Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಚಿವರಿಗೆ ಮನವಿ ಸಲ್ಲಿಸಿ ಸುಸ್ತು- ಗ್ರಾಮಸ್ಥರಿಂದಲೇ ಬಸ್ ನಿಲ್ದಾಣ ನಿರ್ಮಾಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸಚಿವರಿಗೆ ಮನವಿ ಸಲ್ಲಿಸಿ ಸುಸ್ತು- ಗ್ರಾಮಸ್ಥರಿಂದಲೇ ಬಸ್ ನಿಲ್ದಾಣ ನಿರ್ಮಾಣ

Districts

ಸಚಿವರಿಗೆ ಮನವಿ ಸಲ್ಲಿಸಿ ಸುಸ್ತು- ಗ್ರಾಮಸ್ಥರಿಂದಲೇ ಬಸ್ ನಿಲ್ದಾಣ ನಿರ್ಮಾಣ

Public TV
Last updated: October 27, 2020 1:15 pm
Public TV
Share
1 Min Read
KWR Bus Stand hosalli
SHARE

ಕಾರವಾರ: ನಮ್ಮೂರಿಗೊಂದು ಬಸ್ ನಿಲ್ದಾಣ ನಿರ್ಮಿಸಿ ಎಂದು ಮನವಿ ಸಲ್ಲಿಸಿದರೂ ಪ್ರಯೋಜನ ಆಗಿರಲಿಲ್ಲ. ಕೊನೆಗೆ ಗ್ರಾಮಸ್ಥರೇ ತಮ್ಮ ಹಣದಿಂದಲೇ ತಮ್ಮೂರಿಗೆ ಬಸ್ ನಿಲ್ದಾಣ ನಿರ್ಮಿಸಿಕೊಳ್ಳುವ ಮೂಲಕ ಮಾದರಿಯಾಗಿದ್ದಾರೆ. ಸಚಿವ ಶಿವರಾಂ ಹೆಬ್ಬಾರ್ ಸ್ವಕ್ಷೇತ್ರ ಯಲ್ಲಾಪುರ ತಾಲೂಕಿನ ಹೊಸಳ್ಳಿ ಗ್ರಾಮಸ್ಥರು ಶ್ರಮದಾನದ ಮೂಲಕ ಬಸ್ ನಿಲ್ದಾಣ ನಿರ್ಮಿಸಿದ್ದಾರೆ.

shivaram hebbar 1

ಹುಬ್ಬಳ್ಳಿ ಕಡೆಯಿಂದ ಯಲ್ಲಾಪುರ ಮಾರ್ಗದಲ್ಲಿ ತೆರಳುವಾಗ ಗ್ರಾಮದಲ್ಲಿ ಯಾವುದೇ ಬಸ್ ತಂಗುದಾಣದ ವ್ಯವಸ್ಥೆ ಇರಲಿಲ್ಲ. ಇದರಿಂದ ವಿದ್ಯಾರ್ಥಿಗಳು, ಗರ್ಭಿಣಿಯರು ಹಾಗೂ ವಯಸ್ಸಾದವರು ಪರದಾಡುವಂತಾಗಿತ್ತು. ಈ ಬಗ್ಗೆ ಹಲವು ವರ್ಷಗಳಿಂದ ಸಚಿವರಿಗೆ ಮನವಿ ನೀಡುತ್ತಾ ಬಂದಿದ್ದರೂ ಯಾವುದೇ ಪ್ರಯೋಜನ ಆಗಿರಲಿಲ್ಲ.

KWR Bus Stand hosalli 1

ಇದರಿಂದ ಬೇಸತ್ತಿದ್ದ ಊರ ಜನರೇ ಒಟ್ಟಾಗಿ ಮರಳು, ಕಲ್ಲು, ಸಿಮೆಂಟ್ ಇತ್ಯಾದಿ ಅಗತ್ಯ ಸಾಮಾನುಗಳನ್ನು ಹೊಂದಿಸಿಕೊಂಡಿದ್ದಾರೆ. ಊರಿನ ಟೈಲ್ಸ್ ಮೇಸ್ತ್ರಿ, ವೆಲ್ಡಿಂಗ್ ವರ್ಕ್ಸ್  ಮತ್ತು ಗೌಂಡಿಗಳ ಸಹಾಯದಿಂದ ಬಿಡುವಿನ ಸಮಯದಲ್ಲಿ ಕೆಲಸ ಮಾಡಿ ಬಸ್ ತಂಗುದಾಣವನ್ನು ನಿರ್ಮಿಸಿದ್ದಾರೆ. ಕೇವಲ ಒಂದು ವಾರದಲ್ಲಿ ಬಸ್ ನಿಲ್ದಾಣ ನಿರ್ಮಿಸಿ, ಉದ್ಘಾಟನೆ ಸಹ ಮಾಡಿದ್ದಾರೆ.

TAGGED:bus standMinister Shivarm HebbarPublic TVvillageYallapurಪಬ್ಲಿಕ್ ಟಿವಿಬಸ್ ನಿಲ್ದಾಣಯಲ್ಲಾಪುರಸಚಿವ ಶಿವರಾಂ ಹೆಬ್ಬಾರ್
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Weather 1
Bengaluru City

ಉರಿಬಿಸಿಲಿನ ಮಧ್ಯೆಯೂ ಏ.21ರವರೆಗೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

Public TV
By Public TV
2 minutes ago
Channapatna Wild Elephant Attack
Districts

ರಾತ್ರಿವೇಳೆ ಮನೆ ಬಾಗಿಲಿಗೆ ಬಂದ ಕಾಡಾನೆಗಳು – ಬೆಚ್ಚಿಬಿದ್ದ ಮನೆ ಮಾಲೀಕ

Public TV
By Public TV
12 minutes ago
police rape accused
Crime

ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪೊಲೀಸ್ ಅಧಿಕಾರಿಗೆ 20 ವರ್ಷ ಜೈಲು ಶಿಕ್ಷೆ

Public TV
By Public TV
47 minutes ago
DK Shivakumar
Bengaluru City

ದೆಹಲಿ ನಾಯಕರ ಸೂಚನೆ ಮೇರೆಗೆ ಕ್ರಮ, ವೈಯಕ್ತಿಕ ವಿಚಾರ ಏನಿಲ್ಲ: ಡಿಕೆಶಿ

Public TV
By Public TV
1 hour ago
Vachanand Shri
Davanagere

`ಮಸಾಜ್ ಪ್ರಿಯ’ ವಚನಾನಂದ ಶ್ರೀಗಳಿಗೆ ಹೆಚ್ಚಿದ ಸಂಕಷ್ಟ – ಮಕ್ಕಳ ಕಲ್ಯಾಣ ಸಮಿತಿಗೆ ಹಾಸ್ಟೆಲ್ ವಿದ್ಯಾರ್ಥಿಗಳಿಂದ್ಲೇ ದೂರು

Public TV
By Public TV
2 hours ago
Nida Khan TCS
Crime

ನಾನು ತುಂಬು ಗರ್ಭಿಣಿ: ಜಾಮೀನಿಗೆ ಕೋರ್ಟ್‌ ಮೊರೆ ಹೋದ ಟಿಸಿಎಸ್‌ ‘ಮತಾಂತರ’ ಆರೋಪಿ ನಿದಾ ಖಾನ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?