Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಸ್ಕೂಟಿಯಲ್ಲಿ ಹೋಗುತ್ತಿದ್ದವನನ್ನು ಹಿಂಬಾಲಿಸಿ ಹಿಂದಿನಿಂದಲೇ ಕೊಚ್ಚಿ ಕೊಂದ್ರು
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಸ್ಕೂಟಿಯಲ್ಲಿ ಹೋಗುತ್ತಿದ್ದವನನ್ನು ಹಿಂಬಾಲಿಸಿ ಹಿಂದಿನಿಂದಲೇ ಕೊಚ್ಚಿ ಕೊಂದ್ರು

Chikkaballapur

ಸ್ಕೂಟಿಯಲ್ಲಿ ಹೋಗುತ್ತಿದ್ದವನನ್ನು ಹಿಂಬಾಲಿಸಿ ಹಿಂದಿನಿಂದಲೇ ಕೊಚ್ಚಿ ಕೊಂದ್ರು

Public TV
Last updated: February 6, 2021 9:52 pm
Public TV
Share
1 Min Read
ckb murder 1
SHARE

– ಮಾರಕಾಸ್ತ್ರಗಳ ಹೊಡೆತಕ್ಕೆ ತಲೆ ನಜ್ಜುಗುಜ್ಜು

ಚಿಕ್ಕಬಳ್ಳಾಪುರ: ಸ್ಕೂಟಿಯಲ್ಲಿ ಹೋಗುತ್ತಿದ್ದವನನ್ನು ಹಿಂಬಾಲಿಸಿ ಹಿಂದೆಯಿಂದಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

CKB GUDIBANDE POLICE STATION

ಜಿಲ್ಲೆಯ ಗುಡಿಬಂಡೆ ತಾಲೂಕಿನ ಭೋಗೇಪಲ್ಲಿ ಬಳಿ ಘಟನೆ ನಡೆದಿದೆ. ಸುಮಾರು 45 ವರ್ಷದ ನರಸಿಂಹಪ್ಪ ಕೊಲೆಯಾದ ವ್ಯಕ್ತಿ. ಭೋಗೇಪಲ್ಲಿಯಿಂದ ವರದಯ್ಯಗಾರಪಲ್ಲಿಗೆ ತೆರಳುವ ಮಾರ್ಗ ಮಧ್ಯೆ ಈ ಕೊಲೆ ನಡೆದಿದೆ.

ಸ್ಕೂಟಿಯಲ್ಲಿ ತೆರಳುತ್ತಿದ್ದ ನರಸಿಂಹಯ್ಯನನ್ನು ಹಿಂಬಾಲಿಸಿದ ಆಗಂತುಕರು, ಹಿಂಬದಿಯಿಂದಲೇ ಮಾರಕಾಸ್ತ್ರದಿಂದ ನರಸಿಂಹಯ್ಯ ತಲೆಗೆ ಬಲವಾಗಿ ಹೊಡೆದಿದ್ದು, ತಲೆ ಎರಡು ಹೋಳಿನ ತರ ಆಗಿದೆ. ನರಸಿಂಹಯ್ಯ ಸ್ಕೂಟಿಯ ಮೇಲೆ ಕುಸಿದುಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Police Jeep 1 2 medium

ಈ ಸಂಬಂಧ ಗುಡಿಬಂಡೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಮೇಲ್ನೋಟಕ್ಕೆ ಕೊಲೆಗೆ ಗ್ರಾಮ ಪಂಚಾಯಿತಿ ಚುನಾವಣಾ ವೈಷಮ್ಯವೇ ಕಾರಣ ಎಂಬ ವಾಸನೆ ಬಡಿದಿದ್ದು, ಪೊಲೀಸರ ತನಿಖೆಯಿಂದ ಕೊಲೆಗಾರರು ಪತ್ತೆಯಾಗಬೇಕಿದೆ.

TAGGED:chikkaballapurpolicePublic TVscootyಚಿಕ್ಕಬಳ್ಳಾಪುರಪಬ್ಲಿಕ್ ಟಿವಿಪೊಲೀಸರುಸ್ಕೂಟಿ
Share This Article
FacebookWhatsappWhatsappTelegram

Cinema news

Vijay Thalapathy 2
ರಾಜಕೀಯಕ್ಕೆ ವಿಜಯ್‌ ಬ್ಲಾಕ್‌ಬಸ್ಟರ್‌ ಎಂಟ್ರಿ – ರಶ್ಮಿಕಾ, ರಜನಿ, ಕಮಲ್‌ ಬೆಸ್ಟ್‌ ವಿಶ್‌
CinemaLatestNationalSandalwoodTop Stories
Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post

You Might Also Like

Vijay
Latest

Vijay Blockbuster Debut `ವಿಜಯ’ದ ಹಿಂದಿದೆ 17 ವರ್ಷದ ರಹಸ್ಯ

Public TV
ByPublic TV
22 minutes ago
Bidar Gas 2
Bidar

Bidar | ಅಮೃತ ಯೋಜನೆಯ ಗ್ಯಾಸ್‌ ಪೈಪ್‌ಲೈನ್‌ ಲೀಕಾಗಿ ಬೆಂಕಿ – ತಪ್ಪಿದ ಭಾರೀ ದುರಂತ

Public TV
ByPublic TV
24 minutes ago
China Fire cracker Factory blast
Latest

ಚೀನಾದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – 21 ಮಂದಿ ದಾರುಣ ಸಾವು, 61 ಜನಕ್ಕೆ ಗಾಯ

Public TV
ByPublic TV
36 minutes ago
LOKAYUKTA BS PATIL
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು 7 ಮಂದಿ ಸಾವು ಪ್ರಕರಣ – ಲೋಕಾಯುಕ್ತದಿಂದ ತನಿಖೆಗೆ ವಿಶೇಷ ತಂಡ ರಚನೆ

Public TV
ByPublic TV
40 minutes ago
Peenya Flyover
Bengaluru City

ಇಂದಿನಿಂದ 3 ದಿನ ಪೀಣ್ಯ ಫ್ಲೈಓವರ್ ಬಂದ್

Public TV
ByPublic TV
1 hour ago
Chikkaballapura Murder
Chikkaballapur

ಲವ್ವರ್‌ಗಾಗಿ ಪತ್ನಿಗೆ ಡಿವೋರ್ಸ್ – ಇತ್ತ ಪತಿ ಬಿಟ್ಟು ಬರಲು ಒಪ್ಪದ ಪ್ರಿಯತಮೆಗೆ ಬೆಂಕಿಯಿಟ್ಟು ಕೊಲೆ

Public TV
ByPublic TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?