Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಶ್ವಕಪ್ ಕ್ರಿಕೆಟ್ ಆರಂಭವಾಗಿದ್ದು ಇದೇ ದಿನ- ಆಗ 60 ಓವರ್‌ಗಳ ಪಂದ್ಯ ನಡೆದಿದ್ದು ಯಾಕೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ವಿಶ್ವಕಪ್ ಕ್ರಿಕೆಟ್ ಆರಂಭವಾಗಿದ್ದು ಇದೇ ದಿನ- ಆಗ 60 ಓವರ್‌ಗಳ ಪಂದ್ಯ ನಡೆದಿದ್ದು ಯಾಕೆ?

Cricket

ವಿಶ್ವಕಪ್ ಕ್ರಿಕೆಟ್ ಆರಂಭವಾಗಿದ್ದು ಇದೇ ದಿನ- ಆಗ 60 ಓವರ್‌ಗಳ ಪಂದ್ಯ ನಡೆದಿದ್ದು ಯಾಕೆ?

Public TV
Last updated: June 8, 2020 1:02 pm
Public TV
Share
2 Min Read
1975 world cup
SHARE

– ಮೊದಲ ಪಂದ್ಯವಾಡಿತ್ತು ಭಾರತ

ಲಂಡನ್: ಪ್ರತಿ ಕ್ರಿಕೆಟ್ ಅಭಿಮಾನಿಗೂ ಈ ದಿನವನ್ನು ಮರೆಯಲು ಸಾಧ್ಯವೇ ಇಲ್ಲ. ಕ್ರಿಕೆಟ್ ಇತಿಹಾಸದಲ್ಲೇ 1975ರ ಜೂನ್ 7 ಪ್ರಮುಖ ದಿನವೆಂದರೇ ತಪ್ಪಾಗದು. ಅಂದು ಇಂಗ್ಲೆಂಡ್‍ನಲ್ಲಿ ಮೊದಲ ಬಾರಿಗೆ ಪುರುಷರ ವಿಶ್ವಕಪ್ ಪ್ರಾರಂಭವಾಯಿತು.

ಇಂಗ್ಲೆಂಡ್‍ನ ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ವಿಶ್ವಕಪ್ ಟೂರ್ನಿಯ ಮೊದಲ ಪಂದ್ಯವು ಇಂಗ್ಲೆಂಡ್ ಮತ್ತು ಭಾರತ ನಡುವೆ ನಡೆಯಿತು. ಆದರೆ 1975ರ ವಿಶ್ವಕಪ್ ಅನ್ನು 60 ಓವರ್‌ಗಳ ಸ್ವರೂಪದಲ್ಲಿ ಆಡಲಾಗಿತ್ತು. ಇಂಗ್ಲೆಂಡ್ ಮತ್ತು ಭಾರತ ನಡುವಿನ ಪಂದ್ಯದಲ್ಲಿ ಟಾಸ್ ಗೆದ್ದ ಆತಿಥೇಯ ಇಂಗ್ಲೆಂಡ್ ತಂಡವು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು. ಡೆನಿಸ್ ಅಮಿಸ್ ಕೇವಲ 108 ಎಸೆತಗಳಲ್ಲಿ 137 ರನ್ ಗಳಿಸಿದ್ದರು. ಈ ಪಂದ್ಯದಲ್ಲಿ ಇಂಗ್ಲೆಂಡ್ ನಿಗದಿತ 60 ಓವರ್‌ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ 334 ರನ್ ಗಳಿಸಿತ್ತು.

Sunil gavaskar

ಟೀಂ ಇಂಡಿಯಾ ಪರ ಸೈಯದ್ ಅಬಿದ್ ಅಲಿ ಎರಡು ವಿಕೆಟ್ ಕಬಳಿಸಿದ್ದರು. ಈ ಪಂದ್ಯದಲ್ಲಿ ಸುನಿಲ್ ಗವಾಸ್ಕರ್ 174 ಎಸೆತಗಳಲ್ಲಿ ಅಜೇಯ 36 ರನ್ ಗಳಿಸಿದ್ದರು. ಆದರೂ ಅವರು ಪ್ರಸಿದ್ಧರಾಗಿದ್ದರು. ಏಕೆಂದರೆ ಆ ಸಮಯದಲ್ಲಿ ಅನೇಕರು ಗವಾಸ್ಕರ್ ನಿಧಾನವಾಗಿ ರನ್ ಕಲೆ ಹಾಕುತ್ತಾರೆ ಎಂದು ಟೀಕಿಸಿದ್ದರು.

ಇಂಗ್ಲೆಂಡ್ ನೀಡಿದ್ದ 335 ರನ್‍ಗಳ ಗುರಿಯನ್ನು ಬೆನ್ನಟ್ಟಲು ಭಾರತವು ವಿಫಲವಾಗಿತ್ತು. ನಿಗದಿತ 60 ಓವರ್ ಗಳಲ್ಲಿ ಟೀಂ ಇಂಡಿಯಾ ಮೂರು ವಿಕೆಟ್ ನಷ್ಟಕ್ಕೆ 132 ರನ್ ಮಾತ್ರ ಕಲೆ ಹಾಕಲು ಶಕ್ತವಾಗಿತ್ತು. ಈ ಮೂಲಕ ಇಂಗ್ಲೆಂಡ್ ವಿರುದ್ಧ ಭಾರತವು 202 ರನ್‍ಗಳ ಅಂತರದಿಂದ ಸೋಲು ಕಂಡಿತ್ತು.

1975 world cup indian team 1

ಟೂರ್ನಿಯ ಫೈನಲ್‍ನಲ್ಲಿ 1975ರ ಜೂನ್ 14ರಂದು ಆಸ್ಟ್ರೇಲಿಯಾವನ್ನು ಕ್ಲೈವ್ ಲಾಯ್ಡ್ ನೇತೃತ್ವದ ವೆಸ್ಟ್ ಇಂಡೀಸ್ ತಂಡ ಸೋಲಿಸಿ ಚೊಚ್ಚಲ ವಿಶ್ವಕಪ್ ಟ್ರೋಫಿಯನ್ನು ಗೆದ್ದು ಬೀಗಿತ್ತು. ಅಷ್ಟೇ ಅಲ್ಲದೆ 1979ರ ವಿಶ್ವಕಪ್ ಅನ್ನು ವಿಂಡೀಸ್ ತಂಡ ಗೆದ್ದುಕೊಂಡಿತ್ತು. ಆದರೆ ಭಾರತವು 1983ರಲ್ಲಿ ವಿಶ್ವಕಪ್ ಟ್ರೋಫಿ ಎತ್ತಿ ಹಿಡಿದಿತ್ತು.

ಈವರೆಗೂ ವಿಶ್ವಕಪ್ ಕ್ರಿಕೆಟ್‍ನ 12 ಟೂರ್ನಿಗಳು ನಡೆದಿವೆ. ಇದರಲ್ಲಿ ಆಸ್ಟ್ರೇಲಿಯಾ ಗರಿಷ್ಠ ಐದು ಬಾರಿ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ವೆಸ್ಟ್ ಇಂಡೀಸ್ ಮತ್ತು ಭಾರತ ತಲಾ ಎರಡು ಬಾರಿ ಟ್ರೋಫಿ ಗೆದ್ದಿದ್ದರೆ, ಶ್ರೀಲಂಕಾ, ಪಾಕಿಸ್ತಾನ ಮತ್ತು ಇಂಗ್ಲೆಂಡ್ ತಂಡಗಳು ತಲಾ ಒಮ್ಮೆ ಜಯ ಸಾಧಿಸಿವೆ.

1975 world cup 1

60 ಟು 50 ಓವರ್ ಜರ್ನಿ:
70ರ ದಶಕದಲ್ಲಿ ವಿವಿಧ ದೇಶಗಳು 55 ಓವರ್, 60 ಓವರ್, 40 ಓವರ್, 40 ಓವರ್ (ಎಂಟು ಎಸೆತ) ಹಾಗೂ 35 ಓವರ್ (ಎಂಟು ಎಸೆತ) ಹೀಗೆ ಸಾಕಷ್ಟು ಸ್ವರೂಪಗಳಲ್ಲಿ ಆಡುತ್ತಿದ್ದವು. ಈ ಎಲ್ಲಾ ವಿಭಿನ್ನ ಸ್ವರೂಪಗಳನ್ನು ವಿವಿಧ ದೇಶಗಳ ತಂಡಗಳು ತವರು ನೆಲದಲ್ಲಿ ಆಡುತ್ತಿದ್ದವು. ಆದರೆ ಹೀಗಾಗಿ ಮೊದಲ ಮೂರು ವಿಶ್ವಕಪ್ ಪಂದ್ಯಗಳನ್ನು 60 ಓವರ್ ಗಳಿಗೆ ಸೀಮಿತಗೊಳಿಸಲಾಗಿತ್ತು.

1977ರಲ್ಲಿ ಪಾಕಿಸ್ತಾನ ಹಾಗೂ ವೆಸ್ಟ್ ಇಂಡೀಸ್ ಮಧ್ಯೆ ನಡೆದ ಪಂದ್ಯವು ಮೊದಲ ಬಾರಿಗೆ 50 ಓವರ್ ಗಳಲ್ಲಿ ನಡೆದಿತ್ತು. 50 ಓವರ್ ಸ್ವರೂಪವನ್ನು ಅನೇಕ ದೇಶಗಳಿಗೆ ಸರಿ ಅನಿಸಿತು. ಹೀಗಾಗಿ ಇತರ ದೇಶಗಳು ನಿಧಾನವಾಗಿ 50 ಓವರ್ ಪಂದ್ಯವನ್ನು ಅಳವಡಿಸಿಕೊಂಡವು. 1983ರ ವಿಶ್ವಕಪ್‍ನಲ್ಲಿ ಕೊನೆಯದಾಗಿ 60 ಓವರ್ ಟೂರ್ನಿ ನಡೆದಿತ್ತು. ಅದಾದ ಬಳಿಕ ನಡೆದ ಎಲ್ಲ ಟೂರ್ನಿಯಲ್ಲೂ 50 ಓವರ್ ನಲ್ಲೇ ಆಡಲಾಗಿದೆ.

TAGGED:cricketODIworld cupಇಂಗ್ಲೆಂಡ್ಕ್ರಿಕೆಟ್ಟೀಂ ಇಂಡಿಯಾಪಬ್ಲಿಕ್ ಟಿವಿವಿಶ್ವಕಪ್ಸುನಿಲ್ ಗವಾಸ್ಕರ್
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Vinay Kulkarni 2
Crime

ಯೋಗೇಶ್ ಗೌಡ ಹತ್ಯೆ ಕೇಸ್; ಪರಸ್ಪರ 57 ಬಾರಿ ಮೊಬೈಲ್ ಕರೆ ಮಾಡಿ ಕುಲಕರ್ಣಿ-ಮುತ್ತಗಿ ಮಾತುಕತೆ

Public TV
By Public TV
10 minutes ago
Manipal County Road Man Suspect Death
Bengaluru City

ಮುಂಜಾನೆ ಮನೆಯಿಂದ ಹೋಗಿದ್ದ ವ್ಯಕ್ತಿ ಕಾರಿನಲ್ಲಿ ಶವವಾಗಿ ಪತ್ತೆ – ಕೊಲೆ ಶಂಕೆ

Public TV
By Public TV
36 minutes ago
Bengaluru Yelahanka Businessman Arrested for Blackmailing And Raping Female Customs Officer
Bengaluru City

ಪ್ರೀತಿ, ಮದುವೆ ಹೆಸರಲ್ಲಿ ಸರ್ಕಾರಿ ಮಹಿಳಾ ಅಧಿಕಾರಿಗಳೊಂದಿಗೆ ದೈಹಿಕ ಸಂಪರ್ಕ – 50 ಜನರಿಗೆ ಕೃಪಾಲನಿ ಬ್ಲ್ಯಾಕ್‌ಮೇಲ್

Public TV
By Public TV
1 hour ago
Crime 2
Crime

ಕೀವ್‌ನ ಸೂಪರ್‌ಮಾರ್ಕೆಟ್‌ನಲ್ಲಿ ಬಂದೂಕುಧಾರಿಯಿಂದ ಗುಂಡಿನ ದಾಳಿ – 6 ಮಂದಿ ಸಾವು

Public TV
By Public TV
1 hour ago
Yadgiri Que For Cylinder
Districts

ಸಿಲಿಂಡರ್ ಖಾಲಿ ವದಂತಿಗೆ ಜನ ಕಂಗಾಲು – ಯಾದಗಿರಿಯಲ್ಲಿ ಗ್ಯಾಸ್‌ಗೆ ಮಾರುದ್ದ ಸಾಲು

Public TV
By Public TV
2 hours ago
Matheesha Pathirana
Cricket

ಕೆಕೆಆರ್‌ಗೆ ಶ್ರೀಲಂಕಾ ವೇಗಿ ಎಂಟ್ರಿ – ಸತತ 6 ಸೋಲುಗಳಿಂದ ಕಂಗೆಟ್ಟಿರೋ ತಂಡಕ್ಕೆ ಸಿಗುತ್ತಾ ಬೂಸ್ಟ್‌?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?