Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಸ್ಫೋಟ- ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1079ಕ್ಕೆ ಏರಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಸ್ಫೋಟ- ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1079ಕ್ಕೆ ಏರಿಕೆ

Bengaluru City

ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಸ್ಫೋಟ- ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1079ಕ್ಕೆ ಏರಿಕೆ

Public TV
Last updated: May 16, 2020 12:53 pm
Public TV
Share
3 Min Read
Corona Kar A
SHARE

– ಇಂದು 23 ಜನರಿಗೆ ಕೊರೊನಾ
– ಬೆಂಗ್ಳೂರಿನಲ್ಲಿ ಓರ್ವನಿಂದ 14 ಜನರಿಗೆ ಸೋಂಕು

ಬೆಂಗಳೂರು: ಹಾಸನ, ಮಂಡ್ಯ, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳು ಹೆಮ್ಮಾರಿ ಕೊರೊನಾ ವೈರಸ್‍ಗೆ ತತ್ತರಿಸಿ ಹೋಗಿವೆ. ಈ ಬೆಳವಣಿಗೆಯನ್ನ ನೋಡಿದರೆ ರಾಜ್ಯದಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಸಿಗುವಂತೆ ಕಾಣುತ್ತಿಲ್ಲ. ಇಂದು ಒಂದೇ ದಿನ 23 ಮಂದಿಗೆ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 1079ಕ್ಕೆ ಏರಿಕೆಯಯಾಗಿದೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ, ಬೆಂಗಳೂರಿನಲ್ಲಿ 14, ಹಾಸನ 3, ಮಂಡ್ಯ, ದಾವಣಗೆರೆ, ಉಡುಪಿ, ಧಾರವಾಡ, ಬಳ್ಳಾರಿ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಕೊರೊನಾ ದೃಢಪಟ್ಟಿದೆ. ಉಡುಪಿಯಲ್ಲಿ 1 ವರ್ಷದ ಹೆಣ್ಣು ಮಗುವಿಕೆ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿದೆ.

Corona Lab a

ಕೊರೊನಾ ಹಾಟ್‍ಸ್ಪಾಟ್ ಆಗಿರುವ ಸಿಲಿಕಾನ್ ಸಿಟಿಯ ಶಿವಾಜಿನಗರದಲ್ಲಿ ಇದೀಗ ಮತ್ತೆ 14 ಮಂದಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಹೌಸ್ ಕೀಪಿಂಗ್ ಜೊತೆ ದ್ವಿತೀಯ ಸಂಪರ್ಕದಲ್ಲಿ ಇದ್ದ ವ್ಯಕ್ತಿಗಳಿಗೆ ಸೋಂಕು ತಗುಲಿದೆ. ಈ ಹಿನ್ನೆಲೆಯಲ್ಲಿ 20 ಜನರ ಗಂಟಲು ದ್ರವ ಪರೀಕ್ಷೆ ನಡೆಸಿದ್ದು, ಇದರಲ್ಲಿ 14 ಮಂದಿಗೆ ಪಾಸಿಟಿವ್ ಇರುವುದು ದೃಢವಾಗಿದೆ.

ಶುಕ್ರವಾರ 22 ಜನರ ಗಂಟಲು ದ್ರವ ಪರೀಕ್ಷೆಯಲ್ಲಿ 11 ಜನರಿಗೆ ಕೊರೊನಾ ದೃಢಪಟ್ಟಿತ್ತು. ಹೀಗಾಗಿ ಶಿವಾಜಿನಗರದಲ್ಲಿ ಇದೀಗ ಒಟ್ಟು ಪ್ರಕರಣಗಳ ಸಂಖ್ಯೆ 30ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ನಿನ್ನೆ 202 ಪ್ರಕರಣ ಪತ್ತೆಯಾಗಿದ್ದು, ಇಂದಿನ 14 ಪ್ರಕರಣ ಸೇರಿ 216ಕ್ಕೆ ಏರಿಕೆಯಾಗಿದೆ. ಈ ಮೂಲಕ ಶಿವಾಜಿನಗರ ಕೊರೊನಾ ಹಬ್ ಆಗಿದೆ.

Corona Virus

ಒಂದೇ ಬಿಲ್ಡಿಂಗ್‍ನಲ್ಲಿ ಇದ್ದ 72 ಜನರನ್ನ ಕ್ವಾರಂಟೈನ್ ಮಾಡಲಾಗಿತ್ತು. ಅದರಲ್ಲಿ ನಿನ್ನೆ 22 ಜನರ ಗಂಟಲು ದ್ರವ ಪರೀಕ್ಷೆಯಲ್ಲಿ 11 ಪಾಸಿಟಿವ್ ದೃಢಪಟ್ಟಿತ್ತು. ಇಂದು 20 ಜನರ ಗಂಟಲು ದ್ರವ ಪರೀಕ್ಷೆಯಲ್ಲಿ 14 ಪಾಸಿಟಿವ್ ಬಂದಿದೆ. ಈ 14 ಜನ ಹಾಗೂ ನಿನ್ನೆ ಪಾಸಿಟಿವ್ ಬಂದ 11 ಜನ ಒಂದೇ ಪ್ಲೋರ್ ನಲ್ಲಿ ಇದ್ದರು.

ಸೋಂಕಿತರ ವಿವರ:
1. ರೋಗಿ-1057: ಮಂಡ್ಯದ 40 ವರ್ಷದ ವ್ಯಕ್ತಿ. ಕೋಲಾರ ಮತ್ತು ಬೆಂಗಳೂರು ಪ್ರಯಾಣ ಹಿನ್ನೆಲೆ
2. ರೋಗಿ-1058: ಹಾಸನದ 50 ವರ್ಷದ ವ್ಯಕ್ತಿ. ಮುಂಬೈ ಪ್ರಯಾಣ ಹಿನ್ನೆಲೆ
3. ರೋಗಿ-1059: ಉಡುಪಿಯ 1 ವರ್ಷದ ಹೆಣ್ಣು ಮಗು. ದುಬೈನಿಂದ ವಾಪಸ್ಸಾಗಿರುವ ಹಿನ್ನಲೆ
4. ರೋಗಿ-1060: ಧಾರವಾಡದ 34 ವರ್ಷದ ಯುವಕ. ಮುಂಬೈ ಪ್ರಯಾಣ ಹಿನ್ನೆಲೆ
5. ರೋಗಿ-1061: ದಾವಣಗೆರೆಯ 65 ವರ್ಷದ ಮಹಿಳೆ. ರೋಗಿ 533 ರ ದ್ವಿತೀಯ ಸಂಪರ್ಕ

Bengaluru Lockdown 6

6. ರೋಗಿ-1062: ಬಳ್ಳಾರಿಯ 46 ವರ್ಷದ ವ್ಯಕ್ತಿ. ಅಹಮದಾಬಾದ್, ಗುಜರಾತ್ ಪ್ರಯಾಣ ಹಿನ್ನೆಲೆ
7. ರೋಗಿ-1063: ಬಾಗಲಕೋಟೆಯ 33 ವರ್ಷದ ಯುವಕ. ಮುಂಬೈ, ಮಹಾರಾಷ್ಟ್ರ ಪ್ರಯಾಣ ಹಿನ್ನೆಲೆ
8. ರೋಗಿ-1064; ಬೆಂಗಳೂರಿನ 27 ವರ್ಷದ ಯುವಕ. ರೋಗಿ 653ರ ದ್ವಿತೀಯ ಸಂಪರ್ಕದಲ್ಲಿದ್ದರು.
9. ರೋಗಿ-1065: ಬೆಂಗಳೂರಿನ 25 ವರ್ಷದ ಯುವಕ. ರೋಗಿ 653ರ ದ್ವಿತೀಯ ಸಂಪರ್ಕದಲ್ಲಿದ್ದರು.
10. ರೋಗಿ-1066: ಬೆಂಗಳೂರಿನ 20 ವರ್ಷದ ಯುವಕ. ರೋಗಿ 653ರ ದ್ವಿತೀಯ ಸಂಪರ್ಕದಲ್ಲಿದ್ದರು.
11.ರೋಗಿ-1067: ಬೆಂಗಳೂರಿನ 50 ವರ್ಷದ ಪುರುಷ. ರೋಗಿ-653ರ ದ್ವಿತೀಯ ಸಂಪರ್ಕದಲ್ಲಿದ್ದರು.
12.ರೋಗಿ-1068: ಬೆಂಗಳೂರಿನ 20 ವರ್ಷದ ಯುವಕ. ರೋಗಿ-653ರ ದ್ವಿತೀಯ ಸಂಪರ್ಕದಲ್ಲಿದ್ದರು.
13.ರೋಗಿ-1069: ಬೆಂಗಳೂರಿನ 27 ವರ್ಷದ ಯುವಕ. ರೋಗಿ-653ರ ದ್ವಿತೀಯ ಸಂಪರ್ಕದಲ್ಲಿದ್ದರು.

14.ರೋಗಿ-1070: ಬೆಂಗಳೂರಿನ 24 ವರ್ಷದ ಯುವಕ. ರೋಗಿ-653ರ ದ್ವಿತೀಯ ಸಂಪರ್ಕದಲ್ಲಿದ್ದರು.
15.ರೋಗಿ-1071: ಬೆಂಗಳೂರಿನ 23 ವರ್ಷದ ಯುವಕ. ರೋಗಿ-653ರ ದ್ವಿತೀಯ ಸಂಪರ್ಕದಲ್ಲಿದ್ದರು.
16.ರೋಗಿ-1072: ಬೆಂಗಳೂರಿನ 24 ವರ್ಷದ ಯುವಕ. ರೋಗಿ-653ರ ದ್ವಿತೀಯ ಸಂಪರ್ಕದಲ್ಲಿದ್ದರು.
17.ರೋಗಿ-1073: ಬೆಂಗಳೂರಿನ 26 ವರ್ಷದ ಯುವಕ. ರೋಗಿ-653ರ ದ್ವಿತೀಯ ಸಂಪರ್ಕದಲ್ಲಿದ್ದರು.
18.ರೋಗಿ-1074: ಬೆಂಗಳೂರಿನ 33 ವರ್ಷದ ಪುರುಷ. ರೋಗಿ-653ರ ದ್ವಿತೀಯ ಸಂಪರ್ಕದಲ್ಲಿದ್ದರು.
19.ರೋಗಿ-1075: ಬೆಂಗಳೂರಿನ 17 ವರ್ಷದ ಯುವಕ. ರೋಗಿ-653ರ ದ್ವಿತೀಯ ಸಂಪರ್ಕದಲ್ಲಿದ್ದರು.
20.ರೋಗಿ-1076: ಬೆಂಗಳೂರಿನ 18 ವರ್ಷದ ಯುವಕ. ರೋಗಿ-653ರ ದ್ವಿತೀಯ ಸಂಪರ್ಕದಲ್ಲಿದ್ದರು.
21.ರೋಗಿ-1077: ಬೆಂಗಳೂರಿನ 19 ವರ್ಷದ ಯುವಕ. ರೋಗಿ-653ರ ದ್ವಿತೀಯ ಸಂಪರ್ಕದಲ್ಲಿದ್ದರು.
22.ರೋಗಿ-1078: ಹಾಸನದ 63 ವರ್ಷದ ಪುರುಷ. ಮುಂಬೈ ಪ್ರಯಾಣ ಹಿನ್ನೆಲೆ.
23.ರೋಗಿ-1079: ಹಾಸನದ 21 ವರ್ಷದ ಯುವತಿ. ಮುಂಬೈ ಪ್ರಯಾಣ ಹಿನ್ನೆಲೆ.

Covid19: Mid- Day Bulletin

Total Confirmed Cases: 1079
Deceased: 36
Recovered: 494
New Cases: 23#KarnatakaFightsCorona pic.twitter.com/GMYSmmtFxe

— B Sriramulu (@sriramulubjp) May 16, 2020

TAGGED:bengaluruCoronavirusCovid 19karnatakaPublic TVಕರ್ನಾಟಕಕೊರೊನಾ ವೈರಸ್ಕೋವಿಡ್ 19ಪಬ್ಲಿಕ್ ಟಿವಿಬೆಂಗಳೂರು
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Rinku Singh
Cricket

ಕೊನೆಯಲ್ಲಿ ಸಿಕ್ಸರ್‌ ಸಿಡಿಸಿ ಗೆಲುವು ತಂದ ರಿಂಕು – ಸತತ ಸೋಲಿನ ಬಳಿಕ ಖಾತೆ ತೆರೆದ ಕೋಲ್ಕತ್ತಾ

Public TV
By Public TV
5 minutes ago
West Bengal Election PM Narendra Modi jhalmuri break in the middle of high octane Bengal campaign
Latest

ಇದ್ದಕ್ಕಿದ್ದಂತೆ ಕಾನ್ವಾಯ್‌ ನಿಲ್ಲಿಸಿ ರಸ್ತೆಯ ಬದಿ ಅಂಗಡಿಗೆ ತೆರಳಿ ಝಲ್ಮುರಿ ಸವಿದ ಮೋದಿ

Public TV
By Public TV
7 minutes ago
IPL 2026 Dhruv Jurel off balance and diving away from the stumps but hits the target
Cricket

IPL 2026 – ಧ್ರುವ್ ಜುರೆಲ್ ಕೈಚಳಕಕ್ಕೆ ಬೆಚ್ಚಿಬಿದ್ದ ಕ್ಯಾಮರೂನ್ ಗ್ರೀನ್!

Public TV
By Public TV
32 minutes ago
HD Kumaraswamy 3
Latest

ಜೆಡಿಎಸ್‌ʼಗೆ ಜಮೀರ್‌ – ಗಾಳಿಸುದ್ದಿಗೆ ಕುಮಾರಸ್ವಾಮಿ ಸ್ಪಷ್ಟನೆ

Public TV
By Public TV
56 minutes ago
KR Nagara 3
Districts

ಮೈಸೂರು | ದರ್ಗಾಗೆ ಬಂದಿದ್ದಾಗ ಅವಘಡ – ಕಾವೇರಿ ನದಿಗೆ ಇಳಿದಿದ್ದ 6 ಮಂದಿ ಜಲಸಮಾಧಿ

Public TV
By Public TV
1 hour ago
srinagar airport
Latest

ಲಗೇಜ್‌ನಲ್ಲಿ ಸ್ಯಾಟಲೈಟ್ ಫೋನ್ – ಶ್ರೀನಗರದಲ್ಲಿ ಇಬ್ಬರು ಅಮೆರಿಕನ್ನರು ವಶಕ್ಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?