Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿನಿಮಾ ನಂಬಿ ತಂದೆ-ತಾಯಿ ಕನಸು, ಜೀವನ ಹಾಳು ಮಾಡಿಕೊಳ್ಳದಿರಿ: ಜಗ್ಗೇಶ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿನಿಮಾ ನಂಬಿ ತಂದೆ-ತಾಯಿ ಕನಸು, ಜೀವನ ಹಾಳು ಮಾಡಿಕೊಳ್ಳದಿರಿ: ಜಗ್ಗೇಶ್

Bengaluru City

ಸಿನಿಮಾ ನಂಬಿ ತಂದೆ-ತಾಯಿ ಕನಸು, ಜೀವನ ಹಾಳು ಮಾಡಿಕೊಳ್ಳದಿರಿ: ಜಗ್ಗೇಶ್

Public TV
Last updated: October 15, 2020 10:35 am
Public TV
Share
1 Min Read
Jaggesh 1
SHARE

ಬೆಂಗಳೂರು: ಸಿನಿಮಾ ನಂಬಿ ತಂದೆ-ತಾಯಿ ಕನಸು ಮತ್ತು ನಿಮ್ಮ ಸುಂದರ ಜೀವನವನ್ನ ಹಾಳು ಮಾಡಿಕೊಳ್ಳಬೇಡಿ ಎಂದು ನವರಸ ನಾಯಕ, ಹಿರಿಯ ನಟ ಜಗ್ಗೇಶ್ ಅಭಿಮಾನಿಯೊಬ್ಬರಿಗೆ ಸಲಹೆ ನೀಡಿದ್ದಾರೆ. ಸಲಹೆ ಮೂಲಕ ಇಂದಿನ ಬಣ್ಣದ ಲೋಕದಲ್ಲಿ ನೆಲೆ ಕಂಡುಕೊಳ್ಳುವುದು ಕಷ್ಟ ಎಂಬುದನ್ನ ಸರಳವಾಗಿ ತಿಳಿಸಿದ್ದಾರೆ.

Jaggesh 2

ಅಭಿಮಾನಿಯೋರ್ವ ಜಗ್ಗೇಶ್ ಅವರಿಗೆ ಟ್ವೀಟ್ ಮೂಲಕ ಸಲಹೆ ಕೇಳಿದ್ದರು. ನಿರ್ದೇಶಕ ಆಗಬೇಕು ಎನ್ನುವುದು ನನ್ನ ಕನಸು. ಎರಡನೇ ವರ್ಷದ ಡಿಪ್ಲೋಮಾ ಮಾಡುತ್ತಿದ್ದೇನೆ. ಮುಂದೆ ಇಂಜಿನೀಯರಿಂಗ್ ಮಾಡೋದಾ ಅಥವಾ ಸಿನಿಮಾ ಉದ್ಯಮಕ್ಕೆ ಬರೋದಾ ಎಂದು ಪ್ರಶ್ನೆ ಕೇಳಿದ್ದರು. ಅಭಿಮಾನಿಯ ಪ್ರಶ್ನೆಗೆ ಸರಳವಾಗಿ ಇಂದಿನ ಸಿನಿ ಅಂಗಳದ ಕಷ್ಟಕರ ಜೀವನವನ್ನ ತಿಳಿಸುವ ಮೂಲಕ ಉತ್ತರಿಸಿದ್ದಾರೆ. ಇದನ್ನೂ ಓದಿ: ಕಪ್ಪಾಗಿ ಹುಟ್ಟಿದ್ದು ಕರ್ಮನಾ?- ದುನಿಯಾ ವಿಜಿ ಪ್ರಶ್ನೆಗೆ ಜಗ್ಗೇಶ್ ಉತ್ತರ

Jaggesh

ದಯಮಾಡಿ ಓದಿ ದಡ ಸೇರಿ. ಇಂದಿನ ಸಿನಿಮಾ ನಂಬಿ ತಂದೆ-ತಾಯಿ ಕನಸು ಮತ್ತು ನಿಮ್ಮ ಜೀವನ ಹಾಳು ಮಾಡಿಕೊಳ್ಳದಿರಿ. ನೀವೆಲ್ಲಾ ಅಂದುಕೊಂಡಷ್ಟು ಸುಲಭವಿಲ್ಲಾ ಇಂದಿನ ಸಿನಿಮಾ. ಬೇಕಾದರೆ ಸಂತೋಷಕ್ಕೆ ಹವ್ಯಾಸವಾಗಿ ಬಳಸಿ ವೃತ್ತಿಯಾಗಿ ಅಲ್ಲ. ಬೆರಳೆಣಿಸುವ ಕೆಲವರ ಬಿಟ್ಟು ಶೇ.98ರಷ್ಟು ಸಿನಿಮಾ ಜನ ಸಂಕಷ್ಟದಲ್ಲಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: I miss u ಅಪ್ಪಾ..- ತಂದೆಯ ಕೊನೆಯ ವಿಡಿಯೋ ಹಂಚಿಕೊಂಡ ಜಗ್ಗೇಶ್

ದಯಮಾಡಿ ಓದಿ ದಡ ಸೇರಿ!
ಇಂದಿನ ಸಿನಿಮ ನಂಬಿ ತಂದೆತಾಯಿ ಕನಸು ನಿಮ್ಮ ಜೀವನ ಹಾಳು ಮಾಡಿಕೊಳ್ಳದಿರಿ!
ನೀವೆಲ್ಲಾ ಅಂದುಕೊಂಡಷ್ಟು ಸುಲಭವಿಲ್ಲಾ ಇಂದಿನ ಸಿನಿಮ!
ಬೇಕಾದರೆ ಸಂತೋಷಕ್ಕೆ hobby ಆಗಿ ಬಳಸಿ ವೃತ್ತಿಯಾಗಿ ಅಲ್ಲ!
ಬೆರಳೆಣಿಸುವ ಕೆಲವರ ಬಿಟ್ಟು 98%ಸಿನಿಮ ಜನ ಸಂಕಷ್ಟದಲ್ಲಿ ಇದ್ದಾರೆ…god bless https://t.co/wFmvkWJIst

— ನವರಸನಾಯಕ ಜಗ್ಗೇಶ್ (@Jaggesh2) October 15, 2020

ಕೊರೊನಾ ವೈರಸ್ ಮತ್ತು ಲಾಕ್‍ಡೌನ್ ನಿಂದಾಗಿ ಚಿತ್ರರಂಗ ಸಂಕಷ್ಟದಲ್ಲಿದೆ. ಸುಮಾರು ಎರಡರಿಂದ ಮೂರು ತಿಂಗಳು ಬಣ್ಣದ ಲೋಕ ಸ್ತಬ್ಧವಾಗಿತ್ತು. ಈ ಹಿನ್ನೆಲೆ ಸಿನಿಮಾ ನಿರ್ಮಾಪಕರು, ಚಿತ್ರಮಂದಿರ ಮಾಲೀಕರು, ನಟರು ಸೇರಿದಂತೆ ಬಹುತೇಕರು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಇಂದಿನಿಂದ ಚಿತ್ರಮಂದಿರಿಗಳು ಆರಂಭಗೊಳ್ಳುತ್ತಿವೆ. ಇತ್ತೀಚೆಗೆ ಖ್ಯಾತ ಸಂಗೀತ ಸಂಯೋಜಕ, ಗಾಯಕ ರಘು ದೀಕ್ಷಿತ್ ಸಹ ಆರ್ಥಿಕ ಸಂಕಷ್ಟದಲ್ಲಿರುವ ಬಗ್ಗೆ ಹೇಳಿದ್ದರು. ಇದನ್ನೂ ಓದಿ: ಅಮ್ಮ ನನ್ನ ಬಿಟ್ಟು ಹೋಗಿ ಇಂದಿಗೆ 26 ವರ್ಷ: ಜಗ್ಗೇಶ್

TAGGED:cinemafanjaggeshPublic TVsandalwoodಅಭಿಮಾನಿಜಗ್ಗೇಶ್ಪಬ್ಲಿಕ್ ಟಿವಿಸಿನಿಮಾಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories
ಕಾಂತಾರ ಚಾಪ್ಟರ್‌ 1 ಶೂಟಿಂಗ್‌ನಲ್ಲಿ ರಿಷಬ್‌ ಶೆಟ್ಟಿ
ಅಧ್ಯಾಯ 2 ಇಲ್ಲಿಂದ ಶುರು – ಯುಗಾದಿಯಂದೇ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ರಿಷಬ್‌
Cinema Latest Main Post Sandalwood
Nora Fatehi 1
`ಸರ್ಸೆ ಸೆರಗ ಸರ್ಸೆ’ ಹಿಂದಿ ಹಾಡು ವಿವಾದ – ನಟಿ ನೋರಾ ಫತೇಹಿ ವಿರುದ್ಧ ಫತ್ವಾ
Cinema Latest National Top Stories
Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood

You Might Also Like

Stunt and Crash Reels Hubballi BJP leader Veeresh Sangaladas son dies
Dharwad

ಸ್ಟಂಟ್ & ಕ್ರ್ಯಾಶ್ ರೀಲ್ಸ್‌ ಹುಚ್ಚಾಟ – ಹುಬ್ಬಳ್ಳಿ ಬಿಜೆಪಿ ಮುಖಂಡ ವೀರೇಶ್ ಸಂಗಳದ ಪುತ್ರ ಬಲಿ

Public TV
By Public TV
48 minutes ago
Bengaluru Fire
Districts

ನಡುರಸ್ತೆಯಲ್ಲೇ ಧಗಧಗನೇ ಹೊತ್ತಿಯುರಿದ ಕಾರು

Public TV
By Public TV
1 hour ago
manish tewari
Latest

ಇರಾನ್‌ ಯುದ್ಧ| ಕಾಂಗ್ರೆಸ್‌ನಲ್ಲಿ ಬಿರುಕು – ತರೂರ್‌ ಬಳಿಕ ಕೇಂದ್ರದ ನಡೆಯನ್ನು ಬೆಂಬಲಿಸಿದ ಮನೀಶ್‌ ತಿವಾರಿ

Public TV
By Public TV
1 hour ago
Drone hits Saudi Arabias Samref refinery
Latest

ಯುದ್ಧ ಆರಂಭವಾದ ಬಳಿಕವೂ ತೈಲ ರಫ್ತು ಮಾಡುತ್ತಿದ್ದ ಸೌದಿಯ ರಿಫೈನರಿ ಮೇಲೆಯೇ ಇರಾನ್‌ ಡ್ರೋನ್‌ ದಾಳಿ

Public TV
By Public TV
1 hour ago
01 13
Big Bulletin

ಬಿಗ್‌ ಬುಲೆಟಿನ್‌ 19 March 2026 ಭಾಗ-1

Public TV
By Public TV
2 hours ago
02 13
Big Bulletin

ಬಿಗ್‌ ಬುಲೆಟಿನ್‌ 19 March 2026 ಭಾಗ-2

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?