Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಎಂ ಯಡಿಯೂರಪ್ಪ ತಕ್ಷಣವೇ ರಾಜೀನಾಮೆ ನೀಡಬೇಕು- ಸಿದ್ದರಾಮಯ್ಯ ಒತ್ತಾಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿಎಂ ಯಡಿಯೂರಪ್ಪ ತಕ್ಷಣವೇ ರಾಜೀನಾಮೆ ನೀಡಬೇಕು- ಸಿದ್ದರಾಮಯ್ಯ ಒತ್ತಾಯ

Bengaluru City

ಸಿಎಂ ಯಡಿಯೂರಪ್ಪ ತಕ್ಷಣವೇ ರಾಜೀನಾಮೆ ನೀಡಬೇಕು- ಸಿದ್ದರಾಮಯ್ಯ ಒತ್ತಾಯ

Public TV
Last updated: December 24, 2020 5:04 pm
Public TV
Share
3 Min Read
SIDDU BSY
SHARE

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಕೆಐಎಡಿಬಿ ಜಮೀನಿನ ಡಿನೋಟಿಫಿಕೇಷನ್ ಆರೋಪದ ತನಿಖೆಯ ರದ್ದತಿಗೆ ರಾಜ್ಯ ಹೈಕೋರ್ಟ್ ನಿರಾರಕರಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ @BSYBJP ಅವರು ತಕ್ಷಣ ರಾಜೀನಾಮೆ ನೀಡಿ ಮುಕ್ತ ಮತ್ತು ನಿಷ್ಪಕ್ಷಪಾತ ತನಿಖೆಗೆ ಅವಕಾಶ ಮಾಡಿಕೊಡಬೇಕು. 1/9#ResignBSY

— Siddaramaiah (@siddaramaiah) December 24, 2020

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಕೆಐಎಡಿಬಿ ಜಮೀನಿನ ಡಿನೋಟಿಫಿಕೇಷನ್ ಆರೋಪದ ತನಿಖೆಯ ರದ್ದತಿಗೆ ರಾಜ್ಯ ಹೈಕೋರ್ಟ್ ನಿರಾರಕರಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಕ್ಷಣ ರಾಜೀನಾಮೆ ನೀಡಿ ಮುಕ್ತ ಮತ್ತು ನಿಷ್ಪಕ್ಷಪಾತ ತನಿಖೆಗೆ ಅವಕಾಶ ಮಾಡಿಕೊಡಬೇಕು. ಅವರು ಕಾನೂನುಬಾಹಿರವಾಗಿ ಜಮೀನನ್ನು ಡಿನೋಟಿಫೈ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಅವರ ವಿರುದ್ಧದ ಆರೋಪಗಳು Cognizable offence ಆಗಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಡಿಸೆಂಬರ್ 22ರ ಆದೇಶದಲ್ಲಿ ಹೈಕೋರ್ಟ್ ಹೇಳಿರುವುದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ ಎಂದು ಬರೆದಿದ್ದಾರೆ.

‘’ @BSYBJP ಅವರು ಕಾನೂನುಬಾಹಿರವಾಗಿ ಜಮೀನನ್ನು ಡಿನೋಟಿಫೈ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಅವರ ವಿರುದ್ಧದ ಆರೋಪಗಳು Cognizable offence ಆಗಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಡಿಸೆಂಬರ್ 22ರ ಆದೇಶದಲ್ಲಿ ಹೈಕೋರ್ಟ್ ಹೇಳಿರುವುದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ. 2/9#ResignBSY

— Siddaramaiah (@siddaramaiah) December 24, 2020

ಕೆಐಎಡಿಬಿ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದ ಪ್ರಕರಣದಲ್ಲಿ ಮುಖ್ಯಮಂತ್ರಿ ಬಿಎಸ್‍ವೈ ಪಾತ್ರದ ಬಗ್ಗೆ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು 2015ರಲ್ಲಿ ಎಫ್‍ಐಆರ್ ಸಲ್ಲಿಸಿದ್ದು, ಲೋಕಾಯುಕ್ತ ನ್ಯಾಯಾಲಯ ವಿಚಾರಣೆ ಕೂಡ ನಡೆಸಿತ್ತು. ಇದರಲ್ಲಿ ಯಡಿಯೂರಪ್ಪ ಅವರನ್ನು ಎರಡನೇ ಆರೋಪಿಯಾಗಿ ಮಾಡಿದ್ದರು. ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯದೆ ತಮ್ಮ ವಿರುದ್ಧ ದೂರು ದಾಖಲಿಸಿರುವುದು ಕಾನೂನುಬಾಹಿರ ಕ್ರಮವಾಗಿರುವ ಕಾರಣ ಪ್ರಕರಣವನ್ನು ರದ್ದುಪಡಿಸಬೇಕೆಂಬ ಬಿಎಸ್‍ವೈ ಕೋರಿಕೆಯನ್ನು ಹೈಕೋರ್ಟ್ ತಿರಸ್ಕರಿಸಿರುವುದರಿಂದ ಬಿ.ಎಸ್.ಯಡಿಯೂರಪ್ಪನವರಿಗೆ ರಾಜೀನಾಮೆ ಹೊರತು ಬೇರೆ ದಾರಿ ಇಲ್ಲದಂತಾಗಿದೆ ಎಂದು ತಿಳಿಸಿದ್ದಾರೆ.

ಕೆಐಎಡಿಬಿ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದ ಪ್ರಕರಣದಲ್ಲಿ ಮುಖ್ಯಮಂತ್ರಿ @BSYBJP ಪಾತ್ರದ ಬಗ್ಗೆ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು 2015ರಲ್ಲಿ ಎಫ್ ಐ ಆರ್ ಸಲ್ಲಿಸಿದ್ದು, ಲೋಕಾಯುಕ್ತ ನ್ಯಾಯಾಲಯ ವಿಚಾರಣೆ ಕೂಡಾ ನಡೆಸಿತ್ತು. ಇದರಲ್ಲಿ ಯಡಿಯೂರಪ್ಪ ಅವರನ್ನು ಎರಡನೇ ಆರೋಪಿಯಾಗಿ ಮಾಡಿದ್ದರು. 3/9#ResignBSY

— Siddaramaiah (@siddaramaiah) December 24, 2020

ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿದರೆ ತನ್ನ ಅಧಿಕಾರದ ಬಲದಿಂದ ತನಿಖೆಯ ಹಾದಿ ತಪ್ಪಿಸುವ ಸಾಧ್ಯತೆಗಳಿವೆ. ತಾವು ಮುಖ್ಯಮಂತ್ರಿಯಾದ ಕೂಡಲೇ ಈ ಪ್ರಕರಣದ ತನಿಖೆಗೆ ಮಧ್ಯಂತರ ತಡೆಯಾಜ್ಞೆ ಪಡೆದಿರುವುದೇ ಇದಕ್ಕೆ ಸಾಕ್ಷಿ. ಡಿನೋಟಿಫಿಕೇಷನ್ ಪ್ರಕರಣದ ತನಿಖೆಯನ್ನು ಲೋಕಾಯುಕ್ತ ನ್ಯಾಯಾಲಯದ ಕಣ್ಗಾವಲಿನಲ್ಲಿ ನಡೆಸಬೇಕೆಂದು ಹೈಕೋರ್ಟ್ ನ್ಯಾಯಮೂರ್ತಿಗಳು ತಮ್ಮ ಆದೇಶದಲ್ಲಿ ತಿಳಿಸಿರುವುದು ಯಡಿಯೂರಪ್ಪನವರು ತನಿಖೆ ಮೇಲೆ ಪ್ರಭಾವ ಬೀರಬಹುದೆನ್ನುವ ಗುಮಾನಿಯೂ ಕಾರಣ ಎಂದು ದೂರಿದ್ದಾರೆ.

ಡಿನೋಟಿಫಿಕೇಷನ್ ಪ್ರಕರಣದ ತನಿಖೆಯನ್ನು ಲೋಕಾಯುಕ್ತ ನ್ಯಾಯಾಲಯದ ಕಣ್ಗಾವಲಿನಲ್ಲಿ ನಡೆಸಬೇಕೆಂದು ಹೈಕೋರ್ಟ್ ನ್ಯಾಯಮೂರ್ತಿಗಳು ತಮ್ಮ ಆದೇಶದಲ್ಲಿ ತಿಳಿಸಿರುವುದು @BSYBJP ಅವರು ತನಿಖೆ ಮೇಲೆ ಪ್ರಭಾವ ಬೀರಬಹುದೆನ್ನುವ ಗುಮಾನಿಯೂ ಕಾರಣ. 6/9#ResignBSY

— Siddaramaiah (@siddaramaiah) December 24, 2020

ಯಡಿಯೂರಪ್ಪನವರ ವಿರುದ್ಧದ ಆರೋಪ ಗಂಭೀರ ಸ್ವರೂಪದ್ದು, ಇದು ಸಾಮಾನ್ಯ ಡಿನೋಟೀಫಿಕೇಷನ್ ಪ್ರಕರಣ ಅಲ್ಲ. ಕೈಗಾರಿಕಾ ಸ್ಥಾಪನೆಗಾಗಿ ಸ್ವಾಧೀನ ಪಡಿಸಿಕೊಂಡಿದ್ದ ಜಮೀನನ್ನು ಉದ್ಯಮಿಗಳಿಗೆ ಹಂಚಿಕೆ ಮಾಡಿದ ನಂತರ ಡಿನೋಟೀಫಿಕೇಷನ್ ಮಾಡಲಾಗಿದೆ. ಪ್ರಕರಣದ ಗಂಭೀರತೆಯನ್ನು ನ್ಯಾಯಮೂರ್ತಿಗಳು ಕೂಡಾ ತಮ್ಮ ಆದೇಶದಲ್ಲಿ ಉಲ್ಲೇಖಿಸಿದ್ದಾರೆ ಎಂದು ಸಿದ್ದರಾನಮಯ್ಯ ಆರೋಪಿಸಿದ್ದಾರೆ.

ನಾ ಕಾವೂಂಗಾ, ನಾ ಕಾನೇ ದೂಂಗಾ ಎಂದು ಘೋಷಿಸಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ಅವರದ್ದೇ ಪಕ್ಷದ ಮುಖ್ಯಮಂತ್ರಿಯವರ ಮೇಲಿನ ಈ ಗಂಭೀರ ಆರೋಪ ಕಣ್ಣಿಗೆ ಕಾಣುತ್ತಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ದೇಶಪಾಂಡೆ ಮತ್ತು ಯಡಿಯೂರಪ್ಪ ವಿರುದ್ಧದ ಆರೋಪಗಳು ಭಿನ್ನವಾದವು. ಅವರ ವಿರುದ್ಧ ಅಕ್ರಮ ಡಿನೋಟಿಫೈ ಆರೋಪ ಇರಲಿಲ್ಲ. ಉದ್ದಿಮೆಗಳಿಗೆ ಜಮೀನು ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಖಾಸಗಿ ದೂರಿನಲ್ಲಿ ಆರೋಪಿಸಲಾಗಿತ್ತು. ಅದನ್ನು ಹೈಕೋರ್ಟ್ ಮಾನ್ಯ ಮಾಡಿಲ್ಲ. 9/9 #ResignBSY

— Siddaramaiah (@siddaramaiah) December 24, 2020

ದೇಶಪಾಂಡೆ ಮತ್ತು ಯಡಿಯೂರಪ್ಪ ವಿರುದ್ಧದ ಆರೋಪಗಳು ಭಿನ್ನವಾದವು. ಅವರ ವಿರುದ್ಧ ಅಕ್ರಮ ಡಿನೋಟಿಫೈ ಆರೋಪ ಇರಲಿಲ್ಲ. ಉದ್ದಿಮೆಗಳಿಗೆ ಜಮೀನು ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಖಾಸಗಿ ದೂರಿನಲ್ಲಿ ಆರೋಪಿಸಲಾಗಿತ್ತು. ಅದನ್ನು ಹೈಕೋರ್ಟ್ ಮಾನ್ಯ ಮಾಡಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

TAGGED:BS YediyurappadenotificationPublic TVResignationsiddaramaiahಡಿನೋಟೀಫಿಕೇಷನ್ಪಬ್ಲಿಕ್ ಟಿವಿಬಿ.ಎಸ್.ಯಡಿಯೂರಪ್ಪರಾಜೀನಾಮೆಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Rahul Gandhi 1
Latest

ರಾಹುಲ್‌ ಗಾಂಧಿ ಕೋಲ್ಕತ್ತಾ ಭೇಟಿ ರದ್ದು – ಅನುಮತಿ ನಿರಾಕರಣೆಗೆ ದೀದಿ ಸರ್ಕಾರವೇ ಕಾರಣ: ಕಾಂಗ್ರೆಸ್ ಆರೋಪ

Public TV
By Public TV
12 minutes ago
Odisha dog
Latest

30 ಮಕ್ಕಳ ರಕ್ಷಣೆಗೆ ವಿಷಪೂರಿತ ಹಾವಿನೊಂದಿಗೆ ಕಾದಾಡಿ ನಾಯಿ ಸಾವು – ಮೆರವಣಿಗೆ ಮಾಡಿ, ಗ್ರಾಮಸ್ಥರಿಂದ ಅಂತ್ಯಕ್ರಿಯೆ

Public TV
By Public TV
20 minutes ago
Bengaluru 2
Bengaluru City

ಫಾರಿನ್ ಸ್ಟೈಲಲ್ಲಿ ಪ್ರಪೋಸ್‌ ಮಾಡ್ತೀನಿ ಅಂತ ಸೀಮೆ ಎಣ್ಣೆ ಸುರಿದು ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಪ್ರೇಯಸಿ..!

Public TV
By Public TV
2 hours ago
Pappu Yadav
Latest

90% ಮಹಿಳೆಯರ ರಾಜಕಾರಣ ನಾಯಕರ ಬೆಡ್‌ರೂಮ್‌ನಿಂದ ಪ್ರಾರಂಭವಾಗುತ್ತೆ – ಸಂಸದ ಪಪ್ಪು ಯಾದವ್

Public TV
By Public TV
2 hours ago
Belagavi Heat Stroke Death
Bengaluru City

ರಾಜ್ಯದಲ್ಲಿ ಹಿಟ್ ಸ್ಟ್ರೋಕ್‌ಗೆ ಎರಡನೇ ಬಲಿ – ಬಿಸಿಲ ತಾಪಕ್ಕೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಾವು

Public TV
By Public TV
3 hours ago
Grenade Case
Bengaluru City

ಬೆಂಗ್ಳೂರಲ್ಲಿ ಜೀವಂತ ಗ್ರೆನೇಡ್ ಪತ್ತೆ ಕೇಸ್ – 7 ಅಪರಾಧಿಗಳಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ ಎನ್‌ಐಎ ಕೋರ್ಟ್

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?