Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸೋಮವಾರದಿಂದ ಲಾಕ್ ಓಪನ್ – ನೈಟ್, ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿ ಆದೇಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸೋಮವಾರದಿಂದ ಲಾಕ್ ಓಪನ್ – ನೈಟ್, ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿ ಆದೇಶ

Bengaluru City

ಸೋಮವಾರದಿಂದ ಲಾಕ್ ಓಪನ್ – ನೈಟ್, ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿ ಆದೇಶ

Public TV
Last updated: June 11, 2021 2:07 pm
Public TV
Share
2 Min Read
corona covid 19 shop social distance
People queue standing in circles drawn to maintain safe distance as they wait to buy grocery items during a 21-day nationwide lockdown to limit the spreading of Coronavirus disease (COVID-19), in Kolkata, India, March 26, 2020. REUTERS/Rupak De Chowdhuri
SHARE

ಬೆಂಗಳೂರು: 11 ಜಿಲ್ಲೆಗಳಲ್ಲಿ ಲಾಕ್‍ಡೌನ್, ಉಳಿದ ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿ ಕರ್ನಾಟಕ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ.

ಪಾಸಿಟಿವ್ ರೇಟ್ ಹೆಚ್ಚಿರುವ ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳಿಗೆ ಅನ್ವಯವಾಗುವಂತೆ ಈಗಿರುವ ಮಾರ್ಗಸೂಚಿಗಳಲ್ಲಿ ಯಾವುದೇ ರೀತಿಯ ಬದಲಾವಣೆ ಇರುವುದಿಲ್ಲ, ಅಂದರೆ ಈ ಜಿಲ್ಲೆಗಳಲ್ಲಿ ಯಥಾಸ್ಥಿತಿ ಮುಂದುವರೆಯುತ್ತದೆ. ಈ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಉಸ್ತುವಾರಿ ಸಚಿವರುಗಳೊಂದಿಗೆ ಸಮಾಲೋಚಿಸಿ ಇನ್ನೂ ಹೆಚ್ಚಿನ ಕಠಿಣ ಕ್ರಮಗಳನ್ನು ಕೈಗೊಳ್ಳಲು ಅಧಿಕಾರ ನೀಡಲಾಗಿದೆ. ಇದನ್ನೂ ಓದಿ: ಮುಂದಿನ ಎರಡು ವರ್ಷ ನಾನೇ ಸಿಎಂ: ಯಡಿಯೂರಪ್ಪ

karnatala night curfew 4 medium

ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಈಗಾಗಲೇ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಗಳಲ್ಲಿ ಕೆಲ ಸಡಿಲಿಕೆಗಳೊಂದಿಗೆ ಜೂನ್ 14 ರ ಬೇಳಗ್ಗೆ 6 ಗಂಟೆಯಿಂದ ಜೂನ್ 21ರ ಬೆಳಿಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

ಮಾರ್ಗಸೂಚಿಯಲ್ಲಿ ಏನಿದೆ?
ಕೋವಿಡ್ ಕರ್ಫ್ಯೂ ರಾತ್ರಿ 7 ಗಂಟೆಯಿಂದ ಬೆಳಿಗ್ಗ 5 ಗಂಟೆಯವರೆಗೆ ಜಾರಿಯಲ್ಲಿದ್ದರೆ, ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

karnatala night curfew 1 medium

ಈ ಹಿಂದಿನ ಆದೇಶದಲ್ಲಿದ್ದಂತೆ ಮದುವೆಗೆ 40 ಮಂದಿ, ಅಂತ್ಯಸಂಸ್ಕಾರಕ್ಕೆ ಗರಿಷ್ಟ 5 ಮಂದಿ ಭಾಗವಹಿಸಲು ಮಾತ್ರ ಅನುಮತಿ ನೀಡಲಾಗಿದೆ. ಎಲ್ಲಾ ಕಾರ್ಖಾನೆಗಳನ್ನು ಶೇ. 50 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಿದೆ. ಆದರೆ, ಗಾರ್ಮೆಂಟ್ ಇಂಡಸ್ಟ್ರೀಗಳು ಶೇ. 30 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಿದೆ.

ಎಲ್ಲಾ ಅಗತ್ಯ ಅಂಗಡಿಗಳನ್ನು ಈಗಿರುವ ಸಮಯ ಬೆಳಿಗ್ಗೆ 6 ರಿಂದ 10 ಗಂಟೆಯನ್ನು ವಿಸ್ತರಿಸಿ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ನೀಡಲಾಗಿದೆ.

night curfew medium

ಎಲ್ಲಾ ನಿರ್ಮಾಣ ಚಟುವಟಿಕೆಗಳನ್ನು ಪ್ರಾರಂಭಿಸಲು ಅನುಮತಿಸಲಾಗಿದೆ. ಹಾಗೂ ನಿಮಾಣ ಚಟುವಟಿಕೆ ಸಂಬಂದಿಸಿದ ಅಂಗಡಿಗಳನ್ನು ವಿಶೇಷವಾಗಿ ಸಿಮೆಂಟ್ ಹಾಗೂ ಸ್ಟೀಲ್ ತೆರೆಯಲು ಅವಕಾಶ ನಿಡಲಾಗಿದೆ.

ಪಾರ್ಕ್‍ಗಳನ್ನು ಬೆಳಿಗ್ಗೆ 5 ರಿಂದ 10 ಗಂಟೆಯವರೆಗೆ ಅವಕಾಶ ನೀಡಲಾಗಿದೆ, ಈ ವೇಳೆ ಗುಂಪುಗೂಡುವಂತಿಲ್ಲ, ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.

karnatala night curfew 3 medium

ಬೀದಿ ಬದಿ ವ್ಯಾಪಾರಿಗಳು ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವ್ಯಾಪಾರ ಮಾಡಲು ಅವಕಾಶ ನೀಡಲಾಗಿದೆ. ಆಟೋ ಮತ್ತು ಟ್ಯಾಕ್ಸಿಗಳಲ್ಲಿ ಇಬ್ಬರು ಪ್ರಯಾಣಿಕರಿಗೆ ಅವಕಾಶ ನೀಡಲಾಗಿದ್ದು, ಬೆಳಗ್ಗೆ 6 ಗಂಟೆಯಿಂದ ರಾತ್ರಿ 7 ಗಂಟೆಯವರೆಗೆ ಸಂಚರಿಸಬಹುದು.

TAGGED:CoronaCorona VirusCovid 19Lockdownಕರ್ನಾಟಕಕೊರೊನಾಕೊರೊನಾ ವೈರಸ್ಕೋವಿಡ್ 19ನೈಟ್ ಕರ್ಫ್ಯೂಲಾಕ್‍ಡೌನ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
38 minutes ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
2 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
2 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
3 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
3 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?