಹಿತಿ ಕಲೆ ಹಾಕುತ್ತಿದ್ದೇನೆ. ಕನ್ನಡಿಗರು ಈ ವಿಮಾನದಲ್ಲಿ ಇದ್ದಿದ್ದೇ ಆದಲ್ಲಿ ರಾಜ್ಯ ಸರ್ಕಾರ ಕೂಡಲೇ ಅವರ ನೆರವಿಗೆ ಧಾವಿಸಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಏರ್ ಇಂಡಿಯಾ ವಿಮಾನ ಇಬ್ಭಾಗವಾದ್ರೂ ಬದುಕುಳಿದ ಪುಟ್ಟ ಕಂದಮ್ಮ

ವಿಮಾನದಲ್ಲಿ ಕನ್ನಡಿಗರು ಇರುವ ಬಗ್ಗೆ ನಾನು ಮಾಹಿತಿ ಕಲೆ‌ ಹಾಕುತ್ತಿದ್ದೇನೆ. ಕನ್ನಡಿಗರು ಈ ವಿಮಾನದಲ್ಲಿ ಇದ್ದಿದ್ದೇ ಆದಲ್ಲಿ ರಾಜ್ಯ ಸರ್ಕಾರ ಕೂಡಲೇ ಅವರ ನೆರವಿಗೆ ಧಾವಿಸಬೇಕು.(2)

— UT Khader (@utkhader) August 7, 2020

ಇಂದು ಸಂಜೆ 7.45ರ ಸುಮಾರಿಗೆ ದುಬೈನಿಂದ ಬಂದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಕೋಯಿಕ್ಕೋಡ್‍ನ ಕರಿಪುರದಲ್ಲಿ ಲ್ಯಾಂಡಿಗೆ ವೇಳೆ ನಿಲ್ದಾಣದ ರನ್ ವೇಯಲ್ಲಿ ಜಾರಿ ದುರಂತಕ್ಕೀಡಾಗಿದೆ. ಲ್ಯಾಂಡಿಂಗ್ ವೇಳೆ ಬೆಂಕಿ ಹೊತ್ತಿಕೊಂಡಿಲ್ಲ. ವಿಮಾನದಲ್ಲಿ 174 ಮಂದಿ ಪ್ರಯಾಣಿಕರಿದ್ದರು. 10 ಮಂದಿ ಮಕ್ಕಳು, ಇಬ್ಬರು ಪೈಲಟ್‍ಗಳು ಹಾಗೂ ಐವರು ಕ್ಯಾಬಿನ್ ಸಿಬ್ಬಂದಿ ಇದ್ದರು. ಸದ್ಯ ಪ್ರಯಾಣಿಕರ ರಕ್ಷಣಾ ಕಾರ್ಯ ಭರದಿಂದ ಸಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗುತ್ತಿದೆ. ಇದನ್ನೂ ಓದಿ: ಕೋಯಿಕ್ಕೋಡ್ ವಿಮಾನ ದುರಂತ- 14 ಸಾವು, 15 ಮಂದಿ ಗಂಭೀರ

#WATCH Kerala: Visuals from outside the Karipur Airport, after Dubai-Kozhikode Air India flight (IX-1344) with 190 people onboard skidded during landing at the airport. pic.twitter.com/hCimakcNRY

— ANI (@ANI) August 7, 2020

TAGGED:bengalurukaripur airportKozhikodePublic TVUT Khaderಕರಿಪುರಕೋಯಿಕ್ಕೋಡ್ಪಬ್ಲಿಕ್ ಟಿವಿಬೆಂಗಳೂರುಯು ಟಿ ಖಾದರ್ವಿಮಾನ ನಿಲ್ದಾಣ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
4 hours ago
01 17
Big Bulletin

ಬಿಗ್‌ ಬುಲೆಟಿನ್‌ 23 April 2026 ಭಾಗ-1

Public TV
By Public TV
5 hours ago
02 17
Big Bulletin

ಬಿಗ್‌ ಬುಲೆಟಿನ್‌ 23 April 2026 ಭಾಗ-2

Public TV
By Public TV
5 hours ago
03 15
Big Bulletin

ಬಿಗ್‌ ಬುಲೆಟಿನ್‌ 23 April 2026 ಭಾಗ-3

Public TV
By Public TV
5 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
6 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
6 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?