Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಸಿಎಂ ಸವದಿ’ ಪೋಸ್ಟ್ ಗೆ ಡಿಸಿಎಂ ಸವದಿ ಸ್ಪಷ್ಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ‘ಸಿಎಂ ಸವದಿ’ ಪೋಸ್ಟ್ ಗೆ ಡಿಸಿಎಂ ಸವದಿ ಸ್ಪಷ್ಟನೆ

Bengaluru City

‘ಸಿಎಂ ಸವದಿ’ ಪೋಸ್ಟ್ ಗೆ ಡಿಸಿಎಂ ಸವದಿ ಸ್ಪಷ್ಟನೆ

Public TV
Last updated: July 29, 2020 10:14 am
Public TV
Share
2 Min Read
Laxman Savadi 4
SHARE

ಬೆಂಗಳೂರು: ಕರ್ನಾಟಕದ ಮುಂದಿನ ಸಿಎಂ ಸವದಿ ಎಂಬ ಸಾಮಾಜಿಕ ಜಾಲತಾಣದ ಪೋಸ್ಟ್ ಗಳ ಕುರಿತಂತೆ ಡಿಸಿಎಂ ಲಕ್ಷ್ಮಣ ಸವದಿ ಅವರು ಸ್ಪಷ್ಟನೆ ನೀಡಿದ್ದು, ನಾನು ಮುಖ್ಯಮಂತ್ರಿ ಸ್ಪರ್ಧಿ ಅಲ್ಲ. ವರಿಷ್ಠರ ನಿರ್ಧಾರಕ್ಕೆ ಬದ್ಧ ಎಂದು ಹೇಳಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರ ಒಂದು ವರ್ಷ ಪೂರೈಸಿದ ಸಂದರ್ಭದಲ್ಲಿ ನಡೆದ ಕಾರ್ಯಕ್ರಮಕ್ಕೆ ಡಿಸಿಎಂ ಲಕ್ಷ್ಮಣ ಸವದಿ ಅವರು ಗೈರಾಗಿ ದೆಹಲಿಗೆ ಭೇಟಿ ನೀಡಿದ್ದರು. ಇದರ ಬೆನ್ನಲ್ಲೇ ಕರ್ನಾಟಕದ ಮುಂದಿನ ಸಿಎಂ ಸವದಿ ಎಂಬ ಪೋಸ್ಟ್ ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ಅಭಿಮಾನಿಗಳು ಭಾರೀ ಚರ್ಚೆಗೆ ಕಾರಣರಾಗಿದ್ದರು. ಸದ್ಯ ಈ ಕುರಿತಂತೆ ಲಕ್ಷ್ಮಣ ಸವದಿ ಅವರು ಸಾಮಾಜಿಕ ಜಾಲತಾಣದಲ್ಲಿ ಸರಣಿ ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ್ದಾರೆ.

naleen kumar kateel yediyurppa

ಪೋಸ್ಟ್‌ನಲ್ಲೇನಿದೆ?
‘ನನ್ನ ದೆಹಲಿ ಭೇಟಿಯ ಬಗ್ಗೆ ಅನಗತ್ಯವಾದ ಪ್ರಚಾರ ಬೇಡ. ದೆಹಲಿಯಲ್ಲಿ ವರಿಷ್ಠರೊಂದಿಗಿನ ಭೇಟಿ ಪೂರ್ವ ನಿರ್ಧಾರಿತವಾಗಿದ್ದ ಕಾರ್ಯಕ್ರಮ ಅದರ ಬಗ್ಗೆ ಕಲ್ಪಿತ ವರದಿ ದಯವಿಟ್ಟು ಬೇಡ. ನನ್ನ ಕ್ಷೇತ್ರದ ಹಿತೈಷಿಗಳೇ ಸಾಮಾಜಿಕ ಜಾಲತಾಣಗಳಲ್ಲಿ ದಯವಿಟ್ಟು ಆಧಾರ ರಹಿತ ಪೋಸ್ಟ್‍ಗಳನ್ನು ಮಾಡದಿರಿ’ ಎಂದು ಮನವಿ ಮಾಡಿದ್ದಾರೆ.

ಪ್ರೀತಿಯ ಹಿತೈಷಿಗಳಲ್ಲಿ ಹಾಗೂ ಮಾಧ್ಯಮ ಮಿತ್ರರಲ್ಲಿ ಮನವಿ

ನನ್ನ ದೆಹಲಿ ಭೇಟಿಯ ಬಗ್ಗೆ ಅನಗತ್ಯವಾದ ಪ್ರಚಾರ ಬೇಡ
ದೆಹಲಿಯಲ್ಲಿ ವರಿಷ್ಠರೊಂದಿಗಿನ ಭೇಟಿ ಪೂರ್ವ ನಿರ್ಧಾರಿತವಾಗಿದ್ದ ಕಾರ್ಯಕ್ರಮ ಅದರ ಬಗ್ಗೆ ಕಲ್ಪಿತ ವರದಿ ದಯವಿಟ್ಟು ಬೇಡ
ನನ್ನ ಕ್ಷೇತ್ರದ ಹಿತೈಷಿಗಳೇ ಸಾಮಾಜಿಕ ಜಾಲತಾಣಗಳಲ್ಲಿ ದಯವಿಟ್ಟು ಆಧಾರ ರಹಿತ ಪೋಸ್ಟ್ ಗಳನ್ನು ಮಾಡದಿರಿ

— ಲಕ್ಷ್ಮಣ್ ಸಂಗಪ್ಪ ಸವದಿ | Laxman Sangappa Savadi (@LaxmanSavadi) July 28, 2020

‘ಕ್ಷೇತ್ರದ ಜನತೆ ಪೋಸ್ಟ್ ಗಳನ್ನು ಹಾಕಿದ್ದಾರೆ ಎನ್ನುತ್ತಾ ಸತ್ಯಕ್ಕೆ ದೂರವಾದ ಸುದ್ದಿಗಳನ್ನು ಪ್ರಸಾರ ಮಾಡದಿರುವಂತೆ ಜವಾಬ್ದಾರಿಯುತ ಮಾಧ್ಯಮಗಳಲ್ಲಿ ಮನವಿ ಮಾಡುತ್ತಿದ್ದೇನೆ. ಕೋವಿಡ್ ಸಮಸ್ಯೆಯನ್ನು ಎದುರಿಸಿ ಒಂದು ವರ್ಷ ಉತ್ತಮ ಆಡಳಿತ ನೀಡಿರುವ ನಾವೆಲ್ಲರೂ ಪಕ್ಷಕ್ಕೆ ನಿಷ್ಠರು ಹಾಗೂ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರು’ ಎಂದು ಮತ್ತೊಂದು ಟ್ವೀಟ್‍ನಲ್ಲಿ ತಿಳಿಸಿದ್ದಾರೆ.

ಕ್ಷೇತ್ರದ ಜನತೆ ಪೋಸ್ಟ್ ಗಳನ್ನು ಹಾಕಿದ್ದಾರೆ ಎನ್ನುತ್ತಾ ಸತ್ಯಕ್ಕೆ ದೂರವಾದ ಸುದ್ದಿಗಳನ್ನು ಪ್ರಸಾರ ಮಾಡದಿರುವಂತೆ ಜವಾಬ್ದಾರಿಯುತ ಮಾಧ್ಯಮಗಳಲ್ಲಿ ಮನವಿ ಮಾಡುತ್ತಿದ್ದೇನೆ.
ಕೋವಿಡ್ ಸಮಸ್ಯೆಯನ್ನು ಎದುರಿಸಿ ಒಂದು ವರ್ಷ ಉತ್ತಮ ಆಡಳಿತ ನೀಡಿರುವ
ನಾವೆಲ್ಲರೂ ಪಕ್ಷಕ್ಕೆ ನಿಷ್ಠರು ಹಾಗೂ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರು.

— ಲಕ್ಷ್ಮಣ್ ಸಂಗಪ್ಪ ಸವದಿ | Laxman Sangappa Savadi (@LaxmanSavadi) July 28, 2020

ರಾಜಕೀಯ ವಿಪ್ಲವಗಳ ಬಗ್ಗೆ ಮಾಧ್ಯಮಗಳು ಅಪ್ರಬುದ್ಧ ವಿಶ್ಲೇಷಣೆಯಲ್ಲಿ ತೊಡಗುವುದು ಸಾಮಾಜಿಕ ಸ್ವಾಸ್ಥ್ಯಕ್ಕೆ ಹಾನಿಕರ. ನಮ್ಮ ಲಕ್ಷ್ಯ ಆರೋಗ್ಯ ಕ್ರಾಂತಿಯ ಕಡೆಗೆ ಇರಬೇಕಾದ ಹೊತ್ತಿದು. ಸ್ವಾಸ್ಥ್ಯವನ್ನು ಕಾಪಾಡಿಕೊಂಡು, ಬಹುಬೇಗ ಒದಗಿರುವ ಮಹಾಮಾರಿಯ ಸಂಕಟದಿಂದ ಹೊರಬರಬೇಕಾಗಿರುವ ಸಮಯ. ಮಾಧ್ಯಮ ಮಿತ್ರರ ಆದ್ಯತೆಯು ಅದೇ ಆಗಿರಲಿ ಎಂಬ ಆಶಯ ಎಂದು ತಿಳಿಸಿದ್ದಾರೆ.

DCM LAXMAN SAVADI

ಸರ್ಕಾರ ವರ್ಷಾಚರಣೆ ಕಾರ್ಯಕ್ರಮಕ್ಕೆ ಗೈರಾಗಿರುವ ಬಗ್ಗೆಯೂ ಸಮರ್ಥನೆ ನೀಡಿದ್ದಾರೆ. ಆದರೆ ಸರ್ಕಾರಕ್ಕೆ ವರ್ಷ ತುಂಬಿದ ಹೊತ್ತಲ್ಲೇ ಕಾರ್ಯಕ್ರಮ ಪೂರ್ವ ನಿರ್ಧರಿತವೇ ಎಂಬ ಅನುಮಾನ ಮೂಡಿದೆ. ವಿಧಾನಸಭಾ ಚುನಾವಣೆಯಲ್ಲಿ ಅಥಣಿ ಕ್ಷೇತ್ರದಿಂದ ಸ್ಫರ್ಧಿಸಿ ಸೋಲುಂಡಿದ್ದ ಲಕ್ಷ್ಮಣ ಸವದಿ ಅವರಿಗೆ ಅಚ್ಚರಿ ಎಂಬಂತೆ ಬಿಎಸ್‍ವೈ ನೇತೃತ್ವದ ಸರ್ಕಾರದಲ್ಲಿ ಡಿಸಿಎಂ ಸ್ಥಾನ ನೀಡಲಾಗಿತ್ತು. ಸವದಿ ಅವರಿಗೆ ಡಿಸಿಎಂ ಪೋಸ್ಟ್ ಹಾಗೂ ಸಚಿವ ಸ್ಥಾನ ಲಭಿಸುವುದರ ಹಿಂದೆ ಹೈಕಮಾಂಡ್ ಕೃಪೆ ಇತ್ತು ಎನ್ನಲಾಗಿದೆ.

TAGGED:bengalurubjpCabinet ExtensionCM BS YeddyurappaDCM Laxman SavadidelhiPublic TVಡಿಸಿಎಂ ಲಕ್ಷ್ಮಣ ಸವದಿಪಬ್ಲಿಕ್ ಟಿವಿಬಿಜೆಪಿಬೆಂಗಳೂರುಸಿಎಂ ಬಿಎಸ್ ಯಡಿಯೂರಪ್ಪ
Share This Article
Facebook Whatsapp Whatsapp Telegram

Cinema news

chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories
vijay thalapathy
ಕರೂರ್‌ ಕಾಲ್ತುಳಿತ ಕೇಸ್‌ – CBI ಮುಂದೆ ವಿಚಾರಣೆಗೆ ಹಾಜರಾದ ವಿಜಯ್‌
Cinema Latest Main Post South cinema
Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema

You Might Also Like

dubai airport 1
Latest

ದುಬೈ ಏರ್‌ಪೋರ್ಟ್‌ ಬಳಿ ಇರಾನ್ ಡ್ರೋನ್‌ ದಾಳಿ – ವಿಮಾನಗಳ ಹಾರಾಟ ಸ್ಥಗಿತ

Public TV
By Public TV
2 hours ago
Vijayanagara Brother Murder
Bellary

ಆಸ್ತಿ ಕಲಹ – ಸಂಬಂಧಿ ಜೊತೆ ಸೇರಿ ಅಣ್ಣನನ್ನೇ ಕೊಂದ ತಮ್ಮ

Public TV
By Public TV
2 hours ago
Odishas Cuttack Hospital Fire
Latest

ಒಡಿಶಾದ ಕಟಕ್‌ನ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; 10 ರೋಗಿಗಳು ಸಾವು

Public TV
By Public TV
2 hours ago
Hotel Association Meeting With Govt
Bengaluru City

20% ಗ್ಯಾಸ್ ವಿತರಣೆಗೆ ಕೇಂದ್ರ ಗ್ರೀನ್ ಸಿಗ್ನಲ್ – ಇಂದು ಹೋಟೆಲ್ ಸಂಘದಿಂದ ಸರ್ಕಾರದ ಭೇಟಿ

Public TV
By Public TV
2 hours ago
UAE attack
Latest

ಇರಾನ್‌ ಯುದ್ಧದ ಬಗ್ಗೆ ಸುಳ್ಳು ಸುದ್ದಿ, ವೀಡಿಯೋ ಪೋಸ್ಟ್‌ – 19 ಭಾರತೀಯರ ಬಂಧನಕ್ಕೆ UAE ಆದೇಶ

Public TV
By Public TV
3 hours ago
Benjamin Netanyahu
Latest

7,656 ಕೋಟಿ ರೂ. ತುರ್ತು ಮಿಲಿಟರಿ ಬಜೆಟ್‌ಗೆ ಇಸ್ರೇಲ್ ಅನುಮೋದನೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?