Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶತಮಾನದ ಮಹಾ ಸುಳ್ಳುಗಾರನೆಂದು ಸಿದ್ದರಾಮಯ್ಯ ಸ್ವಯಂ ಘೋಷಿಸಿಕೊಂಡಿದ್ದಾರೆ: ಹೆಚ್‍ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಶತಮಾನದ ಮಹಾ ಸುಳ್ಳುಗಾರನೆಂದು ಸಿದ್ದರಾಮಯ್ಯ ಸ್ವಯಂ ಘೋಷಿಸಿಕೊಂಡಿದ್ದಾರೆ: ಹೆಚ್‍ಡಿಕೆ

Bengaluru City

ಶತಮಾನದ ಮಹಾ ಸುಳ್ಳುಗಾರನೆಂದು ಸಿದ್ದರಾಮಯ್ಯ ಸ್ವಯಂ ಘೋಷಿಸಿಕೊಂಡಿದ್ದಾರೆ: ಹೆಚ್‍ಡಿಕೆ

Public TV
Last updated: October 11, 2020 6:33 pm
Public TV
Share
2 Min Read
HDK SIDDU
SHARE

– ಸಿದ್ದರಾಮಯ್ಯ ‘ಅಹಿಂದ’ ರಾಮಯ್ಯ ಆಗಿದ್ದು ಏಕೆ?

ಬೆಂಗಳೂರು: ಉಪಚುನಾವಣೆ ಶುರುವಾಗುತ್ತಿದ್ದಂತೆ ಉಭಯ ರಾಜಕೀಯ ನಾಯಕರ ಆರೋಪ ಪ್ರತ್ಯಾರೋಪಗಳು ಜೋರಾಗಿವೆ. ಇಂದು ಮಾಜಿ ಸಿಎಂ ಕುಮಾರಸ್ವಾಮಿಯವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಮೇಲೆ ಸರಣಿ ಟ್ವೀಟ್ ಮಾಡಿ ಕಿಡಿಕಾಡಿದ್ದಾರೆ.

ಬಿಜೆಪಿ ಸರ್ಕಾರದ ವಿರುದ್ಧ ಅವಿಶ್ವಾಸ ಮಂಡನೆ ಸಂಬಂಧ ಜೆಡಿಎಸ್ ಜೊತೆ ಚರ್ಚೆ ನಡೆಸಿದ್ದೆವು. ಆದರೆ ಮಣ್ಣಿನ ಮಕ್ಕಳು ಎಂದು ಹೇಳಿಕೊಳ್ಳುವವರಿಂದ ಬೆಂಬಲ ಸಿಗಲಿಲ್ಲ ಎಂದು ಹಸಿಸುಳ್ಳು ಹೇಳುವ ಮೂಲಕ ಈ ‘ಶತಮಾನದ ಮಹಾ ಸುಳ್ಳುಗಾರ’ ಎಂದು ಸಿದ್ದರಾಮಯ್ಯ ಸ್ವಯಂ ಘೋಷಿಸಿಕೊಂಡಿದ್ದಾರೆ. ಕಳೆದ ಶತಮಾನದಲ್ಲಿ ಕಾಂಗ್ರೆಸ್ ಮಾಜಿ ಮುಖ್ಯಮಂತ್ರಿ ಒಬ್ಬರಿಗೆ ಅಂಟಿದ್ದ ‘ಮಹಾನ್ ಸುಳ್ಳುಗಾರ’ ಎಂಬ ಕಳಂಕವನ್ನು ತಾನಾಗಿಯೇ ಕಸಿದುಕೊಂಡಿರುವ ಸಿದ್ದರಾಮಯ್ಯ ಈ ಶತಮಾನದ ಮಹಾನ್ ಸುಳ್ಳುಗಾರರಾಗಿ ಹೊರಹೊಮ್ಮಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ಬಿಜೆಪಿ ಸರ್ಕಾರದ ವಿರುದ್ಧ ಅವಿಶ್ವಾಸ ಮಂಡನೆ ಸಂಬಂಧ ಜೆಡಿಎಸ್ ಜೊತೆ ಚರ್ಚೆ ನಡೆಸಿದ್ದೆವು. ಆದರೆ ಮಣ್ಣಿನ ಮಕ್ಕಳು ಎಂದು ಹೇಳಿಕೊಳ್ಳುವವರಿಂದ ಬೆಂಬಲ ಸಿಗಲಿಲ್ಲ ಎಂದು ಹಸಿಸುಳ್ಳು ಹೇಳುವ ಮೂಲಕ ಈ 'ಶತಮಾನದ ಮಹಾ ಸುಳ್ಳುಗಾರ' ಎಂದು ಸಿದ್ದರಾಮಯ್ಯ ಸ್ವಯಂ ಘೋಷಿಸಿಕೊಂಡಿದ್ದಾರೆ.
1/8

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) October 11, 2020

ಮಂಡ್ಯದ ಮೂಲಕ ಇಂಡಿಯಾ ಹಿಡಿಯುವ ಹಗಲು ಕನಸು ಕಾಣುತ್ತಿರುವ ಕಾಂಗ್ರೆಸಿಗರು ಅನ್ನದಾತನ ಅಸ್ತ್ರ ಬಳಸಿದರೆ ಮಂಡ್ಯದ ಮಣ್ಣಿನ ಮಕ್ಕಳು ತಕ್ಕ ಪಾಠ ಕಲಿಸಲಿದ್ದಾರೆ. ಅನ್ನದಾತರ ಬಗೆಗಿನ ಬದ್ಧತೆ ಬಗ್ಗೆ ನಿಮ್ಮೆಲ್ಲರಿಗಿಂತ ಹೆಚ್ಚಿನ ಕರುಳಬಳ್ಳಿಯ ಸಂಬಂಧ ಜೆಡಿಎಸ್ ಗಿದೆ. ಜೆಡಿಎಸ್ ನೊಂದಿಗೆ ಯಾವುದೇ ಮಾತುಕತೆ ನಡೆಸದೆ ಸಿದ್ದರಾಮಯ್ಯ ಹಸಿ ಸುಳ್ಳು ಹೇಳುವ ಮೂಲಕ ಕೇಡುಗಾಲಕ್ಕೆ ನಾಯಿ ಮೊಟ್ಟೆ ಇಟ್ಟಂತೆ ಎಲುಬಿಲ್ಲದ ನಾಲಿಗೆಯನ್ನು ಹರಿಯಬಿಟ್ಟು ನಗೆಪಾಟಲಿಗೆ ಈಡಾಗಿದ್ದಾರೆ. ಬಾಯಿ ಚಪಲಕ್ಕೆ ಸುಳ್ಳುಗಳನ್ನು ಹೇಳುವ ಚಾಳಿಯನ್ನು ಸಿದ್ದರಾಮಯ್ಯ ಇನ್ನಾದರೂ ಬಿಡಬೇಕು ಎಂದು ಗುಡುಗಿದ್ದಾರೆ.

ಕಳೆದ ಶತಮಾನದಲ್ಲಿ ಕಾಂಗ್ರೆಸ್ ಮಾಜಿ ಮುಖ್ಯಮಂತ್ರಿ ಒಬ್ಬರಿಗೆ ಅಂಟಿದ್ದ 'ಮಹಾನ್ ಸುಳ್ಳುಗಾರ' ಎಂಬ ಕಳಂಕವನ್ನು ತಾನಾಗಿಯೇ ಕಸಿದುಕೊಂಡಿರುವ ಸಿದ್ದರಾಮಯ್ಯ ಈ ಶತಮಾನದ ಮಹಾನ್ ಸುಳ್ಳುಗಾರರಾಗಿ ಹೊರಹೊಮ್ಮಿದ್ದಾರೆ.
2/8

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) October 11, 2020

ರೈತರ ಪರ ಕಾಳಜಿ, ಬದ್ಧತೆಯನ್ನು ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರಿಂದ ಜೆಡಿಎಸ್ ಕಲಿಯಬೇಕಾದದ್ದು ಏನೂ ಇಲ್ಲ. ಸಂತೆ ಭಾಷಣ ಮಾಡುವ ಸಿದ್ದರಾಮಯ್ಯ ವಿದೂಷಕನಂತೆ ಜೆಡಿಎಸ್ ವಿರುದ್ಧ ಹರಿಹಾಯುತ್ತಿರುವುದು ಪ್ರತಿ ಪಕ್ಷದ ನಾಯಕನಿಗೆ ಭೂಷಣವಲ್ಲ. ಸಿದ್ದರಾಮಯ್ಯ ಅವರ ಕಾಲದಲ್ಲಿ ಮಾಡಿದ ಸಾಲ ಮನ್ನಾದಲ್ಲಿ ಲೋಪದೋಷಗಳು ಇದ್ದವು. ಪತ್ರಕರ್ತರ ಪ್ರಶ್ನೆಗೆ ನಾನು ಪ್ರತಿಕ್ರಿಯಿಸಿದ್ದೆ. ನಾನು ಮಾಡಿದ 25 ಸಾವಿರ ಕೋಟಿ ರೂಪಾಯಿಗಳ ಸಾಲಮನ್ನಾದಲ್ಲಿ ಇಂತಹ ಅನ್ಯಾಯಗಳನ್ನು ಸರಿಪಡಿಸಿದ್ದೆ. ಇದರಲ್ಲಿ ಹುಳುಕು ಹುಡುಕುವ ಕಾಂಗ್ರೆಸ್ ನಾಯಕರು ಅನ್ನದಾತನಿಗೆ ಮಂಕು ಬೂದಿ ಎರಚಲು ಯತ್ನಿಸುತ್ತಿದ್ದಾರೆ ಎಂದಿದ್ದಾರೆ.

ಜೆಡಿಎಸ್ ನೊಂದಿಗೆ ಯಾವುದೇ ಮಾತುಕತೆ ನಡೆಸದೆ ಸಿದ್ದರಾಮಯ್ಯ ಹಸಿ ಸುಳ್ಳು ಹೇಳುವ ಮೂಲಕ ಕೇಡುಗಾಲಕ್ಕೆ ನಾಯಿ ಮೊಟ್ಟೆ ಇಟ್ಟಂತೆ ಎಲುಬಿಲ್ಲದ ನಾಲಿಗೆಯನ್ನು ಹರಿಯಬಿಟ್ಟು ನಗೆಪಾಟಲಿಗೆ ಈಡಾಗಿದ್ದಾರೆ. ಬಾಯಿ ಚಪಲಕ್ಕೆ ಸುಳ್ಳುಗಳನ್ನು ಹೇಳುವ ಚಾಳಿಯನ್ನು ಸಿದ್ದರಾಮಯ್ಯ ಇನ್ನಾದರೂ ಬಿಡಬೇಕು.
4/8

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) October 11, 2020

ನಾನು ಚುನಾವಣೆ ಬಂದಾಗ ಜಾತಿ ಕಾರ್ಡ್ ಪ್ಲೇ ಮಾಡುತ್ತೇನೆ ಎಂದು ಮೂದಲಿಸುವ ಸಿದ್ದರಾಮಯ್ಯ ‘ಅಹಿಂದ’ ರಾಮಯ್ಯ ಆಗಿದ್ದು ಏಕೆ? ನಕಲಿ ಸಮಾಜವಾದಿಯ ‘ಅಹಿಂದ ‘ಮುಖವಾಡ ಇಡೀ ನಾಡಿಗೆ ಗೊತ್ತಿದೆ. ಹಬ್ಬಕ್ಕೆ ತಂದ ಹರಕೆಯ ಕುರಿ ತೋರಣಕ್ಕೆ ತಂದ ತಳಿರ ಮೇಯಿತು. ಕೊಂದಹರೆಂಬುದನರಿಯದೆ ಬೆಂದ ಒಡಲ ಹೊರೆವುತ್ತಲದೆ. ಅದಂದೆ ಹುಟ್ಟಿತ್ತು, ಅದಂದೆ ಹೊಂದಿತ್ತು. ಕೊಂದವರುಳಿವರೆ ಕೂಡಲಸಂಗಮದೇವಾ ಎಂದು ಕೊನೆಯ ಟ್ವೀಟ್ ಮಾಡಿದ್ದಾರೆ.

ರೈತರ ಪರ ಕಾಳಜಿ, ಬದ್ಧತೆಯನ್ನು ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರಿಂದ ಜೆಡಿಎಸ್ ಕಲಿಯಬೇಕಾದದ್ದು ಏನೂ ಇಲ್ಲ. ಸಂತೆ ಭಾಷಣ ಮಾಡುವ ಸಿದ್ದರಾಮಯ್ಯ ವಿದೂಷಕನಂತೆ ಜೆಡಿಎಸ್ ವಿರುದ್ಧ ಹರಿಹಾಯುತ್ತಿರುವುದು ಪ್ರತಿ ಪಕ್ಷದ ನಾಯಕನಿಗೆ ಭೂಷಣವಲ್ಲ.
5/8

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) October 11, 2020

TAGGED:bengalurucongressjdsKumaraswamyPublic TVSiddarayammatweetಕಾಂಗ್ರೆಸ್ಕುಮಾರಸ್ವಾಮಿಜೆಡಿಎಸ್ಟ್ವೀಟ್ಪಬ್ಲಿಕ್ ಟಿವಿಬೆಂಗಳೂರುಸಿದ್ದರಾಯಮ್ಮ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

vinay kulkarni 1
Bengaluru City

ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Public TV
By Public TV
1 minute ago
Rahul Gandhi
Latest

ಮಹಿಳಾ ಸಬಲೀಕರಣ ಅಲ್ಲ, ಭಾರತದ ಚುನಾವಣಾ ನಕ್ಷೆ ಬದಲಿಸುವ ಬಿಲ್: ರಾಹುಲ್ ಗಾಂಧಿ ಆರೋಪ

Public TV
By Public TV
11 minutes ago
pm modi parliament
Latest

ಸೂಕ್ಷ್ಮ ನಿರ್ಧಾರ ತೆಗೆದುಕೊಳ್ಳಿ, ತಿದ್ದುಪಡಿಗಳನ್ನು ಬೆಂಬಲಿಸಿ: ಮಹಿಳಾ ಮೀಸಲಾತಿ ಕಾನೂನು ಬೆಂಬಲಕ್ಕೆ ಮೋದಿ ಮನವಿ

Public TV
By Public TV
11 minutes ago
Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 7 ಮಂದಿ ಸಜೀವ ದಹನ

Public TV
By Public TV
33 minutes ago
Dharmasthala Temple
Dakshina Kannada

ಧರ್ಮಸ್ಥಳ ದೇವರ ದರ್ಶನ ಸಮಯದಲ್ಲಿ ಬದಲಾವಣೆ

Public TV
By Public TV
35 minutes ago
Bengaluru Sarjapura Murder
Bengaluru City

ಕುಡಿದ ಮತ್ತಲ್ಲಿ ಕಿರಿಕ್ – ತಲೆ ಮೇಲೆ ಕಲ್ಲು ಎತ್ತಿಹಾಕಿ ಸ್ನೇಹಿತನ ಕೊಲೆ

Public TV
By Public TV
36 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?