Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ್ದು ಯಾಕೆ – ಇಂದು ಹೊರಬೀಳಲಿದೆ ಸತ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ್ದು ಯಾಕೆ – ಇಂದು ಹೊರಬೀಳಲಿದೆ ಸತ್ಯ

Bengaluru City

ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ್ದು ಯಾಕೆ – ಇಂದು ಹೊರಬೀಳಲಿದೆ ಸತ್ಯ

Public TV
Last updated: November 29, 2020 11:05 am
Public TV
Share
1 Min Read
Santhosh Yediyurppa Bsy
SHARE

ಬೆಂಗಳೂರು: ಆತ್ಮಹತ್ಯೆಗೆ ಯತ್ನಿಸಿ ಐಸಿಯು ಸೇರಿದ್ದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಸಂತೋಷ್ ಅವರನ್ನು ಶನಿವಾರ ರಾತ್ರಿ ರಾಮಯ್ಯ ಆಸ್ಪತ್ರೆಯ ಜನರಲ್ ವಾರ್ಡ್‍ಗೆ ಶಿಫ್ಟ್ ಮಾಡಲಾಗಿದೆ.

ಇಂದು ಸಂಜೆ ವೇಳೆಗೆ ಸಂತೋಷ್ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದರೆ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

DK Shivakumar Santosh

ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಸಂತೋಷ್ ವಿರುದ್ಧ ಐಪಿಸಿ ಸೆಕ್ಷನ್ 309(ಆತ್ಮಹತ್ಯೆಗೆ ಯತ್ನ) ಅಡಿ ಎಫ್‍ಐಆರ್ ದಾಖಲಾಗಿತ್ತು. ಹೀಗಾಗಿ ಯಾವ ಕಾರಣಕ್ಕಾಗಿ ಆತ್ಮಹತ್ಯೆಗೆ ಯತ್ನಿಸಿದ್ದು ಎಂದು ಸಂತೋಷ್ ಹೇಳಿಕೆ ನೀಡಬೇಕಿದೆ. ವಾರ್ಡ್‍ಗೆ ಶಿಫ್ಟ್ ಆದ ಹಿನ್ನೆಲೆಯಲ್ಲಿ ಇಂದು ಸದಾಶಿವನಗರ ಪೊಲೀಸರು ಸಂತೋಷ್ ಅವರಿಂದ ಹೇಳಿಕೆ ಪಡೆಯುವ ಸಾಧ್ಯತೆಯಿದೆ.

ಅವ ಚಿಕ್ಕ ಹುಡುಗ:
ಅವ ಚಿಕ್ಕ ಹುಡುಗ. ಮೊನ್ನೆ ತಾನೆ ಮದ್ವೆ ಮಾಡ್ಕೊಂಡಿದ್ದಾನೆ ಎಂದು ವಸತಿ ಸಚಿವ ವಿ ಸೋಮಣ್ಣ ಸಂತೋಷ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ.

ಶಿವಕುಮಾರ್ ಸಾಹೇಬ್ರು ಯಾಕೆ ಆ ರೀತಿ ಹೇಳಿದ್ದಾರೋ ಗೊತ್ತಿಲ್ಲ. ನಮ್ಮಲ್ಲಿ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. ನಿಮ್ಮಲ್ಲಿ ಏನಾದರೂ ದಾಖಲೆಗಳು ಇದ್ದರೆ ಕೊಡಿ ಅಂತ ಗೃಹ ಸಚಿವರು ಕೇಳಿದ್ದಾರೆ ಎಂದು ತಿಳಿಸಿದರು.

TAGGED:hospitalkannada newsSantoshYediyurappaಆತ್ಮಹತ್ಯೆಪೊಲೀಸ್ಬೆಂಗಳೂರುಸಂತೋಷ್
Share This Article
Facebook Whatsapp Whatsapp Telegram

Cinema news

Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post

You Might Also Like

Shivaraj Tangadagi
Districts

ಸಚಿವ ಶಿವರಾಜ್ ತಂಗಡಗಿ ಆಸ್ಪತ್ರೆಗೆ ದಾಖಲು – ಸಿದ್ದಗಂಗಾ ಆಸ್ಪತ್ರೆಯಲ್ಲಿ ಮುಂದುವರೆದ ಚಿಕಿತ್ಸೆ

Public TV
By Public TV
7 seconds ago
DJ Halli Murder 1
Bengaluru City

ಡಿಜೆ ಹಳ್ಳಿಯಲ್ಲಿ ಅಪ್ರಾಪ್ತೆ ಕೊಲೆಗೈದಿದ್ದ ಹಂತಕ ಅಜ್ಮೀರ್​​ನಲ್ಲಿ ಅರೆಸ್ಟ್

Public TV
By Public TV
31 minutes ago
ULFA I Terrorist Attack On Assam Police
Crime

ಅಸ್ಸಾಂನಲ್ಲಿ ನಿಷೇಧಿತ ಉಲ್ಫಾ (ಐ) ಉಗ್ರರ ದಾಳಿ – ನಾಲ್ವರು ಪೊಲೀಸರಿಗೆ ಗಾಯ

Public TV
By Public TV
52 minutes ago
Strait of Hormuz 2
Latest

ವಿದ್ಯುತ್‌ ಸ್ಥಾವರಗಳ ಮೇಲೆ ದಾಳಿ ಮಾಡಿದ್ರೆ, ಹಾರ್ಮುಜ್ ‌ಜಲಸಂಧಿ ಸಂಪೂರ್ಣ ಬಂದ್‌ – ಟ್ರಂಪ್‌ಗೆ ಇರಾನ್‌ ಎಚ್ಚರಿಕೆ

Public TV
By Public TV
60 minutes ago
plane
Latest

ಇಸ್ರೇಲ್ – ಇರಾನ್ ವಾರ್ ಎಫೆಕ್ಟ್; ವಿಮಾನಯಾನ ಸಂಸ್ಥೆಗಳಿಗೆ 50 ಶತಕೋಟಿ ಡಾಲರ್ ನಷ್ಟ

Public TV
By Public TV
1 hour ago
Actor Vijay
Latest

ಬಿಜೆಪಿ ಜೊತೆಗೆ ಮೈತ್ರಿ ಇಲ್ಲ, ನಮ್ಮ ಸಿದ್ಧಾಂತ ಒಪ್ಪಿಕೊಳ್ಳುವವರೊಂದಿಗೆ ಮಾತ್ರವೇ ಹೊಂದಾಣಿಕೆ: ದಳಪತಿ ವಿಜಯ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?