Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಸೋನು ಸೂದ್ ವಿರುದ್ಧ ತಿರುಗಿ ಬಿದ್ದ ವೈದ್ಯರು

Public TV
Last updated: May 21, 2021 10:28 am
Public TV
Share
2 Min Read
sonu doctor
SHARE

ಮುಂಬೈ: ಬಾಲಿವುಡ್ ನಟ ಸೋನು ಸೂದ್ ವಿರುದ್ಧ ವೈದ್ಯರು ತಿರುಗಿ ಬಿದ್ದಿದ್ದಾರೆ. ಸೋನು ಮಾಡಿರುವ ಒಂದು ಟ್ವೀಟ್‍ಗೆ ವೈದ್ಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರೋಗಿಗಳಿಗೆ ಚಿಕಿತ್ಸೆ ನೀಡೋದನ್ನ ನಿಮ್ಮಿಂದ ಕಲಿಯಬೇಕಿಲ್ಲ ಎಂದು ವೈದ್ಯರುಗಳು ನೇರವಾಗಿಯೇ ಹೇಳಿದ್ದಾರೆ.

SONU SOOD

ಒಂದು ಸರಳ ಪ್ರಶ್ನೆ. ಒಂದು ನಿರ್ದಿಷ್ಟ ಇಂಜೆಕ್ಷನ್ ಎಲ್ಲಿಯೂ ಲಭ್ಯವಿಲ್ಲ ಎಂದು ಎಲ್ಲರಿಗೂ ತಿಳಿದಾಗ, ಪ್ರತೀ ವೈದ್ಯರು ಅದೇ ಇಂಜೆಕ್ಷನ್ ಮಾತ್ರ ಏಕೆ ಶಿಫಾರಸು ಮಾಡುತ್ತಾರೆ? ಅದಕ್ಕೆ ಬದಲಾಗಿ ಬೇರೆ ಔಷಧ ಬಳಸಿ ಏಕೆ ಜೀವ ಉಳಿಸಬಾರದು ಎಂದು ಪ್ರಶ್ನೆ ಮಾಡಿದ್ದರು.

One simple question:
When everyone knows a particular injection is not available anywhere,why does every doctor recommends that injection only?
When the hospitals cannot get that medicine then how will a common man get?
Why can’t v use a substitute of that medicine &save a life?

— sonu sood (@SonuSood) May 18, 2021

ದೇಶದಲ್ಲಿ ರೆಮಿಡಿಸಿವರ್ ಹೆಸರಿನ ಇಂಜೆಕ್ಷನ್ ಕೊರತೆ ಉಂಟಾಗಿದೆ. ಈ ಇಂಜೆಕ್ಷನ್ ಕಾಳಸಂತೆಯಲ್ಲಿ ಕನಿಷ್ಠ 20-30 ಸಾವಿರ ರೂಪಾಯಿಗೆ ಮಾರಾಟವಾಗುತ್ತಿದೆ. ಇದೇ ಇಂಜೆಕ್ಷನ್‍ಅನ್ನು ಎಲ್ಲಾ ವೈದ್ಯರು ಶಿಫಾರಸು ಮಾಡುತ್ತಿದ್ದಾರೆ. ಈ ದೃಷ್ಟಿಯಿಂದ ಸೋನು ಸೂದ್ ಟ್ವೀಟ್ ಮಾಡಿದ್ದಾರೆ.

Dear sir,
Doctors can prescribe only those medicines that have been approved/are likely to work in a clinical scenario. They cant write anything. Please remember thousands of doctors have died in the line of duty. Don’t say anything that creates mistrust between public and docs.

— Praveen Tripathi (@drpraveenpsy) May 20, 2021

ಹಗಲು-ರಾತ್ರಿ ಎನ್ನದೇ ಕೆಲಸ ಮಾಡಿದರೂ ಸೆಲೆಬ್ರಿಟಿ ಆಗಿ ಈ ರೀತಿ ಆರೋಪ ಮಾಡುತ್ತಿದ್ದಾರಲ್ಲ ಎಂದು ವೈದ್ಯರು ಬೇಸರ ಹೊರ ಹಾಕಿದ್ದರು. ಕೆಲವರು ಸೋನು ಸೂದ್ ಮೇಲೆ ಕೋಪ ಕಾರಿದ್ದಾರೆ. ನಿಮಗೆ ನಾವು ನಟನೆ ಹೇಳಿಕೊಡಲು ಬಂದಿಲ್ಲ. ರೋಗಿಗಳಿಗೆ ಹೇಗೆ ಚಿಕಿತ್ಸೆ ನೀಡಬೇಕು ಎಂಬುದನ್ನು ನಮಗೆ ನೀವು ಹೇಳಿಕೊಡಬೇಕಿಲ್ಲ ಎಂದು ಕಿಡಿಕಾರಿದ್ದಾರೆ.

ಆಸ್ಪತ್ರೆಯ ಬೆಡ್ ಸಿಗದೇ ಒದ್ದಾಡುತ್ತಿರುವ, ಆಕ್ಸಿಜನ್ ಸಿಲಿಂಡರ್ ಕೊರತೆ ಅನುಭವಿಸುತ್ತಿರುವ ಕೊರೊನಾ ಸೋಂಕಿತರಿಗಾಗಿ ಸೋನು ಸೂದ್ ನೆರವು ನೀಡುತ್ತಿದ್ದಾರೆ. ಕೊರೊನಾ ದಿಂದ ಅತಿ ಹೆಚ್ಚು ಕಷ್ಟ ಅನುಭವಿಸುತ್ತಿರುವ ನಾಲ್ಕು ರಾಜ್ಯಗಳಲ್ಲಿ ಆಕ್ಸಿಜನ್ ಪ್ಲಾಂಟ್‍ಗಳನ್ನು ಸ್ಥಾಪಿಸಲು ಸೋನು ಸೂದ್ ತೀರ್ಮಾನಿಸಿದ್ದಾರೆ.

TAGGED:CoronadoctorsmumbaiOxygenPublic TVsonu soodtwitterಆಕ್ಸಿಜನ್ಕೊರೊನಾಟ್ವಿಟ್ಟರ್ಪಬ್ಲಿಕ್ ಟಿವಿಮುಂಬೈವೈದ್ಯರುಸೋನು ಸೂದ್
Share This Article
Facebook Whatsapp Whatsapp Telegram

Cinema Updates

mrunal thakur
ಮೃಣಾಲ್ ಠಾಕೂರ್ ಫ್ಯಾನ್ಸ್‌ಗೆ ಡಬಲ್ ಧಮಾಕ!
3 hours ago
aishwarya rai 1 2
‘ಸಿಂಧೂರ’ ಆಯ್ತು, ಈಗ ಭಗವದ್ಗೀತೆ ಶ್ಲೋಕ- ಭಾರತೀಯ ಸಂಸ್ಕೃತಿ ಪ್ರದರ್ಶಿಸಿದ ಐಶ್ವರ್ಯಾ ರೈ!
6 hours ago
pranitha subhash
ಕಾನ್ ಚಿತ್ರೋತ್ಸವದಲ್ಲಿ ಪ್ರಣಿತಾ ಧರಿಸಿದ್ದ ವಾಚ್ ಬೆಲೆ ಕೇಳಿ ಫ್ಯಾನ್ಸ್ ಶಾಕ್!
7 hours ago
rukmini vasanth
ಬಿಗ್ ಆಫರ್ ಗಿಟ್ಟಿಸಿಕೊಂಡ ಕನ್ನಡತಿ- ಪ್ರಭಾಸ್‌ಗೆ ರುಕ್ಮಿಣಿ ವಸಂತ್ ನಾಯಕಿ?
9 hours ago

You Might Also Like

RCB Playoffs
Cricket

IPL 2025 | ಕೊನೆಯಲ್ಲಿ ʻಸನ್‌ʼ ಸ್ಟ್ರೋಕ್‌ – ಮೊದಲೆರಡು ಸ್ಥಾನ ಕಳೆದುಕೊಂಡರೆ ಆರ್‌ಸಿಬಿಗೆ ಆಗುವ ನಷ್ಟವೇನು?

Public TV
By Public TV
4 minutes ago
Phil Salt
Cricket

ಸನ್‌ ರೈಸರ್ಸ್‌ ಆರ್ಭಟಕ್ಕೆ ಆರ್‌ಸಿಬಿ ಬರ್ನ್‌ – ಹೈದರಾಬಾದ್‌ಗೆ 42 ರನ್‌ಗಳ ಜಯ, 3ನೇ ಸ್ಥಾನಕ್ಕೆ ಕುಸಿದ ಬೆಂಗಳೂರು

Public TV
By Public TV
5 minutes ago
virat kohli rcb fans
Cricket

ಬೆಂಗಳೂರಲ್ಲಿ ಮಿಸ್‌.. ಕೊಹ್ಲಿಗೆ ಲಕ್ನೋದಲ್ಲಿ ಸಿಕ್ತು ಆರ್‌ಸಿಬಿ ಅಭಿಮಾನಿಗಳಿಂದ ‘ಟೆಸ್ಟ್‌ ಫೇರ್‌ವೆಲ್‌’

Public TV
By Public TV
12 minutes ago
RCB Fans
Cricket

ಆರ್‌ಸಿಬಿ ಐಪಿಎಲ್‌ ಟ್ರೋಫಿ ಗೆಲ್ಲೋವರೆಗೂ ನಾನು ಮದುವೆಯಾಗಲ್ಲ: ಫಲಕ ಪ್ರದರ್ಶಿಸಿದ ಅಭಿಮಾನಿ

Public TV
By Public TV
12 minutes ago
Weather 1
Bengaluru City

ಬೆಂಗಳೂರು | ಧಾರಾಕಾರ ಮಳೆಯಿಂದಾಗಿ ಬೆಸ್ಕಾಂಗೆ 3.54 ಕೋಟಿ ನಷ್ಟ

Public TV
By Public TV
2 hours ago
police station
Belgaum

ಕರ್ನಾಟಕದ ವಿದ್ಯಾರ್ಥಿನಿ ಮೇಲೆ ಮಹಾರಾಷ್ಟ್ರದಲ್ಲಿ ಗ್ಯಾಂಗ್ ರೇಪ್

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?