Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸೈನಿಕರನ್ನು ಗಡಿಗೆ ನಿಶಸ್ತ್ರವಾಗಿ ಕಳುಹಿಸಿದ್ದೇಕೆ – ಮೋದಿಗೆ ರಾಗಾ ಪ್ರಶ್ನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸೈನಿಕರನ್ನು ಗಡಿಗೆ ನಿಶಸ್ತ್ರವಾಗಿ ಕಳುಹಿಸಿದ್ದೇಕೆ – ಮೋದಿಗೆ ರಾಗಾ ಪ್ರಶ್ನೆ

Latest

ಸೈನಿಕರನ್ನು ಗಡಿಗೆ ನಿಶಸ್ತ್ರವಾಗಿ ಕಳುಹಿಸಿದ್ದೇಕೆ – ಮೋದಿಗೆ ರಾಗಾ ಪ್ರಶ್ನೆ

Public TV
Last updated: June 18, 2020 1:18 pm
Public TV
Share
1 Min Read
Rahul Gandhi PM Modi
SHARE

ನವದೆಹಲಿ: ಪೂರ್ವ ಲಡಾಕ್ ಗಡಿಯಲ್ಲಿ ಭಾರತ ಚೀನಾ ಸೈನಿಕರ ನಡುವಿನ ಸಂಘರ್ಷ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ಮುಂದುವರಿಸಿದ್ದಾರೆ.

ಇಂದು ವಿಡಿಯೋ ಒಂದನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ನಮ್ಮ ನಿಶಸ್ತ್ರ ಸೈನಿಕರನ್ನು ಕೊಲ್ಲಲು ಚೀನಾಗೆ ಎಷ್ಟು ಧೈರ್ಯ ಎಂದು ಗುಡುಗಿದ್ದಾರೆ. ಇಪ್ಪತ್ತು ಸೈನಿಕರ ಹತ್ಯೆ ಮಾಡಿದ ಚೀನಾ ಸೇನೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ಸೈನಿಕರನ್ನು ಗಡಿಗೆ ನಿಶಸ್ತ್ರವಾಗಿ ಹುತಾತ್ಮರಾಗಲು ಕಳುಹಿಸಿದ್ದೇಕೆ ಎಂದು ಪ್ರಧಾನಿ ನರೇಂದ್ರ ಮೋದಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

कौन ज़िम्मेदार है? pic.twitter.com/UsRSWV6mKs

— Rahul Gandhi (@RahulGandhi) June 18, 2020

ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾದ ಸಮಯದಲ್ಲಿ ನಿನ್ನೆಯಿಂದ ಪ್ರಶ್ನೆಗಳ ಸುರಿ ಮಳೆಗೈಯುತ್ತಿರುವ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಮೌನದ ಬಗ್ಗೆ ನಿನ್ನೆ ಪ್ರಶ್ನಿಸಿದ್ದರು. ಇದನ್ನೂ ಓದಿ: ಭಾರತ, ಚೀನಾ ಸೈನಿಕರು ಗಡಿಯಲ್ಲಿ ಆಯುಧ ಹಿಡಿಯುವಂತಿಲ್ಲ ಯಾಕೆ?

Why is the PM silent?
Why is he hiding?

Enough is enough. We need to know what has happened.

How dare China kill our soldiers?
How dare they take our land?

— Rahul Gandhi (@RahulGandhi) June 17, 2020

ಭಾರತ ಮತ್ತು ಚೀನಾ ಗಡಿಭಾಗದಲ್ಲಿ ನಡೆದ ಸಂಘರ್ಷದ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ಪ್ರಧಾನಿ ಮೋದಿಗೆ ಖಾರವಾದ ಪ್ರಶ್ನೆ ಕೇಳಿದ್ದರು. ಪ್ರಧಾನ ಮಂತ್ರಿ ಯಾಕೆ ಮೌನವಾಗಿದ್ದಾರೆ? ಯಾಕೆ ಅವರು ಅವಿತುಕೊಂಡಿದ್ದಾರೆ? ಇಲ್ಲಿಯವರೆಗೂ ನಡೆದಿದ್ದು ಸಾಕು. ನಾವು ಅಲ್ಲಿ ಏನೂ ನಡೆಯುತ್ತಿದೆ ಎಂಬುದನ್ನು ತಿಳಿದುಕೊಳ್ಳಬೇಕು. ನಮ್ಮ ಸೈನಿಕರನ್ನು ಕೊಲ್ಲಲು ಚೀನಾಗೆ ಎಷು ಧೈರ್ಯವಿರಬೇಕು? ಅವರು ಹೇಗೆ ನಮ್ಮ ಭೂಮಿಯನ್ನು ತೆಗೆದುಕೊಳ್ಳುತ್ತಾರೆ ಎಂದು ಟ್ವೀಟ್ ಮಾಡಿದ್ದರು.

TAGGED:China Bordernarendra modiNew DelhiPublic TVRahul Gandhisoldiersಚೀನಾ ಗಡಿನರೇಂದ್ರ ಮೋದಿನವದೆಹಲಿಪಬ್ಲಿಕ್ ಟಿವಿರಾಹುಲ್ ಗಾಂಧಿಸೈನಿಕರು
Share This Article
Facebook Whatsapp Whatsapp Telegram

Cinema news

JC Movie Surya Prakyath
ಫ್ಯಾನ್ಸ್ ಮಧ್ಯೆ ಲಾಂಗ್ ಹಿಡಿದು ಪೋಸ್ – ಜೆಸಿ ಸಿನಿಮಾ ನಟನ ವಿರುದ್ಧ ಸುಮೋಟೊ ಕೇಸ್ ದಾಖಲು
Bengaluru City Cinema Districts Karnataka Latest Sandalwood Top Stories
rohit shetty 1 e1573969461253
ರೋಹಿತ್ ಶೆಟ್ಟಿ ಮನೆ ಮೇಲೆ ಫೈರಿಂಗ್ – ಮತ್ತೆ ಆರು ಜನ ಅರೆಸ್ಟ್, ಈವರೆಗೂ ಒಟ್ಟು 11 ಮಂದಿ ಬಂಧನ
Cinema Crime Latest National Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ವಿವಾದ – ಏಕಪಕ್ಷೀಯ ತೀರ್ಪಿಗೆ ಕೋರ್ಟ್ ತಾತ್ಕಾಲಿಕ ತಡೆ
Cinema Court Districts Hassan Karnataka Latest States Top Stories
vijay devarakonda rashmika
ವೈರಲ್ ಆಯ್ತು ವಿಜಯ್ ದೇವರಕೊಂಡ – ರಶ್ಮಿಕಾ ವೆಡ್ಡಿಂಗ್ ಕಾರ್ಡ್; ಮದ್ವೆ ಎಲ್ಲಿ – ಯಾವಾಗ?
Cinema Latest Sandalwood South cinema

You Might Also Like

Pathum Nissanka
Cricket

ನಿಸ್ಸಂಕ ಸ್ಫೋಟಕ ಶತಕ, ಸೂಪರ್‌ 8ಕ್ಕೆ ಹಾರಿದ ಲಂಕಾ – ಟೂರ್ನಿಯಿಂದಲೇ ಆಸ್ಟ್ರೇಲಿಯಾ ಔಟ್‌?

Public TV
By Public TV
5 hours ago
Bidar Karanja River
Bidar

ಮುಖ ತೊಳೆಯುವಾಗ ಕಾಲುಜಾರಿ ಮಗ ನೀರುಪಾಲು – ರಕ್ಷಿಸಲು ಹೋಗಿ ತಂದೆಯೂ ಸಾವು

Public TV
By Public TV
6 hours ago
01 10
Big Bulletin

ಬಿಗ್‌ ಬುಲೆಟಿನ್‌ 16 February 2026 ಭಾಗ-1

Public TV
By Public TV
6 hours ago
02 11
Big Bulletin

ಬಿಗ್‌ ಬುಲೆಟಿನ್‌ 16 February 2026 ಭಾಗ-2

Public TV
By Public TV
6 hours ago
03 9
Big Bulletin

ಬಿಗ್‌ ಬುಲೆಟಿನ್‌ 16 February 2026 ಭಾಗ-3

Public TV
By Public TV
6 hours ago
Red Chilli
Districts

ಕ್ವಿಂಟಾಲ್ ಬ್ಯಾಡಗಿ ಮೆಣಸಿನಕಾಯಿಗೆ 89 ಸಾವಿರ – ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ದಾಖಲೆಯ ದರಕ್ಕೆ ಮಾರಾಟ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?