Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸುಶಾಂತ್ ಟ್ವಿಟ್ಟರ್ ಕವರ್ ಪೇಜ್‌ನ ವರ್ಣಚಿತ್ರಕಾರನೂ ಆತ್ಮಹತ್ಯೆಗೆ ಶರಣಾಗಿದ್ದ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಸುಶಾಂತ್ ಟ್ವಿಟ್ಟರ್ ಕವರ್ ಪೇಜ್‌ನ ವರ್ಣಚಿತ್ರಕಾರನೂ ಆತ್ಮಹತ್ಯೆಗೆ ಶರಣಾಗಿದ್ದ!

Bollywood

ಸುಶಾಂತ್ ಟ್ವಿಟ್ಟರ್ ಕವರ್ ಪೇಜ್‌ನ ವರ್ಣಚಿತ್ರಕಾರನೂ ಆತ್ಮಹತ್ಯೆಗೆ ಶರಣಾಗಿದ್ದ!

Public TV
Last updated: June 14, 2020 5:18 pm
Public TV
Share
1 Min Read
Sushant Singh Rajput 1
SHARE
ಮುಂಬೈ: ಬಾಲಿವುಡ್ ಯುವ ನಟ ಸುಶಾಂತ್ ಸಿಂಗ್ ರಜಪೂತ್ ಟ್ವಿಟ್ಟರ್ ಕವರ್ ಪೇಜ್‌ನ ವರ್ಣಚಿತ್ರಕಾರನೂ ಆತ್ಮಹತ್ಯೆಗೆ ಶರಣಾಗಿದ್ದ ಎನ್ನುವ ವಿಚಾರ ರಿವೀಲ್ ಆಗಿದೆ.

ಹೌದು. ಖ್ಯಾತ ವರ್ಣಚಿತ್ರಕಾರ ಡಚ್‍ನ ವಿನ್ಸೆಂಟ್ ವಾನ್ ಗೋ ಅವರ “ಸ್ಟಾರಿ ನೈಟ್ಸ್” ಎಂಬ ಪ್ರಸಿದ್ಧ ಚಿತ್ರಕಲೆಯನ್ನು ಸುಶಾಂತ್ ಸಿಂಗ್ ಅವರು ಟ್ವಿಟ್ಟರ್ ಕವರ್ ಪೇಜ್‌ನಲ್ಲಿ ಹಾಕಿಕೊಂಡಿದ್ದರು. ವಾನ್ ಗೋ 1889ರಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದಾಗ “ಸ್ಟಾರಿ ನೈಟ್” ಅನ್ನು ಚಿತ್ರಿಸಿದ್ದರು. ನಂತರದ ಒಂದು ವರ್ಷ ಅಂದ್ರೆ 1890ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ವಿಚಾರ ಭಾರೀ ಚರ್ಚೆಯಾಗುತ್ತಿದೆ.

Little analysis of #SushantSinghRajput Twitter profile.
His cover image is a famous painting "Starry Nights" by Vincent Van Gogh. Gogh painted Starry Night in 1889 during his stay at the asylum when he was fighting #depression.
Gogh allegedly committed suicide in 1890. 😪 pic.twitter.com/1PKrE6rQek

— Kumar Manish (@kumarmanish9) June 14, 2020

ಡಚ್ ವರ್ಣಚಿತ್ರಕಾರ ವಿನ್ಸೆಂಟ್ ವಾನ್ ಗೋ ಅವರು ಉತ್ತರ ಫ್ರಾನ್ಸ್‌ನ ಆವೆರ್ಸ್-ಸುರ್-ಓಯಿಸ್ ಹಳ್ಳಿಯ ಮನೆಯಲ್ಲಿ ವಾಸವಾಗಿದ್ದರು. ಆದರೆ 1890ರ ಜುಲೈ 29ರಂದು ಬೆಳಗ್ಗೆ ಮನೆಯ ಕೋಣೆಯಲ್ಲಿ ಹೊಟ್ಟೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು.

incent van Gogh 1

ಲಾಕ್‍ಡೌನ್ ಹಿನ್ನೆಲೆ ಚಿತ್ರೀಕರಣ ಸಂಪೂರ್ಣವಾಗಿ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಸುಶಾಂತ್ ಮುಂಬೈನ ಬಾಂದ್ರಾ ನಿವಾಸದಲ್ಲಿ ಒಬ್ಬರೇ ವಾಸವಾಗಿದ್ದರು. ಇಂದು ಮನೆಗೆ ಕೆಲಸದವರು ಬಂದಾಗ ಸಾವಿನ ವಿಷಯ ಬೆಳಕಿಗೆ ಬಂದಿದೆ. ಲಾಕ್‍ಡೌನ್ ಹಿನ್ನೆಲೆ ಒಂಟಿಯಾಗಿದ್ದ ಸುಶಾಂತ್ ಖಿನ್ನತೆಗೆ ಜಾರಿದ್ದರು ಎಂದು ಹೇಳಲಾಗುತ್ತಿದೆ. ಪೊಲೀಸರು ಸುಶಾಂತ್ ಪಾರ್ಥಿವ ಶರೀರವವನ್ನು ಮರಣೋತ್ತರ ಶವ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಪೊಲೀಸರು ಸುಶಾಂತ್ ಮನೆಯಲ್ಲಿ ಕೆಲಸ ಮಾಡುತ್ತಿದ್ದವರಿಂದ ಹೇಳಿಕೆಯನ್ನು ದಾಖಲಿಸಿಕೊಳ್ಳುತ್ತಿದ್ದಾರೆ. ಹಾಗೆ ನೆರೆಹೊರೆಯವರಿಂದಲೂ ಮಾಹಿತಿ ಕಲೆ ಹಾಕುತ್ತಿದ್ದಾರೆ.

TAGGED:Public TVSushant Singh RajputTwitter ProfileVincent Van Goghಟ್ವಿಟ್ಟರ್ ಪ್ರೊಫೈಲ್ಪಬ್ಲಿಕ್ ಟಿಬಿಬಾಲಿವುಡ್ವರ್ಣಚಿತ್ರಕಾರವಿನ್ಸೆಂಟ್ ವಾನ್ ಗೋಸುಶಾಂತ್ ಸಿಂಗ್ ರಜಪೂತ್
Share This Article
Facebook Whatsapp Whatsapp Telegram

Cinema news

again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows
jayant kaikini bengaluru international film festival
ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು: ಜಯಂತ್‌ ಕಾಯ್ಕಿಣಿ
Cinema Latest Main Post Sandalwood
NK Rajesh Naidu
ʼಸುಖೀಭವ’ ಎನುತ್ತಾ ಸ್ಯಾಂಡಲ್‌ವುಡ್‌ಗೆ ಬಂದ ಡೈರೆಕ್ಟರ್ ಎನ್.ಕೆ ರಾಜೇಶ್ ನಾಯ್ಡು
Cinema Latest Sandalwood Top Stories
Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World

You Might Also Like

RCB vs DC 2
Cricket

WPL Champions | ʻಹೆಣ್ಮಕ್ಕಳೇ ಸ್ಟ್ರಾಂಗು ಗುರುʼ – 2ನೇ ಬಾರಿಗೆ ಚಾಂಪಿಯನ್‌ ಕಿರೀಟ; RCB ಹ್ಯಾಟ್ರಿಕ್‌ ಸಾಧನೆ!

Public TV
By Public TV
5 minutes ago
01 NEW
Big Bulletin

ಬಿಗ್‌ ಬುಲೆಟಿನ್‌ 05 February 2026 ಭಾಗ-1

Public TV
By Public TV
11 minutes ago
h.d.deve gowda ashwini vaishnaw
Latest

ಹೈ-ಸ್ಪೀಡ್ ರೈಲ್ವೆ ಕಾರಿಡಾರ್; ರೈಲ್ವೆ ಸಚಿವರನ್ನ ಅಭಿನಂದಿಸಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

Public TV
By Public TV
7 hours ago
h.d.kumaraswamy ashwini vaishnaw 1
Latest

ಮಂಡ್ಯ, ಮದ್ದೂರಿನಲ್ಲಿ ಮುರುಡೇಶ್ವರ ರೈಲು ನಿಲುಗಡೆಗೆ ಕೋರಿಕೆ; ಅಶ್ವಿನಿ ವೈಷ್ಣವ್‌ರಿಂದ ಸಕಾರಾತ್ಮಕ ಪ್ರತಿಕ್ರಿಯೆ

Public TV
By Public TV
7 hours ago
PM Modi
Latest

ಮೋದಿ ಮೇಲೆ ದೈಹಿಕ ದಾಳಿಗೆ ಪ್ಲ್ಯಾನ್‌ ನಡೆದಿತ್ತು – ಲೋಕಸಭೆಯಲ್ಲಿ ಪ್ರಧಾನಿ ಭಾಷಣ ರದ್ದಿಗೆ ಕಾರಣ ತಿಳಿಸಿದ ಸ್ಪೀಕರ್‌

Public TV
By Public TV
7 hours ago
Satish Sail
Bengaluru City

ಅಕ್ರಮ ಹಣ ವರ್ಗಾವಣೆ ಕೇಸ್‌; ಶಾಸಕ ಸತೀಶ್‌ ಸೈಲ್‌ಗೆ ವೈದ್ಯಕೀಯ ಜಾಮೀನು ಮಂಜೂರು

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?