Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಲಿಕಾನ್ ಸಿಟಿಯಲ್ಲಿ ಇಂದು 16 ಪೊಲೀಸರಿಗೆ ಕೊರೊನಾ- ಒಟ್ಟು 21 ಠಾಣೆ ಸೀಲ್‍ಡೌನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿಲಿಕಾನ್ ಸಿಟಿಯಲ್ಲಿ ಇಂದು 16 ಪೊಲೀಸರಿಗೆ ಕೊರೊನಾ- ಒಟ್ಟು 21 ಠಾಣೆ ಸೀಲ್‍ಡೌನ್

Bengaluru City

ಸಿಲಿಕಾನ್ ಸಿಟಿಯಲ್ಲಿ ಇಂದು 16 ಪೊಲೀಸರಿಗೆ ಕೊರೊನಾ- ಒಟ್ಟು 21 ಠಾಣೆ ಸೀಲ್‍ಡೌನ್

Public TV
Last updated: July 2, 2020 8:47 pm
Public TV
Share
1 Min Read
police corona
SHARE

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಒಂದೇ ದಿನ 16 ಪೊಲೀಸರಿಗೆ ಕೊರೊನಾ ಸೋಂಕು ತಗುಲಿದ್ದು, ಈ ವರೆಗೆ 21 ಪೊಲೀಸ್ ಠಾಣೆಗಳು ಸೀಲ್‍ಡೌನ್ ಆಗಿವೆ. ಒಟ್ಟು 1300 ಜನ ಪೊಲೀಸರು ಕ್ವಾರಂಟೈನ್‍ನಲ್ಲಿದ್ದಾರೆ.

coronavirus 4833754 1920 1

ಸುದ್ದುಗುಂಟೆ ಪಾಳ್ಯ ಪೊಲೀಸ್ ಠಾಣೆಯಲ್ಲಿ 7 ಜನ ಪೊಲೀಸರಿಗೆ ಸೋಂಕು ತಗುಲಿದೆ. ಅಲ್ಲದೆ ಕುಮಾರಸ್ವಾಮಿ ಲೇಔಟ್ ಟ್ರಾಫಿಕ್ ಮತ್ತು ಸಿಟಿ ಮಾರ್ಕೆಟ್ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ತಲಾ ಒಬ್ಬರಿಗೆ ಕೊರೊನಾ ದೃಢಪಟ್ಟಿದೆ. ಅಲ್ಲದೆ ಉಪ್ಪಾರಪೇಟೆ ಟ್ರಾಫಿಕ್ ಠಾಣೆಯ ಇಬ್ಬರಿಗೆ, ಕಾಮಾಕ್ಷಿಪಾಳ್ಯ ಟ್ರಾಫಿಕ್ ಠಾಣೆಯ ಇಬ್ಬರು, ಕೆ.ಎಸ್.ಲೇಔಟ್ ಟ್ರಾಫಿಕ್ ಠಾಣೆಯ ಒಬ್ಬ ಪೇದೆಗೆ ಹಾಗ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಇಬ್ಬರಿಗೆ ಪಾಸಿಟೀವ್ ಬಂದಿದೆ.

ಈ ವರೆಗೆ ಒಟ್ಟು 21 ಪೊಲೀಸ್ ಠಾಣೆಗಳು ಸೀಲ್‍ಡೌನ್ ಆಗಿದ್ದು, 1300 ಜನ ಪೊಲೀಸರು ಕ್ವಾರಂಟೈನ್‍ನಲ್ಲಿದ್ದಾರೆ. ನಗರದಲ್ಲಿ ಈ ವರೆಗೆ ಒಟ್ಟು 210 ಜನ ಪೊಲೀಸರಿಗೆ ಸೋಂಕು ತಗುಲಿದ್ದು, ಇನ್ನೂ 137 ಸಕ್ರಿಯ ಪ್ರಕರಣಗಳಿವೆ. ಈ ವರೆಗೆ ಐವರು ಪೊಲೀಸರು ಕೊರೊನಾಗೆ ಬಲಿಯಾಗಿದ್ದಾರೆ.

LockDown Police 1

ರಾಜ್ಯದಲ್ಲಿ ಪ್ರತಿನಿತ್ಯ ಸಾವಿರದ ಲೆಕ್ಕದಲ್ಲಿ ಕೊರೊನಾ ಪ್ರಕರಣಗಳು ಬರುತ್ತಿದ್ದು, ಜನರನ್ನು ಭಯಭೀತರನ್ನಾಗಿಸಿದೆ. ಇಂದು ಮತ್ತೆ 1502 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಬೆಂಗಳೂರು ಒಂದರಲ್ಲೇ 889 ಜನರಿಗೆ ಸೋಂಕು ತಗುಲಿದೆ. ಒಟ್ಟು 8334 ಜನ ಈ ವರೆಗೆ ಗುಣಮುಖರಾಗಿದ್ದು, 9406 ಸಕ್ರಿಯ ಪ್ರಕರಣಗಳಿವೆ.

TAGGED:bengaluruCorona ViruspolicePublic TVQuarantineಕೊರೊನಾ ವೈರಸ್ಕ್ವಾರಂಟೈನ್ಪಬ್ಲಿಕ್ ಟಿವಿಪೊಲೀಸರುಬೆಂಗಳೂರು
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
13 minutes ago
Vaibhav Suryavanshi 1
Cricket

ನನ್ನ ಬ್ಯಾಟ್‌ಗೆ ದೇವರೇ AI ಚಿಪ್ ಅಂಟಿಸಿದ್ದಾನೆ, ಈಗ ಅದನ್ನೇ ಬಳಸ್ತಿದ್ದೀನಿ – ಪಾಕ್ ಕ್ರಿಕೆಟ್ ತಜ್ಞನ ಮಾತಿಗೆ ವೈಭವ್ ಕೌಂಟರ್

Public TV
By Public TV
22 minutes ago
01 23
Big Bulletin

ಬಿಗ್‌ ಬುಲೆಟಿನ್‌ 29 April 2026 ಭಾಗ-1

Public TV
By Public TV
40 minutes ago
02 NEW
Big Bulletin

ಬಿಗ್‌ ಬುಲೆಟಿನ್‌ 29 April 2026 ಭಾಗ-2

Public TV
By Public TV
41 minutes ago
03 21
Big Bulletin

ಬಿಗ್‌ ಬುಲೆಟಿನ್‌ 29 April 2026 ಭಾಗ-3

Public TV
By Public TV
42 minutes ago
udf congress rahul gandhi
Latest

Exit Poll| ಕೇರಳದಲ್ಲಿ ಪಿಣರಾಯಿ ಹ್ಯಾಟ್ರಿಕ್‌ ಕನಸು ಭಗ್ನ – ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ಗೆ ಜಯ

Public TV
By Public TV
46 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?