ಬೆಂಗಳೂರು: ಸಿಎಂ ಯಡಿಯೂಪ್ಪನವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಕೋವಿಡ್ ಬಂದಿರುವುದನ್ನು ಸಿಎಂ ಯಡಿಯೂರಪ್ಪನವರು ಟ್ವೀಟ್ ಮಾಡಿ ದೃಢಪಡಿಸಿದ್ದಾರೆ.
ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ.
— B.S.Yediyurappa (@BSYBJP) August 2, 2020
ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ. ಚಿಕಿತ್ಸೆಗಾಗಿ ಎಚ್‌ಎಎಲ್ ರಸ್ತೆಯಲ್ಲಿರುವ ಮಣಿಪಾಲ ಆಸ್ಪತ್ರೆಗೆ ಸಿಎಂ ಈಗ ದಾಖಲಾಗಿದ್ದಾರೆ.
कोरोना के शुरूआती लक्षण दिखने पर मैंने टेस्ट करवाया और रिपोर्ट पॉजिटिव आई है। मेरी तबीयत ठीक है परन्तु डॉक्टर्स की सलाह पर अस्पताल में भर्ती हो रहा हूँ। मेरा अनुरोध है कि आप में से जो भी लोग गत कुछ दिनों में मेरे संपर्क में आयें हैं, कृपया स्वयं को आइसोलेट कर अपनी जाँच करवाएं।
— Amit Shah (@AmitShah) August 2, 2020
ಇಂದು ಸಂಜೆ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಟ್ವೀಟ್ ಮಾಡಿ ನನಗೆ ಕೋವಿಡ್ ಬಂದಿದೆ ಎಂದು ತಿಳಿಸಿದ್ದರು. ಕೊರೊನಾ ಲಕ್ಷಣಗಳು ಕಂಡು ಬಂದ ಹಿನ್ನಲೆ ಟೆಸ್ಟ್ ಮಾಡಿಸಲಾಗಿತ್ತು. ಪರೀಕ್ಷೆಯಲ್ಲಿ ಪಾಸಿಟಿವ್ ವರದಿ ಬಂದಿದೆ. ನಾನು ಆರೋಗ್ಯವಾಗಿದ್ದೇವೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆ ದಾಖಲಾಗುತ್ತಿದ್ದೇನೆ. ತಮ್ಮ ಸಂಪರ್ಕ ಬಂದವರು ಐಸೋಲೇಶನ್ ಆಗುವಂತೆ ಅಮಿತ್ ಶಾ ಟ್ವಿಟ್ಟರ್‌ನಲ್ಲಿ ಮನವಿ ಮಾಡಿದ್ದಾರೆ.
Get well soon @BSYBJP ji … Our prayers for your speedy recovery . https://t.co/A9oR3wVq3A
— B L Santhosh (@blsanthosh) August 2, 2020