Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಲಿಕಾನ್ ಸಿಟಿಯಲ್ಲಿ ವರುಣನ ಆರ್ಭಟ- ಮಳೆ ನೀರಲ್ಲಿ ಸಿಲುಕಿದ ಆಟೋಗಳು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿಲಿಕಾನ್ ಸಿಟಿಯಲ್ಲಿ ವರುಣನ ಆರ್ಭಟ- ಮಳೆ ನೀರಲ್ಲಿ ಸಿಲುಕಿದ ಆಟೋಗಳು

Bengaluru City

ಸಿಲಿಕಾನ್ ಸಿಟಿಯಲ್ಲಿ ವರುಣನ ಆರ್ಭಟ- ಮಳೆ ನೀರಲ್ಲಿ ಸಿಲುಕಿದ ಆಟೋಗಳು

Public TV
Last updated: April 23, 2021 7:50 pm
Public TV
Share
1 Min Read
blr bng bengaluru rain
SHARE

– ರಸ್ತೆಗಳಲ್ಲಿ ಮಂಡಿಯವರೆಗೆ ನೀರು, ಟ್ರಾಫಿಕ್ ಜಾಮ್

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಭರ್ಜರಿ ಮಳೆಯಾಗುತ್ತಿದ್ದು, ಇನ್ನೂ ಸುರಿಯುತ್ತಿದೆ. ಭಾರೀ ಮಳೆಯಿಂದ ರಸ್ತೆಗಳಲ್ಲಿ ಮಂಡಿಯವರೆಗೆ ನೀರು ನಿಂತಿದ್ದು, ಮಳೆ ನೀರಲ್ಲಿ ಆಟೋಗಳು ಸಿಕ್ಕಿಹಾಕಿಕೊಂಡಿವೆ. ಕೆಲ ಆಟೋಗಳು ಕೆಟ್ಟು ನಿಂತಿವೆ. ಇದರಿಂದಾಗಿ ವೀಕೆಂಡ್ ಕರ್ಫ್ಯೂ ಹಿನ್ನೆಲೆ ಮನೆ ಸೇರೋಣವೆಂದು ಹೊರಟಿದ್ದ ಜನ ಮಳೆಯಲ್ಲಿ ಸಿಲುಕಿ ಪರದಾಡುವಂತಾಗಿದೆ.

blr bng rain 7 e1619187495371

ನಗರದ ಮೆಜೆಸ್ಟಿಕ್, ಕಾರ್ಪೊರೇಷನ್, ಯಶವಂತಪುರ, ಆರ್.ಟಿ.ನಗರ, ಮೇಖ್ರಿ ಸರ್ಕಲ್, ಎಂ.ಜಿ.ರೋಡ್, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್ ಸುತ್ತಮತ್ತ ಭಾರೀ ಮಳೆಯಾಗಿದೆ. ಗುಡುಗು ಸಹಿತ ವರುಣ ಅಬ್ಬರಿಸಿ ಬೊಬ್ಬಿರಿದಿದ್ದು, ಸಿಲಿಕಾನ್ ಸಿಟಿ ಜನ ನಲುಗಿ ಹೋಗಿದ್ದಾರೆ. ಮಳೆ ನಡುವೆಯೂ ದೂರದ ಊರಿಗೆ ತೆರಳಲು ಜನ ಮೆಜೆಸ್ಟಿಕ್ ಗೆ ಬರುತ್ತಿದ್ದು, ಗಾಳಿ, ಮಳೆ ನಡುವೆ ಬಸ್ ನಿಲ್ದಾಣಕ್ಕೆ ಆಗಮಿಸುತ್ತಿದ್ದಾರೆ.

blr bng rain 10 e1619187466576

ರಾಜಾಜಿನಗರದಲ್ಲಿ ಮಳೆನೀರಲ್ಲಿ ಆಟೋಗಳು ಸಿಲುಕಿದ್ದು, ರಸ್ತೆಗಳಲ್ಲಿ ಮಂಡಿವರೆಗೆ ನೀರು ತುಂಬಿದೆ. ಕೆಲ ಆಟೋಗಳು ರಸ್ತೆಗಳಲ್ಲೇ ಕೆಟ್ಟು ನಿಂತಿವೆ. ಮಳೆ ಹಿನ್ನೆಲೆ ವಾಹನಸವಾರರು ಪರದಾಡುವಂತಾಗಿದ್ದು, ವೀಕೆಂಡ್ ಕಫ್ರ್ಯೂ ಹಿನ್ನೆಲೆ ಬೇಗನೆ ಮನೆಗೆ ಸೇರಲು ಹೊರಟಿದ್ದವರು ಮಳೆಯಲ್ಲಿ ಸಿಲುಕಿದ್ದಾರೆ. ರಾಜಾಜಿನಗರದ ಡಾ.ರಾಜ್‍ಕುಮಾರ್ ರಸ್ತೆ ಸಂಪೂರ್ಣ ಜಲಾವೃತವಾಗಿದೆ. ಟ್ರಾಫಿಕ್ ಜಾಮ್ ಸಂಭವಿಸಿದೆ. ವರುಣಾರ್ಭಟಕ್ಕೆ ಬೆಂಗಳೂರು ಜನ ತತ್ತರಿಸಿದ್ದಾರೆ.

blr bng rain 5 e1619187536476

TAGGED:bengaluruPublic TVrainಪಬ್ಲಿಕ್ ಟಿವಿಬೆಂಗಳೂರುಮಳೆ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Rayareddy
Districts

25 ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಲಿ: ಬಸವರಾಜ ರಾಯರೆಡ್ಡಿ

Public TV
By Public TV
13 minutes ago
big bulletin 14 april 2026 part 1
Big Bulletin

ಬಿಗ್‌ ಬುಲೆಟಿನ್‌ 14 April 2026 ಭಾಗ-1

Public TV
By Public TV
24 minutes ago
big bulletin 14 april 2026 part 2
Big Bulletin

ಬಿಗ್‌ ಬುಲೆಟಿನ್‌ 14 April 2026 ಭಾಗ-2

Public TV
By Public TV
29 minutes ago
big bulletin 14 april 2026 part 3
Big Bulletin

ಬಿಗ್‌ ಬುಲೆಟಿನ್‌ 14 April 2026 ಭಾಗ-3

Public TV
By Public TV
30 minutes ago
IPL all teams captains
Cricket

ಆಸ್ಟ್ರೇಲಿಯಾದಲ್ಲಿ ಐಪಿಎಲ್‌, ಭಾರತದಲ್ಲಿ ಬಿಗ್‌ ಬ್ಯಾಷ್‌ ಲೀಗ್‌ – ಆಡಿಲೇಡ್‌ನಲ್ಲಿ ಪಂದ್ಯ ಆಯೋಜನೆಗೆ ಭಾರೀ ಚರ್ಚೆ

Public TV
By Public TV
47 minutes ago
Yogesh Gowda murder case final verdict postponed to April 15 Vinay Kulkarni
Bengaluru City

ಯೋಗೀಶ್ ಗೌಡ ಕೊಲೆ ಕೇಸ್; 10 ವರ್ಷಗಳ ಬಳಿಕ ಬುಧವಾರ ಕೋರ್ಟ್ ತೀರ್ಪು – ವಿನಯ್ ಕುಲಕರ್ಣಿಗೆ ಟೆನ್ಷನ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?