Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸುಶಾಂತ್ ಮನೆ ರಿಯಾ ತೊರೆಯುವ ಮುನ್ನ 8 ಹಾರ್ಡ್ ಡಿಸ್ಕ್ ಡೇಟಾ ಡಿಲೀಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಸುಶಾಂತ್ ಮನೆ ರಿಯಾ ತೊರೆಯುವ ಮುನ್ನ 8 ಹಾರ್ಡ್ ಡಿಸ್ಕ್ ಡೇಟಾ ಡಿಲೀಟ್

Bollywood

ಸುಶಾಂತ್ ಮನೆ ರಿಯಾ ತೊರೆಯುವ ಮುನ್ನ 8 ಹಾರ್ಡ್ ಡಿಸ್ಕ್ ಡೇಟಾ ಡಿಲೀಟ್

Public TV
Last updated: August 27, 2020 4:40 pm
Public TV
Share
3 Min Read
SUSHANT RHEA 1
SHARE

-ಕೊಲೆಯ ಸಂಚು ಎಂದ ಸುಶಾಂತ್ ಪರ ವಕೀಲ

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಪ್ರಕರಣ ಹೊಸ ಆಯಾಮಗಳನ್ನು ಪಡೆದುಕೊಳ್ಳುತ್ತಿದ್ದು, ಪ್ರೇಯಸಿ ರಿಯಾ ಚಕ್ರವರ್ತಿ ಮತ್ತಷ್ಟು ಸಂಕಷ್ಟದಲ್ಲಿ ಸಿಲುಕಿಕೊಳ್ಳುತ್ತಿದ್ದಾರೆ. ಜೂನ್ 8ರಂದು ಸುಶಾಂತ್ ಮನೆಯಿಂದ ಹೊರಡುವ ಮುನ್ನ ರಿಯಾ ಚಕ್ರವರ್ತಿ ಎಂಟು ಹಾರ್ಡ್ ಡಿಸ್ಕ್ ಗಳಲ್ಲಿನ ಡೇಟಾ ಡಿಲೀಟ್ ಮಾಡಿದ್ದು, ಇದೊಂದು ಕೊಲೆಯ ಸಂಚು ಎಂದು ಸುಶಾಂತ್ ಪರ ವಕೀಲರಾದ ವಿಕಾಸ್ ಸಿಂಗ್ ಆರೋಪಿಸಿದ್ದಾರೆ.

ಪ್ರಕರಣ ಸಿಬಿಐಗೆ ವರ್ಗಾವಣೆಯಾಗ್ತಿದ್ದಂತೆ ಸುಶಾಂತ್ ಸಾವಿನ ನೆರಳಿನಲ್ಲಿ ಅವಿತುಕೊಂಡಿದ್ದ ಹೆಸರುಗಳು ಬೆಳಕಿಗೆ ಬರುತ್ತಿವೆ. ಸುಶಾಂತ್ ಆಪ್ತ ಸಿದ್ಧಾರ್ಥ್ ಪಿಠಾಣಿ ಸಿಬಿಐ ವಿಚಾರಣೆ ವೇಳೆ ರಿಯಾ ಹಾರ್ಡ್ ಡಿಸ್ಕ್ ನಲ್ಲಿದ ಮಾಹಿತಿ ಡಿಲೀಟ್ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಇಡಿ ಬಳಿಕ ಮತ್ತೊಂದು ಸಂಕಷ್ಟದಲ್ಲಿ ಸುಶಾಂತ್ ಪ್ರೇಯಸಿ ರಿಯಾ

Sushant Rhea

ಸುಶಾಂತ್ ಸಮ್ಮುಖದಲ್ಲಿ ಡೇಟಾ ಡಿಲೀಟ್ ಮಾಡಲಾಯ್ತು. ಆಗ ಸುಶಾಂತ್ ಅಡ್ಡಿ ಸಹ ಮಾಡಿಲ್ಲ ಎಂದು ಸಿದ್ಧಾರ್ಥ್ ಹೇಳಿದ್ದು, ಹಾರ್ಡ್ ಡಿಸ್ಕ್ ನಲ್ಲಿ ಏನಿತ್ತು ಎಂಬುದರ ಬಗ್ಗೆ ತಿಳಿಸಿಲ್ಲ. ಸದ್ಯ ಸಿಬಿಐ ಆ ಎಂಟು ಹಾರ್ಡ್ ಡಿಸ್ಕ್ ನಲ್ಲಿ ಯಾವ ಮಾಹಿತಿ ಸಂಗ್ರಹಿಸಲಾಗಿತ್ತು ಎಂಬುದರ ಬಗ್ಗೆ ತನಿಖೆ ನಡೆಸುತ್ತಿದೆ. ಜೂನ್ 8 ರಂದು ರಿಯಾ ತಮ್ಮ ಮನೆಗೆ ತೆರಳಿದ್ದರು. ಜೂನ್ 14ರಂದು ಸುಶಾಂತ್ ಶವ ಅವರ ಬಾಂದ್ರಾ ನಿವಾಸದಲ್ಲಿ ಪತ್ತೆಯಾಗಿತ್ತು. ಸುಶಾಂತ್ ನಿಧನದ ದಿನ ಮನೆಯಲ್ಲಿದ್ದ ಸಿದ್ಧಾರ್ಥ್ ಪಿಠಾಣಿ, ದೀಪೇಶ್ ಮತ್ತು ಕುಕ್ ನೀರಜ್ ಸಿಂಗ್ ಮೂವರನ್ನು ಅಧಿಕಾರಿಗಳು ಕಠಿಣ ವಿಚಾರಣೆಗೆ ಒಳಪಡಿಸಿದ್ದಾರೆ. ಇದನ್ನೂ ಓದಿ: ಡ್ರಗ್ಸ್ ಸೇವನೆ, ಮಾರಾಟ ಆರೋಪ- ರಿಯಾ ಚಕ್ರವರ್ತಿ ವಕೀಲ ಸ್ಪಷ್ಟನೆ

RHEA SUSHANT 1 medium

ಜೂನ್ 8ರಂದು ರಿಯಾ ಸೋದರ ಶೌವಿಕ್ ನನ್ನ ಸುಶಾಂತ್ ಮನೆಗೆ ಕರೆಸಿಕೊಂಡಿದ್ದರು. ನಂತರ ಇಬ್ಬರು ಮೂರು ಸೂಟ್‍ಕೇಸ್ ಸಮೇಯ ಅಲ್ಲಿಂದ ಹೋಗಿರೋದನ್ನ ಕಟ್ಟಡದ ಸೆಕ್ಯುರಿಟಿ ಗಾರ್ಡ್ ಖಚಿತಪಡಿಸಿದ್ದಾರೆ. ಬುಧವಾರ ಸಿಬಿಐ ಅಧಿಕಾರಿಗಳು ಕಟ್ಟಡದ ಸೆಕ್ಯುರಿಟಿ ಗಾರ್ಡ್ ನನ್ನು ಸಹ ವಿಚಾರಣೆ ನಡೆಸಿದ್ದರು. ಇನ್ನು 8 ಹಾರ್ಡ್ ಡಿಸ್ಕ್ ನಲ್ಲಿ ರಿಯಾ ಮತ್ತು ಸುಶಾಂತ್ ಖಾಸಗಿ ಫೋಟೋ ಮತ್ತು ವಿಡಿಯೋಗಳಿತ್ತು ಎಂದು ಹೇಳಲಾಗ್ತಿದ್ದು, ದೃಢಪಟ್ಟಿಲ್ಲ. ಇದನ್ನೂ ಓದಿ: ಸರ್ ನಿಧನದ ಬಳಿಕ ಮನೆಯಲ್ಲಿದ್ದ ಡ್ರಗ್ ಸಿಗರೇಟ್  ರೋಲ್ ಮಾಯವಾಯ್ತು: ಸುಶಾಂತ್ ಮನೆಯ ಕುಕ್ 

SUSHANT RHEA SHOWIK

ಇಡಿ ಅಧಿಕಾರಿಗಳಿಗೆ ಡ್ರಗ್ಸ್ ಸೇವನೆ ಮತ್ತು ಮಾರಾಟದ ಬಗ್ಗೆ ಅನುಮಾನಗಳು ವ್ಯಕ್ತವಾದ ಹಿನ್ನೆಲೆ ಪ್ರಕರಣದ ಮಾಹಿತಿ ಎನ್‍ಬಿಸಿ ನೀಡಿತ್ತು. ಈ ಸಂಬಂಧ ಸದ್ಯ ಎನ್‍ಬಿಸಿ ರಿಯಾ ಸೇರಿದಂತೆ ಕೆಲವರ ವಿರುದ್ಧ ಎನ್‍ಡಿಪಿಎಸ್ (ಮಾದಕ ವಸ್ತುಗಳು ಹಾಗೂ ಮತ್ತು ಬರಿಸುವ ವಸ್ತುಗಳ ನಿಯಂತ್ರಣ ಕಾಯ್ದೆ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದೆ. ಇದನ್ನೂ ಓದಿ: ಪ್ರಕರಣಕ್ಕೆ ಹೊಸ ತಿರುವು ನೀಡಿದ ಸುಶಾಂತ್ ಪಕ್ಕದ್ಮನೆ ಮಹಿಳೆ ಹೇಳಿಕೆ

sushant rhea story 1595939343

ಈಗಾಗಲೇ ಇಡಿಯಲ್ಲಿ ರಿಯಾ ವಿರುದ್ಧ ಎಫ್‍ಐಆರ್ ದಾಖಲಾಗಿದ್ದು, ವಿಚಾರಣೆಯನ್ನು ಸಹ ಎದುರಿಸಿದ್ದಾರೆ. ಇಡಿ ಅಧಿಕಾರಿಗಳು ಡ್ರಗ್ಸ್ ಡೀಲರ್ ಜೊತೆ ರಿಯಾ ಸಂಪರ್ಕ ಹೊಂದಿರೋದನ್ನ ಪತ್ತೆ ಮಾಡಿದ್ದರು. ಈ ಹಿನ್ನೆಲೆ ಸುಶಾಂತ್ ಮತ್ತು ರಿಯಾ ನಡೆಸಿದ್ದ ವಾಟ್ಸಪ್ ಸಂದೇಶಗಳ ಸ್ಕ್ರೀನ್ ಶಾಟ್ ಫೋಟೋಗಳನ್ನ ಎನ್‍ಸಿಬಿ (ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ)ಗೆ ವರ್ಗಾಯಿಸಿದ್ದರು. ಇಡಿ ಕಳುಹಿಸಿದ ದಾಖಲೆಗಳನ್ವಯ ಎನ್‍ಸಿಬಿ ಪ್ರಕರಣ ದಾಖಲಿಸಿಕೊಂಡಿದೆ. ಇದನ್ನೂ ಓದಿ: ಸುಶಾಂತ್ ಸಾವಿಗೆ ಭೂಗತ ಲೋಕದ ಲಿಂಕ್: ಸುಬ್ರಮಣಿಯನ್ ಸ್ವಾಮಿ

SUSHANT

ರಿಯಾರನ್ನ ವಿಚಾರಣೆಗೆ ಒಳಪಡಿಸಿದ್ದಾಗ ಇಡಿ ಅಧಿಕಾರಿಗಳ ನಾಲ್ಕು ಮೊಬೈಲ್, ಒಂದು ಐಪ್ಯಾಡ್ ಮತ್ತು ಲ್ಯಾಪ್‍ಟಾಪ್ ವಶಕ್ಕೆ ಪಡೆದುಕೊಂಡಿದ್ದರು. ನಾಲ್ಕು ಮೊಬೈಲ್ ಗಳಲ್ಲಿ ರಿಯಾ ಬಳಸುತ್ತಿದ್ದ ಎರಡು ಸೆಟ್ ಗಳಿದ್ದವು. ಮೊಬೈಲ್ ಗಳನ್ನು ಫೊರೆನಿಕ್ಸ್ ಲ್ಯಾಬ್ ಗೆ ಕಳುಹಿಸಿದ್ದಾಗ ರಿಯಾ ಮತ್ತು ಸುಶಾಂತ್ ನಡುವಿನ ಚಾಟ್ ಡ್ರಗ್ಸ್ ಜಾಲದ ಬಗ್ಗೆ ಮಾಹಿತಿ ನೀಡಿದ್ದವು. ಹೀಗಾಗಿ ಎನ್‍ಸಿಗೆ ಇಡಿ ಸುಧೀರ್ಘವಾದ ಪತ್ರ ಬರೆದು ಪ್ರಕರಣದ ಮಾಹಿತಿ ನೀಡಿತ್ತು. ಪತ್ರದಲ್ಲಿ ಎಂಡಿಎಂಎ ಡ್ರಗ್ಸ್, ಗಾಂಜಾ, ಎಲ್‍ಸಿಡಿ ಡ್ರಗ್ ಹೆಸರುಗಳನ್ನು ಇಡಿ ಉಲ್ಲೇಖಿಸಿತ್ತು. ಇದರ ಜೊತೆ ರಿಯಾ ವ್ಯವಹರಿಸುತ್ತಿದ್ದ ಕೆಲ ಡ್ರಗ್ ಡೀಲರ್ ಗಳ ಮೊಬೈಲ್ ನಂಬರ್ ಸಹ ನೀಡಿತ್ತು. ಇದನ್ನೂ ಓದಿ: ಜೂನ್ 14ರಂದು ನಡೆದ ಘಟನೆ ಎಳೆ ಎಳೆಯಾಗಿ ಬಿಚ್ಚಿಟ್ಟ ಕೋಣೆ ಬಾಗಿಲು ಒಡೆದ ವ್ಯಕ್ತಿ

TAGGED:cbiPublic TVRhea ChakrabortySushant Singh Rajputಪಬ್ಲಿಕ್ ಟಿವಿಬಾಲಿವುಡ್ರಿಯಾ ಚಕ್ರವರ್ತಿಸಿಬಿಐಸುಶಾಂತ್ ಸಿಂಗ್ ರಜಪೂತ್
Share This Article
Facebook Whatsapp Whatsapp Telegram

Cinema news

Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World
Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National

You Might Also Like

CRIME
Crime

ಹಾಡಹಗಲೇ ಕತ್ತು ಕೊಯ್ದು ಪತ್ನಿಯ ಬರ್ಬರ ಹತ್ಯೆ – ಶವದ ಮೇಲೆ ಕಾರು ಹಾಯಿಸಿ ವಿಕೃತಿ, ಪತಿ ವಶಕ್ಕೆ

Public TV
By Public TV
40 minutes ago
Belagavi Ministers
Bagalkot

ಬೆಳಗಾವಿಯ ನಾಯಕರಿಗೆ ಉಪಕದನ ಗೆಲ್ಲಿಸುವ ಜವಾಬ್ದಾರಿ – ಕಾಂಗ್ರೆಸ್ ಹೈಕಮಾಂಡ್ ಆದೇಶ

Public TV
By Public TV
1 hour ago
Petrol 5
Bagalkot

ರಾಜ್ಯದಲ್ಲಿ ಪೆಟ್ರೋಲ್ ʻಹುಸಿ ಬಾಂಬ್ʼ ವದಂತಿ – ಪೆಟ್ರೋಲ್‌ಗೆ 300 ರೂಪಾಯಿ ಲಿಮಿಟ್

Public TV
By Public TV
2 hours ago
Koppal JE Suspend
Districts

ಲೋಕಾ ದಾಳಿ ವೇಳೆ 10 ಕೋಟಿ ಭ್ರಷ್ಟಾಚಾರ ಬಯಲು – ಕೊಪ್ಪಳ ನಗರಸಭೆಯ ಜೆಇ ಸಸ್ಪೆಂಡ್

Public TV
By Public TV
2 hours ago
biriyani
Bengaluru City

ಒಂದು ಸಿಲಿಂಡರ್ ಕೊಟ್ರೆ ತಿಂಗಳ ಪೂರ್ತಿ ಬಿರಿಯಾನಿ ಫ್ರೀ

Public TV
By Public TV
2 hours ago
SSLC Exams
Bengaluru City

SSLC ಹಿಂದಿ ಪರೀಕ್ಷೆ ರದ್ದಿಗೆ ಆಗ್ರಹ – ಪರೀಕ್ಷಾ ಕೇಂದ್ರಗಳಿಗೆ ಭದ್ರತೆ ಪಡೆಯುವಂತೆ DDPI ಗಳಿಗೆ ಪತ್ರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?