Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶೀಘ್ರದಲ್ಲೇ ಮಂತ್ರಾಲಯ ಮಠದಿಂದ ವಿಶ್ವವಿದ್ಯಾಲಯ ಸ್ಥಾಪನೆ: ಸುಬುಧೇಂದ್ರತೀರ್ಥ ಸ್ವಾಮೀಜಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಶೀಘ್ರದಲ್ಲೇ ಮಂತ್ರಾಲಯ ಮಠದಿಂದ ವಿಶ್ವವಿದ್ಯಾಲಯ ಸ್ಥಾಪನೆ: ಸುಬುಧೇಂದ್ರತೀರ್ಥ ಸ್ವಾಮೀಜಿ

Districts

ಶೀಘ್ರದಲ್ಲೇ ಮಂತ್ರಾಲಯ ಮಠದಿಂದ ವಿಶ್ವವಿದ್ಯಾಲಯ ಸ್ಥಾಪನೆ: ಸುಬುಧೇಂದ್ರತೀರ್ಥ ಸ್ವಾಮೀಜಿ

Public TV
Last updated: February 21, 2021 10:57 am
Public TV
Share
1 Min Read
RCR 13
SHARE

ರಾಯಚೂರು: ಶೀಘ್ರದಲ್ಲೇ ಮಂತ್ರಾಲಯ ಮಠದಿಂದ ವಿಶ್ವವಿದ್ಯಾಲಯ ಸ್ಥಾಪನೆ ಮಾಡುವುದಾಗಿ ಮಠದ ಪೀಠಾಧಿಪತಿ ಸುಬುಧೇಂದ್ರತೀರ್ಥ ಸ್ವಾಮೀಜಿ ಹೇಳಿದ್ದಾರೆ.

ರಾಯಚೂರಿನ ಕೃಷಿ ವಿಜ್ಞಾನಗಳ ವಿವಿಯಲ್ಲಿ ನಡೆಯುತ್ತಿರುವ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‍ನ 40 ನೇ ಪ್ರಾಂತ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಸ್ವಾಮೀಜಿ, ಮಂತ್ರಾಲಯ ಮಠ ವೈದಿಕ ಶಿಕ್ಷಣದ ಜೊತೆ ಹಲವು ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿದೆ. ಶೀಘ್ರದಲ್ಲೇ ವಿಶ್ವವಿದ್ಯಾಲಯವನ್ನೂ ಆರಂಭಿಸಲಾಗುತ್ತದೆ ಎಂದರು.

RCR 1 2

ಮಂತ್ರಾಲಯ ಮಠ ಮೊದಲಿನಿಂದಲೂ ಶಿಕ್ಷಣಕ್ಕೆ ಒತ್ತುಕೊಟ್ಟಿದೆ. ಈಗ ಒಂದು ಹೆಜ್ಜೆ ಮುಂದಕ್ಕೆ ಇಟ್ಟಿದೆ. ಹಣವನ್ನು ಗಳಿಸಬಹುದು ಆದರೆ ಖರ್ಚು ಮಾಡಿದಂತೆ ಅದು ಕಡಿಮೆಯಾಗುತ್ತದೆ. ವಿದ್ಯೆ ಯಾವ ದೇಶಕ್ಕೆ ಹೋದರು ಕಡಿಮೆಯಾಗುವುದಿಲ್ಲ ಹೆಚ್ಚಾಗುತ್ತದೆ ಎಂದರು.

ಸರ್ಕಾರಗಳು ವಿದ್ಯಾರ್ಥಿಗಳಿಗೆ ನೀಡುವ ಸೌಲಭ್ಯಗಳನ್ನು ಸರಿಯಾಗಿ ಒದಗಿಸಬೇಕು. ಶಿಕ್ಷಣ ಕ್ಷೇತ್ರದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು ಅಂತ ಮಂತ್ರಾಲಯ ಮಠದ ಪೀಠಾಧಿಪತಿ ಹೇಳಿದ್ದಾರೆ.

TAGGED:MantralayaPublic TVraichurಪಬ್ಲಿಕ್ ಟಿವಿಮಂತ್ರಾಲಯರಾಯಚೂರು
Share This Article
Facebook Whatsapp Whatsapp Telegram

Cinema news

ಕಾಂತಾರ ಚಾಪ್ಟರ್‌ 1 ಶೂಟಿಂಗ್‌ನಲ್ಲಿ ರಿಷಬ್‌ ಶೆಟ್ಟಿ
ಅಧ್ಯಾಯ 2 ಇಲ್ಲಿಂದ ಶುರು – ಯುಗಾದಿಯಂದೇ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ರಿಷಬ್‌
Cinema Latest Main Post Sandalwood
Nora Fatehi 1
`ಸರ್ಸೆ ಸೆರಗ ಸರ್ಸೆ’ ಹಿಂದಿ ಹಾಡು ವಿವಾದ – ನಟಿ ನೋರಾ ಫತೇಹಿ ವಿರುದ್ಧ ಫತ್ವಾ
Cinema Latest National Top Stories
Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post

You Might Also Like

Kim Jong Un
Latest

ಕಿಮ್‌ ಪರ 99.93% ಮತ ಬಿದ್ದರೂ 0.07% ಹೋಗಿದ್ದು ಯಾರಿಗೆ – ವಿಶ್ವಾದ್ಯಂತ ಭಾರೀ ಸದ್ದು ಮಾಡಿದ ಪ್ರಶ್ನೆಗೆ ಸಿಕ್ತು ಉತ್ತರ

Public TV
By Public TV
1 hour ago
CJ Roy 1 3
Bengaluru City

ಮುಕ್ತಾಯ ಹಂತಕ್ಕೆ ತಲುಪಿದ ರಾಯ್ ಆತ್ಮಹತ್ಯೆ ಕೇಸ್ ತನಿಖೆ – ಮುಂದಿನ ವಾರ ವರದಿ ಸಲ್ಲಿಕೆ

Public TV
By Public TV
2 hours ago
Bengaluru BMTC
Bengaluru City

ಕುಡಿದು ಬಿಎಂಟಿಸಿ ಬಸ್‌ ಚಾಲನೆ – ಪ್ರಶ್ನಿಸಿದ ಮಹಿಳೆ ಜೊತೆ ಚಾಲಕನ ರಂಪಾಟ

Public TV
By Public TV
2 hours ago
Kalabairaveshwara Temple kalasa 1
Chikkamagaluru

ಯುಗಾದಿ ದಿನವೇ ಕಾಲಭೈರವನ ಸನ್ನಿಧಿ ಮುಂದೆ ವಾಮಾಚಾರ – ಸ್ಥಳೀಯರ ಆತಂಕ

Public TV
By Public TV
2 hours ago
atanu chakraborty hdfc bank
Latest

ಜಸ್ಟ್‌ ಒಂದು ರಾಜೀನಾಮೆಗೆ ಕರಗಿತು 1 ಲಕ್ಷ ಕೋಟಿ!

Public TV
By Public TV
2 hours ago
Yadagiri murder case
Crime

ಮಗನಿಂದ್ಲೇ ತಂದೆ ಹತ್ಯೆ ಕೇಸ್‌ಗೆ ಟ್ವಿಸ್ಟ್‌ – 75 ವಯಸ್ಸಾಗಿದ್ರೂ ಕಾಮದಾಟಕ್ಕೆ ಮಹಿಳೆಯರ ಜೊತೆ ಸಂಬಂಧ, ಐವರು ಅರೆಸ್ಟ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?