Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸರ್ಕಾರ, ಸಾರ್ವಜನಿಕರು ಎಚ್ಚರ ತಪ್ಪಿರುವುದೇ ಕೊರೊನಾ ಭೀಕರ ಪರಿಸ್ಥಿತಿಗೆ ಕಾರಣ: ಮೋಹನ್ ಭಾಗವತ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸರ್ಕಾರ, ಸಾರ್ವಜನಿಕರು ಎಚ್ಚರ ತಪ್ಪಿರುವುದೇ ಕೊರೊನಾ ಭೀಕರ ಪರಿಸ್ಥಿತಿಗೆ ಕಾರಣ: ಮೋಹನ್ ಭಾಗವತ್

Latest

ಸರ್ಕಾರ, ಸಾರ್ವಜನಿಕರು ಎಚ್ಚರ ತಪ್ಪಿರುವುದೇ ಕೊರೊನಾ ಭೀಕರ ಪರಿಸ್ಥಿತಿಗೆ ಕಾರಣ: ಮೋಹನ್ ಭಾಗವತ್

Public TV
Last updated: May 16, 2021 8:08 am
Public TV
Share
1 Min Read
mohan bhagwat
SHARE

– ಕೊರೊನಾ ಮೊದಲ ಅಲೆ ಬಳಿಕ ಎಲ್ಲರೂ ಎಚ್ಚರ ಕಳೆದುಕೊಂಡರು

ನವದೆಹಲಿ: ಪ್ರಸ್ತುತ ಕೊರೊನಾ ಭೀಕರ ಪರಿಸ್ಥಿತಿಗೆ ಮೊದಲ ಅಲೆ ಬಳಿಕ ಸರ್ಕಾರ, ಆಡಳಿತ ಹಾಗೂ ಸಾರ್ವಜನಿಕರು ನಿರ್ಲಕ್ಷ್ಯ ವಹಿಸಿರುವುದೇ ಕಾರಣ ಎಂದು ಆರ್‍ಎಸ್‍ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಈ ಮೂಲಕ ಸರ್ಕಾರ ಹಾಗೂ ಆಡಳಿತ ವರ್ಗವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

corona virus 1

ಆನ್‍ಲೈನ್ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ಕೊರೊನಾ ಮೊದಲ ಅಲೆಯ ಬಳಿಕ ವೈದ್ಯರು ಎಷ್ಟೇ ಎಚ್ಚರಿಕೆ ನೀಡಿದರೂ ಸರ್ಕಾರ, ಆಡಳಿತ ವರ್ಗ ಹಾಗೂ ಸಾರ್ವಜನಿಕರು, ಎಲ್ಲರೂ ಸುರಕ್ಷತೆಯನ್ನು ನಿರ್ಲಕ್ಷಿಸಿದ್ದೇವೆ. ಹೀಗಾಗಿಯೇ ಈ ಪರಿಸ್ಥಿತಿ ಎದುರಿಸುತ್ತಿದ್ದೇವೆ. ಇಂತಹ ಪರೀಕ್ಷೆ ಸಂದರ್ಭದಲ್ಲಿ ದೇಶದ ಜನತೆ ಇತರರ ಮೇಲೆ ಆರೋಪ ಮಾಡುವುದನ್ನು ಬಿಟ್ಟು, ಒಗ್ಗಟ್ಟಾಗಿ, ತಂಡಗಳಾಗಿ ಕೆಲಸ ಮಾಡಿ. ಸಾರ್ವಜನಿಕರು ಧನಾತ್ಮಕ ವಿಚಾರಗಳು, ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸುವ ಮೂಲಕ ಕೊರೊನಾ ವಿರುದ್ಧ ಹೋರಾಡಬೇಕಿದೆ ಎಂದು ತಿಳಿಸಿದ್ದಾರೆ.

corona virus 2 2

ಇದೇ ವೇಳೆ ಮೂರನೇ ಅಲೆ ಬಗ್ಗೆ ಸಹ ಮಾತನಾಡಿರುವ ಮೋಹನ್ ಭಾಗವತ್, ನಾವು ಹೆದರಬಾರದು, ಬಂಡೆಯಂತೆ ನಿಲ್ಲಬೇಕು. ಪ್ರಸ್ತುತ ಪರಿಸ್ಥಿತಿಯಲ್ಲಿ ಋಣಾತ್ಮಕ ವಿಚಾರಗಳ ಬಗ್ಗೆ ತಲೆ ಕೆಡಿಸಿಕೊಳ್ಳದೆ, ಧನಾತ್ಮಕ ಆಲೋಚನೆಗಳನ್ನು ರೂಢಿಸಿಕೊಳ್ಳಬೇಕು. ಮುನ್ನೆಚ್ಚರಿಕಾ ಕ್ರಮಗಳನ್ನು ಚಾಚೂತಪ್ಪದೆ ಪಾಲಿಸಬೇಕು ಎಂದು ಕರೆ ನೀಡಿದಿದ್ದಾರೆ.

ಒಬ್ಬರ ಮೇಲೆ ಮತ್ತೊಬ್ಬರು ಆರೋಪ ಮಾಡಲು ಇದು ಸೂಕ್ತ ಸಮಯವಲ್ಲ, ಅನಗತ್ಯ ಟೀಕೆಗಳನ್ನು ಮಾಡಬಾರದು. ಜನ ಧೈರ್ಯವನ್ನು ಕಳೆದುಕೊಳ್ಳಬಾರದು, ದೇಶವಯ ದೃಢ ನಿಶ್ಚಯ ಹೊಂದಿರಬೇಕು. ನಮಗೆ ಸುಸ್ತಾಗಿ ಬಿಟ್ಟುಕೊಟ್ಟರೆ ಹಾವಿನ ಮುಂದೆ ಇಲಿ ಬಿಟ್ಟುಕೊಟ್ಟಂತೆ. ಈ ರೀತಿ ಆಗವುದನ್ನು ನಾವು ಸಹಿಸುವುದಿಲ್ಲ. ಅತೃಪ್ತಿ ಇರುವಷ್ಟು ಭರವಸೆ ಸಹ ಇದೆ, ಒಳ್ಳೆಯ ಕಾರ್ಯಗಳನ್ನು ಮಾಡುವ ಜನರಿದ್ದಾರೆ. ಅವರ ಸಾಮಥ್ರ್ಯಕ್ಕೆ ಅನುಗುಣವಾಗಿ ಇತರರಿಗೆ ಸಹಾಯ ಮಾಡುತ್ತಾರೆ ಎಂದು ತಮ್ಮ ಭಾಷಣದಲ್ಲಿ ಅವರು ಹೇಳಿದ್ದಾರೆ.

corona virus test

ಮೊದಲ ಅಲೆಯ ಸಂದರ್ಭದಲ್ಲಿ ಫೆಬ್ರವರಿಯಲ್ಲಿ ಕೊರೊನಾ ಪ್ರಕರಣಗಳು ಕುಸಿತ ಕಂಡಾಗ ಪ್ರಧಾನಿ ನರೇಂದ್ರ ಮೋದಿ ನಾಯತ್ವವನ್ನು ಶ್ಲಾಘಿಸಲಾಗಿತ್ತು. ಈ ಕುರಿತು ಸ್ವತಃ ಬಿಜೆಪಿ ಹೇಳಿಕೊಂಡಿತ್ತು.

TAGGED:Corona Virusmohan bhagwatPublic TVrssಆರ್‍ಎಸ್‍ಎಸ್ಕೊರೊನಾ ವೈರಸ್ಪಬ್ಲಿಕ್ ಟಿವಿಮೋಹನ್ ಭಾಗವತ್
Share This Article
Facebook Whatsapp Whatsapp Telegram

Cinema news

Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post

You Might Also Like

Bandipur
Bengaluru City

ನಾಳೆಯಿಂದ ನಾಗರಹೊಳೆ, ಬಂಡೀಪುರದಲ್ಲಿ ಸಫಾರಿ ಪುನರಾರಂಭ

Public TV
By Public TV
5 minutes ago
Chinese Robot Dog
Latest

ಚೀನಾ ನಿರ್ಮಿತ ರೋಬೋಟ್ ಡಾಗ್ ಖರೀದಿಸಿ AI ಶೃಂಗದಲ್ಲಿ ಪ್ರದರ್ಶನ – ಗಲ್ಗೋಟಿಯಾ ವಿವಿಗೆ ಗೇಟ್‌ಪಾಸ್‌

Public TV
By Public TV
15 minutes ago
Eshwar Khandre bhagwant khooba
Latest

ಈಶ್ವರ್ ಖಂಡ್ರೆಗೆ ಅವಾಚ್ಯ ಶಬ್ದಗಳಿಂದ ನಿಂದನೆ – ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ FIR

Public TV
By Public TV
27 minutes ago
BJP MLA Dheeraj Muniraj
Bengaluru City

ನಿಮ್ಮ ದಬ್ಬಾಳಿಕೆಗೆ ನಾವು ಹೆದರಲ್ಲ, ಇನ್ನಷ್ಟುಹೋರಾಟ ಮಾಡ್ತೀವಿ – ಡಿಕೆಶಿಗೆ ಧೀರಜ್‌ ಮುನಿರಾಜು ತಿರುಗೇಟು

Public TV
By Public TV
41 minutes ago
Pratyusha 3
Court

ನಟಿ ಪ್ರತ್ಯುಷಾ ಪ್ರಕರಣ – ಆತ್ಮಹತ್ಯೆಗೆ ಪರಸ್ಪರ ಒಪ್ಪಿದ್ದ ಸಂದರ್ಭದಲ್ಲಿ ಬದುಕುಳಿದವರು ಶಿಕ್ಷಾರ್ಹರು: ಸುಪ್ರೀಂ

Public TV
By Public TV
2 hours ago
Vijayapura Murder
Crime

ಸಾಲದ ವಿಷಯಕ್ಕೆ ದಂಪತಿ ಮಧ್ಯೆ ಜಗಳ – ರಾಡ್‌ನಿಂದ ಪತ್ನಿಯ ಹತ್ಯೆಗೈದು ಮನೆಯಲ್ಲೇ ಹೂತುಹಾಕಿದ್ದ ಹಂತಕ ಪತಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?