Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಾಲೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಡ್ಡಾಯ – ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಶಾಲೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಡ್ಡಾಯ – ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ

Bengaluru City

ಶಾಲೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಡ್ಡಾಯ – ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ

Public TV
Last updated: August 14, 2021 11:00 am
Public TV
Share
1 Min Read
FLAG
SHARE

ಬೆಂಗಳೂರು: ವಿದ್ಯಾರ್ಥಿಗಳ ಹಾಜರಾತಿಯಿಲ್ಲದೇ ಈ ವರ್ಷ ಶಾಲೆಗಳ ಆವರಣದಲ್ಲಿ ಕಡ್ಡಾಯವಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಕೋವಿಡ್ ನ ಎಲ್ಲಾ ನಿಯಮಾವಳಿಗಳನ್ನು ಅನುಸರಿಸುವುದರ ಜೊತೆಗೆ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸ್ವಾತಂತ್ರ್ಯ ದಿನಾಚರಣೆ ಆಚರಿಸುವ ವೀಡಿಯೋವನ್ನು ಶಾಲೆಗಳು ಆನ್ ಲೈನ್ ನಲ್ಲಿ ಮಕ್ಕಳಿಗೆ ಶೇರ್ ಮಾಡಬೇಕು. ದೈಹಿಕ ತರಗತಿಗಳಿಗೆ ಹಾಜರಾಗಲು ಅನುಮತಿಸದ ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಮ್ಮತಿಯಿಲ್ಲ. ಮತ್ತೊಂದೆಡೆ ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿಯ ಮುಖ್ಯಸ್ಥರು, ಸದಸ್ಯರು ಮತ್ತು ಮುಖ್ಯ ಶಿಕ್ಷಕರು, ಇತರ ನಾಗರಿಕರೊಂದಿಗೆ ಆಚರಣೆಯಲ್ಲಿ ಭಾಗವಹಿಸಬಹುದಾಗಿದೆ.

REPUBLIC DAY FB COVER

ಸ್ವಾತಂತ್ರ್ಯ ದಿನದ ನಂತರ, ವಿದ್ಯಾರ್ಥಿಗಳು ದಿನದ ಮಹತ್ವ, ರಸಪ್ರಶ್ನೆ ಮತ್ತು ರಾಷ್ಟ್ರೀಯತೆಯ ಬಗ್ಗೆ ನಡೆಯುವ ವಿವಿಧ ಸ್ಪರ್ಧೆಗಳಲ್ಲಿ ಆನ್ ಲೈನ್ ಚರ್ಚೆಯಲ್ಲಿ ಭಾಗವಹಿಸಬೇಕು, ಸ್ವಾತಂತ್ರ್ಯ ಹೋರಾಟಗಾರರ ಪ್ರಾಮುಖ್ಯತೆ ಮತ್ತು ಸ್ವಾತಂತ್ರ್ಯ ಹೋರಾಟದ ಮಹತ್ವದ ಬಗ್ಗೆ ಅರಿಯಬೇಕಾಗಿದೆ ಎಂದು ಸುತ್ತೋಲೆ ಹೊರಡಿಸಿದೆ.

ದೊಡ್ಡ ದೊಡ್ಡ ಸಭೆ ನಡೆಸುವಂತಿಲ್ಲ, ಸಾರ್ವಜನಿಕರಿಗೆ ಅವಕಾಶವಿಲ್ಲ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂಬ ನಿಯಮ ರೂಪಿಸಿ ಆದೇಶ ಹೊರಡಿಸಿದೆ. ಇದನ್ನೂ ಓದಿ: ಪಿಎಸ್​ಐ ಆಗುವ ಛಲ- 1.36 ನಿಮಿಷದಲ್ಲಿ 400 ಮೀಟರ್ ಓಡಿ ಪಾಸಾದ ಗರ್ಭಿಣಿ!

Indian Flag 1

TAGGED:bengalurueducation departmentIndependence DayPublic TVಪಬ್ಲಿಕ್ ಟಿವಿಬೆಂಗಳೂರುಶಿಕ್ಷಣ ಇಲಾಖೆಸ್ವಾತಂತ್ರ್ಯ ದಿನಾಚರಣೆ
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

Soul of Bengaluru
Bengaluru City

ಕೆಂಪೇಗೌಡ ಏರ್ಪೋರ್ಟ್‌ನಲ್ಲಿ ‘ಬೆಂಗಳೂರಿನ ಆತ್ಮ’ ಶಿಲ್ಪ ಅನಾವರಣ – ಟರ್ಮಿನಲ್ 2ರ ಸೌಂದರ್ಯಕ್ಕೆ ಹೊಸ ಮೆರುಗು

Public TV
By Public TV
53 minutes ago
Hangal Taluk Hospital Haveri Fire Accident
Districts

ಹಾನಗಲ್ ತಾಲೂಕು ಆಸ್ಪತ್ರೆಯಲ್ಲಿ ಅಗ್ನಿ ಅವಘಡ – 1 ಕೋಟಿ ರೂ. ಮೌಲ್ಯದ ಔಷಧಿ, ಮಾತ್ರೆಗಳು ಭಸ್ಮ

Public TV
By Public TV
1 hour ago
DRINKING WATER 1
Bagalkot

ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಒದಗಿಸಲು ತುರ್ತು ಅನುದಾನ ಬಿಡುಗಡೆ – ಯಾವ ಜಿಲ್ಲೆಗೆ ಎಷ್ಟು?

Public TV
By Public TV
2 hours ago
Shreyas Iyer 5
Cricket

ಕನ್ನಡಿಗ ಕೆಎಲ್‌ ರಾಹುಲ್‌ ರೆಕಾರ್ಡ್‌ ಆಟ ವ್ಯರ್ಥ – ಡೆಲ್ಲಿ ವಿರುದ್ಧ ಪಂಜಾಬ್‌ಗೆ 6 ವಿಕೆಟ್‌ಗಳ ಜಯ

Public TV
By Public TV
2 hours ago
Public TV Vidhyapeeta 5
Bengaluru City

ಪಬ್ಲಿಕ್‌ ಟಿವಿ ವಿದ್ಯಾಪೀಠಕ್ಕೆ ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್ – ಅದೃಷ್ಟವಂತ ವಿದ್ಯಾರ್ಥಿಗಳಿಗೆ ಬೈಸಿಕಲ್, ಲ್ಯಾಪ್‌ಟಾಪ್‌ ಗಿಫ್ಟ್‌

Public TV
By Public TV
2 hours ago
lungi ngidi Injury
Cricket

ಕ್ಯಾಚ್‌ ಹಿಡಿಯುವಾಗ ಕೆಳಗೆ ಬಿದ್ದ ಲುಂಗಿ ಎನ್‌ಗಿಡಿ ತಲೆಗೆ ತೀವ್ರ ಪೆಟ್ಟು – ಮೈದಾನಕ್ಕೆ ಬಂತು ಅಂಬುಲೆನ್ಸ್‌

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?