Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸ್ನೇಹಿತರನ್ನು ಪರಿಚಯ ಮಾಡಿಸುವುದಾಗಿ ಕರೆದೊಯ್ದು ಮಾಡೆಲ್ ಮೇಲೆ ಅತ್ಯಾಚಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಸ್ನೇಹಿತರನ್ನು ಪರಿಚಯ ಮಾಡಿಸುವುದಾಗಿ ಕರೆದೊಯ್ದು ಮಾಡೆಲ್ ಮೇಲೆ ಅತ್ಯಾಚಾರ

Crime

ಸ್ನೇಹಿತರನ್ನು ಪರಿಚಯ ಮಾಡಿಸುವುದಾಗಿ ಕರೆದೊಯ್ದು ಮಾಡೆಲ್ ಮೇಲೆ ಅತ್ಯಾಚಾರ

Public TV
Last updated: January 11, 2021 1:16 pm
Public TV
Share
2 Min Read
Rape 1
SHARE

– ನಾಲ್ವರಿಂದ ಅತ್ಯಾಚಾರಕ್ಕೊಳಗಾದ ಮಾಡೆಲ್
– ಅತ್ಯಾಚಾರ ದೃಶ್ಯ ಮೊಬೈಲ್ ನಲ್ಲಿ ಸೆರೆ

ಮುಂಬೈ: ಸ್ನೇಹಿತರನ್ನು ಪರಿಚಯ ಮಾಡಿಕೊಡುವುದಾಗಿ ಮಾಡೆಲ್‍ನನ್ನು ಕರೆದುಕೊಂಡು ಹೋಗಿ ಆಕೆಯ ಮೇಲೆ ನಾಲ್ವರು ಯುವಕರು ಸೇರಿ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಮುಂಬೈನಲ್ಲಿ ನಡೆದಿದೆ.

rape s

ಅತ್ಯಾಚಾರಕ್ಕೊಳಗಾದ 19 ವರ್ಷದ ಮಾಡೆಲ್ ಗುಜರಾತ್ ಮೂಲದವಳಾಗಿದ್ದಾಳೆ. ಮುಂಬೈಗೆ ಬಂದು ಕೆಲಸ ಹುಡುಕಲು ಸಂಬಂಧಿಕರ ಮನೆಯಲ್ಲಿ ಸಂತ್ರಸ್ತೆ ಉಳಿದುಕೊಂಡಿದ್ದಳು. ಈ ವೇಳೆ ಮುಂಬೈನಲ್ಲಿ ನಾಲ್ವರು ಪುರುಷರಿಂದ ಅತ್ಯಾಚರಕ್ಕೊಳಗಾಗಿದ್ದಾಳೆ. ಅರವಿಂದ ಪ್ರಜಾಪತಿ (23 ), ರವಿ ಜೈಸ್ವಾಲ್(34), ಪುನೀತ್ ಶುಕ್ಲಾ ಸೇರಿದಂತೆ ನಾಲ್ವರು ದುಷ್ಕರ್ಮಿಗಳಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

GIRL MOBILE FINAL

ಮಾಡೆಲ್ ಮುಂಬೈನಲ್ಲಿ ವಾಸವಾಗಿರುವ ವೇಳೆ ಮಾಡೆಲ್ ಗೆ ಸೋಷಿಯಲ್ ಮೀಡಿಯಾ ಮೂಲಕವಾಗಿ ಪುನೀತ್ ಶುಕ್ಲಾ ಎನ್ನುವ ಯುವಕನ ಪರಿಚಯವಾಗಿದೆ. ಈ ವೇಳೆ ಇಬ್ಬರು ಪರಸ್ಪರ ಭೇಟಿಯಾಗಲು ನಿರ್ಧರಿಸಿದ್ದಾರೆ. ಅಂತೆಯೇ ಇಬ್ಬರು ಭೇಟಿಯಾಗಿದ್ದಾರೆ. ಆದರೆ ಯುವಕ ತನ್ನ ಸ್ನೇಹಿತರಿದ್ದಾರೆ ಅವರನ್ನು ಪರಿಚಯ ಮಾಡಿಕೊಡುತ್ತೇನೆ ಎಂದು ಕರೆದುಕೊಂಡು ಹೋಗಿದ್ದಾನೆ. ಆಗ ಸ್ನೆಹಿತರಿದ್ದ ಸ್ಥಳಕ್ಕೆ ಹೋಗಿ ಯುವತಿಯನ್ನು ತನ್ನ ಸ್ನೇಹಿತರಿಗೆ ಪರಿಚಯ ಮಾಡಿಕೊಟ್ಟಿದ್ದಾನೆ. ಎಲ್ಲರೂ ಸೇರಿ ಬೇರೆ ಕಡೆ ಹೋಗುವುದಾಗಿ ನಿರ್ಧರಿಸಿದ್ದಾರೆ.

Mobile

ಆಕೆಯನ್ನು ಬಹುಮಹಡಿ ಕಟ್ಟಡಕ್ಕೆ ಕರೆದುಕೊಂಡು ಹೋಗಿದ್ದಾನೆ. ಆಗ ಕಟ್ಟಡದ ಟೆರೇಸ್‍ನಲ್ಲಿ ಪುನೀತ್ ಶುಕ್ಲಾನ ಇಬ್ಬರು ಸ್ನೇಹಿತರು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಮಾಡೆಲ್ ಇವರಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ನಾಲ್ವರು ಸೇರಿ ಅತ್ಯಾಚಾರ ಮಾಡಿದ್ದಾರೆ. ಈ ವೇಳೆ ಆಕೆಯ ಸ್ನೇಹಿತ ಶುಕ್ಲಾ ಇಡೀ ಘಟನೆಯನ್ನು ಮೊಬೈಲ್‍ನಲ್ಲಿ ಚಿತ್ರೀಕರಿಸಿಕೊಂಡಿದ್ದಾನೆ.

Police Jeep

ಆರೋಪಿಗಳು ಮಾಡೆಲ್‍ಗೆ ಈ ವಿಚಾರವಾಗಿ ಎಲ್ಲಾದರೂ ಹೇಳಿದರೆ ಈ ವೀಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಾಕುತ್ತೇವೆ ಎಂದು ಬೆದರಿಸಿ ಯುವತಿಯನ್ನು ಬಿಟ್ಟು ಕಳಿಸಿದ್ದಾರೆ. ಮಾಡೆಲ್ ವಾಸವಾಗಿದ್ದ ಸಂಬಂಧಿಕರ ಮನೆಯವರಿಗೆ ಈ ವಿಚಾರವಾಗಿ ಹೇಳಿದ್ದಾಳೆ. ಆಗ ಪೊಲೀಸ್ ಠಾಣೆಯಲ್ಲಿ ಯುವತಿ ಕಡೆಯವರು ದೂರು ದಾಖಲಿಸಿದ್ದಾರೆ. ಎಫ್‍ಐಆರ್ ದಾಖಲಿಸಿಕೊಂಡಿರುವ ಪೊಲೀಸರು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಸ್ನೇಹಿತನನ್ನು ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಅರವಿಂದ ಪ್ರಜಾಪತಿ, ರವಿ ಜೈಸ್ವಾಲ್ ಸೇರಿದಂತೆ ನಾಲ್ವರು ದುಷ್ಕರ್ಮಿಗಳಲ್ಲಿ ಮೂವರನ್ನು ಬಂಧಿಸಿದ್ದಾರೆ. ಹಾಗೂ ಆನ್‍ಲೈನ್ ಸ್ನೇಹಿತ ಪುನೀತ್ ಶುಕ್ಲಾ ಅವರನ್ನೂ ಬಂಧಿಸಲಾಗಿದೆ. ವಿಚಾರಣೆ ಮಾಡುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

TAGGED:mumbaipolicePublic TVಪಬ್ಲಿಕ್ ಟಿವಿಪೊಲೀಸ್ಮುಂಬೈ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Congress BJP
Bagalkot

ದಾವಣಗೆರೆ, ಬಾಗಲಕೋಟೆ ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ

Public TV
By Public TV
31 minutes ago
ipl 2026 Vaibhav Sooryavanshi stuns Jasprit Bumrah with first ball six Mumbai Indiansace can only smile
Cricket

ಬುಮ್ರಾಗೆ 2 ಸಿಕ್ಸ್‌ – ಮತ್ತೆ 5 ಸಿಕ್ಸ್‌ ಸಿಡಿಸಿದ ಸೂರ್ಯವಂಶಿ

Public TV
By Public TV
58 minutes ago
01 6
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-1

Public TV
By Public TV
1 hour ago
IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
1 hour ago
02 6
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-2

Public TV
By Public TV
1 hour ago
03 5
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-3

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?