Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯ ಕಣ್ಣು ಹಳದಿ ಇದೆ, ಅವರು ಹಾಗೇ ನೋಡ್ಲಿ ಬಿಡಿ: ರಮೇಶ್ ಜಾರಕಿಹೊಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಸಿದ್ದರಾಮಯ್ಯ ಕಣ್ಣು ಹಳದಿ ಇದೆ, ಅವರು ಹಾಗೇ ನೋಡ್ಲಿ ಬಿಡಿ: ರಮೇಶ್ ಜಾರಕಿಹೊಳಿ

Belgaum

ಸಿದ್ದರಾಮಯ್ಯ ಕಣ್ಣು ಹಳದಿ ಇದೆ, ಅವರು ಹಾಗೇ ನೋಡ್ಲಿ ಬಿಡಿ: ರಮೇಶ್ ಜಾರಕಿಹೊಳಿ

Public TV
Last updated: June 5, 2020 10:30 pm
Public TV
Share
1 Min Read
BLG RAMESH
SHARE

ಬೆಳಗಾವಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹಾನ್ ನಾಯಕರು ಅವರ ಬಗ್ಗೆ ಗೌರವವಿದೆ ಮಾತನಾಡಲ್ಲ. ಕಣ್ಣು ಹಳದಿ ಇದೆ ಅವರು ಹಾಗೇ ನೋಡಲಿ ಬಿಡಿ ಎಂದು ಬಿಜೆಪಿ ಅತೃಪ್ತ ಶಾಸಕರು ಸಂಪರ್ಕದಲ್ಲಿದ್ದಾರೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಚಿವ ರಮೇಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ.

ರಾಜ್ಯಸಭಾ ಟಿಕೆಟ್‍ಗಾಗಿ ಪ್ರಭಾಕರ್ ಕೋರೆ- ರಮೇಶ್ ಕತ್ತಿ ಪೈಪೋಟಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಮ್ಮ ಅನಿಸಿಕೆ ಹೈಕಮಾಂಡ್‍ಗೆ ತಿಳಿಸಿದ್ದೇವೆ. ಅದನ್ನು ಬಹಿರಂಗವಾಗಿ ಹೇಳಕ್ಕಾಗಲ್ಲ, ಅದನ್ನು ಪಕ್ಷ ನಿರ್ಧರಿಸುತ್ತೆ. ಹೈಕಮಾಂಡ್ ಯಾರನ್ನು ಆಯ್ಕೆ ಮಾಡುತ್ತೆ ಅದಕ್ಕೆ ಬದ್ಧ ಎಂದರು.

ramesh

ನಮ್ಮ ಮುಖ್ಯಮಂತ್ರಿ ಚಿಕ್ಕವರಿದ್ದಾಗಿಂದ ಹೋರಾಟ ಮಾಡುತ್ತಾ ಬಂದಿದ್ದಾರೆ. ಇಂತಹದ್ದನ್ನ ಬಹಳ ಫೇಸ್ ಮಾಡಿದಾರೆ, ಸಮಸ್ಯೆ ಬಗೆಹರಿಸುತ್ತಾರೆ. ಉಮೇಶ್ ಕತ್ತಿ ಬಂಡಾಯ ಮಾಡಿಲ್ಲ ಶಾಸಕರಿಗೆ ಊಟ ಮಾಡಿಸಿದ್ದಾರೆ. ಲಾಕ್‍ಡೌನ್ ನಿಂದ ಹೋಟೆಲ್ ಬಂದ್ ಇದೆ. ಹೀಗಾಗಿ ಉಮೇಶ್ ಕತ್ತಿ ನಿವಾಸದಲ್ಲಿ ಊಟಕ್ಕೆ ಶಾಸಕರು ಸೇರಿದ್ರು ಎಂದರು.

ಈ ಮೊದಲು ಜಗದೀಶ್ ಶೆಟ್ಟರ್ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ರು. ಆಗಲೂ ನಾನೇ ಜಿಲ್ಲಾ ಉಸ್ತುವಾರಿ ಸಚಿವನಂತೆಯೇ ಇದ್ದೆ. ಈಗ ನಾನು ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದೇನೂ ತೊಂದರೆ ಇಲ್ಲ. ಮೂರನೇ ಬಾರಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದೇನೆ. ಒಳ್ಳೆಯ ಸಲಹೆ ಸೂಚನೆ ಯಾರೇ ನೀಡಿದರೂ ಸ್ವೀಕಾರ ಮಾಡ್ತೇನೆ. ಪಕ್ಷಾತೀತವಾಗಿ ಎಲ್ಲರನ್ನೂ ಕರೆದುಕೊಂಡು ಹೋಗ್ತೇನೆ ಎಂದು ತಿಳಿಸಿದರು.

Jagadish Shettar

ಕಳೆದ ಬಾರಿ ಪ್ರವಾಹ ವೇಳೆ ಸರ್ಕಾರ ಜಿಲ್ಲಾಡಳಿತ ಏನೇನು ತಪ್ಪು ಮಾಡಿತ್ತು ಅದನ್ನ ಸರಿಪಡಿಸುವೆ. ನೇಕಾರರ ಸಮಸ್ಯೆ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸುತ್ತೇನೆ ಎಂದು ಭರವಸೆ ನಿಡಿದರು.

TAGGED:belagaviPublic TVRamesh jarakiholisiddaramaiahಪಬ್ಲಿಕ್ ಟಿವಿಬೆಳಗಾವಿರಮೇಶ್ ಜಾರಕಿಹೊಳಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

IMRAN KHAN
Cricket

ಕಪಿಲ್, ಸುನಿಲ್ ಗವಾಸ್ಕರ್ ಸೇರಿ 14 ಕ್ರಿಕೆಟ್ ದಿಗ್ಗಜರಿಂದ ಪಾಕ್‌ಗೆ ಪತ್ರ – ಇಮ್ರಾನ್‌ಗೆ ವೈದ್ಯಕೀಯ ಸೇವೆ ನೀಡುವಂತೆ ಮನವಿ

Public TV
By Public TV
28 minutes ago
IAF Rafale main
Bengaluru City

ಭಾರತದಲ್ಲೇ ತಯಾರಾಗಲಿದೆ ರಫೇಲ್‌ ಹ್ಯಾಮರ್‌ – ಈ ಕ್ಷಿಪಣಿಯ ವಿಶೇಷತೆ ಏನು?

Public TV
By Public TV
34 minutes ago
Yadagiri Bus Accident
Crime

ಶಾಲಾ ಬಸ್ಸಿನಿಂದ ಇಳಿಸಿ ರಿವರ್ಸ್ ತೆಗೆಯುವಾಗ ಹರಿದ ಬಸ್ – ಬಾಲಕ ಸಾವು

Public TV
By Public TV
50 minutes ago
Karnataka Congress MLAs ‘foreign study tour Here is the list of MLAs going abroad
Bengaluru City

ಕುರ್ಚಿ ಕದನ ಹೊತ್ತಲ್ಲೇ ಟೂರ್ ಪಾಲಿಟಿಕ್ಸ್ – ವಿದೇಶಕ್ಕೆ ಯಾರ್‍ಯಾರು ಹೋಗ್ತಿದ್ದಾರೆ?

Public TV
By Public TV
2 hours ago
PM Narendra Modis car diplomacy on display again as he rides with France President Macron in Mumbai
Latest

Car Diplomacy| ಮ್ಯಾಕ್ರನ್‌ ಜೊತೆ ಕಾರಿನಲ್ಲಿ ಮೋದಿ ಮಾತುಕತೆ

Public TV
By Public TV
2 hours ago
PM Modi 3
Latest

ಭಾರತ, ಫ್ರಾನ್ಸ್ ಬಾಂಧವ್ಯ ಮತ್ತಷ್ಟು ಗಟ್ಟಿ – 20 ಒಪ್ಪಂದಗಳಿಗೆ ಸಹಿ ಹಾಕಿದ ಮೋದಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?