Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶೋಷಿತರ ಪಾಲಿನ ಬೆಳಕಾಗಿದ್ದ ಡಾ.ಅಂಬೇಡ್ಕರ್‌ರನ್ನು ಶೋಷಣೆ ಮಾಡಿದ ಕಾಂಗ್ರೆಸ್: ಅಶ್ವಥ್ ನಾರಾಯಣ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಶೋಷಿತರ ಪಾಲಿನ ಬೆಳಕಾಗಿದ್ದ ಡಾ.ಅಂಬೇಡ್ಕರ್‌ರನ್ನು ಶೋಷಣೆ ಮಾಡಿದ ಕಾಂಗ್ರೆಸ್: ಅಶ್ವಥ್ ನಾರಾಯಣ್

Bengaluru City

ಶೋಷಿತರ ಪಾಲಿನ ಬೆಳಕಾಗಿದ್ದ ಡಾ.ಅಂಬೇಡ್ಕರ್‌ರನ್ನು ಶೋಷಣೆ ಮಾಡಿದ ಕಾಂಗ್ರೆಸ್: ಅಶ್ವಥ್ ನಾರಾಯಣ್

Public TV
Last updated: April 14, 2021 5:36 pm
Public TV
Share
2 Min Read
BNG 5
SHARE

– ಬಿಜೆಪಿ ರಾಜ್ಯ ಕಚೇರಿಯಲ್ಲಿ ಸಂವಿಧಾನ ಶಿಲ್ಪಿಯ ಜಯಂತಿ

ಬೆಂಗಳೂರು: ಶೋಷಿತರಿಗೆ ಬೆಳಕಾಗಿ ಮೂಡಿಬಂದ ಡಾ.ಬಿ.ಆರ್ ಅಂಬೇಡ್ಕರ್ ಅವರನ್ನು ನಮ್ಮ ರಾಜಕೀಯ ವ್ಯವಸ್ಥೆ, ಅದರಲ್ಲೂ ನೆಹರು ಕೃಪಾಪೋಷಿತ ರಾಜಕೀಯ ವ್ಯವಸ್ಥೆ ಬಹಳ ಶೋಷಣೆಗೆ ಈಡು ಮಾಡಿತು ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವಥ್ ನಾರಾಯಣ್ ಆರೋಪಿಸಿದರು.

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿಂದು ಏರ್ಪಡಿಸಿದ್ದ ಡಾ.ಅಂಬೇಡ್ಕರ್ ಅವರ 130ನೇ ಜಯಂತಿ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ನಂತರ ಡಿಸಿಎಂ ಮಾತನಾಡಿದರು. ಬಾಬಾ ಸಾಹೇಬರನ್ನು ಕಾಂಗ್ರೆಸ್ ಕೆಟ್ಟದಾಗಿ ನಡೆಸಿಕೊಂಡಿತು ಎಂಬುದು ಅತ್ಯಂತ ಕಹಿಯಾದ ಸಂಗತಿ. ಅವರ ವಿರುದ್ಧ ಷಡ್ಯಂತ್ರವನ್ನು ಹೂಡಿದ ಕಾಂಗ್ರೆಸ್ ಪಕ್ಷ 1952ರ ಮಹಾಚುನಾವಣೆಯಲ್ಲಿ ಅವರು ಸೋಲುವಂತೆ ಮಾಡಿತು. ಅದರ ಮರುವರ್ಷ ನಡೆದ ಮರು ಚುನಾವಣೆಯಲ್ಲೂ ಅವರನ್ನು ವ್ಯವಸ್ಥಿತವಾಗಿ ಸೋಲಿಸಲಾಗುತ್ತದೆ. ಕಾಂಗ್ರೆಸ್ ಪಕ್ಷ ಅವರು ಸೋಲುವಂತೆ ವ್ಯವಸ್ಥಿತವಾಗಿ ನೋಡಿಕೊಂಡಿತು ಎಂದು ದೂರಿದರು.

ರಾಜಕೀಯ ತಜ್ಞ, ಹಣಕಾಸು ತಜ್ಞರಾದ ಡಾ.ಅಂಬೇಡ್ಕರ್ ಅವರು ರಾಷ್ಟ್ರಪತಿ ಮತ್ತು ಪ್ರಧಾನಿ ಆಗುವ ಅರ್ಹತೆ ಇತ್ತು. ಅವರ ಜನಪ್ರಿಯತೆಯನ್ನು ಇತರ ಮುಖಂಡರು ಸಹಿಸಿಕೊಳ್ಳಲಿಲ್ಲ. ಅವರ ರಾಜಕೀಯ ಶ್ರೇಷ್ಠತೆಯನ್ನು ಸಹಿಸದ ಕಾಂಗ್ರೆಸ್ ಮುಖಂಡರು ಅವರು ಎರಡು ಬಾರಿ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದರೂ, ಅವರನ್ನು ಸೋಲಿಸಿದರು. ಇದು ನಮ್ಮ ದೇಶಕ್ಕಾದ ದೊಡ್ಡ ನಷ್ಟ ಎಂದು ಡಿಸಿಎಂ ವಿವರಿಸಿದರು.

ಡಾ.ಅಂಬೇಡ್ಕರ್ ಅವರನ್ನು ಕೆಟ್ಟದಾಗಿ ನಡೆಸಿಕೊಂಡ ಕಾಂಗ್ರೆಸ್ ಪಕ್ಷದವರಿಗೆ ಆ ಕುರಿತು ಪಶ್ಚಾತ್ತಾಪ ಇಲ್ಲ. ಈಗಲಾದರೂ ಅವರು ಡಾ. ಅಂಬೇಡ್ಕರ್ ಅವರ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು. ಡಾ.ಅಂಬೇಡ್ಕರ್ ಅವರ ಸಂವಿಧಾನದ ಅಂಶಗಳನ್ನು ಬಿಜೆಪಿ ಮುಂದುವರಿಸಿಕೊಂಡು ಹೋಗಲಿದೆ. ಈ ವಿಚಾರದಲ್ಲಿ ಇತರ ಪಕ್ಷಗಳ ಅಪಪ್ರಚಾರಗಳಿಗೆ ಜನರು ಕಿವಿಗೊಡಬಾರದು ಎಂದು ಅವರು ಮನವಿ ಮಾಡಿದರು.

ashwathnarayan 5

ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾನ್ ವ್ಯಕ್ತಿಯಾದ ಅವರು ಜ್ಞಾನಾರ್ಜನೆಗೆ ತಮ್ಮನ್ನು ಸಮರ್ಪಿಸಿಕೊಂಡವರು. ಸಮಾಜ ಮತ್ತು ದೇಶದ ಹತ್ತಾರು ಸಮಸ್ಯೆಗಳಿಗೆ ಪರಿಹಾರ ಕೊಡುವ ಶ್ರೇಷ್ಠ ಸಂವಿಧಾನವನ್ನು ಅವರು ರಚಿಸಿದ್ದಾರೆ. ಸರ್ವಶ್ರೇಷ್ಠ ಸಂವಿಧಾನ ನಮ್ಮದು. ಅವರ ಸಾಧನೆಯನ್ನು ವಿಶ್ವವೇ ಕೊಂಡಾಡುತ್ತದೆ. ನವಭಾರತ ನಿರ್ಮಾಣಕ್ಕೆ ಅವರ ಕೊಡುಗೆ ಅತ್ಯಮೂಲ್ಯ ಎಂದು ಅವರು ತಿಳಿಸಿದರು.

150 ದೇಶಗಳಲ್ಲಿ ಡಾ. ಅಂಬೇಡ್ಕರ್ ಜಯಂತಿ: ಪ್ರಪಂಚದ 150 ದೇಶಗಳಲ್ಲಿ ಡಾ. ಅಂಬೇಡ್ಕರ್ ಅವರ ಜಯಂತಿಯನ್ನು ಆಚರಿಸಲಾಗುತ್ತದೆ. ಅವರೊಬ್ಬ ಮಹಾನ್ ಸಾಧಕ ಎಂಬುದಕ್ಕೆ ಇದೇ ಸಾಕ್ಷಿ ಅವರ ಮೇಧಾವಿತನ ನಮಗೆ ಪ್ರೇರಣೆ ಆಗಬೇಕು ಎಂದು ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ತಿಳಿಸಿದರು.

ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತರ ಮನೆಯಲ್ಲೂ ಡಾ.ಅಂಬೇಡ್ಕರ್ ಅವರ ಜಯಂತಿಯನ್ನು ಆಚರಿಸಲಾಗುತ್ತಿದೆ. ಬಿಜೆಪಿ ಡಾ.ಅಂಬೇಡ್ಕರ್ ಅವರಿಗೆ ಗೌರವ ನೀಡುತ್ತಿದೆ. ಇದನ್ನು ಬೇರೆ ಪಕ್ಷದವರೂ ಅನುಸರಿಸಬೇಕಿದೆ ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಎಸ್.ಸಿ. ಮೋರ್ಚಾ ರಾಜ್ಯ ಉಪಾಧ್ಯಕ್ಷರು ಮತ್ತು ಮಾಜಿ ಶಾಸಕರು ಆದ ಜಿ.ಎನ್. ನಂಜುಂಡಸ್ವಾಮಿ, ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗದ ಸದಸ್ಯರಾದ ವೆಂಕಟೇಶ್, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

TAGGED:Ashwath NarayanbengalurubjpPublic TVಅಶ್ವಥ್ ನಾರಾಯಣ್ಪಬ್ಲಿಕ್ ಟಿವಿಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

container ship
Latest

ಈಗ ಚೀನಾ ಹಡಗುಗಳಿಗೂ ಶಾಕ್‌ – ಅನುಮತಿ ನೀಡದ ಇರಾನ್‌

Public TV
By Public TV
6 hours ago
01 17
Big Bulletin

ಬಿಗ್‌ ಬುಲೆಟಿನ್‌ 27 March 2026 ಭಾಗ-1

Public TV
By Public TV
6 hours ago
02 16
Big Bulletin

ಬಿಗ್‌ ಬುಲೆಟಿನ್‌ 27 March 2026 ಭಾಗ-2

Public TV
By Public TV
6 hours ago
03 14
Big Bulletin

ಬಿಗ್‌ ಬುಲೆಟಿನ್‌ 27 March 2026 ಭಾಗ-3

Public TV
By Public TV
6 hours ago
davanagere south by election local youth express anger against sadiq pailwan
Davanagere

ಕಾಂಗ್ರೆಸ್ ಜೊತೆ ಪೈಲ್ವಾನ್‌ಗೂ ಮಣ್ಣು ಮುಕ್ಕಿಸುತ್ತೇವೆ – ಬೀದಿಗಿಳಿದು ಆಕ್ರೋಶ ಹೊರಹಾಕಿದ ಮುಸ್ಲಿಂ ಯುವಕರು

Public TV
By Public TV
6 hours ago
PM Modi virtual meeting chief ministers and lieutenant governors
Latest

ಕೋವಿಡ್‌ ರೀತಿ ರಾಜ್ಯ, ಕೇಂದ್ರ ಒಗ್ಗಟ್ಟಾಗಿ ಇಂಧನ ಬಿಕ್ಕಟ್ಟನ್ನು ಎದುರಿಸೋಣ: ಮೋದಿ ಕರೆ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?