Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವೇಶ್ಯಾವಾಟಿಕೆಗೆ ಮಹಿಳೆಯರನ್ನು ಒತ್ತಾಯಿಸುತ್ತಿದ್ದ ವ್ಯಕ್ತಿ ಅರೆಸ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ವೇಶ್ಯಾವಾಟಿಕೆಗೆ ಮಹಿಳೆಯರನ್ನು ಒತ್ತಾಯಿಸುತ್ತಿದ್ದ ವ್ಯಕ್ತಿ ಅರೆಸ್ಟ್

Crime

ವೇಶ್ಯಾವಾಟಿಕೆಗೆ ಮಹಿಳೆಯರನ್ನು ಒತ್ತಾಯಿಸುತ್ತಿದ್ದ ವ್ಯಕ್ತಿ ಅರೆಸ್ಟ್

Public TV
Last updated: February 7, 2021 3:40 pm
Public TV
Share
1 Min Read
man walk
SHARE

ಮುಂಬೈ: ರಸ್ತೆ ಬದಿಯಲ್ಲಿ ನಿಂತು ವೇಶ್ಯಾವಾಟಿಕೆ ದಂಧೆಗೆ ಬರುವಂತೆ ಮಹಿಳೆಯರನ್ನು ಒತ್ತಾಯಿಸುತ್ತಿದ್ದ ವ್ಯಕ್ತಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

Police

 

ಆರೋಪಿಯನ್ನು ಶಿವಕಾಂತ್ ರಮೇಶ್ ಸಿಂಗ್ (36) ಎಂದು ಗುರುತಿಸಲಾಗಿದೆ. ವೇಶ್ಯಾವಾಟಿಕೆಗೆ ಒತ್ತಾಯಿಸುತ್ತಿದ್ದ ಈತನನ್ನು ಭಾರತೀಯ ದಂಡ ಸಂಹಿತೆ ಮತ್ತು ಕಳ್ಳಸಾಗಣೆ ತಡೆ ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Police Jeep 1 1 medium

 

ಶಿವಕಾಂತ್ ರಮೇಶ್ ತಲೋಪಾಲಿ ಪ್ರದೇಶದ ರಸ್ತೆಯಲ್ಲಿ ನಿಂತು ಕೊಂಡು ದಾರಿಯಲ್ಲಿ ಹೋಗುತ್ತಿದ್ದ ಮಹಿಳೆಯರಿಗೆ ವೇಶ್ಯಾವಾಟಿಕೆಗೆ ಬರುವಂತೆ ಒತ್ತಾಯ ಮಾಡುತ್ತಿದ್ದನು. ಇದರಿಂದ ಮನನೊಂದ ಮಹಿಳೆಯರು ಬಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಮಾನವ ಕಳ್ಳಸಾಗಣಿಕೆ ಆರೋಪದಡಿ ಆರೋಪಿ ಶಿವಕಾಂತ್ ರಮೇಶ್ ಸಿಂಗ್‍ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

TAGGED:mumbaipoliceprostitutionPublic TVಪಬ್ಲಿಕ್ ಟವಿಪೊಲೀಸ್ಮುಂಬೈವೇಶ್ಯಾವಾಟಿಕೆ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

RCB vs GT
Cricket

ಕೈಕೊಟ್ಟ ಬ್ಯಾಟರ್ಸ್‌, ಆರ್‌ಸಿಬಿಗೆ ಹೀನಾಯ ಸೋಲು – ಗುಜರಾತ್‌ಗೆ 4 ವಿಕೆಟ್‌ಗಳ ಅಮೋಘ ಜಯ

Public TV
By Public TV
3 minutes ago
01 25
Big Bulletin

ಬಿಗ್‌ ಬುಲೆಟಿನ್‌ 30 April 2026 ಭಾಗ-1

Public TV
By Public TV
16 minutes ago
02 23
Big Bulletin

ಬಿಗ್‌ ಬುಲೆಟಿನ್‌ 30 April 2026 ಭಾಗ-2

Public TV
By Public TV
18 minutes ago
03 23
Big Bulletin

ಬಿಗ್‌ ಬುಲೆಟಿನ್‌ 30 April 2026 ಭಾಗ-3

Public TV
By Public TV
19 minutes ago
Cabinet Meet
Bengaluru City

ಬಿಡದಿ ಟೌನ್‌ಶಿಪ್‌ಗೆ 18,000 ಕೋಟಿ; ಬೆಂಗಳೂರು-ಬೀದರ್ ಮಧ್ಯೆ ಮತ್ತೆ ವಿಮಾನ ಯಾನಕ್ಕೆ ಸಂಪುಟ ಒಪ್ಪಿಗೆ

Public TV
By Public TV
31 minutes ago
India GDP
Latest

ಮಧ್ಯಪ್ರಾಚ್ಯ ಯುದ್ಧದಿಂದಾಗಿ ದೇಶದ ಜಿಡಿಪಿ ಬೆಳವಣಿಗೆ ಅಪಾಯದಲ್ಲಿದೆ – ಕೇಂದ್ರ ಕಳವಳ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?